ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ನಡೆಯಿತು. ವಿದ್ಯಾರ್ಥಿಗಳನ್ನು ಆರತಿ ಬೆಳಗಿ ಸಿಹಿಯನ್ನು ನೀಡಿ ಸ್ವಾಗತಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ ಹಿರಿಯರ ಆಶೀರ್ವಾದ ಪಡೆದುಕೊಂಡರು. ವೇದಿಕೆಯಲ್ಲಿ ಸಂಸ್ಥೆಯ ಸಂಚಾಲಕರಾದ ಶ್ರೀಮತಿ ಸವಿತಾಶಿವಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದು
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇಗುಲಕ್ಕೆ ಆಗಮಿಸುವ ಭಕ್ತರಿಗೆ ಬೆಳಗ್ಗಿನ ಉಪಾಹಾರ ಪ್ರಸಾದದ ವ್ಯವಸ್ಥೆ ಯೋಜನೆ ಇಂದಿನಿಂದ ವಿದ್ಯುಕ್ತವಾಗಿ ಆರಂಭವಾಯಿತು. ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀಗಳಾದ ಡಾl ವಿದ್ಯಾಪ್ರಸನ್ನ ಶ್ರೀಗಳು ದೀಪ ಬೆಳಗಿಸಿ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, . ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ,
ಕಡಬ: ಇಲ್ಲಿನ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ವಂದನೀಯ ಅಮಿತ್ ಪ್ರಕಾಶ್ ರೊಡ್ರಿಗಸ್ ಮತ್ತು ಸೈಂಟ್ ಜೋಕಿಮ್ಸ್ ಪ್ರಾಥಮಿಕ ವಿಭಾಗದ ಸಹ ಶಿಕ್ಷಕಿಯಾದ ಸಿ| ಗ್ರೇಟಾ ಮಸ್ಕರೇನಸ್ ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಗೆ ನೂತನ ಪ್ರಾಂಶುಪಾಲರಾಗಿ ಆಗಮಿಸಿದ ವಂದನೀಯ ಸುನಿಲ್ ಪ್ರವೀಣ್ ಪಿಂಟೋ ರವರಿಗೆ ಪದಗ್ರಹಣ ಕಾರ್ಯಕ್ರಮವು ಸೈಂಟ್ ಜೋಕಿಮ್ಸ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ
ಕೇವಲ ಒಂದು ಲಕ್ಷ ರೂಪಾಯಿ ಹಣದಾಸೆಗಾಗಿ 2 ದಿನದ ಹಸುಗೂಸನ್ನು ಚಿಕ್ಕಮಗಳೂರಿನ ಎನ್‌ಆರ್‌ಪುರದಿಂದ ಕಾರ್ಕಳದ ದಂಪತಿಗೆ ಮಾರಾಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಭಾಗಿಯಾದ ಮಗುವಿನ ಹೆತ್ತವರು, ಮಗುವನ್ನು ಪಡೆದವರು ಹಾಗೂ ಆರೋಗ್ಯ ಇಲಾಖೆಯ ನಿವೃತ್ತ ನರ್ಸ್ ಕುಸುಮಾ ಸೇರಿ ಐವರ ವಿರುದ್ಧ ಕೇಸ್ ದಾಖಲಾಗಿದೆ.ಕಾರ್ಕಳದ ರಾಘವೇಂದ್ರ ಎಂಬವರಿಗೆ 2 ದಿನದ ಹೆಣ್ಣು ಮಗುವನ್ನು ಮಾರಾಟ ಮಾಡಲಾಗಿತ್ತು. ರಾಘವೇಂದ್ರ ಅವರಿಗೆ ಮಕ್ಕಳಿಲ್ಲದ ಹಿನ್ನಲೆಯಲ್ಲಿ
ಮೂಡುಬಿದಿರೆ : ಸಾಯಿ ಮಾರ್ನಾಡ್ ಸೇವಾ ಸಂಘ ಟ್ರಸ್ಟ್( ರಿ.)ಅಮನಬೆಟ್ಟು, ಪಡುಮಾರ್ನಾಡ್ ಇದರ 63ನೇ ಸೇವಾ ಯೋಜನೆಯ ಅಂಗವಾಗಿ ಮೇ ತಿಂಗಳ 1ನೇ ಯೋಜನೆಯನ್ನು ದರೆಗುಡ್ಡೆ ಗ್ರಾಮದ ಆನೆಗುಡ್ಡೆ ಪರಿಸರದ ಅನಾರೋಗ್ಯ ಪೀಡಿತರಾಗಿರುವ ವಿಜಯ್ ಪೂಜಾರಿ ಅವರ ಚಿಕಿತ್ಸೆಗೆ ಆಥಿ೯ಕ ನೆರವನ್ನು ನೀಡಲಾಯಿತು.ಆನೆಗುಡ್ಡೆ ಪರಿಸರದ ವಿಜಯ್ ಪೂಜಾರಿ ಅವರು ಮುಂಬೈಯಲ್ಲಿ ಸಣ್ಣ ಉದ್ಯೋಗದಲ್ಲಿರುವಾಗ ಆಕ್ಸಿಡೆಂಟ್ ಆಗಿ ಕಾಲಿನ ಎಲುಬು ಮುರಿತವಾಗಿರುತ್ತದೆ. ಅವರಿಗೆ ಒಂದು ವರ್ಷ ಕೆಲಸಕ್ಕೆ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಘಟನೆಗಳ ಬಗ್ಗೆ, ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯರಾದ ಬಿ.ಕೆ ಹರಿಪ್ರಸಾದ್ ರವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಂ ರವರು ಮಾಹಿತಿಯನ್ನು ನೀಡಿದರು. ಜಿಲ್ಲೆಯ ಜನತೆ ಶಾಂತಿ ಸೌಹಾರ್ದತೆಯನ್ನು ಬಯಸುತ್ತಿದ್ದಾರೆ. ಆದರೆ ಕೆಲವು ವಿಘ್ನ ಸಂತೋಷಗಳು ಜಿಲ್ಲೆಯ
ಕೇಂದ್ರ ಸರಕಾರದ ಪಿ.ಎಂ ಜನ್ ಮನ್ ಯೋಜನೆಯಡಿ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೊರಗ ಸಮುದಾಯ ವಾಸವಾಗಿರುವ ಪ್ರದೇಶಗಳ ಅಭಿವೃದ್ಧಿಗೆ ರೂ. 4.39 ಕೋಟಿ ಅನುದಾನ ಮಂಜೂರು. ಕೇಂದ್ರ ಸರಕಾರದ ಪಿಎಂ ಜನ್ ಮನ್( ಪ್ರಧಾನ ಮಂತ್ರಿ ಜನ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ) ಯೋಜನೆಯಡಿ ನೈಜ ದುರ್ಬಲ ಬುಡಕಟ್ಟು ಸಮುದಾಯಗಳ ಸಾಮಾಜಿಕ ಆರ್ಥಿಕ ಸ್ಥಿತಿಗತಿಗಳ ಸುಧಾರಣೆ ನಿಟ್ಟಿನಲ್ಲಿ ಹೊಸ ಅಭಿಯಾನವನ್ನು ಆರಂಭಿಸಿದ್ದು ಕರ್ನಾಟಕ ರಾಜ್ಯದಲ್ಲಿ ಕೊರಗ ಮತ್ತು ಜೇನು
ಉಳ್ತೂರು ಮೋಹನ್ ದಾಸ್ ಶೆಟ್ಟಿಯವರ ವಿಶೇಷ ಮನವಿಯ ಮೇರೆಗೆ ನಮ್ಮ ಟ್ರಸ್ಟಿನ ಅಧ್ಯಕ್ಷರಾದ ಶ್ರೀ ಪಟ್ಲ ಸತೀಶ್ ಶೆಟ್ಟಿಯವರ ಆಪ್ತ ಅಭಿಮಾನಿಗಳಾದ ಶೈಕ್ಷಣಿಕ,ಧಾರ್ಮಿಕ, ಪ್ರಾಮಾಣಿಕ,ಸಾಮಾಜಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಅದೆಷ್ಟೋ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಮತ್ತು ಅಶಕ್ತರಿಗೆ ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತಾ ಬಂದಿರುವ ಪ್ರಸಿದ್ಧ ಉದ್ಯಮಿ ಮೆರಿಟ್ & ಅರ್ಜುನ್ ಹಾಸ್ಪಿಟಲ್ ಸರ್ವಿಸಸ್ ಪ್ರೈ. ಲಿ ನ ಮಾಲೀಕರಾದ ಗೌರವಾನ್ವಿತ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯು ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾ ನಿರ್ದೇಶಕರಾದ ಶ್ರೀ ಬಾಬು ನಾಯ್ಕ್ ಸರ್ ರವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ತಾಲೂಕು ಯೋಜನಾಧಿಕಾರಿಗಳಾದ ಶ್ರೀ ಮಾಧವ ಗೌಡ ಸರ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಭಜನಾ ಪರಿಷತ್ತಿನ ಧ್ಯೆಯೋದ್ದೇಶಗಳು ಮತ್ತು ಸುಳ್ಯ ತಾಲೂಕು ಪರಿಷತ್ತಿನ ಕಾರ್ಯ ಚಟುವಟಿಕೆಗಳ
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಮತ್ತು ಡಾ. ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ಳಾರೆ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ, ಕನ್ನಡ ಮತ್ತು ಇಂಗ್ಲೀಷ್ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ಅರೆಭಾಷೆ ಸಾಹಿತ್ಯ ಸಂಘದ ಉದ್ಘಾಟನೆ, ಪುಸ್ತಕ ಕೊಡುಗೆ ಮತ್ತು ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಬಾಬಾಸಾಹೇಬ್ ಡಾ. ಬಿ. ಆರ್ ಅಂಬೇಡ್ಕರ್ ಸೆಮಿನಾರ್ ಹಾಲ್ ನಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಖ್ಯಾತ ಸಹಕಾರಿ




























