ಮೂಡುಬಿದಿರೆ : ಇಲ್ಲಿನ ತೋಡಾರು ಸಮೀಪದ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕ್ ಮತ್ತು ಎಲೆಕ್ಟ್ರಿಕಲ್ ವಿಭಾಗದ ವಿದ್ಯಾರ್ಥಿ ಗುಂಪುಗಳ ಮಧ್ಯೆ ಗುರುವಾರ ಹೊಡೆದಾಟ ನಡೆದು ಇಬ್ಬರು ವಿದ್ಯಾರ್ಥಿಗಳು ಸರ್ಕಾರಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆಆಸ್ಪತ್ರೆಗೆ ದಾಖಲಾದವರು. ಹೊಡೆದಾಟದಲ್ಲಿ ವಿದ್ಯಾರ್ಥಿಗಳಾದ ಸಹಾಝ್ ಮತ್ತು ಮಹಮ್ಮದ್ ಎಂಬವರು
ಮೂಡುಬಿದಿರೆ : ಸರಕಾರಿ ಶಾಲೆಗಳಲ್ಲಿ ಮಕ್ಕಳ ಕೊರತೆ ಇದೆ. ಒಂದೇ ಗ್ರಾಮದಲ್ಲಿ ಎರಡೆರಡು ಶಾಲೆಗಳು ಇರುವುದರಿಂದ ಮಕ್ಕಳು ಹಂಚಿ ಹೋಗುತ್ತಾರೆ. ಅಲ್ಲದೆ ಶಿಕ್ಷಕರ ಕೊರತೆಯೂ ಇದೆ. ಇದನ್ನೆಲ್ಲಾ ತಪ್ಪಿಸಲು ಗ್ರಾಮದಲ್ಲಿ ಒಂದೇ ಶಾಲೆಗೆ ಅವಕಾಶ ನೀಡಿ ಆಗ ಸುಲಭವಾಗುತ್ತದೆ ಎಂದು ಗ್ರಾಮ ಪಂಚಾಯತ್‍ನ ಮಾಜಿ ಸದಸ್ಯ ನಾಗವರ್ಮ ಜೈನ್ ಸಲಹೆ ನೀಡಿದರು ಅವರು ಪುತ್ತಿಗೆ ಪಂಚಾಯತ್ ಸಮುದಾಯ ಭವನದಲ್ಲಿ ಪಂಚಾಯತ್ ಅಧ್ಯಕ್ಷ ಪ್ರವೀಣ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪುತ್ತಿಗೆ
ಮೂಡುಬಿದಿರೆ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ನಡುವೆ ತಾಂತ್ರಿಕ ಒಡಂಬಡಿಕೆಗೆ ನಡೆದಿದೆ. ಒಡಂಬಡಿಕೆ ಪ್ರಕಾರ ಗೋವಾ-ಕರ್ನಾಟಕ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂದಾಪುರದಿಂದ ಮುರ್ಡೇಶ್ವರದವರೆಗೆ 73 ಕಿ,ಮೀ ಉದ್ದದ ಹೆದ್ದಾರಿಯ ದತ್ತು ಸ್ವೀಕಾರ ಮತ್ತು ಮಂಗಳೂರು ನಗರ ಹೊರವಲಯದ ಮುಲ್ಕಿ, ಕಿನ್ನಿಗೋಳಿ, ಮೂರುಕಾವೇರಿ, ಬಜಪೆ, ಕೈಕಂಬ, ಪೆÇಳಲಿ, ಕಲ್ಪನೆ, ಬಿ.ಸಿ ರೋಡು ಪಾಣೆಮಂಗಳೂರು ಹಾಗೂ ತೊಕ್ಕೊಟ್ಟು
ಪರಿಸರಸ್ನೇಹಿ ಮತ್ತು ರೈತಸ್ನೇಹಿ ಸಂಸ್ಥೆ ಮೀರಾ ಕ್ಲೀನ್ ಪ್ಯೂಯಲ್ ಲಿಮಿಡೆಟ್ ( ಎಂ.ಸಿ.ಎಲ್) ಘಟಕವನ್ನು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಪರಿಚಯಿಸುವ ಉದ್ದೇಶದಿಂದ ಸ್ವರ್ಣಮಂದಿರದಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ, ಪ್ರಕೃತಿ ವಿರುದ್ಧವಾಗಿ ಬದುಕುದನ್ನು ನಾವು ನಿಲ್ಲಿಸಬೇಕು. ಪ್ರಕೃತಿಯನ್ನು ಆರಾಧಿಸುವ ಜೊತೆಗೆ
ಮೂಡುಬಿದಿರೆ: 2೦ ದಿನಗಳ ಹಿಂದೆ ನಾಪತ್ತೆಯಾಗಿದ್ದ ವೃದ್ಧರೊಬ್ಬರ ಶವವು ಜ್ಯೋತಿನಗರ ಗಾಂಧಿಪಾರ್ಕ್ ಬಳಿ ನಿಲ್ಲಿಸಲಾಗಿದ್ದ ಹಳೆ ಕಾರಿನೊಳಗಡೆ ಬುಧವಾರ ಮಧ್ಯಾಹ್ನ ಪತ್ತೆಯಾಗಿದೆ. ಪುರಸಭೆ ವ್ಯಾಪ್ತಿಯ ಕರಿಂಜೆ ಗ್ರಾಮ ನಿವಾಸಿ ಶ್ರೀಧರ ಶೆಟ್ಟಿ(73) ಸೆಪ್ಟೆಂಬರ್ 29ರಂದು ನಾಪತ್ತೆಯಾಗಿದ್ದರು. ಈ ಬಗ್ಗೆ ಶ್ರೀಧರ ಶೆಟ್ಟಿ ಅವರ ಮಗ ರೋಹಿತ್ ಶೆಟ್ಟಿ ಅವರು ಅಕ್ಟೋಬರ್ 6ರಂದು ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬುಧವಾರ ಜ್ಯೋತಿನಗರ ಮೆಸ್ಕಾಂ ಪರಿಸರದಲ್ಲಿ
ಮೂಡುಬಿದಿರೆ : ಭಾರತೀಯ ಜನತಾ ಪಾರ್ಟಿ ರಾಷ್ಟ್ರಾಭಿಮಾನ ಮತ್ತು ಹಿಂದುತ್ವವನ್ನು ಎತ್ತಿ ಹಿಡುವ ಪಕ್ಷವಾಗಿದೆ. ಶಾಸಕ ಉಮಾನಾಥ ಕೋಟ್ಯಾನ್ ಅವರು ಕೂಡಾ ಇದರ ಕಾರ್ಯಕರ್ತರಿಂದಲೇ ಆಯ್ಕೆಯಾಗಿ ಬಂದು ಅಭಿವೃದ್ಧಿಯ ಜೊತೆಗೆ ಶಾಂತಿ ಸೌಹಾರ್ದತೆಯನ್ನು ಕಾಪಾಡಿಕೊಂಡು ಬರುತ್ತಿದ್ದಾರೆ. ಅವರ ಜನಪ್ರಿಯತೆಯನ್ನು ಸಹಿಸದ ರಾಜಕೀಯ ವಿರೋಧಿಗಳು ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ-ಸುದ್ದಿ ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡುತ್ತಿರುವುದನ್ನು ಮೂಲ್ಕಿ-ಮೂಡುಬಿದಿರೆ ಬಿಜೆಪಿ ಮಂಡಲವು
ಮೂಡುಬಿದಿರೆ : ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆಮಿ ಆಶ್ರಯದಲ್ಲಿ 6ನೇ ವರ್ಷದ ಶಿಬಿರಾರ್ಥಿಗಳಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ಕಡಲಕೆರೆಯ ಕೋಟಿ ಚೆನ್ನಯ ಜೋಡುಕರೆ ಕಂಬಳ ಕೆರೆಯಲ್ಲಿ ನಡೆದ ಪ್ರಾಯೋಗಿಕ ಕಂಬಳದಲ್ಲಿ ಹಗ್ಗ ಕಿರಿಯ ವಿಭಾಗದಲ್ಲಿ ರೆಂಜಾಳ ಡ್ರೀಮ್ ಹೌಸ್ ವಲೇರಿಯನ್ ಸಾಂತ್‌ಮೇರ್ (ಪ್ರ), ಬೈಂದೂರು ದುರ್ಗಾ ಫ್ರೆಂಡ್ಸ್ (ದ್ವಿ) ನೇಗಿಲು ವಿಭಾಗದ ಈದು ಬಟ್ಟೇನಿ ಶ್ರೀಧರ್ ಗಿರಿಯಪ್ಪ ಪೂಜಾರಿ(ಪ್ರ) ಮತ್ತು ಶ್ರೀ
ಮೂಡುಬಿದಿರೆ: ಪ್ರವಾದಿ ನಿಂದನೆ ಹಾಗೂ ಮುಸ್ಲಿಂ ಸಮುದಾಯದ ಮೇಲೆ ದೌರ್ಜನ್ಯವಾಗುತ್ತಿದೆ ಎಂದು ಎಸ್‌ಕೆಎಸ್‌ಎಸ್‌ಎಫ್ ನಿಂದ ತಹಶೀಲ್ದಾರ್ ಕಚೇರಿ ಎದುರು ಸೋಮವಾರ ಸಂಜೆ ಪ್ರತಿಭಟನೆ ನಡೆಯಿತು. ವಾಗ್ಮಿ ಅಹ್ಮದ್ ನಹೀಮ್ ಪೈಝಿ ಮುಕ್ವೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಜಾತಿ, ಧರ್ಮದ ಹೆಸರಿನಲ್ಲಿ ಮುಸ್ಲಿಂ ಸಮುದಾಯವನ್ನು ಅವಹೇಳನ ಮಾಡಿ ದೇಶ ಒಡೆಯುವ ಕೋಮುವಾದಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.ಆಹಾರದ ಕಾರಣಕ್ಕಾಗಿ ನಮ್ಮ ಮೇಲೆ ದೌರ್ಜನ್ಯವೆಸಗುವ
ಮೂಡುಬಿದಿರೆ: ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆಮಿ ಆಶ್ರಯದಲ್ಲಿ 6ನೇ ವರ್ಷದ ಶಿಬಿರಾರ್ಥಿಗಳಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ಪ್ರಾಯೋಗಿಕ ಕಂಬಳವನ್ನು ಕಡಲಕೆರೆಯ ಕೋಟಿ ಚೆನ್ನಯ ಜೋಡುಕರೆ ಕಂಬಳ ಕರೆಯಲ್ಲಿ ಆಯೋಜಿಸಲಾಯಿತು. ಮೂಡುಬಿದಿರೆ ಚೌಟರ ಅರಮನೆಯ ಕುಲದೀಪ ಚೌಟ ಪ್ರಾಯೋಗಿಕ ಕಂಬಳಕ್ಕೆ ಚಾಲನೆ ನೀಡಿದರು. ಮಾಜಿ ಸಚಿವ, ಮೂಡುಬಿದಿರೆ ಕಂಬಳ ಸಮಿತಿಯ ಮಾಜಿ ಅಧ್ಯಕ್ಷ ಕೆ.ಅಭಯಚಂದ್ರ ಜೈನ್ ಅಧ್ಯಕ್ಷತೆ ವಹಿಸಿ, ಕಂಬಳ ಅಕಾಡೆಮಿ
ಮೂಡುಬಿದಿರೆ : ಮಂಗಳೂರು-ಮೂಡುಬಿದಿರೆ-ಕಾರ್ಕಳ ರಾಷ್ಟ್ರೀಯ 169 ಚತುಷ್ಪಥ ಹೆದ್ದಾರಿ ಯೋಜನೆಗೆ ಭೂಸ್ವಾಧೀನಕ್ಕೊಳಪಡುವ ಹೆಚ್ಚಿನ ಭೂಮಿಯು ಕೃಷಿಗೆ ಸಂಬಂಧಿಸಿದ್ದಾಗಿದೆ ಜನಪ್ರತಿನಿಧಿಗಳು ಮತ್ತು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಬಂಡವಾಳಶಾಹಿಗಳ ಒತ್ತಡಕ್ಕೆ ಮಣಿದು ಹೆದ್ದಾರಿ ಪಥವನ್ನು ಬದಲಾಯಿಸಿದಲ್ಲದೆ ಕಾನೂನುಬಾಹಿರ ನಡೆಯಿಂದ ರೈತರಿಗೆ ನ್ಯಾಯಯುತವಾಗಿ ಸಿಗಬೇಕಾಗಿದ್ದ ಪರಿಹಾರವನ್ನು ನೀಡದೆ ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ನ್ಯಾಯ ಸಿಗುವವರೆಗೂ


















