ರಶಿಯಾದ ರಾಜಧಾನಿ ಮಾಸ್ಕೋದ ಕನ್ಸರ್ಟ್ ಹಾಲಿನಲ್ಲಿ ನಾಲ್ವರು ಬಂದೂಕು ಹಿಡಿದವರು ನುಗ್ಗಿ ಹಲವು ಸ್ಫೋಟ ನಡೆಸಿ, ಮನ ಬಂದಂತೆ ಗುಂಡು ಹಾರಿಸಿದ್ದರಿಂದ ಸತ್ತವರ ಸಂಖ್ಯೆಯು 115ಕ್ಕೆ ಏರಿಕೆಯಾಗಿದೆ. ನಾಲ್ವರು ಗನ್‌ಮ್ಯಾನ್ ಸಹಿತ 11 ಜನರನ್ನು ಬಂಧಿಸಲಾಗಿದೆ. 145ಕ್ಕೂ ಹೆಚ್ಚು ಜನರು ಗಾಯಗೊಂಡರು. ಭಾರೀ ಹೊಗೆ ಆವರಿಸಿಕೊಂಡುದು ಮತ್ತು ಜನರ ಕಂಡತ್ತ ಓಡತೊಡಗಿದ್ದರಿಂದ
ಇಸ್ರೋದವರು ತಯಾರಿಸಿದ ಆರ್‌ಎಲ್‌ವಿ ಪುಷ್ಪಕ್ ಮರುಬಳಕೆ ಉಡ್ಡಯನ ವಾಹನದ ಪರೀಕ್ಷೆಯು ಶುಕ್ರವಾರ ಯಶಸ್ವಿಯಾಗಿ ನಡೆಯಿತು. ಇದು ಆರ್‌ಎಲ್‌ವಿ ಮೂರನೆಯ ಪ್ರಯೋಗ ವಾಹನವಾಗಿದೆ.ಚಳ್ಳಕೆರೆಯಲ್ಲಿರುವ ಪರೀಕ್ಷಾ ರನ್‌ವೇಯಿಂದ ಇಂದು ಪ್ರಯೋಗ ಪರೀಕ್ಷೆ ಯಶಸ್ಸು ಕಂಡಿತು. 2016ರಲ್ಲಿ ಮೊದಲ ಪ್ರಯೋಗ ನಡಸಲಾಗಿತ್ತು. 2023ರಲ್ಲಿ ಎರಡನೇ ಪ್ರಯೋಗ ಯಶಸ್ವಿಯಾದ ಬೆನ್ನಿಗೇ ಮೂರನೆಯ ಪ್ರಯೋಗಕ್ಕೆ ಕೈ ಹಾಕಲಾಗಿತ್ತು. ವಾಯು ಪಡೆಯ ಹೆಲಿಕಾಪ್ಟರ್ ಮೂಲಕ ಉಡ್ಡಯಣ ವಾಹನವನ್ನು ನಾಲ್ಕೂವರೆ
ದಿಲ್ಲಿಯ ದಿಲ್ಲಿ ಪಶ್ಚಿಮ, ದಿಲ್ಲಿ ದಕ್ಷಿಣ, ದಿಲ್ಲಿ ಪೂರ್ವ ಮತ್ತು ನವದೆಹಲಿ ಈ ನಾಲ್ಕು ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧಿಸಲಿದೆ. ಈಶಾನ್ಯ ದಿಲ್ಲಿ, ವಾಯುವ್ಯ ದಿಲ್ಲಿ ಮತ್ತು ಚಾಂದಿನಿ ಚೌಕ್ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಲಾಯಿತು.ಎಎಪಿಯವರೂ ಇದ್ದ ಮಾಧ್ಯಮ ಮಾತುಕತೆಯಲ್ಲಿ ಕಾಂಗ್ರೆಸ್ಸಿನ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಮಾಹಿತಿ ನೀಡಿದರು.ಗುಜರಾತಿನ 26ರಲ್ಲಿ 24ಕಡೆ ಕಾಂಗ್ರೆಸ್
ಜಮ್ಮು ಮತ್ತು ಕಾಶ್ಮೀರದ ಹೈಡಲ್ ಯೋಜನೆ ಗುತ್ತಿಗೆ ನೀಡುವುದರಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ಮೇಲೆ ಜಮ್ಮು ಕಾಶ್ಮೀರದ ಮಾಜೀ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರ ಮನೆಯ ಮೇಲೆ ಸಿಬಿಐ ದಾಳಿ ನಡೆಸಿತು.ಸತ್ಯಪಾಲ್ ಮಲಿಕ್‌ರಿಗೆ ಸೇರಿದ ಮತ್ತು ಆ ಪ್ರಕರಣ ಸಂಬಂಧಿ 40 ಸ್ಥಳಗಳಲ್ಲಿ ಏಕ ಕಾಲದಲ್ಲಿ ದಾಳಿ ನಡೆಯಿತು. ಗುರುವಾರ ಮುಂಜಾನೆಯೇ ಸಿಬಿಐ ಅಧಿಕಾರಿಗಳ ತಂಡ ಮಾಜೀ ರಾಜ್ಯಪಾಲರ ಮನೆ ಹೊಕ್ಕಿತು.2200 ಕೋಟಿ ರೂಪಾಯಿ ಮೊತ್ತದ ಹಲವು ಕಿರು ಜಲವಿದ್ಯುತ್ ಯೋಜನೆ
ಬಹರೈನ್ ಅನಿವಾಸಿ ಮೊಗವೀರ ಸಮುದಾಯದ ಸಂಘಟನೆಯಾದ “ಮೊಗವೀರ್ಸ್ ಬಹರೈನ್ ” ಸಂಘಟನೆಯು “ಅಟಿಲ್” ಎನ್ನುವಂತಹ ವಿಶಿಷ್ಟ ಆಹಾರಗಳ ಮೇಳವನ್ನು ಬಹರೈನ್ ಪ್ಯಾಪಿಲಾನ್ ರೆಸ್ಟೋರೆಂಟಿನ ಸಭಾಂಗಣದಲ್ಲಿ ಆಯೋಜಿಸಿದ್ದರು. “ಮೊಗವೀರ್ಸ್ ಬಹರೈನ್ ” ಸಂಘಟೆನೆಯ ಸ್ಥಾಪಕ ಸದಸ್ಯರೂ, ಸಂಘಟೆನೆಯ ಉಪಾಧ್ಯಕ್ಷರೂ ಆಗಿ ಕಾರ್ಯನಿರ್ವಹಿಸಿ ಜನಾನುರಾಗಿಯಾಗಿ ಅಪಾರ ಮಿತ್ರ ಗೆಳೆಯರ ಬಳಗವನ್ನು ಹೊಂದಿ ಅಕಾಲಿಕ ನಿಧನ ಹೊಂದಿದ್ದ ದಿವಂಗತ ತೀರ್ಥ
ಬಹರೈನ್ ಕನ್ನಡ ಸಂಘ ಕೇವಲ ಕನ್ನಡಿಗರ ಸಂಘಟನೆಯಲ್ಲ ಇದು ಕನ್ನಡ ಕಲೆ, ಸಂಸ್ಕ್ರತಿ ,ಭಾಷೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವಂತಹ ಒಂದು ಪರಿಣಾಮಕಾರಿಯಾದ ಮಾಧ್ಯಮ. ಇಲ್ಲಿರುವ ನಮ್ಮ ಸಂಸ್ಕ್ರತಿಯ ಅಧ್ಯಯನ ಕೇಂದ್ರಗಳು ನಿಜವಾಗಿಯೂ ಕನ್ನಡ ಭಾಷೆ, ಕಲೆ, ಸಂಸ್ಕ್ರತಿಯ ಮೇಲೆ ಬಹರೈನ್ ಕನ್ನಡಿಗರಿಗಿರುವ ಅನನ್ಯ ಪ್ರೀತಿಗೆ ಸಾಕ್ಷಿಯಾಗಿದೆ ” ಎಂದು ಕರ್ನಾಟಕ ವಿಧಾನಸಭಾ ಅಧ್ಯಕ್ಷರಾದ ಯು.ಟಿ. ಖಾದರ್ ಹೇಳಿದರು. ಅವರು, ಕನ್ನಡ ಸಂಘವು ಸಭಾಧ್ಯಕ್ಷರ ಬಹರೈನ್ ಭೇಟಿಯ
ದೂರ ಇಣುಕುವ ಬಹು ಘಟಕ ಅಲೆಪಟ್ಟಿ ಪರಿಶೋಧಕವು ದೊಡ್ಡ ಸಾಧನೆ ಮಾಡಿದೆ. ಮೊದಲ ಬಾರಿಗೆ ನಕ್ಷತ್ರ ಹುಟ್ಟುವುದನ್ನು ನೇರ ನೋಡಲು ಸಾಧ್ಯವಾಗಿದೆ. ಇವೆಲ್ಲ ತಿಳಿದಿರುವ ಕ್ರಿಯೆಗಳು. ಆದರೆ ಸಾಕ್ಷ್ಯ ಸಮೇತ ಮೊದಲ ಬಾರಿಗೆ ನೋಡಲು ಸಾಧ್ಯವಾಗಿದೆ ಎಂದು ಬ್ರಿಟನ್ನಿನ ಡುರ್ರಾಮ್ ವಿಶ್ವವಿದ್ಯಾನಿಲಯದ ಖಗೋಳ ವಿಜ್ಞಾನಿ ಅನ್ನಾ ಮೆಕ್ಲೀಡ್ ಹೇಳಿದ್ದಾರೆ. ನಕ್ಷತ್ರಗಳು ದಟ್ಟ ಬಹುಕಣ ಗೊಂಚಲುಗಳಿಂದ ಹುಟ್ಟುತ್ತವೆ ಎಂದು ಆ ವಿಜ್ಞಾನಿಗಳ ತಂಡ ಹೇಳಿದೆ. ನಮ್ಮ ಹಾಲುಹಾದಿ ಮಿಲ್ಕೀವೇ
ಬಾಂಗ್ಲಾದೇಶದ ಚಿತ್ತಗಾಂಗ್ ಪ್ರಾಂತ್ಯದ ರಾಮ್‍ಗಂಜ್‍ನಿಂದ ಹತ್ತು ಕಿಲೋಮೀಟರ್ ದೂರವನ್ನು ಕೇಂದ್ರವಾಗಿಟ್ಟುಕೊಂಡು ಶನಿವಾರ ಒಂದಷ್ಟು ಹಾನಿ ಉಂಟು ಮಾಡಿದ ನೆಲನಡುಕ ನಡೆದಿದೆ.ರಿಕ್ಟರ್ ಮಾಪಕದಲ್ಲಿ ಈ ಭೂಕಂಪವು 5.8 ತೀವ್ರತೆಯದಾಗಿತ್ತು. ಒಂದು ಕಡೆ ನೆಲ ಜರಿದ ಮತ್ತು ಸಣ್ಣ ಪ್ರಮಾಣದಲ್ಲಿ ಹಾನಿ ಎನ್ನಬಹುದಾದ ಪ್ರಮಾದವಲ್ಲದ ಭೂಕಂಪವಿದು ಎಂದು ಹವಾಮಾನ ಇಲಾಖೆ ಹೇಳಿದೆ
ಇತ್ತೀಚೆಗೆ ಉತ್ತರ ಕೊರಿಯಾವು ಗೂಢಚಾರಿಕೆ ಸಂಬಂಧದ ಉಪಗ್ರಹವನ್ನು ಹಾರಿಸಿದ ಬೆನ್ನಿಗೇ ದಕ್ಷಿಣ ಕೊರಿಯಾ ಸಹ ಅದಕ್ಕೆ ಸಂವಾದಿಯಾಗಿ ಗೂಢಚಾರಿಕೆ ಉಪಗ್ರಹವನ್ನು ಕಕ್ಷೆಗೇರಿಸಿತು. ಕ್ಯಾಲಿಫೋರ್ನಿಯಾದ ವ್ಯಾಂಡೆನ್‍ಬರ್ಗ್ ಬಾಹ್ಯಾಕಾಶ ಬೇಸ್ ಕೇಂದ್ರದಲ್ಲಿ ಸ್ಪೇಸ್ ಎಕ್ಸ್ ಫಾಲ್ಕನ್ 9 ರಾಕೆಟ್ ಬಳಸಿ ಈ ಉಪಗ್ರಹವನ್ನು ಕಕ್ಷೆಗೆ ಏರಿಸಲಾಯಿತು. ಈ ವಾರದ ಆರಂಭದಲ್ಲಿ ಗಗನಕ್ಕಟ್ಟಲು ಯೋಜಿಸಲಾಗಿತ್ತು. ಹವಾಮಾನದ ವೈಪರೀತ್ಯದ ಕಾರಣ ವಾರದ ಕೊನೆಯಲ್ಲಿ ಆಕಾಶ
ಮಾಂಡ್ ಸೊಭಾಣ್ ನಿರ್ಮಾಣದ ಅಸ್ಮಿತಾಯ್’ ಕೊಂಕಣಿ ಚಲನಚಿತ್ರವು ಅಮೇರಿಕಾದ ವಾಷಿಂಗ್ಟನ್ ಡಿಸಿಯಲ್ಲಿ ನಡೆಯುವ, ಡಿಸಿ ಸೌತ್ ಏಶಿಯನ್ ಫಿಲ್ಮ್ ಫೆಸ್ಟಿವಲಲ್ಲಿ, 2023 ಡಿಸೆಂಬರ್ 02 ರಂದು ಪೂರ್ವಾಹ್ನ 11.00 ಗಂಟೆಗೆ, ಎ ಎಮ್ ಸಿ ಥಿಯೆಟರ್ ನಲ್ಲಿ ಪ್ರದರ್ಶನಗೊಳ್ಳಲಿದೆ. ಸೆಪ್ಟೆಂಬರ್ 15 ರಂದು ತೆರೆಗೆ ಬಂದ ಅಸ್ಮಿತಾಯ್ ಚಲನಚಿತ್ರದ 400ಕ್ಕೂ ಮಿಕ್ಕಿ ದೇಖಾವೆಗಳು ನಡೆದಿದ್ದು, ಇದುವರೆಗೆ ವಿಶ್ವದಾದ್ಯಂತ 13 ದೇಶಗಳಲ್ಲಿ ಪ್ರದರ್ಶನಗೊಂಡಿದೆ. ಕೊಂಕಣಿ ಚಲನಚಿತ್ರ