ಶಾಂತ ಮಹಾಸಾಗರದ ನವುರು ದೇಶವು ಅಧಿಕೃತ ರಾಜಧಾನಿ ನಗರ ಹೊಂದಿಲ್ಲ; ಯೇರೆನ್ ಜಿಲ್ಲೆಯಿಂದ ಆಡಳಿತ ನಡೆಸಲಾಗುತ್ತದೆ. 21 ಚದರ ಕಿಲೋಮೀಟರ್ ವಿಸ್ತೀರ್ಣದ ನವುರು ದೇಶವು ಜಗತ್ತಿನ ಮೂರನೆಯ ಅತಿ ಪುಟ್ಟ ದೇಶವಾಗಿದೆ. ಜನಸಂಖ್ಯೆ ರೀತಿಯಲ್ಲಿ ಎರಡನೆಯ ಸ್ಥಾನದಲ್ಲಿರುವ ಈ ದೇಶದಲ್ಲಿ 12,000 ಜನರು ಇದ್ದಾರೆ. ಸರಕಾರಿ ಕಚೇರಿಗಳು, ಅಧ್ಯಕ್ಷರ ನಿವಾಸ, ಸಂಸತ್ತು ಎಲ್ಲವೂ
ಮದ್ರಾಸ್ ಬ್ಯಾಂಕ್ ಭಾರತದ ಅತಿ ಹಳೆಯ ಬ್ಯಾಂಕಾಗಿದೆ. ಅತಿ ಹಳೆಯ ಬ್ಯಾಂಕುಗಳಲ್ಲಿ ದಿವಾಳಿ ಆದುದು ಬ್ಯಾಂಕ್ ಆಫ್ ಹಿಂದೂಸ್ತಾನ್.1683ರಲ್ಲಿ ಈಸ್ಟ್ ಇಂಡಿಯಾ ಕಂಪೆನಿಯವರು ಬ್ರಿಟಿಷ್ ವ್ಯಾಪಾರಿಗಳಿಗಾಗಿ ಮದ್ರಾಸ್ ಬ್ಯಾಂಕ್ ಸ್ಥಾಪಿಸಿದರು. ಇದು 1843 ರಲ್ಲಿ ಬ್ಯಾಂಕ್ ಆಫ್ ಮದ್ರಾಸ್ ಆಗಿ, ಅನಂತರ ಇಂಪೀರಿಯಲ್ ಬ್ಯಾಂಕ್ ಆಗಿ, ಬ್ರಿಟಿಷರ ಬಳಿಕ ಎಸ್‌ಬಿಐ- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿತು.ಭಾರತದ ಇತರ ಹಳೆಯ ಬ್ಯಾಂಕುಗಳು. ಬ್ಯಾಂಕ್ ಆಫ್ ಬಾಂಬೆ 1720ರಲ್ಲಿ
ಉಪ್ಪುಂದ ಶ್ರೀ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯ ಪ್ರಧಾನ ಕಾರ್ಯದರ್ಶಿಯವರಾದ ಕುಮಾರಿ ಯಶಶ್ರೀ ಬಿ ಶೆಟ್ಟಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯವು ನಮ್ಮ ಹಿರಿಯರ ನಿಸ್ವಾರ್ಥ, ತ್ಯಾಗ, ಸಂಕಲ್ಪ ಮತ್ತು ಹೋರಾಟಗಳ ಫಲವಾಗಿದೆ. ಅವರು ಮಾಡಿದ ಹೋರಾಟದಿಂದ ಇಂದು ನಾವೆಲ್ಲರೂ ಸುಖವಾಗಿದ್ದೇವೆ. ಇದನ್ನು ನಾವು ಎಂದಿಗೂ ಮರೆಯದೆ, ಆ ಹಿರಿಯರಿಗೆ ಕೃತಜ್ಞರಾಗಿರಬೇಕು
ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಾಲೇಜಿನ ವಿಕಿಪೀಡಿಯಾ ಕ್ಲಬ್‌ನ ಕ್ರಿಯಾಶೀಲ ಸದಸ್ಯೆಯಾಗಿದ್ದ ಯಕ್ಷಿತಾ ಕೀನ್ಯಾದ ನೈರೋಬಿಯಲ್ಲಿ ಆಗಸ್ಟ್ 6ರಿಂದ 9ರವರೆಗೆ ನಡೆಯಲಿರುವ “ವಿಕಿಮೇನಿಯಾ 2025” ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸುವ ಅವಕಾಶ ಪಡೆದಿದ್ದಾರೆ. ಕರ್ನಾಟಕದಿಂದ ಆಯ್ಕೆಯಾದ ಮೂವರಲ್ಲಿ ಇವರು ಒಬ್ಬರಾಗಿದ್ದಾರೆ. ವಿಕಿಮೇಡಿಯಾ ಫೌಂಡೇಶನ್‌ನ ಆಹ್ವಾನಿತರಿಂದ ಯಕ್ಷಿತಾ ಭಾರತ ದೇಶದ ಪ್ರತಿನಿಧಿಯಾಗಿ ಸಮ್ಮೇಳನದಲ್ಲಿ
ಕರ್ನಾಟಕ ವಿಧಾನಸಭೆಯಿಂದ ಸ್ಪೀಕರ್ ಯು.ಟಿ. ಖಾದರ್ ನೇತೃತ್ವದ ನಿಯೋಗವು ಅಮೆರಿಕದ ಕ್ಯಾಲಿಫೋರ್ನಿಯಾದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿತು. ಸ್ಪೀಕರ್ ಖಾದರ್ ನೇತೃತ್ವದ ನಿಯೋಗದಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಪಿ.ಎಂ. ಅಶೋಕ್ ಪಟ್ಟಣ್, ದಿನೇಶ್ ಗೂಳಿ ಗೌಡ, ಶ್ರೀನಿವಾಸ್ ಮಾನೆ, ಶಾಸಕರಾದ ಗುರುರಾಜ್ ಗಂಟೆಹೊಳೆ, ಸುರೇಶ್ ಬಾಬು, ಅಶೋಕ್ ರೈ ಮತ್ತು ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಅವರೊಂದಿಗೆ ಅಮೆರಿಕದ ಕ್ಯಾಲಿಫೋರ್ನಿಯಾದ
ಮಣಿಪಾಲ, ಜು. 3: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಹಾಗೂ ಮಣಿಪಾಲ್ ಇಂಟೆಗ್ರೇಟಿವ್ ಮೆಡಿಸಿನ್ ಮತ್ತು ರಿಸರ್ಚ್ (ಸಿ ಐ ಎಂ ಆರ್) ಕೇಂದ್ರದ ಯೋಗ ವಿಭಾಗವು ಮಾಧವ ಕೃಪಾ ಶಾಲೆ (ಎಂ ಕೆ ಎಸ್), ಮಣಿಪಾಲ ಮತ್ತು ಶಾರದಾ ರೆಸಿಡೆನ್ಷಿಯಲ್ ಶಾಲೆ (ಎಸ್ ಆರ್ ಎಸ್), ಕುಂಜಿಬೆಟ್ಟು, ಉಡುಪಿ ಇದರ ಸಹಯೋಗದಲ್ಲಿ, ಅಂತರಾಷ್ಟ್ರೀಯ ಯೋಗ ದಿನಾಚರಣೆ 2025 ರ ಭಾಗವಾಗಿ ಯೋಗ ಸಮಾವೇಶ ಎಂಬ ಸಮಗ್ರ ಕಾರ್ಯಕ್ರವನ್ನು ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮಕ್ಕೆ […]
ಮಂಗಳೂರಿನ ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ಯುಜಿ ವಿದ್ಯಾರ್ಥಿಗಳಿಗೆ ಸಾಮಾನ್ಯ ವಿದಾಯ ಕಾರ್ಯಕ್ರಮವು ಕಲಾಂ ಸಭಾಂಗಣದಲ್ಲಿ ನಡೆಯಿತು. ಎಸ್‌ಜೆಇಸಿಯ ಪ್ರಾಂಶುಪಾಲರಾದ ಡಾ. ರಿಯೋ ಡಿಸೋಜಾ ಅವರು ಸ್ವಾಗತಿಸಿದರು. ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಸನತ್ ಸರಳಾಯ ಅವರು ಅಭಿನಂದನಾ ಭಾಷಣ ಮಾಡಿದರು.ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಎಂಜಿನಿಯರಿಂಗ್ ವಿಭಾಗದ ಸರ್ವಿಕಾ ಮತ್ತು
ಸ್ಕ್ವಾಡ್ರನ್ ಎನ್‌ಸಿಸಿ, ಮಂಗಳೂರು ವತಿಯಿಂದ 10 ದಿನಗಳ ಕಾಲ ವಾರ್ಷಿಕ ತರಬೇತಿ ಶಿಬಿರವನ್ನುಆಯೋಜಿಸಿರು. ಮೇ 24ರಂದ ಜೂನ್ 2ರ ವರೆಗೆ ವಾರ್ಷಿಕ ತರಬೇತಿ ಶಿಬಿರವನ್ನು ಹಮ್ಮಿಕೊಂಡಿದ್ದಾರೆ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳ 11 ವಿವಿಧ ಸಂಸ್ಥೆಗಳ 433 ಉತ್ಸಾಹಿ ಕೆಡೆಟ್‌ಗಳನ್ನು ಸಮಗ್ರ ಮತ್ತು ಸಮೃದ್ಧ ತರಬೇತಿ ಅನುಭವಕ್ಕಾಗಿ ಒಟ್ಟುಗೂಡಿಸಿದೆ. ಈ ಶಿಬಿರವು ಕೆಡೆಟ್‌ಗಳಲ್ಲಿ ದೇಶಭಕ್ತಿ, ಏಕತೆ, ಶಿಸ್ತು, ನಾಯಕತ್ವ ಮತ್ತು ಸೌಹಾರ್ದತೆಯನ್ನು ಬೆಳೆಸುವ
ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಕಛೇರಿಯಲ್ಲಿ ಬೆರಳಚ್ಚುಗಾರರಾಗಿ ಸೇವೆ ಸಲ್ಲಿಸುತ್ತಿದ್ದು ಮೇ 31ರಂದು ನಿವೃತ್ತಿ ಗೊಂಡ ಯಶಸ್ವತಿ ಎಂ.ಎಸ್ ಇವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಪ್ರಾಂಶುಪಾಲರ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಎ.ಓ.ಎಲ್.ಇ ಕಮಿಟಿ “ಬಿ”ಯ ಪ್ರಧಾನ ಕಾರ್ಯದರ್ಶಿ ಡಾ. ಜ್ಯೋತಿ ಆರ್.ಪ್ರಸಾದ್ ನಿವೃತ್ತರನ್ನು ಆಡಳಿತ ಮಂಡಳಿ ಹಾಗೂ ಸಂಸ್ಥೆಯ ವತಿಯಿಂದ ಸನ್ಮಾನಿಸಿ ಶುಭ ಹಾರೈಸಿದರು.ಕಾಲೇಜಿನ ಪ್ರಾಂಶುಪಾಲ ಅಣ್ಣಯ್ಯ ಕೆ
ಪ್ರಸ್ತುತ ಮೂಡುಬಿದಿರೆ ಆಳ್ವಾಸ್ ಪದವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿರುವ ಕೈರೋಡಿ ನಿವಾಸಿ ಲೇಖಕ ಡಾ. ಯೋಗೀಶ್ ಕೈರೋಡಿ ಇವರನ್ನು ಮಂಗಳೂರು ವಿಶ್ವ ವಿದ್ಯಾನಿಲಯದ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿಗೆ ಸರಕಾರದ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.