ಸೆ. 23 ರಂದು ಹತ್ತನೇ ಆಯುರ್ವೇದ ದಿನಾಚರಣೆಯ ಅಂಗವಾಗಿ “ಮಾನವ ಮತ್ತು ಪ್ರಕೃತಿಗಾಗಿ ಆಯುರ್ವೇದ” ಎಂಬ ಧ್ಯೇಯ ವಾಕ್ಯ ದೊಂದಿಗೆ ಕಾರ್ಯಕ್ರಮವನ್ನು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷರಾದ ರೊ.ಡಾ ರಾಮ್ಮೋಹನ್ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಆಯುರ್ವೇದದ ಮಹತ್ವದ ಮಾಹಿತಿ ಜನ
ಮಳೆಗಾಲದಲ್ಲಿ ನನೆಯದಿರಲು ನಾನಾ ದಾರಿ ಇದೆ. ಕೊರಂಬು, ತತ್ರ ಇಳಿವಣಿಗೆಯಲ್ಲೂ ಕೊಡೆಯರಳಿ ಹೊಸ ಹೂಲೋಕ ತೆರೆದುಕೊಳ್ಳುತ್ತದೆ.ಮರ, ಲೋಹದ ಕೋಲಿನ ಸುತ್ತ ಮಡಚುವ ಮಾಡು ಇರುವುದೇ ಕೊಡೆ. ಅದು ಮಳೆ, ಬಿಸಿಲಿನಲ್ಲಿ ರಕ್ಷಣೆಗೆ. ಗೌರವ ಸೂಚಕವಾಗಿಯೂ ಅದು ಇತ್ತು. ಗ್ರೀಸ್ ಒಂಬ್ರಿಯೊ, ಲ್ಯಾಟಿನ್‌ನ ಉಂಬ್ರಾ ಆಗಿ ಅಂಬ್ರೆಲ್ಲಾ ಆಗಿದೆ. ಕ್ರಿ. ಶ1610 ರಲ್ಲಿ ಈ ನುಡಿ ಬಳಕೆಗೆ ಬಂದುದಾಗಿ ಆಕ್ಸ್ಫರ್ಡ್ ಪದನೆರಕೆ ಹೇಳುತ್ತದೆ.ಕ್ರಿ. ಪೂ2450 ರ ಈಜಿಪ್ತ್ ಗೋಡೆ ಚಿತ್ರದಲ್ಲಿ ಕೊಡೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನಿನ ನೆಪದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಡ್ಡಿ ಪಡಿಸುವುದು ಮಾತ್ರವಲ್ಲದೆ ಕೆಲವೊಂದು ಕಡೆ ಕಾರ್ಯಕ್ರಮಗಳನ್ನು ಅರ್ಧಕ್ಕೆ ನಿಲ್ಲಿಸಿರುವ ಘಟನೆಗಳು ನಡೆದಿದ್ದು ಈ ಹಿನ್ನೆಲೆಯಲ್ಲಿ ಇಂದು ಸಮಾಲೋಚನಾ ಸಭೆಯು ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಮಂಗಳೂರಿನ ಶರವು ದೇವಸ್ಥಾನ ಬಳಿ ಬಾಲಂಭಟ್ ರಾಧಾಕೃಷ್ಣ ಸಭಾಂಗಣದಲ್ಲಿ ನಡೆಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಪಿ ಎಸ್ ಪ್ರಕಾಶ್, ವಿಶ್ವ ಹಿಂದೂ
ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಮಾದಕ ವಸ್ತುಗಳನ್ನು ಮತ್ತು ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ 62 ನೇ ತೋಕೂರು ಗ್ರಾಮದ, ತೋಕೂರು ರೈಲ್ವೇ ಸ್ಟೇಶನ್ ಬಳಿ ಸಾರ್ವಜನಿಕರು ಓಡಾಡುವ ರಸ್ತೆಯ ಬದಿಯಲ್ಲಿ ಇಬ್ಬರು ಯುವಕರು ಮಾದಕ ವಸ್ತು ವಶದಲ್ಲಿ ಹೊಂದಿ ಮಾರಾಟ
ರಾಷ್ಟ್ರೀಯ ಹೆದ್ದಾರಿ 66ಕ್ಕೆ ಸಂಭಂದಿಸಿದಂತೆ ಜಿಲ್ಲಾಧಿಕಾರಿಗಳಾದ ಕೋರ್ಟ್ ಹಾಲ್ ಕಚೇರಿಯಲ್ಲಿ ಇಂದು ದಿನಾಂಕ 02-09-2025 ರಂದು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.ಸಭೆಯಲ್ಲಿ ಕಟಪಾಡಿ ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಮಂಜೂರಾಗಿದ್ದು ಶೀಘ್ರದಲ್ಲೇ ಕಾಮಗಾರಿ ಆರಂಭಿಸುಂತೆ ಜೊತೆಗೆ ಸಂಚಾರಕ್ಕೆ ಬದಲಿ ರಸ್ತೆ ಗುರುತಿಸುವಂತೆ ಮತ್ತು ಉಚ್ಚಿಲ ಹಾಗೂ ಪಡುಬಿದ್ರಿ
ವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ 18 ಮಂದಿ ಸಾಧಕರನ್ನು ಸಮಾಜ ಮಂದಿರ ಪುರಸ್ಕಾರದೊಂದಿಗೆ ಗೌರವಿಸಲಾಗುವುದೆಂದು ಸಭಾದ ಅಧ್ಯಕ್ಷ ಕೆ.ಅಭಯಚಂದ್ರ ಜೈನ್ ತಿಳಿಸಿದ್ದಾರೆ.ಐದು ದಿನಗಳ ಉತ್ಸವದ ಅವಧಿಯಲ್ಲಿ ಹಂತ ಹಂತವಾಗಿ ಸಾಧಕರನ್ನು ಗೌರವಿಸಲಾಗುವುದು. ಸಮಾಜ ಮಂದಿರ ಗೌರವ 2025 ಕ್ಕೆ ಆಯ್ಕೆಯಾಗಿದ್ದಾರೆ. ವೇ.ಮೂ ಎಂ. ಹರೀಶ್ ಭಟ್ (ಧಾರ್ಮಿಕ), ಆಡ್ಲಿನ್ ಜೆ. ಜತನ್ನ (ಶಿಕ್ಷಣ), ಗೌರಾ ಗೋವರ್ಧನ್ (ಶಿಕ್ಷಣ, ಸಾಹಿತ್ಯ), ಹರ್ಷವರ್ಧನ್ ಪಡಿವಾಳ್ (ಆಹಾರ ಉದ್ಯಮ)
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಪ್ಪುಂದ ಅಧ್ಯಕ್ಷ ಯು ಸಂದೇಶ್ ಭಟ್ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಉಪ್ಪುಂದ – ಬಿಜೂರು ಗ್ರಾಮ ವ್ಯಾಪ್ತಿಯ ಎಸ್. ಎಸ್. ಎಲ್. ಸಿ ಹಾಗೂ ದ್ವಿತೀಯ ಪಿ.ಯು.ಸಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ, ದುರ್ಗಾಪರಮೇಶ್ವರಿ ದೇವಸ್ಥಾನ
ಸಮಾಜ ಮಂದಿರ ಸಭಾ (ರಿ) ವತಿಯಿಂದ ಜರಗಲಿರುವ 78ನೇ ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವದಲ್ಲಿ ಈ ಬಾರಿ ಉದ್ಯಮಿ, ಧಾರ್ಮಿಕ ನೇತಾರ ನವಮಿ ಸಮೂಹ ಸಂಸ್ಥೆಗಳ ನಂದ ಕುಮಾರ್ ಆರ್. ಕುಡ್ವ ಅವರಿಗೆ ಸಮಾಜ ಮಂದಿರ ಪುರಸ್ಕಾರ 2025 ನೀಡಿ ಗೌರವಿಸಲಾಗುವುದು ಎಂದು ಸಮಾಜ ಮಂದಿರ ಸಭಾದ ಅಧ್ಯಕ್ಷ , ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ತಿಳಿಸಿದ್ಧಾರೆ. ಸೆ 22ರಿಂದ 26ರವರೆಗೆ ಮೂಡುಬಿದಿರೆ ಸಮಾಜ ಮಂದಿರದಲ್ಲಿ ಪ್ರತೀ ದಿನ ಸಂಜೆ 7 ರಿಂದ ಸಾಹಿತ್ಯ […]
ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಉಡುಪಿ ಬನ್ನಂಜೆಯ ನಾರಾಯಣಗುರು ವೃತ್ತವನ್ನು ತೆರವುಗೊಳಿಸಿರುವುದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ನಾರಾಯಣ ಗುರು ಹೆಸರಿನ ವೃತ್ತವಿದ್ದ ಜಾಗದಲ್ಲಿ ಬ್ಯಾಂಕ್ ಆಫ್ ಬರೋಡ ನಾಮ ಫಲಕದ ವೃತ್ತ ರಚಿಸಿದ್ದು, ಇಲ್ಲಿದ್ದ ವೃತ್ತವನ್ನು ಪೊದೆಗಳಲ್ಲಿ ಬಿಸಾಡಿರುವುದು ಖಂಡನೀಯ. ಇದು ದಾರ್ಶನಿಕ ಮಹಾನ್ ಪುರುಷರಿಗೆ ಮಾಡಿದ ಮಹಾ ಅಪಮಾನವಾಗಿದೆ. ನಾನು ಶಾಸಕನಾಗಿದ್ದ ಅವಧಿಯಲ್ಲಿ ವಿಶೇಷವಾಗಿ ಪ್ರಯತ್ನಿಸಿದ ಫಲವಾಗಿ ಬನ್ನಂಜೆ ವೃತ್ತಕ್ಕೆ
ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆ, ಬ್ರಹ್ಮಶ್ರೀ ನಾರಾಯಣ ಗುರು ಯುವ ವೇದಿಕೆ, ಅಭಿವೃದ್ಧಿ ಸಮಿತಿ ಮತ್ತು ಗುರು ಮಂದಿರ ನಿರ್ಮಾಣ ಸಮಿತಿ, ಎಸ್. ಕೋಡಿ, ತೋಕೂರು ಇದರ ಸಹಭಾಗಿತ್ವದಲ್ಲಿ ಸಪ್ಟೆಂಬರ್ 7,.2025 ರಂದು ನೆರವೇರಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜನ್ಮದಿನಾಚರಣೆಯ ಪ್ರಯುಕ್ತ ಸ್ಥಳೀಯ ಮಕ್ಕಳಿಗೆ, ಆಶುಭಾಷಣ, ರಸಪ್ರಶ್ನೆ ಸಂಗೀತ ಸ್ಪರ್ಧೆ ಮತ್ತು ಚಿತ್ರಕಲಾ ಸ್ಪರ್ಧೆಯನ್ನು ಬ್ರಹ್ಮಶ್ರೀ