ಮೂಡುಬಿದಿರೆ : ಎಲ್ಲಿಂದಲೋ ಎರಡು ಗೋವುಗಳನ್ನು ಕದ್ದು ತಂದು ಕಸಾಯಿ ಖಾನೆಗೆ ಒಯ್ಯಲು ತೋಡಾರು ಗ್ರಾಮದ ಬಂಗಬೆಟ್ಟು ಶಾಲೆಯ ಹಿಂಭಾಗದ ಗುಡ್ಡದಲ್ಲಿ ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವ ದನಗಳನ್ನು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ರಕ್ಷಿಸಿ ಗೋಶಾಲೆಗೆ ಸಾಗಿಸಿದ್ದಾರೆ. ಕಸಾಯಿಖಾನೆಗೆ ಒಯ್ಯಲು ಗೋವುಗಳನ್ನು ಗುಡ್ಡದಲ್ಲಿ ಕಟ್ಟಿ ಹಾಕಿರುವ ಬಗ್ಗೆ ಹಿಂದೂ ಜಾಗರಣ
ಬನ್ನೂರು: ಕೃಷ್ಣ ನಗರ ಅಲುಂಬುಡದಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 14 ರಂದು ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಜಿಲ್ಲಾ ದಸ್ತಾವೇಜು ಬರಹಗಾರರಾದ ಶ್ರೀಯುತ ಬಾಲಚಂದ್ರ ಸೊರಕೆ ಯವರು ದೀಪ ಬೆಳಗಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಬಳಿಕ ಮಾತನಾಡುತ್ತಾ ಅಂಬೇಡ್ಕರ್ ಅವರ ಜೀವನ ಮೌಲ್ಯಗಳನ್ನು ಮತ್ತು ಸಂವಿಧಾನದ ರೂಪುರೇಷೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಸಮಾನ ನಾಗರಿಕ ಸಂಹಿತೆ
ವೀರಾಂಜನೇಯ ಯುವಕ ಸಂಘ ಟ್ರಸ್ಟ್ (ರಿ) ಸಜಿಪ ಇದರ ಆಶ್ರಯದಲ್ಲಿ ನಡೆಯುವ 35ನೇ ವರ್ಷದ ಸಜೀಪ ಮೊಸರು ಕುಡಿಕೆ ಉತ್ಸವದ ಪ್ರಯುಕ್ತ ಅದೃಷ್ಟ ಚೀಟಿ ಯೋಜನೆಯ ಅದೃಷ್ಟ ಕೂಪನ್ ಬಿಡುಗಡೆ ಕಾರ್ಯಕ್ರಮವು ದಿನಾಂಕ 13-04-2025 ರ ಆದಿತ್ಯವಾರದಂದುಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಿತು. ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವರಿಗೆ ಪ್ರಾರ್ಥನೆಯನ್ನು ಸಲ್ಲಿಸಿ, ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀ ಮುಳ್ಳುಂಜ
ಮಂಗಳೂರು: ರೋಹನ್ ಕಾರ್ಪೋರೇಶನ್‌ನ ಮತ್ತೊಂದು ವಸತಿ ಸಮುಚ್ಚಯ ರೋಹನ್ ಗಾರ್ಡನ್ ಯೋಜನೆಗೆ ನಗರದ ಕದ್ರಿ ಶಿವಬಾಗ್ 2ನೇ ಕ್ರಾಸ್‌ನಲ್ಲಿ ಶನಿವಾರ ಭೂಮಿಪೂಜೆ ನಡೆಯಿತು. ಬೆಂದೂರ್ ಸೈಂಟ್ ಸೆಬಾಸ್ಟಿಯನ್ ಚರ್ಚ್ ನ ಧರ್ಮಗುರುಗಳಾದ ಫಾದರ್ ವಾಲ್ಟರ್ ಡಿಸೋಜ ಭೂಮಿ ಪೂಜೆ ನೆರವೇರಿಸಿ, ದೇವರ ಮೇಲೆ ಅಚಲ ವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಮಹತ್ಸಾಧನೆ ಮಾಡಿ ಸಮಾಜ ಸೇವೆ ಮಾಡುವ ಕನಸಿಗೆ ರೋಹನ್ ಮೊಂತೇರೊ ನಿದರ್ಶನ. ಅವರ ಎಲ್ಲ ಕನಸುಗಳೂ ನನಸಾಗಲಿ ಎಂದು ಆಶೀರ್ವಚನ ನೀಡಿದರು.
ಸುರತ್ಕಲ್: ದ.ಕ. ಜಿಲ್ಲೆಯ ಸಂಸ್ಕೃತಿಯಾಗಿರುವ ಕಂಬಳವನ್ನು ಉಳಿಸಿ ಬಳೆಸುವ ನಿಟ್ಟಿನಲ್ಲಿ ಸರಕಾರ ಪ್ರೋತ್ಸಾಹ ನೀಡಲು ನಿರ್ಧರಿಸಿದ್ದು, ದಸರಾ ಕ್ರೀಡಾಕೂಟದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸುವಂತೆ ಸೂಚನೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಅವರು ಶನಿವಾರ ಸಂಜೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ ಗುರುಪುರ ಮಾಣಿಬೆಟ್ಟು ಗುತ್ತಿನ ಗದ್ದೆಯಲ್ಲಿ ನಡೆದ ಎರಡನೇ ವರ್ಷದ ಹೊನಲು ಬೆಳಕಿನ ಮೂಳೂರು
ಕಡಬ: ಮಂಗಳೂರು – ಸುಬ್ರಹ್ಮಣ್ಯ ನಡುವಿನ ಪ್ಯಾಸೆಂಜರ್ ರೈಲಿಗೆ ಶನಿವಾರ ಮಂಗಳೂರಿನಲ್ಲಿ ಚಾಲನೆ ನೀಡಲಾಗಿದ್ದು, ನೆಟ್ಟದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಕ್ಕೆ ಆಗಮಿಸಿದ ಪ್ಯಾಸೆಂಜರ್ ರೈಲನ್ನು ಸಾರ್ವಜನಿಕರು ಸಂಭ್ರಮದಿಂದ ಸ್ವಾಗತಿಸಿ, ಬರಮಾಡಿಕೊಂಡರು.ಸುಬ್ರಹ್ಮಣ್ಯ ರೋಡ್ ನಿಲ್ದಾಣಕ್ಕೆ ಆಗಮಿಸಿದ ಸಂಸದ ಬ್ರಿಜೇಶ್ ಚೌಟ, ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಅಭಿನಂದಿಸಲಾಯಿತು. ಸಂಸದ ಬ್ರಿಜೇಶ್ ಚೌಟ ಮಾತನಾಡಿ, ಈ ಭಾಗದ ಹಲವು ವರ್ಷಗಳ ಬೇಡಿಕೆ
ಕುಂಜತ್ತೂರು ಪದವು ಎಂಬಲ್ಲಿ ಮುಲ್ಕಿ ಕೊಲ್ನಾಡು ನಿವಾಸಿ ಆಟೋ ಚಾಲಕ ಮುಹಮ್ಮದ್ ಶರೀಫ್ (೫೨) ಅವರ ನಿಗೂಡ ಸಾವು ಕೊಲೆ ಕೃತ್ಯ ಎಂದು ಪ್ರಾಥಮಿಕ ಹಂತದ ಮರಣೋತ್ತರ ಪರೀಕ್ಷಾ ವರದಿ ತಿಳಿಸಿದೆ. ಮರಣೋತ್ತರ ಪರೀಕ್ಷಾ ವರದಿಯಲ್ಲಿ ಮುಹಮ್ಮದ್ ಶರೀಫ್ ರ ಕುತ್ತಿಗೆ ಹಾಗೂ ತಲೆಗೆ ಗಾಯಗಳಾಗಿರುವುದು ಸಾವಿಗೆ ಕಾರಣವೆಂದು ಸೂಚಿಸಲಾಗಿದೆ. ಗುರುವಾರ ಕುಂಜತ್ತೂರು ಅಡ್ಡ ಪದವು ಎಂಬಲ್ಲಿನ ನಿರ್ಜನ ಪ್ರದೇಶದ ಬಾವಿಯಲ್ಲಿ ಮುಹಮ್ಮದ್ ಶರೀಫ್ ರ ಶವ ಪತ್ತೆಯಾಗಿತ್ತು. ಅದರ
ಮೂಡುಬಿದಿರೆ : ಕಾಲೇಜುಗಳ ಸ್ವಾಯತ್ತ ಸ್ಥಾನಮಾನವು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿದ್ದು, ಆಳ್ವಾಸ್ (ಸ್ವಾಯತ್ತ) ಕಾಲೇಜು ವಿಶಿಷ್ಟವಾಗಿ ತನ್ನ ಶೈಕ್ಷಣಿಕ ಕಾರ್ಯಕ್ರಮಗಳನ್ನು ಪಠ್ಯಕ್ರಮ, ಉದ್ಯಮ ಹಾಗೂ ಕೌಶಲ ಆಧಾರಿತವಾಗಿ ವಿದ್ಯಾರ್ಥಿ ಹಾಗೂ ಸಮುದಾಯಿಕ ಅವಶ್ಯಕತೆಗೆ ತಕ್ಕಂತೆ ಅನುಷ್ಠಾನಗೊಳಿಸುತ್ತಿದೆ ಎಂದು ಆಳ್ವಾಸ್ (ಸ್ವಾಯತ್ತ) ಕಾಲೇಜು ಪ್ರಾಂಶುಪಾಲ ಡಾ.ಕುರಿಯನ್ ಹೇಳಿದರು.ಕಾಲೇಜಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಹಾಗೂ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯಗಳ ಪುರುಷರ ಖೋ-ಖೋ ಚಾಂಪಿಯನ್ಶಿಪ್‌ನ ಫೈನಲ್ ಪಂದ್ಯಾಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಮುಂಬೈ ವಿಶ್ವವಿದ್ಯಾನಿಲಯದ ವಿರುದ್ಧ 11-10 ಅಂಕಗಳು ಹಾಗೂ 5 ನಿಮಿಷಗಳ ಅಂತರದಿAದ ಗೆದ್ದು ಎರಡನೇ ಬಾರಿಗೆ ಚಾಂಪಿಯನ್ಸ್ ಆಗಿ ಹೊರಹೊಮ್ಮಿತು. ಮಂಗಳೂರು ವಿವಿ ಪ್ರತಿನಿಧಿಸಿದ ತಂಡದ ಒಟ್ಟು 15 ಆಟಗಾರರಲ್ಲಿ 13 ಆಟಗಾರರು
ಬೆಂಗಳೂರಿನ ಹಸಿರು ತೋಟದ ಗ್ರೀನ್ ಪಾತ್ ಏರಿನಲ್ಲಿ ಪೇರೂರು ರುಕ್ಕು ಪೂಜಾರ್ದಿ, ಬಾಗಿ ಪೂಜಾರ್ದಿ, ಲೆಚ್ಚು ಪೂಜಾರ್ದಿ ನೆನಪಿನ ಆಧುನಿಕ ಶಿಕ್ಷಣದ ತಾಯಿ ಸಾವಿತ್ರಿ ಬಾಯಿ ಫುಲೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ನಾದ ಬ್ರಹ್ಮ, ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಅವರು ಮಾತನಾಡಿ, ಕಾಲವು ಅಳಿಸಲಾಗದ ಹೆಸರು ಶಕ್ತಿಯುತ ಬಂಡಾಯ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆ ಅವರದು. ಭಾರತದಲ್ಲಿ ನೆಲದ ಮಕ್ಕಳ ಬದುಕಿಗೆ ಮೊದಲು ದನಿ




























