ವಿಟ್ಲ: ಪೆಟ್ರೋಲ್ ಸುರಿದು ಯುವಕನನ್ನು ಕೊಲೆ ಮಾಡಿದ್ದೇನೆ ಎಂದು ಹೇಳಿದ್ದ ವ್ಯಕ್ತಿಯೋರ್ವನನ್ನು ವಿಟ್ಲ ಪೋಲೀಸರು ಬಂಧಿಸಿದ್ದು, ವಿಚಾರಣೆ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೋಳಂತೂರು ನಿವಾಸಿ ಅದ್ದು ಯಾನೆ ಅದ್ರಾಮ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಬಂಟ್ವಾಳ-ವಿಟ್ಲ ಠಾಣಾ ವ್ಯಾಪ್ತಿಯ ಗಡಿ ಭಾಗದ ಸುರಿಬೈಲು ನಿವಾಸಿ ಸಪ್ಪಿ (ಸಮಾದ್) (19) ಮೃತ
ಸುಳ್ಯ : ಪ್ರವೀಣ್ ನೆಟ್ಟಾರು ಹತ್ಯೆ ಸಂಬಂದಿಸಿದಂತೆ ಇಂದು ಬೆಳಗ್ಗೆ ಎನ್.ಐ.ಎ ತಂಡ ನಿಷೇಧಿತ ಪಿಎಫ್ಐ ಮುಖಂಡರನ್ನು ಬಂಧಿಸಿ ಕರೆದೊಯ್ಯುದಿದ್ದಾರೆ. ನಿಷೇಧಿತ ಪಿಎಫ್ಐ ಮುಖಂಡರಾದ ಬೆಳ್ಳಾರೆಯ ಶಾಫಿ ಬೆಳ್ಳಾರೆ, ಇಕ್ಬಾಲ್ ಬೆಳ್ಳಾರೆ ಇಂದು ಬೆಳಗ್ಗೆ ಮೂರು ಗಂಟೆಗೆ ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದು ಎನ್.ಐ.ಎ ತಂಡ ಬೆಳಗ್ಗೆ ಮೂರು ಗಂಟೆಗೆ ದಾಳಿ ಮಾಡಿ ಬಂಧಿಸಿ ತನಿಖೆಗಾಗಿ ಕರೆದುಕೊಂಡುಹೋಗಿದ್ದಾರೆ. ಸುಮಾರು 15 ವಾಹನದಲ್ಲಿ ಬಂದ 9 ಎನ್.ಐ.ಎ ತಂಡ
ತಿರುವನಂತಪುರಂ: ಬ್ರೇಕಪ್ ಮಾಡಿಕೊಳ್ಳುವಂತೆ ಹೇಳಿದರೂ ಆತ ಬ್ರೇಕಪ್ ಮಾಡಿಕೊಳ್ಳಲಿಲ್ಲ. ನನ್ನ ಜಾತಕದಲ್ಲಿ ಮೊದಲ ಗಂಡ ಸಾಯುತ್ತಾನೆ ಎಂದು ಬರೆದಿದೆ ಎಂದು ಸುಳ್ಳು ಹೇಳಿ ಅವನ ಮನಸ್ಸು ಬದಲಿಸಲು ಪ್ರಯತ್ನಿಸಿದರೂ ಸಫಲವಾಗಲಿಲ್ಲ. ಆಕೆ ತೆಗೆದುಕೊಂಡ ಕೊನೆಯ ದಾರಿ ಮಾತ್ರ ಅತ್ಯಂತ ಕಠೋರವಾಗಿತ್ತು. ಕೇರಳದ ತಿರುವನಂತಪುರಂ ಮೂಲದ ಶರೋನ್ ರಾಜ್ ಎಂಬ ಯುವಕನ ನಿಗೂಢ ಸಾವು ಹೊಸ ತಿರುವು ಪಡೆದುಕೊಂಡಿದ್ದು, ಪ್ರಿಯತಮೆಯೇ ಆತನನ್ನು ಪಾನೀಯದಲ್ಲಿ ವಿಷ ಬೆರೆಸಿ ಹತ್ಯೆ
ಉಳ್ಳಾಲ: ದಂಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಪಿಲಾರು ಎಂಬಲ್ಲಿ ಇಂದು ಮದ್ಯಾಹ್ನ ವೇಳೆ ಬೆಳಕಿಗೆ ಬಂದಿದೆ. ಪಿಲಾರು ನಿವಾಸಿ ಶಿವಾನಂದ ಪೂಜಾರಿ ಮೃತದೇಹ ತೋಟದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದರರೆ ಪತ್ನಿ ಶೋಭಾ ಪೂಜಾರಿ ಮೃತದೇಹ ಮನೆಯ ಕೋಣೆಯಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಧ್ಯಾಹ್ನ ಪುತ್ರ ಕಾರ್ತಿಕ್ ಎಂಬವರು ತಾಯಿಗೆ ಕರೆ ಮಾಡಿದಾಗ, ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಸಮೀಪದ ಮಹಿಳೆಯಲ್ಲಿ
ಬಂಟ್ವಾಳ: ಮಣಿಹಳ್ಳದಲ್ಲಿ ಕಾರು ಮತ್ತು ಬಸ್ಸಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ವಿಟ್ಲ ಮೆಸ್ಕಾಂನ ಎಇಇ ಪ್ರವೀಣ್ ಜೋಶಿ ಅವರು ಚಿಕಿತ್ಸೆ ಫಲಕಾರಿಯಾದೆ ಮೃತಪಟ್ಟಿದ್ದಾರೆ. ಎರಡು ಕಾರು ಹಾಗೂ ಬಸ್‍ಗಳ ನಡುವೆ ಅಪಘಾತ ನಡೆದಿದ್ದು, ಇನ್ನೊಂದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಎಲ್ಲಾ ಗಾಯಾಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಟ್ವಾಳ ಕಡೆಯಿಂದ ವಗ್ಗ ಕಡೆಗೆ ಹೋಗುತ್ತಿದ್ದ ಕಾರು ಹಾಗೂ ವಗ್ಗದ ಮದ್ವ ಮನೆಯಿಂದ
ಹತ್ತನೇ ತರಗತಿ ಬಾಲಕನೋರ್ವ “ನಾನು ಒತ್ತಡದಲ್ಲಿದ್ದೇನೆ ನನ್ನನ್ನು ಕ್ಷಮಿಸಿ ತಂದೆ ತಾಯಿ ಹಾಗೂ ಕೋಚ್ ಎಂಬುದಾಗಿ ಆಂಗ್ಲ ಬಾಷೆಯಲ್ಲಿ ಡೆತ್ ನೋಟ್ ಬರೆದಿಟ್ಟು ನಂದಿಕೂರು ಸಮೀಪ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಮೃತ ಬಾಲಕ ಬೆಳ್ಮಣ್ ಜಂತ್ರ ಸದಾಶಿವ ಆಚಾರ್ಯರ ಪುತ್ರ ಆದರ್ಶ್ ಆಚಾರ್ಯ(17), ನಾಲ್ವರು ಮಕ್ಕಳಲ್ಲಿ ಕೊನೆಯವನಾಗಿದ್ದ ಈತ ಸೂಡಾ ಸರ್ಕಾರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ, ಕಲಿಕೆಯಲ್ಲಿ ತರಗತಿಯಲ್ಲೇ ಪ್ರಥಮ
ಶಿರೂರು: ಕೃಷಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಣಿ ವಿದ್ಯುತ್ ತಂತಿಗೆ ಸ್ಪರ್ಶಿಸಿ ಅವಘಡ ಸಂಭವಿಸಿದ ಘಟನೆ ಮಂಗಳವಾರ ಬೆಳಿಗ್ಗೆ ಶಿರೂರಿನಲ್ಲಿ ನಡೆದಿದೆ.ಶಿರೂರಿನ ಬಿಜೆಪಿ ಮುಖಂಡ ಉದ್ಯಮಿ,ಜನಾನುರಾಗಿ,ಶಿರೂರು ಸರಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಸತೀಶ ಸುಬ್ರಾಯ ಪ್ರಭು (52)ಮ್ರತಪಟ್ಟ ವ್ಯಕ್ತಿಯಾಗಿದ್ದಾರೆ. ಸತೀಶ ಸುಬ್ರಾಯ ಪ್ರಭು ಅವರು, ಪ್ರಗತಿಪರ ಕೃಷಿಕರು, ಶೈಕ್ಷಣಿಕ, ಧಾರ್ಮಿಕ ಸೇರಿದಂತೆ ಎಲ್ಲಾ ಸಾಮಾಜಿಕ
ಮಂಗಳೂರು: ಯುವಕನೋರ್ವ ಆಕಸ್ಮಿಕವಾಗಿ ಮನೆಯ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಕುದ್ರೋಳಿಯ ಟಿಪ್ಪು ಸುಲ್ತಾನ್ ನಗರದಲ್ಲಿ ರಾತ್ರಿ ನಡೆದಿದೆ. ಕುದ್ರೋಳಿ ಸಮೀಪದ ಕಂಡತ್ ಪಳ್ಳಿ ಬಳಿಯ ಟಿ.ಕೆ.ಎಚ್. ಖಾದರ್ ಎಂಬವರ ಪುತ್ರ ಮುಹಮ್ಮದ್ ರಿಯಾಝ್ (33) ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ. ರಿಯಾಝ್ ಮನೆಯ ಮಹಡಿ ಹತ್ತಿದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ
ದುಷ್ಕರ್ಮಿಗಳ ಗುಂಪೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಅಡ್ಡಗಟ್ಟಿ ತಲವಾರು ಝಳಪಿಸಿದ ಘಟನೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.ಗುರುವಾರ ರಾತ್ರಿ 11.30ರ ವೇಳೆಗೆ ಘಟನೆ ನಡೆದಿದ್ದು, ಶಾಸಕರು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಬೆಳ್ತಂಗಡಿಗೆ ತೆರಳುತ್ತಿದ್ದರು. ತನ್ನ ಕಾರು ಬದಲಾಗಿ ಶಾಸಕರು ತಮ್ಮ ಸಂಬಂಧಿಯೋರ್ವರ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಪಡೀಲ್‌ನಿಂದ ಫರಂಗಿಪೇಟೆಯವರೆಗೆ ದುಷ್ಕರ್ಮಿಗಳು
ವಾಮಂಜೂರು ಜಂಕ್ಷನ್ ಆಸುಪಾಸಿನಲ್ಲಿ ಶಾರದೋತ್ಸವ ಬಗ್ಗೆ ವಾಮಂಜೂರು ಫ್ರೆಂಡ್ಸ್ ಎಂಬ ಸಂಘಟನೆಯು ಸಾರ್ವಜನಿಕ ಸ್ಥಳದಲ್ಲಿ ಹಾಕಲಾಗಿದ್ದ ಫ್ಲೆಕ್ಸ್‍ಗಳನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿದ್ದರ ಬಗ್ಗೆ ಮಂಗಳೂರು ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿತರಾದ ಸುಮಿತ್ ಹೆಗ್ಡೆ, ಯತೀಶ್ ಪೂಜಾರಿ, ಪ್ರವೀಣ್ ಪೂಜಾರಿ ಎಂಬವರುಗಳನ್ನು ವಶಕ್ಕೆ ಪಡೆಯಲಾಗಿದ್ದು, ಕೃತ್ಯಕ್ಕೆ




























