ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಮರಣದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್, ಅಮೆರಿಕ ಮತ್ತು ಇಸ್ರೇಲಿ ದಾಳಿಗಳಿಗೆ ಪ್ರತಿಕ್ರಿಯೆಯಾಗಿ ಆರನೇ ಸುತ್ತಿನ ಪ್ರತೀಕಾರದ ದಾಳಿಯನ್ನು ಪ್ರಾರಂಭಿಸಿದೆ ಎಂದು ಇರಾನ್‌ನ ಸರಕಾರಿ ಮಾಧ್ಯಮಗಳು ತಿಳಿಸಿವೆ. “ಮಧ್ಯಪ್ರಾಚ್ಯದ ಇಸ್ರೇಲ್ ಮತ್ತು ಯುಎಸ್ ಮಿಲಿಟರಿ ನೆಲೆಗಳ ವಿರುದ್ಧ ವ್ಯಾಪಕ ಕ್ಷಿಪಣಿ
ಟೆಹರಾನ್: 1989ರಿಂದ ಇರಾನ್‌ನ ಪರಮೋಚ್ಚ ನಾಯಕನಾಗಿದ್ದ,ಅಯತೊಲ್ಲಾ ಅಲಿ ಖಮೇನಿ, ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಹತರಾಗಿದ್ದಾರೆ. 86 ವರ್ಷದ ಧರ್ಮಗುರು ಖಮೇನಿ ಅವರ ಸಾವನ್ನು ಇರಾನ್ ಸರ್ಕಾರಿ ದೂರದರ್ಶನ ಭಾನುವಾರ ಮುಂಜಾನೆ ಖಚಿತಪಡಿಸಿದೆ. ಇದಕ್ಕೂ ಕೆಲವು ಗಂಟೆಗಳ ಮೊದಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಖಮೇನಿ ಹತ್ಯೆ ಮಾಡಲಾಗಿದೆ ಎಂದು ಘೋಷಿಸಿದ್ದರು. ಖಮೇನಿ ಅವರ ಉನ್ನತ ಸಲಹೆಗಾರ ಅಲಿ ಶಮ್ಖಾನಿ ಮತ್ತು ರೆವಲ್ಯೂಷನರಿ ಗಾರ್ಡ್ಸ್
ಟೆಲ್ ಅವೀವ್: ಇಸ್ರೇಲ್ ದಾಳಿಗೆ ಪ್ರತಿಯಾಗಿ ಇರಾನ್, ಇಸ್ರೇಲ್ ರಾಜಧಾನಿ ಟೆಲ್ ಅವೀವ್ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇರಾನ್ ದಾಳಿಯನ್ನು ಇಸ್ರೇಲ್ ರಕ್ಷಣಾ ಪಡೆ(ಐಡಿಎಫ್) ಖಚಿತಪಡಿಸಿದೆ.‘ಸ್ವಲ್ಪ ಸಮಯದ ಹಿಂದೆ ಇಸ್ರೇಲ್ ಕಡೆಗೆ ಇರಾನ್ ಕ್ಷಿಪಣಿಗಳು ಬರುತ್ತಿರುವುದನ್ನು ನಾವು ಗುರುತಿಸಿದ್ದೇವೆ. ಇರಾನ್ ಬೆದರಿಕೆಯನ್ನು ತಡೆಯಲು ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ದಾಳಿ ನಡೆಯುವ ಪ್ರದೇಶಗಳಲ್ಲಿನ ಮೊಬೈಲ್ ಫೋನ್‌ಗಳಿಗೆ ಮುನ್ನೆಚ್ಚರಿಕೆ
ದುಬೈ: ಇರಾನ್, ಸೌದಿ ಅರೇಬಿಯಾ, ಯುಎಇ ಮತ್ತು ಜೋರ್ಡನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿನ ಭಾರತೀಯರು ಎಚ್ಚರಿಕೆಯಿಂದ ಇರುವಂತೆ ಮತ್ತು ಸ್ಥಳೀಯಾಡಳಿತಗಳ ಮಾರ್ಗಸೂಚಿಗಳನ್ನು ಪಾಲಿಸುವಂತೆ ಅಲ್ಲಿರುವ ಭಾರತದ ರಾಯಭಾರ ಕಚೇರಿಗಳು ಮನವಿ ಮಾಡಿವೆ. ಇಸ್ರೇಲ್‌ನಲ್ಲಿನ ರಾಯಭಾರ ಕಚೇರಿಯು ಈ ಕುರಿತಂತೆ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.ಅನಗತ್ಯ ಪ್ರಯಾಣ ಮಾಡದಂತೆ, ಮನೆಯಲ್ಲಿಯೇ ಜಾಗರೂಕತೆಯಿಂದ ಇರಬೇಕು ಎಂದು ಯುಎಇಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಸೂಚಿಸಿದೆ.
ಮಸ್ಕತ್:ಕನ್ನಡ ಸಂಘ ಮಸ್ಕತ್ ಮತ್ತು ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಸಹಯೋಗದೊಂದಿಗೆ ಒಮಾನ್ ದೇಶದ ಮಸ್ಕತ್ ನ ಬೌಷರ್ ಸಿಬಿಎಫ್ಎಸ್ ಸಭಾಂಗಣದಲ್ಲಿ ದಿನಾಂಕ 28-11-2025 ರಂದು ಮೊನ್ನೆ ನಡೆದ “3ನೇ ವಿಶ್ವ ಕನ್ನಡ ಹಬ್ಬ” ಆಚರಣೆಯ ಯು ನಡೆಯಿತು. ಕನ್ನಡ ಹಬ್ಬದ ಸುಸಂದರ್ಭದಲ್ಲಿ ಮಸ್ಕತ್ ನ ಹೆಸರಾಂತ ಸಮಾಜ ಸೇವಕರು, ಯಶಸ್ವಿ ಉದ್ಯಮಿಗಳು, ಶ್ರೀ ಗಣೇಶ ಫೆಸ್ಟಿವಲ್ ಮಸ್ಕತ್ ಸಮಿತಿಯ ಅಧ್ಯಕ್ಷರು, ಒಮಾನ್ ಬಿಲ್ಲವಾಸ್ ಕೂಟದ ಸ್ಥಾಪಕ ಸದಸ್ಯರು ಮತ್ತು
ಒಮಾನ್:ಕೊಲ್ಲಿ ರಾಷ್ಟ್ರವಾದ ಒಮಾನ್ ದೇಶದ ಮಸ್ಕತ್ ನಗರದಲ್ಲಿರುವ ಅಲ್ ಹೈಲ್ ಕ್ರೀಡಾಂಗಣದಲ್ಲಿ ಒಮಾನ್ ಬಿಲ್ಲವಾಸ್ ಕೂಟದ ವತಿಯಿಂದ ದಿನಾಂಕ 14-11-2025 ರಂದು ಶುಕ್ರವಾರ ಬೆಳಿಗ್ಗೆ 8:00ರಿಂದ ಒಮಾನ್ ಬಿಲ್ಲವಾಸ್ ಸೂಪರ್ ಲೀಗ್ (OBSL 2025) ಕ್ರೀಡಾ ಕೂಟವು ನಡೆಯಲಿದೆ. ಒಮಾನ್ ಬಿಲ್ಲವಾಸ್ ಕೂಟವು ಕೂಟದ ಅಧ್ಯಕ್ಷರಾದ ಶ್ರೀ ಉಮೇಶ್ ಬಂಟ್ವಾಳ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಈ ಕ್ರೀಡಾ ಕೂಟಕ್ಕೆ ಮುಖ್ಯ ಅತಿಥಿಯಾಗಿ ಅಂತಾರಾಷ್ಟ್ರೀಯ ಪ್ರತಿಭಾನ್ವಿತ
ಅನಿವಾಸಿ ಯುವ ಪೀಳಿಗೆ ಕನ್ನಡ ಸಾಕ್ಷರತೆಯನ್ನು ಸಾರುವ ಕನ್ನಡ ಸಾಕ್ಷರತೆಯ ಮಹಾ ಅಭಿಯಾನವನ್ನು ಆರಂಭಿಸಿ, ಜಾಗತಿಕ ಕನ್ನಡ ಕಲಿಕಾ ಚಳುವಳಿಯ ಹರಿಕಾರ ಎಂದು ಪ್ರಖ್ಯಾತರಾಗಿರುವ ಶಶಿಧರ್ ನಾಗರಾಜಪ್ಪ ಮತ್ತು ಅವರ ತಂಡವನ್ನು ದುಬೈ ಗಡಿನಾಡ ಉತ್ಸವ -2025 ರಲ್ಲಿ ಪುರಸ್ಕರಿಸಿ ಗೌರವಿಸಲಾಯಿತು. ದುಬೈ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡಮಿ {ರಿ }ಯುಎಇ ಘಟಕ ಮತ್ತು ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರಕಾರ ಇವರ ಜಂಟಿ ಆಶ್ರಯದಲ್ಲಿ ದುಬೈಯ ಗ್ಲೆಂಡೆಲ್
ಜಗತ್ತಿನಲ್ಲಿ ನದಿಗಳು ಇಲ್ಲದ ಅತಿ ದೊಡ್ಡ ದೇಶವಾಗಿದೆ ಸೌದಿ ಅರೇಬಿಯಾ. ಬಾವಿ, ಒಯಸಿಸ್ ಸಾಕಾಗದ ಕಾಲವಿದು.ನದಿಗಳು ಇಲ್ಲದ ದೇಶಗಳು ಈಗ ಕುಡಿಯುವ ನೀರಿಗೆ ಡಿಸಾಲಿನೇಶನ್ ಎಂಬ ಉಪ್ಪುಕಳೆ ತಂತ್ರಜ್ಞಾನವನ್ನು ನಂಬಿವೆ. ಕೆಳಗಿನವುಗಳೆಲ್ಲ ನದಿಗಳು ಇಲ್ಲದ ದೇಶಗಳಾಗಿವೆ.ಸೌದಿ ಅರೇಬಿಯಾ 70 ಶೇಕಡಾ ಕುಡಿಯುವ ನೀರನ್ನು ಉಪ್ಪು ಕಳೆ ಮೂಲಕ ಪಡೆಯುತ್ತದೆ. ಅತಿ ಹೆಚ್ಚು ಎಂದರೆ 70 ಶೇಕಡಾ ಉಪ್ಪು ಕಳೆ ತಂತ್ರಜ್ಞಾನದ ಮೂಲಕ ಕುಡಿಯುವ ನೀರು ಪಡೆಯುವ ದೇಶ ಕತಾರ್.ಯುಎಇ- ಅರಬ್
ದುಬೈ: – ಹೆಲ್ತ್ ಮ್ಯಾಗಝಿನ್ ಮತ್ತು ತುಂಬೆ ಮಾಧ್ಯಮದ ಸಹಯೋಗದಲ್ಲಿ, ವಾರ್ಷಿಕ ಆರೋಗ್ಯ ಪ್ರಶಸ್ತಿಗಳು 2025 ಗೆ ನಾಮಿನೇಷನ್‌ಗಳು ಪ್ರಾರಂಭವಾಗಿವೆ. ಯುಎಇಯಲ್ಲಿ ಆರೋಗ್ಯ ಕ್ಷೇತ್ರದ ಅತ್ಯುನ್ನತ ಗೌರವ ಈ ಪ್ರಶಸ್ತಿಗಳು. ಈ ವರ್ಷದ ವಿಶೇಷತೆ. 15 ಯುಎಇ ನಾಗರೀಕರು ಮತ್ತು ಇನ್ನೂ 46 ವಿಭಿನ್ನ ವಿಭಾಗಗಳಲ್ಲಿ ಸಾಧನೆ ಗೈದವರನ್ನು ಗೌರವಿಸಲಾಗುತ್ತದೆ. ಈ ಸಮಾರಂಭ ಅಕ್ಟೋಬರ್ 9ರಂದು ಬೆಳಿಗ್ಗೆ 11 ಗಂಟೆಗೆ ದುಬೈನ ಗ್ರ್ಯಾಂಡ್ ಹಯಾತ್ ಹೋಟೆಲ್‌ನಲ್ಲಿ ನಡೆಯಲಿದೆ.
ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇಯ ದಶಮಾನೋತ್ಸವ ಕಾರ್ಯಕ್ರಮವು 2025 ಜೂನ್ 29 ರಂದು ದುಬೈ ಯ ಶೇಖ್ ರಾಶೀದ್ ಆಡಿಟೋರಿಯಂ ನಲ್ಲಿ ಜರಗಲಿದ್ದು “ದುಬೈ ಯಕ್ಷೋತ್ಸವ -2025” ಕಾರ್ಯಕ್ರಮದ ಪೂರ್ವ ತಯಾರಿ ಶುಭಾರಂಭ ಪ್ರಯುಕ್ತ ಮುಹೂರ್ತ ಪೂಜಾ ಸಮಾರಂಭವು ಇತ್ತೀಚೆಗೆ ನಗರದ ಫಾರ್ಚೂನ್ ಪ್ಲಾಝದ ಬಾಂಕ್ವೆಟ್ ಸಭಾಂಗಣದಲ್ಲಿ ೫ರಂದು ನಡೆಯಿತು. ಶ್ರೀಯುತ ಲಕ್ಷ್ಮಿಕಾಂತ್ ಭಟ್ ಮತ್ತು ಸಂತೋಷ್ ರಾವ್ ರವರ ಪೌರೋಹಿತ್ಯದಲ್ಲಿ ವಿವಿಧ ವೈದಿಕ ಆಚರಣೆ ಮತ್ತು ಸಭಾ




























