ತಸ್ತೀಕ್ ಹಣದ ವಿಚಾರದಲ್ಲಿ ರಾಜಕೀಯ ಪ್ರೇರಿತ ಹೇಳಿಕೆ ನೀಡುವ ಮೂಲಕ ಜನರ ಭಾವನಯೊಂದಿಗೆ ಆಟವಾಡುವುದು ಬೇಡ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ವಿಧಾನಪರಿಷತ್ ಸದಸ್ಯರು ಆದ ಕೆ.ಹರೀಶ್ ಕುಮಾರ್ ಹೇಳಿದ್ದಾರೆ. ಅವರು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ತಸ್ತೀಕ್ ಹಣ ನೀಡುವ ವಿಚಾರದಲ್ಲಿ
ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯಾರ್ ದೋಟ ಎಂಬಲ್ಲಿ ಹಲವಾರು ವರ್ಷಗಳಿಂದ ಮಳೆ ನೀರು ಹಲವಾರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗುತ್ತಿತ್ತು. ಇತ್ತೀಚೆಗೆ ಸುರಿದ ಭಾರಿ ಮಳೆಗೆ ಹಲವಾರು ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಸಾರ್ವಜನಿಕರಿಗೆ ತೊಂದರೆ ಉಂಟಾಗಿರುವುದನ್ನು ಮನಗಂಡು ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಮತ್ತು
ಕುಂದಾಪುರ: ಸರ್ಕಾರ ಹೊರಡಿಸಿರುವ ನಿಯಮಗಳ ಪ್ರಕಾರವಾಗಿಯೇ ಲಸಿಕೆ ಹಂಚಿಕೆಯಾಗುತ್ತಿದೆ. ರಾಜಕೀಯ ಪಕ್ಷವಾಗಿ ಭಾರತೀಯ ಜನತಾ ಪಾರ್ಟಿ ಅಧಿಕಾರದಲ್ಲಿರುವಾಗ ಕೆಲವರಿಗೆ ಬಿಜೆಪಿಯವರು ಲಸಿಕೆ ಕೊಡುತ್ತಿದ್ದಾರೆ ಎಂದು ಅನಿಸಿರಬಹುದು. ಇದರಲ್ಲಿ ಯಾವುದೇ ಗೊಂದಲಗಳಿಲ್ಲ. ಲಸಿಕೆ ಹಂಚಿಕೆ ಪಾರದರ್ಶಕವಾಗಿಯೇ ನಡೆಯುತ್ತಿದೆ ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದರು. ಮಂಗಳವಾರ ತಲ್ಲೂರು ಗ್ರಾ.ಪಂ ನಲ್ಲಿ ನಡೆದ ಕೋವಿಡ್ ಟಾಸ್ಕ್‌ಫೋರ್ಸ್ ಸಭೆಯ


















