Home Archive by category ಕರಾವಳಿ (Page 34)

ಕಾಪು ಶಾಸಕರಿಂದ ತಾಲೂಕು ವ್ಯಾಪ್ತಿಯ ಜನ ಸಂಪರ್ಕ ಸಭೆ ಹಾಗೂ ಅಹವಾಲು ಸ್ವೀಕಾರ

ಕಾಪು ವಿಧಾನಸಭಾ ಕ್ಷೇತ್ರದ ಕಾಪು ತಾಲೂಕು ವ್ಯಾಪ್ತಿಯಗೆ ಬರುವ 16 ಗ್ರಾಮ ಪಂಚಾಯತ್ ಹಾಗೂ ಕಾಪು ಪುರಸಭೆಯ ವ್ಯಾಪ್ತಿಗೆ ಸಂಬಂಧಿಸಿದಂತೆ ಜನ ಸಂಪರ್ಕ ಸಭೆ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಇಂದು ಕಾಪು ಪ್ರಜಾಸೌಧ ಮೊದಲನೇ ಮಹಡಿಯ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ 43

ದೇರಳಕಟ್ಟೆ: ಕ್ಲಾಕ್ ಟವರ್ ಉದ್ಘಾಟನೆ

 ದೇರಳಕಟ್ಟೆಯಲ್ಲಿ ನಿರ್ಮಾಣಗೊಂಡಿರುವ ಕಣಚೂರು ‘ಕ್ಲಾಕ್ ಟವರ್’ ವೃತ್ತವನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಬುಧವಾರ ಉದ್ಘಾಟಿಸಿದರು. ಈ ಸಂದರ್ಭ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್, ವಸತಿ ಮತ್ತು ವಕ್ಫ್ ಸಚಿವ ಝಮೀರ್ ಅಹ್ಮದ್, ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧ್ಯಕ್ಷ ಹಾಜಿ ಯು.ಕೆ.ಮೋನು ಕಣಚೂರು ,ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಕಣಚೂರು ಸಂಸ್ಥೆಯ ಮೆಡಿಕಲ್ ಆಫೀಸರ್ ಡಾ. ರೋಹನ್ ಮೋನಿಸ್ ಮತ್ತಿತರರು ಉಪಸ್ಥಿತರಿದ್ದರು.

ಸುಳ್ಯ: ಎನ್ನೆಂಸಿಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳು ದಿನಾಂಕ 16 -11-2025 (ಆದಿತ್ಯವಾರ) ರಂದು ಅಸೈಗೊಳಿ (ಕೊಣಾಜೆ)ಯಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮೂಹ ಜನಪದ ಗೀತೆಯಲ್ಲಿ ಪ್ರಥಮ ,(ಅಭಿಷೇಕ್ ಎಂ ( ದ್ವಿತೀಯ ಬಿ. ಎಸ್ಸಿ ), ಚೈತ್ರ . ಕೆ. ಟಿ, ( ತೃತೀಯ ಬಿ. ಎಸ್ಸಿ ), ಜೀಷ್ಮ . ಬಿ. ಎಸ್( ತೃತೀಯ ಬಿ. ಎಸ್ಸಿ ), ಅಕ್ಷತಾ . ಸಿ, ( ತೃತೀಯ ಬಿ. ಎಸ್ಸಿ ), ಮನಸ್ವಿ […]

ಶ್ರೀ ಉಳ್ಳಾಕ್ಳು ಕಾಚುಕುಜುಂಬ ದೈವಗಳ ಮೂಲಸ್ಥಾನದಲ್ಲಿ ಪ್ರಾರ್ಥನೆ

ಶ್ರೀ ಉಳ್ಳಾಕ್ಳು ಕಾಚುಕುಜುಂಬ ದೈವಗಳ ಮೂಲಸ್ಥಾನದಲ್ಲಿ.. ಶ್ರೀ ಕಾಚುಕುಜುಂಬ ದೈವದ ಪುನಃ ಪ್ರತಿಷ್ಠಾ ಕಲಶಾಭಿಷೇಕ ಅಂಗವಾಗಿ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಹಾಗೂ ಗರಡಿ ಬೈಲ್ ಶ್ರೀ ಉಳ್ಳಾಕ್ಳು, ಕಾಚು ಕುಜುಂಬ ಸನ್ನಿಧಿಯಲ್ಲಿ ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಪ್ರಾರ್ಥನೆ ಮಾಡಲಾಯಿತು. ಶ್ರೀ ದೇಗುಲದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ಕಾಚು ಕುಜುಂಬ

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತಾರನ್ನು ಭೇಟಿಯಾದ ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು : ಮಾಜಿ ಪುತ್ತಿಲ ಪರಿವಾರದ ಅಧ್ಯಕ್ಷ, ಪ್ರಸ್ತುತ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತಾರನ್ನು ಭಾನುವಾರ ನಡೆದ ಪುತ್ತಿಲ ಪರಿವಾರ ನೇತೃತ್ವದ ಶ್ರೀನಿವಾಸ ಕಲ್ಯಾಣಕ್ಕೆ ಹೋದ ಸಂದರ್ಭದಲ್ಲಿ ಅವರನ್ನು ಕಾರ್ಯಕ್ರಮಕ್ಕೆ ಹೋಗದಂತೆ ಕಾರ್ಯಕರ್ತರು ತಡೆದ ಘಟನೆ ನಡೆದಿತ್ತು. ಇದೀಗ ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ರವರು ಭೇಟಿ ನೀಡಿ ಪ್ರಸನ್ನ ಕುಮಾರ್ ಮಾರ್ತಾ ರಿಗೆ ಸಾಂತ್ವನ ಹೇಳಿದ್ದಾರೆ.ಸಂದರ್ಭದಲ್ಲಿ

ಮೂಡುಬಿದಿರೆ: ಆಳ್ವಾಸ್‌ನ ಉಷಾ ಬಿ. ಎನ್ ಗೆ ಏಕಲವ್ಯ, ನಾಲ್ವರಿಗೆ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ

ಮೂಡುಬಿದಿರೆ: ಕರ್ನಾಟಕ ಸರಕಾರದ ಯುವಸಬಲೀಕರಣ ಕ್ರೀಡಾ ಇಲಾಖೆ, ಕ್ರೀಡಾ ಕ್ಷೇತ್ರದಲ್ಲಿ ಮಹೋನ್ನತವಾದ ಗಣನೀಯ ಸಾಧನೆಗೈದ ಕ್ರೀಡಾ ಪಟುಗಳಿಗೆ ಕೊಡಮಾಡುವ ರಾಜ್ಯದ ಅತ್ಯುನ್ನತ ಕ್ರೀಡಾ ಪ್ರಶಸ್ತಿ- ಏಕಲವ್ಯ ಪ್ರಶಸ್ತಿ, 2022-23ನೇ ಸಾಲಿನಲ್ಲಿ ( ವೇಟ್ ಲಿಫ್ಟಿಂಗ್ ಕ್ಷೇತ್ರದಲ್ಲಿ ಸಾಧನೆಗೈದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಉಷಾ ಬಿ. ಎನ್. ಹಾಗೂ 2023ನೇ ಸಾಲಿನ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗೆ ನಾಲ್ವರು ಕ್ರೀಡಾಪಟುಗಳಾದ ದಿವ್ಯ, ಮೇಘನಾ, ಶಂಕ್ರಪ್ಪ ಹಾಗೂ

ವಿಶ್ವಕಪ್ ಗೆದ್ದ ಕಬಡ್ಡಿ ಆಟಗಾತಿ೯ ಧನಲಕ್ಷ್ಮೀಗೆ ಆಳ್ವಾಸ್ ನಲ್ಲಿ ಅಭಿನಂದನೆ

ಮೂಡುಬಿದಿರೆ: ಢಾಕಾದಲ್ಲಿ ನಡೆದ ದ್ವಿತೀಯ ಕಬಡ್ಡಿ ವಿಶ್ವಕಪ್‌ನಲ್ಲಿ ಭಾರತೀಯ ಮಹಿಳಾ ತಂಡವನ್ನು ಪ್ರತಿನಿಧಿಸಿ ವಿಶ್ವಕಪ್ ಗೆದ್ದ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ನ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ ಅವರಿಗೆ ಅಭಿನಂದನಾ ಸಮಾರಂಭವು ಸೋಮವಾರ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ಅವರು ಮಾತನಾಡಿ, ಕ್ರೀಡಾ ಸಾಧಕರಿಗೆ ಮತ್ತಷ್ಟು ಉತ್ತೇಜನ ನೀಡಲು ಅನೇಕ ರಾಜ್ಯ ಸರ್ಕಾರಗಳು

72ನೇ ಸೀನಿಯರ್ ಪುರುಷರ ಮತ್ತು ಮಹಿಳೆಯರ ನ್ಯಾಷನಲ್ ವಾಲಿಬಾಲ್ ಚಾಂಪಿಯನ್ಶಿಪ್ : ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ

ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆ ಬೆಂಗಳೂರಿನಲ್ಲಿ ನಡೆಯಲಿದೆ. ಅಕ್ಟೋಬರ್ 18 ರಂದು ಭಾರತೀಯ ವಾಲಿಬಾಲ್ ಫೆಡರೇಶನ್ (ವಿಎಫ್‌ಐ) ಕಳುಹಿಸಿರುವ ಸುತ್ತೋಲೆಯ ಪ್ರಕಾರ, ಪುರುಷರು ಮತ್ತು ಮಹಿಳೆಯರ 72 ನೇ ಸೀನಿಯರ್ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಜನವರಿ 04, ರಿಂದ 11, 2026 ರವರೆಗೆ ನಡೆಯಲಿದೆ.ಚಾಂಪಿಯನ್‌ಶಿಪ್‌ಗೆ ಸಿದ್ಧತೆಯಾಗಿ, ಕರ್ನಾಟಕ ವಾಲಿಬಾಲ್ ಅಸೋಸಿಯೇಷನ್ ​​(ಕೆವಿಎ) ಕರ್ನಾಟಕ ರಾಜ್ಯ ಪುರುಷ

ಡಿ.4 : ಬಬ್ಬುಕಟ್ಟೆ ಸರಕಾರಿ ಶಾಲೆಯಲ್ಲಿ ಡೆನ್ನ ಡೆನ್ನಾನ – ಪದ ಪನ್ಕನ’ ಅಭಿಯಾನ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ವಿದ್ಯಾರ್ಥಿಗಳಲ್ಲಿ ತುಳು ಹಾಡುಗಳ ಅಭಿರುಚಿ ಮೂಡಿಸುವ ಸಲುವಾಗಿ ಹಮ್ಮಿಕೊಂಡಿರುವ ಕಾರ್ಯಗಾರ ಹಾಗೂ ಪ್ರಸ್ತುತಿ ‘ಡೆನ್ನ ಡೆನ್ನಾನ – ಪದ ಪನ್ಕನ’ ಕಾರ್ಯಕ್ರಮ ಉಳ್ಳಾಲ ತಾಲೂಕಿನ ಬಬ್ಬುಕಟ್ಟೆಯ ಸರಕಾರಿ ಪ್ರೌಢಶಾಲೆಯಲ್ಲಿ ಡಿ. 4 ರ ಅಪರಾಹ್ನ 3.00 ಗಂಟೆಗೆ ನಡೆಯಲಿದೆ.ಅಂತರಾಷ್ಟ್ರೀಯ ಖ್ಯಾತಿಯ ದೇಹದಾರ್ಢ್ಯ ಪಟು, ಏಕಲವ್ಯ ಪ್ರಶಸ್ತಿ ವಿಜೇತ ಭಾಸ್ಕರ್ ತೊಕ್ಕೊಟ್ಟು ಅವರು ಕಾರ್ಯಕ್ರಮ

ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘ ಪಡುಕುತ್ಯಾರು, ವಿಶ್ವಕರ್ಮ ಸಮಾಜ ಸೇವಾ ಸಂಘ, ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಸದಾಶಿವ ಎ ಆಚಾರ್ಯ

ಕಾಪು:ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಡುಕುತ್ಯಾರು ಗ್ರಾಮದ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘ (ರಿ) ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಸದಾಶಿವ ಎ ಆಚಾರ್ಯರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇತರ ಪದಾಧಿಕಾರಿಗಳಾಗಿ ಹರಿಶ್ಚಂದ್ರ ಆಚಾರ್ಯ ಗೌರವಾಧ್ಯಕ್ಷರು, ಚಂದಯ್ಯ ಪಿ ಆಚಾರ್ಯ, ಪ್ರಕಾಶ ಎಸ್ ಆಚಾರ್ಯ ಗೌರವ ಸಲಹೆಗಾರರು, ಮಾಧವ ಶೀನ ಆಚಾರ್ಯ ಮುಂಬೈ ಕಮಿಟಿ ಅಧ್ಯಕ್ಷರು, ಕಾರ್ಯದರ್ಶಿಯಾಗಿ ಸುರೇಶ್ ಆರ್ ಆಚಾರ್ಯ,ಕಾಪು ಜಯರಾಮ ಆಚಾರ್ಯ