ಸುಳ್ಯ :ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮ ಪಂಚಾಯತ್ ವತಿಯಿಂದ 15ನೇ ಹಣಕಾಸು ಯೋಜನೆಯಡಿಯಲ್ಲಿ ಪ್ರಪ್ರಥಮ ಬಾರಿಗೆ 5 ಲಕ್ಷ ರೂಪಾಯಿ ಮಂಜೂರಾದ ಅನುದಾನದಲ್ಲಿ ಅಂಬ್ರೋಟಿ-ಉದ್ದಂತಡ್ಕ ರಸ್ತೆ ಕಾಂಕ್ರಿಟೀಕರಣಗೊಂಡು ಸಾರ್ವಜನಿಕ ಸಂಚಾರಕ್ಕೆ ಇಂದು ಅನುವು ಮಾಡಿಕೊಡಲಾಗಿದೆ. ಅಭಿವೃದ್ಧಿಯನ್ನೇ ಮೂಲಮಂತ್ರವನ್ನಾಸಿಕೊಂಡ ಮಂಡೆಕೋಲು ಗ್ರಾಮ ಪಂಚಾಯತ್‌ನ ಆಡಳಿತ ಮಂಡಳಿಯವರು
ಕಡಬ :ಉಪ್ಪಿನಂಗಡಿ-ಕಡಬ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಕುಂಡಾಜೆ ಸೇತುವೆಯಲ್ಲಿ ಮಾರುತಿ ಬೆಲೋನೊ ಹಾಗು ಅಲ್ಟೋ ಕಾರು ನಡುವೆ ಅಪಘಾತ ಸಂಭವಿಸಿದೆ. ಮಾರುತಿ ಬೆಲೋನೊ ಕಾರ್ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ನಿವೃತ್ತ ಕನ್ನಡ ಉಪನ್ಯಾಸಕ ಗಣರಾಜ್ ಕುಂಬ್ಳೆಯವರ ಕಾರು ಎಂದು ತಿಳಿದು ಬಂದಿದ್ದು. ಬೆಲೋನೊ ಕಾರು ಕೆ.ಎ ಎಂ.ಜೆ 4683 ಆಲಂಕಾರು ಭಾಗದಿಂದ ಕೊಯಿಲದ ಕಡೆಗೆ ಹೊಗುತ್ತಿದ್ದು. ಅಲ್ಟೋ ಕಾರು ಕೆ.ಎ 21 .ಪಿ.2263 ಉಪ್ಪಿನಂಗಡಿಯಿಂದ ಕಡಬದ ಕಡೆಗೆ
ಬೆಳ್ಳಾರೆ:-ಎಸ್.ವೈ.ಎಸ್. ಎಸ್ಸೆಸ್ಸೆಫ್ ಬೆಳ್ಳಾರೆ ಶಾಖೆ ಮತ್ತು ಇಸಾಬ ಟೀಂ ಹಾಗೂ ಸುಳ್ಯ ಸಹಾಯಿ ತಂಡದ ವತಿಯಿಂದ ಬೆಳ್ಳಾರೆಯಲ್ಲಿ ಸ್ಯಾನಿಟೈಸರ್ ಸಿಂಪಡಣೆ ನಡೆಸಲಾಯಿತು. ಸಾರ್ವಜನಿಕ ಸ್ಥಳಗಳಲ್ಲಿ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬೆಳ್ಳಾರೆಯ ವಿವಿಧ ಕಡೆಗಳಲ್ಲಿ ಸ್ಯಾನಿಟೈಸೇಶನ್ ನಡೆಸಲಾಯಿತು. ಅಂಗಡಿ ಮುಂಗಟ್ಟುಗಳ ಮುಂಭಾಗ,ಸರಕಾರಿ ಕಛೇರಿ,ಆಸ್ಪತ್ರೆ ಪರಿಸರ,ಶಾಲಾ ವಠಾರ,ಪಂಚಾಯತ್ ಕಛೇರಿ,ಬಸ್ಸ್ಟಾಂಡ್,ಕಂಟೈನ್ ಮೆಂಟ್ ಝೋನ್ ಹಾಗೂ ಸಾರ್ವಜನಿಕರು
ಸುಳ್ಯ : ಕಾನೂನು ಕಾಲೇಜು ವಿದ್ಯಾರ್ಥಿಯೊಬ್ಬ ಶನಿವಾರ ಮುಂಜಾನೆ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ . ಸುಳ್ಯ ತಾಲೂಕು ಮರ್ಕಂಜ ಗ್ರಾಮದ ದೇಶಕೋಡಿ ದಿ| ರಘುನಾಥ ಪುರುಷ ಎಂಬವರ ಪುತ್ರ ನಿತೇಶ್ ಎಂ.ಆರ್(30) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ . ಆತ್ಮಹತ್ಯೆ ಮಾಡಿಕೊಂಡ ನಿತೇಶ್ ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ದ್ವಿತೀಯ ಸಾಲಿನ ಎಲ್ ಎಲ್ ಬಿ ವಿದ್ಯಾರ್ಥಿಯಾಗಿದ್ದರು. ಕಾಲೇಜಿಗೆ ತೆರಳಿ ವ್ಯಾಸಂಗ ಮಾಡುತ್ತಿದ್ದ


















