ಪುತ್ತೂರು: ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI), ಡೈರೆಕ್ಟೊರೇಟ್ ಆಫ್ ಎಜುಕೇಶನ್, GNCT ಆಫ್ ಡೆಲ್ಲಿ ಇದರ ಆಶ್ರಯದಲ್ಲಿದೆಹಲಿಯ ತ್ಯಾಗರಾಜ್ ಸ್ಟೇಡಿಯಂನಲ್ಲಿ ನ 30 ರಿಂದ ಡಿ 5 ರವರೆಗೆ ನಡೆದ 69ನೇ ನ್ಯಾಷನಲ್ ಸ್ಕೂಲ್ ಗೇಮ್ಸ್ 2025 – 26 ಈಜು ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ
ಮಂಗಳೂರು : ವಿಕಲಚೇತನರಿಗಾಗಿ ಉಚಿತವಾಗಿ ಕಾನೂನು ನೆರವಿನ ಸೌಲಭ್ಯ ಒದಗಿಸಲಾಗಿದೆ ಈ ಪ್ರಯೋಜನವನ್ನು ವಿಕಲಚೇತನರಿಗೆ ತಲುಪಿಸುವ ನಿಟ್ಟಿನಲ್ಲಿ ನಾಗರಿಕರು ಸ್ಪಂದಿಸಬೇಕು ಎಂದು ಜಿಲ್ಲಾ ನ್ಯಾಯಾಲಯದ ಸೀನಿಯರ್ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಶ್ರೀಮತಿ ಜೈಬುನ್ನಿಸಾ ಅವರು ಹೇಳಿದರು. ಅವರು ಮಂಗಳೂರಿನ ಕುಲ ಶೇಖರ ಕಲ್ಪನೆಯಲ್ಲಿ ಐಕ್ಯಂ ವಿಕಲಚೇತನರ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾದ ವಿಕಲಚೇತನರ ದಿನಾಚರಣೆಯ
ಉಪ್ಪುಂದ: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸೌಕೂರು ಹಾಗೂ ಸೌಪರ್ಣಿಕ ಏತ ನೀರಾವರಿ ಯೋಜನೆಯು ಸಾವಿರಾರು ಹೆಕ್ಟೆರ್ ಪ್ರದೇಶಗಳಿಗೆ ನಿರೋದಗಿಸುವ ಒಂದು ಉತ್ತಮ ಯೋಜನೆಯಾಗಿದ್ದು ಇದರಿಂದ ನೂರಾರು ರೈತ ಕುಟುಂಬಗಳು ಪ್ರಯೋಜನ ಪಡೆಯುತ್ತಿವೆ. ಯೋಜನೆಯ ವಿದ್ಯುತ್ ಸ್ಥಾವರಗಳ ವಿದ್ಯುತ್ ಬಿಲ್ ಪಾವತಿಸುವಲ್ಲಿ ವಾರಾಹಿ ವಿಭಾಗದಿಂದ ಅನುದಾನದ ಕೊರತೆ ನೆಪವೊಡ್ಡಿ ಮೆಸ್ಕಾಂಗೆ ಕೋಟ್ಯಂತರ ರೂಪಾಯಿ ಬಿಲ್ ಬಾಕಿ ಇರಿಸಿಕೊಂಡಿರುವುದು ಸರಿಯಲ್ಲ. ತಕ್ಷಣವೇ ವಿದ್ಯುತ್ ಬಿಲ್
ರೈತ ಸಿರಿ ಸಭಾಭವನ ಉಪ್ಪುಂದ ಇಲ್ಲಿ ಜರುಗಿತು. ” ಶಿಕ್ಷಕರೆಂದರೆ ನಿವೃತ್ತಿ ಇಲ್ಲದವರು, ಅವರು ಸಮಾಜಕ್ಕೆ ಸದಾಕಾಲ ಬೆಳಕು ನೀಡುವ ದೀಪಗಳು” ಎನ್ನುವ ಪರಿಕಲ್ಪನೆ ಅಡಿಯಲ್ಲಿ, ಬೈಂದೂರು ಕ್ಷೇತ್ರ ವ್ಯಾಪ್ತಿಯ ನಿವೃತ್ತ ಶಿಕ್ಷಕರ ವಿಶ್ರಾಂತ ಬದುಕು ಮೆಲುಕು ಹಾಕುವ ಉದ್ದೇಶದಿಂದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ಕಲ್ಪನೆಯೊಂದಿಗೆ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಯಮಿಗಳಾದ ಗೋಕುಲ್ ಶೆಟ್ಟಿ ಉದ್ಘಾಟಿಸಿ ಈ ವಿಶೇಷ ಕಾರ್ಯಕ್ರಮವು ದೇಶದ ಭವಿಷ್ಯ
ಉಡುಪಿ ಮಾರುತಿ ವೀಧಿಕ ದಲ್ಲಿರುವ ಜೋಸ್ ಅಲುಕ್ಕಾಸ್ ನಲ್ಲಿ ಇಯರ್ ಎಂಡ್ ಸೇಲ್ ನ ಪ್ರಯುಕ್ತ ಚಿನ್ನದ ಆಭರಣಗಳ ಮೇಲೆ ಶೇಕಡಾ 50 ಪರ್ಸೆಂಟ್ ಹಾಗೂ ವಜ್ರ ಗಳ ಮೇಲೆ ಶೇಕಡಾ 30 ಪರ್ಸೆಂಟ್ ರಿಯಾಯಿತಿನ್ನು ಹಮ್ಮಿ ಕೊಂಡಿದೇವೆ. ಈ ವಿಶೇಷ ಆಫರ್ ಗಳನ್ನು JOSE m c , ASI ಪೊಲೀಸ್ ಹೆಡ್ ಕ್ವಾರ್ಟರ್ಸ್ ಉಡುಪಿ , ಇವರು ಅನಾವರಣ ಗೊಳಿಸಿದರು ಈ ಸಂದರ್ಭದಲ್ಲಿ ಸಂಸ್ಥೆಯ ಮ್ಯಾನೇಜರ್ ಆದ ರಾಜೇಶ್ N R , account […]
1 ಕೋಟಿ 35 ಲಕ್ಷ ಅನುದಾನದಲ್ಲಿ ಕಾಪು ಪುರಸಭಾ ವ್ಯಾಪ್ತಿಯ ಅಲ್ಪಸಂಖ್ಯಾತ ಕಾಲನಿಗಳ ರಸ್ತೆ ಅಭಿವೃದ್ಧಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ ಕಾಪು ವಿಧಾನಸಭಾ ಕ್ಷೇತ್ರದ ಕಾಪು ಪುರಸಭಾ ವ್ಯಾಪ್ತಿಯ ಅಲ್ಪಸಂಖ್ಯಾತ ಕಾಲನಿಗಳ ರಸ್ತೆ ಅಭಿವೃದ್ಧಿಗೆ 1 ಕೋಟಿ 35 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 06-12-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಕಾಪು ಪುರಸಭೆಯ ಕಾಪು
ಉಡುಪಿ: ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮುಖಂಡರನ್ನು ಒಳಗೊಂಡ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಸುವಿಚಾರ ಚಿಂತನ-ಮಂಥನ ತಂಡದ ನೂತನ ಅಧ್ಯಕ್ಷರಾಗಿ ನಿವೃತ್ತ ಪ್ರಾಂಶುಪಾಲರಾದ ಡಾ|ಜೆರಾಲ್ಡ್ ಪಿಂಟೊ ಆಯ್ಕೆಯಾಗಿದ್ದು ಪ್ರಧಾನ ಕಾರ್ಯದರ್ಶಿಯಾಗಿ ಧರ್ಮಪ್ರಾಂತ್ಯದ ಮಾಧ್ಯಮ ಸಂಯೋಜಕ, ಪತ್ರಕರ್ತರಾದ ಮೈಕಲ್ ರೊಡ್ರಿಗಸ್ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ಮಾಜಿ ಅಧ್ಯಕ್ಷರಾದ ಮೇರಿ ಡಿ’ಸೋಜಾ ಉದ್ಯಾವರ
ಉಡುಪಿ, ಕರ್ನಾಟಕ-ಡಿಸೆಂಬರ್ ೨೦೨೫: ಜಗತ್ತುನ ಅಚ್ಚುಮೆಚ್ಚಿನ ಜ್ಯುವೆಲ್ಲರ್ ಜೋಯಾಲುಕ್ಕಾಸ್, ಡಿಸೆಂಬರ್ ೬, ೨೦೨೫ ರಿಂದ ಕರ್ನಾಟಕದ ತನ್ನ ಪ್ರತಿಷ್ಠಿತ ಉಡುಪಿ ಶೋ ರೂಂನಲ್ಲಿ “ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ” ಮೂಲಕ ಇಡೀ ನಾಡನ್ನು ಬೆರಗುಗೊಳಿಸಲು ಸಜ್ಜಾಗಿದೆ. ಈ ಬಹುನಿರೀಕ್ಷಿತ ಪ್ರದರ್ಶನವು ವಜ್ರಾಭರಣಗಳಲ್ಲಿನ ಕರಕುಶಲತೆ, ಸೊಬಗು ಮತ್ತು ನಾವೀನ್ಯತೆಯ ಮರೆಯಲಾಗದ ಅನುಭವದ ಭರವಸೆ ನೀಡುತ್ತದೆ. ವಿಶಿಷ್ಟ ವಧುವಿನ ಸೆಟ್‌ಗಳಿಂದ ಸಮಕಾಲೀನ
ಮೀನುಗಾರರು ಮೀನುಗಾರಿಕೆಗೆ ಹೋದ ಸಂದರ್ಭ ಸಮುದ್ರದಲ್ಲಿ ಅವಘಡಗಳು ಉಂಟಾದಾಗ ಮೀನುಗಾರರ ಜೀವರಕ್ಷಣೆಗೆ ನೆರವಾಗುವ ನಿಟ್ಟಿನಲ್ಲಿ ಆರಂಭಿಸಲು ಉದ್ದೇಶಿಸಲಾಗಿರುವ “ಸೀ ಆ್ಯಂಬುಲೆನ್ಸ್’ ವ್ಯವಸ್ಥೆ ಮುಂದಿನ ಮಳೆಗಾಲದ ಒಳಗೆ ಕಾರ್ಯಾರಂಭ ಮಾಡಲಿದೆ ಎಂದು ರಾಜ್ಯ ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ತಿಳಿಸಿದ್ದಾರೆ. ಶನಿವಾರ ನಗರದಲ್ಲಿ ಮಾಧ್ಯಮದವರ ಜತೆ ಅವರು ಮಾತನಾಡಿ, ಸೀ ಆ್ಯಂಬುಲೆನ್ಸ್ ವ್ಯವಸ್ಥೆ ಕಲ್ಪಿಸುವುದಾಗಿ
ಕೇಂದ್ರ ಮತ್ತು ರಾಜ್ಯ ಸರಕಾರಗಳು ಮೀನುಗಾರರ ಬೇಡಿಕೆ ಏನು ಎಂದು ಕೇಳಿ ಯೋಜನೆ ರೂಪಿಸಿದರೆ ಮಾತ್ರ ಅವರ ಕಷ್ಟಗಳು ನಿವಾರಣೆಯಾಗಲು ಸಾಧ್ಯ. ಸಮುದ್ರ ತಟದಲ್ಲಿರುವ 16 ರಾಜ್ಯಗಳಲ್ಲಿ ಮೀನುಗಾರಿಕೆ ನಡೆಯುತ್ತಿದೆ, ಹಾಗಾಗಿ ಆಯಾ ರಾಜ್ಯದ ಆವಶ್ಯಕತೆಗೆ ಪೂರಕವಾಗಿ ಸಹಾಯ ಮಾಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದು ರಾಜ್ಯ ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಹೇಳಿದರು. ಪ್ರಧಾನ ಮಂತ್ರಿ




























