ಸುರತ್ಕಲ್ : ದೇಶದಲ್ಲಿ ಹುಟ್ಟಿದ ಪ್ರತಿಯೊಬ್ಬರಿಗೂ ದೇಶ ಮತ್ತು ಧರ್ಮ ಎರಡು ಕಣ್ಣುಗಳಿದ್ದಂತೆ ಈ ಎರಡೂ ದೃಷ್ಟಿಕೋನವಿದ್ದರೆ ಸನಾತನ ಧರ್ಮ ಮತ್ತು ದೇಶ ಇನ್ನಷ್ಟು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಉಡುಪಿ ಪೇಜಾವರ ಮಠದ ಪರಮಪೂಜ್ಯ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನುಡಿದರು. ಅವರು ಅಭ್ಯುದಯ ಭಾರತಿ ಸೇವಾ ಟ್ರಸ್ಟ್ ಕಾಟಿಪಳ್ಳ, ಹಿಂಧು ಧಾರ್ಮಿಕ ಸೇವಾ ಸಮಿತಿ
ಮೂಲ್ಕಿಯ ಕ್ಯಾನ್ ಕೋಸ್ ಡ್ರೈ ಫ್ರುಡ್ಸ್ ಸ್ಟೋರ್ ಮೂಲ್ಕಿ ಯಲ್ಲಿ ಕ್ಯಾನ್ ಕೋಸ್ ಗಿವ್ ವೇ ಎಂಬ ಸ್ಪರ್ಧೆಯನ್ನು ಸೋಶಿಯಲ್ ಮೀಡಿಯಾ ಕಾಂಪೊಸಿವ್ ನಲ್ಲಿ ಏರ್ಪಡಿಸಲಾಗಿತ್ತು ಇದಕ್ಕೆ ಸಂಬಂಧ ಪಟ್ಟ ಹತ್ತಿರದ ಉತ್ತರವನ್ನು ನೀಡಿದ ಆಯುಷ್ ಪೂಜಾರಿ ಯವರು ವಿಜೇತರಾದರು. ಪ್ರಶಸ್ತಿಯನ್ನು ಮೂಲ್ಕಿಯ ಲಯನ್ಸ್ ಕ್ಲಬ್ ಅಧ್ಯಕ್ಷರಾದ ರೊಲ್ಪಿ ಡಿ’ಕೊಸ್ತ ವಿಜೇತರಿಗೆ ಪ್ರಶಸ್ತಿಯನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸದಾಶಿವ ಕೋಟ್ಯಾನ್ ಫಲಿಮಾರು,ಉದಯ ಅಮೀನ್
ಮಂಗಳೂರಿಗೆ ಪ್ರವಾಸಕ್ಕೆಂದು ಬಂದ ನಾಲ್ವರು ಸ್ನೇಹಿತರು ಹೊಸಬೆಟ್ಟು ಬೀಚ್‌ನ ನಿರ್ಮಾಣ ಹಂತದ ಜೆಟ್ಟಿ ಬಳಿ ಸಮುದ್ರದಲ್ಲಿ ಈಜಲೆಂದು ಇಳಿದಿದ್ದು ಈ ಸಂದರ್ಭದಲ್ಲಿ ನಾಲ್ವರಲ್ಲಿ ಮೂವರು ಸಮುದ್ರ ಪಾಲಾಗಿದ್ದು, ಓರ್ವ ಯುವಕನನ್ನು ರಕ್ಷಣೆ ಮಾಡಲಾಗಿದೆ. ಕಾಲೇಜು ಮುಗಿಸಿ ಮಂಗಳೂರಿಗೆ ಪ್ರವಾಸಕ್ಕೆಂದು ನಾಲ್ವರು ಸ್ನೇಹಿತರು ಜೊತೆಗೆ ಬಂದಿದ್ದರು. ಇದೇ ವೇಳೆ ಹೊಸಬೆಟ್ಟು ಬಳಿ ನಿರ್ಮಾಣ ಹಂತದ ಜೆಟ್ಟಿ ಬಳಿ ಸಮುದ್ರಕ್ಕಿಳಿದ ನಾಲ್ವರು ನೀರಿನ ಸೆಳೆತಕ್ಕೆ ಸಮುದ್ರಪಾಲಾದರು.
ಚಿತ್ರಾಪುರ: ಸುಮಾರು 2.5 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರವಾಗಿ ಜೀರ್ಣೋದ್ಧಾರಗೊಂಡ ಶ್ರೀ ಕೃಷ್ಣ ಬಾಲಾಂಜನೇಯ ಮಂದಿರ ಹಾಗೂ ಬೊಬ್ಬರ್ಯ ಬಂಟ ದೈವದ ಧರ್ಮ ಚಾವಡಿ,ರಂಗ ಮಂದಿರ ದ ಉದ್ಘಾಟನೆ ಮತ್ತು ದೇವರ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಮಂದಿರದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರೂ, ಶಾಸಕರಾದ ಡ.ಭರತ್ ಶೆಟ್ಟಿ ವೈ ಅವರು ಗುರುವಾರ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನೆರವೇರಿಸಿದರು.ಚಿತ್ರಾಪುರ
ಟ್ಯಾಂಕರ್ ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ ಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಕೊಪ್ಪಲಂಗಡಿ ಬಳಿ ನಡೆದಿದೆ. ಮಂಗಳೂರುನಿಂದ ಉಡುಪಿ ಕಡೆ ಹೋಗತ್ತಿದ್ದ ಟ್ಯಾಂಕರ್ ಅದೇ ದಿಕ್ಕಿನಲ್ಲಿ ಹೋಗುತ್ತಿದ್ದ ಬೈಕ್ ನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಗಂಭೀರ ಗಾಯಗೊಂಡು ಮೃತ ಪಟ್ಟಿದ್ದು ಹರೀಶ್ ಕುಮಾರ್(45) ಮೃತ ದುರ್ದೈವಿ. ಟ್ಯಾಂಕರ್ ಚಾಲಕನ ನಿರ್ಲಕ್ಷದ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ.ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಿನ್ನಿಗೋಳಿ ಸಮೀಪದ ಎಳತ್ತೂರು ದೇವಸ್ಧಾನದ ದೇವರ ಗುಂಡಿ ಸಂಕದ ಬಳಿ ಚಿರತೆಯೊಂದು ಹುಲ್ಲು ಕತ್ತರಿಸುತ್ತಿದ್ದ ವ್ಯಕ್ತಿಯೋರ್ವರ ಮೇಲೆ ದಾಳಿ ನಡೆಸಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಕಟೀಲು ಆಸ್ಪತ್ರೆಗೆ ದಾಖಲಾಗಿದ್ದಾರೆ.ಗಾಯಗೊಂಡವರನ್ನು ಸ್ಧಳೀಯ ನಿವಾಸಿ ಲಿಗೋರಿ (58) ಎಂದು ಗುರುತಿಸಲಾಗಿದೆ.ಗಾಯಾಳು ಲಿಗೋರಿ ಹೈನುಗಾರರಾಗಿದ್ದು ದನಗಳಿಗೆ ಮೇವು ತರಲು ಹೋದಾಗ ಈ ಘಟನೆ ನಡೆದಿದ್ದು ಲಿಗೋರಿ ಅವರು ಧೈರ್ಯದಿಂದ ಚಿರತೆಯನ್ನು ಎದುರಿಸಿದ್ದು ಕೂಡಲೇ ಚಿರತೆ ಸ್ಧಳದಿಂದ
ಸುರತ್ಕಲ್: ಮುಕ್ಕ ರೆಡ್ ರಾಕ್ ಕಡಲ ಕಿನಾರೆಯ ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಮಂಗಳವಾರ ಸಂಜೆ ವರದಿಯಾಗಿದೆ. ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ ಪ್ರಜ್ವಲ್ (21) ನೀರು ಪಾಲಾದ ಯುವಕ. ಪ್ರಜ್ವಲ್ ಸುಮಾರು ೮ ಮಂದಿ ಸ್ನೇಹಿತರ ಜೊತೆ ಇಂದು ಸಂಜೆ ಮುಕ್ಕ ರೆಡ್ ರಾಕ್ ಬಳಿಯ ಸಮುದ್ರ ಕಿನಾರೆಯಲ್ಲಿ ಆಟವಾಡುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭ ಸಮುದ್ರದ ಅಲೆಗೆ ಸಿಲುಕಿ ಪ್ರಜ್ವಲ್ ಸಮುದ್ರ ಪಾಲಾಗಿದ್ದು, ಉಳಿದವರು ಪ್ರಾಣಾಪಾಯದಿಂದ
ಮೂಲ್ಕಿಯ ಲಯನ್ಸ್ ಸೌಧದಲ್ಲಿ ಕಾರ್ಯಾಚರಿಸುತ್ತಿರುವ ಕ್ಯಾನ್‌ಕೋಸ್ ಡ್ರೈಫ್ರೂಟ್ಸ್ ಸ್ಟೋರ್‌ನಲ್ಲಿ ದೀಪಾವಳಿ ಮತ್ತು ಹೊಸ ವರ್ಷದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ನೀಡುತ್ತಿದ್ದಾರೆ. ಕ್ಯಾನ್‌ಕೋಸ್ ಡ್ರೈಫ್ರೂಟ್ಸ್ ಸ್ಟೋರ್‌ನಲ್ಲಿ 2000 ರೂಗಳ ಖರೀದಿಗೆ ಗ್ರಾಹಕರಿಗೆ 100ಗ್ರಾಂ ಬಾದಾಮಿ ಉಚಿತ, ಹಾಗೂ ಮೊದಲ 100 ಗ್ರಾಹಕರಿಗೆ 50ಗ್ರಾಂನ ಡ್ರೈಫ್ರೂಟ್ಸ್ ಮಿಕ್ಸ್ ಹಾಗೂ 100 ಗ್ರಾಂನ ಖರ್ಜೂರ ಉಚಿತವಾಗಿ ಪಡೆಯುವ ಅವಕಾಶ ನೀಡಿದ್ದಾರೆ.ಇದು ಸೀಮಿತ ಅವಧಿಗೆ
ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಗ್ರಾಮ ಪಂಚಾಯತ್ ಪಡುಪಣಂಬೂರು ಜಂಟಿ ಆಶ್ರಯದಲ್ಲಿ ಆಧಾರ್ ಸೇವಾ ಕೇಂದ್ರ ಮಂಗಳೂರು ಇವರ ಸಹಯೋಗದಲ್ಲಿ, ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ10ನೇ ತೋಕೂರು, ಹಳೆಯಂಗಡಿ ಪ್ರಾಯೋಜಕತ್ವದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರದ ಸಮಾರೋಪ ಕಾರ್ಯಕ್ರಮವನ್ನು ಫೇಮಸ್ ಯೂತ್ ಕ್ಲಬ್ಬಿನ
ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ