ಮಂಗಳೂರು ವಿಶ್ವವಿದ್ಯಾನಿಲಯದ ಫಲಿತಾಂಶ ವಿಳಂಬದ ಬಗ್ಗೆ ಸದನದಲ್ಲಿ ಸರಕಾರವನ್ನು ಪ್ರಶ್ನಿಸಿದ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಫಲಿತಾಂಶ ವಿಳಂಬದಿಂದಾಗಿ ವಿದ್ಯಾರ್ಥಿಗಳಿಗೆ ತನ್ನ ಹಿಂದಿನ ವರ್ಷದ ಫಲಿತಾಂಶ ತಿಳಿಯದೆ ಮುಂದಿನ ವರ್ಷಕ್ಕಾಗಿ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಗೊಂದಲ,ಅದೇ ರೀತಿ ಹಾಸ್ಟೆಲ್ ಗಳಲ್ಲಿ ಗೊಂದಲ ಮುಂತಾದ ವಿಚಾರಗಳ ಬಗ್ಗೆ ಸದನದಲ್ಲಿ
ಕುಂದಾಪುರ : ಪಕ್ಷದ ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ತೀರ್ಮಾನವನ್ನು ಪಕ್ಷ ಹಾಗೂ ವರಿಷ್ಠರು ತೀರ್ಮಾನಿಸಲಿದ್ದಾರೆ. ಪ್ರತಿ ಕಾರ್ಯಕರ್ತನಿಗೂ ಟಿಕೆಟ್ ಕೇಳುವ ಅವಕಾಶ ಇದೆ. ಆದರೆ ಎಲ್ಲಿ, ಯಾರನ್ನ ಕೇಳಬೇಕು ಅಲ್ಲಿಯೇ ಕೇಳಬೇಕೇ ಹೊರತು ನನಗೆ ಟಿಕೆಟ್ ಆಗಿದೆ ಎಂದು ಗೊಂದಲ ನಿರ್ಮಾಣ ಮಾಡುವುದು ಸರಿಯಲ್ಲ. ಪಕ್ಷದ ಹಿತಕ್ಕೆ ತೊಡಕಾಗುವ ಅನಧಿಕೃತ ಸಭೆ, ಹೇಳಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸೋದಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್
ಬಂಟ್ವಾಳ: ಮತದಾರ ಪಟ್ಟಿ ಪರಿಷ್ಕರಣೆಯ ನೆಪದಲ್ಲಿ ಮತದಾರರ ಹೆಸರನ್ನು ಕಳಚುವ ಬಗ್ಗೆ ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ಗುರುವಾರ ಬಂಟ್ವಾಳ ತಹಸೀಲ್ದಾರರಿಗೆ ದೂರು ಸಲ್ಲಿಸಿತು. ಬಳಿಕ ರಮನಾಥ ರೈ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಚುನಾವಣಾ ಆಯೋಗದ ಆದೇಶದಂತೆ ಸ್ಥಳೀಯ ಮಟ್ಟದ ಮತಗಟ್ಟೆಯ ಬಿಎಲ್‍ಓಗಳು ಪಾರದರ್ಶಕವಾಗಿ ಕೆಲಸ ನಿರ್ವಹಿಸುತ್ತಿರುವ ಬಗ್ಗೆ ವಿಶ್ವಾಸವಿದೆ. ಆದರೆ ಕಳೆದ
ಬಿಜೆಪಿಯ ರಾಜ್ಯಧ್ಯಕ್ಷರು ಹಾಗೂ ಸಂಸದರಾದ ಶ್ರೀಯುತ ನಳಿನ್ ಕುಮಾರ್ ಕಟೀಲ್ ಹಾಗೂ ಜನಪ್ರಿಯ ಶಾಸಕರು, ಬಡವರ ಬಂಧು, ಜನ ನಾಯಕ ಮಾನ್ಯ ಶ್ರೀ ಡಿ ವೇದವ್ಯಾಸ್ ಕಾಮತ್ ರವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಯುವಮೋರ್ಚಾ ದಕ್ಷಿಣ ಮಂಡಲದ ವತಿಯಿಂದ ಶ್ರದ್ದಾನಂದ ಆಶ್ರಮ ಆರ್ಯ ಸಮಾಜ ಹಾಗೂ ಭಗಿನಿ ಸಮಾಜ ಅನಾಥಾಶ್ರಮದ ಮಕ್ಕಳಿಗೆ ಉಪಹಾರದ ವ್ಯವಸ್ಥೆ ಕಲ್ಪಿಸಿ ಮಕ್ಕಳ ಸಮ್ಮುಖದಲ್ಲಿ ಶಾಸಕರ ಹುಟ್ಟುಹಬ್ಬವನ್ನು ದೀಪ ಬೆಳಗಿಸಿ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಈ
ಬೆಂಗಳೂರು ಮತದಾರರ ದತ್ತಾಂಶ ಕಳ್ಳತನ ಪ್ರಕರಣ ಬಹಿರಂಗಗೊಂಡ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ಡಿಜಿಟಲ್ ಅಭಿಯಾನ ಆರಂಭಿಸಿದೆ.ರಾಷ್ಟ್ರೀಯ ಚುನಾವಣಾ ಸಂಸ್ಥೆಯು ಸಮಗ್ರ ತನಿಖೆ ನಡೆಸುವಂತೆ ಮಾಡಿದೆ. ಬೆಂಗಳೂರಿನಲ್ಲಿ 6.6 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂದು ಅಂದಾಜಿಸಲಾಗಿದ್ದರೂ, ಮತದಾರರ ಪಟ್ಟಿಯಲ್ಲಿ ತಮ್ಮ ನೋಂದಣಿಯನ್ನು ಟೋಲ್ ಫ್ರೀ ಸಂಖ್ಯೆ ಮತ್ತು ವೆಬ್ ಸೈಟ್ ನೊಂದಿಗೆ ಪರಿಶೀಲಿಸಲು ಇಸಿಐ ಮತದಾರರಿಗೆ ವಿನಂತಿಸಿದೆ. ಬಿಜೆಪಿ
ಸಮಾಜದಲ್ಲಿ ಭೀತಿ ಮೂಡಿಸುವ ಎಲ್ಲಾ ಚಟುವಟಿಕೆಗಳನ್ನು ಮಟ್ಟ ಹಾಕುತ್ತೇವೆ. ಆಗಿರುವ ಘಟನೆಗಳ ನೋಡಿದರೆ ಅವರ ಉದ್ದೇಶ ಸ್ಪಷ್ಟವಾಗಿದೆ ಎಂದು ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದರು. ಅವರು ಇಂದು ಕುಕ್ಕರ್ ಬಾಂಬ್ ಸ್ಪೋಟಗೊಂಡ ನಾಗುರಿ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭ ಮಾತನಾಡಿದರು. ಹಿಂದು ಸಮಾಜವನ್ನು ಗುರಿಯಾಗಿಸಲಾಗಿದೆ. ಅವರ ಷಡ್ಯಂತ್ರವನ್ನು ಮಟ್ಟ ಹಾಕುತ್ತೇವೆ. ಎನ್‍ಐಎಗೆ ಶೀಘ್ರವಾಗಿ ಪ್ರಕರಣ ಹಸ್ತಾಂತರ ಆಗಲಿದ್ದು, ಇಡೀ ಪ್ರಕರಣದ ಆಳ ಅಗಲ
ಸುರತ್ಕಲ್: “ಪುದುಚೇರಿ ಸರಕಾರ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು ವಿದೇಶಿಗರೂ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದರಿಂದ ಉಗ್ರ ಚಟುವಟಿಕೆಗೆ ಮೇಲೆ ಹದ್ದಿನ ಕಣ್ಣಿರಿಸಲಾಗಿದ್ದು ಸುರಕ್ಷತಾ ಕ್ರಮಕ್ಕೆ ಒತ್ತು, ಕಾನೂನು ಸುವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ” ಎಂದು ಪುದುಚೇರಿ ಗೃಹಸಚಿವ ಎ. ನಮಸ್ಸಿವಾಯಂ ಅವರು ಹೇಳಿದರು.ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಶ್ರೀ ಕಟೀಲೇಶ್ವರಿ ಕಲ್ಲಿದ್ದಲು ನಿರ್ವಹಣಾ ಘಟಕಕ್ಕೆ ಭೇಟಿ
ಕುಂದಾಪುರ: ಜನಪ್ರಿಯ ಸರ್ಕಾರವಿದ್ದರೆ, ಜನಪರ ನಾಯಕ ಅದರ ಮುಖ್ಯಸ್ಥನಾದರೆ ಯಾವ ರೀತಿ ಜನಸ್ಪಂದನೆ ಸಿಗುತ್ತದೆ ಎನ್ನುವುದಕ್ಕೆ ಈ ಬೈಂದೂರಿನ ಅಭಿವೃದ್ದಿಯ ಕತೆಯೇ ಸಾಕ್ಷಿ. ನಮ್ಮ ಸರ್ಕಾರದÀ ಅಭಿವೃದ್ದಿಯ ಕೆಲಸಗಳು ನಿಮ್ಮ ಮುಂದಿವೆ. ಕೇಂದ್ರ, ರಾಜ್ಯ ಸರ್ಕಾರದಂತೆ ಬೈಂದೂರಿನಲ್ಲಿಯೂ ಸಂಸದ ಹಾಗೂ ಶಾಸಕರ ಡಬಲ್ ಇಂಜಿನ್ ಸಮನ್ವಯತೆ ಇದೆ. ಇದು ಕೇವಲ ಬಾಯಿ ಮಾತಿನ ಸರ್ಕಾರವಲ್ಲ, ನಮ್ಮದು ಜನರಿಗೆ ಸ್ಪಂದಿಸುವ ಸರ್ಕಾರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಟ್ರೋಲ್ ಗಳಿಗೆ ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ತಿರುಗೇಟು ನೀಡಿದ್ದು, ಟ್ರೋಲ್ ಮಾಡಿ ನನ್ನ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ,ಅದಕ್ಕೆ ಹೆದರುವ ಹೆಣ್ಣು ಮಗಳು ಅಲ್ಲ ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಮಂಗಳೂರಿನ ಮಹಾಜನಗಳೇ ನೀವು ನನ್ನ ವಿರುದ್ದ ಮಾಡುತ್ತಿರುವ ಟ್ರೋಲ್ ನನ್ನಲ್ಲಿ ಇನ್ನಷ್ಟು ನಿಮ್ಮ ಪರವಾಗಿ ನಿಲ್ಲಲು ಮತ್ತು ಸಾಮಾಜಿಕ ಹೋರಾಟಗಳಲ್ಲಿ
ಮಂಗಳೂರು: ಅನಧಿಕೃತ ಸುರತ್ಕಲ್ ಟೋಲ್ ಅನ್ನು ತೆರವುಗೊಳಿಸಲು ಆಗ್ರಹಿಸಿ ಟೋಲ್ ವಿರೋಧಿ ಹೋರಾಟ ಸಮಿತಿ ಇಂದು ಸುರತ್ಕಲ್ ಟೋಲ್ ಬಳಿ ಪ್ರತಿಭಟನೆ ನಡೆಸುತ್ತುದ್ದಾಗ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ ಘಟನೆಯನ್ನು ಎಸ್ ಡಿಪಿಐ ದ.ಕ ಜಿಲ್ಲಾ ಪ್ರ.ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ತೀವ್ರವಾಗಿ ಖಂಡಿಸಿದ್ದಾರೆ. ಈ ದೇಶದ ಸಂವಿಧಾನವು ಅನ್ಯಾಯ, ಅನೀತಿ, ಅಕ್ರಮದ ವಿರುದ್ಧ ಪ್ರತಿಭಟಿಸುವ ಹಕ್ಕನ್ನು ನೀಡಿದೆ ಆದರೆ ಬಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ




























