Home Archive by category Fresh News (Page 115)

Pre-Hospital Trauma Life Support (PHTLS) 10th Edition Course

The Department of Trauma Care Management, YSAHS, conducted a Pre-Hospital Trauma Life Support 10th Edition Course certified by the National Association of Emergency Medical Technicians (NAEMT) on 26th and 27th of March 2025 at ACTS-YEN – Yenepoya (Deemed to be University). About PHTLS: National Association of Emergency Medical Technicians

ಮಂಗಳೂರು:ಥ್ರೋ ಬಾಲ್ ಟೂರ್ನಮೆಂಟ್‌ ನಲ್ಲಿ ಎಸ್‌ಜೆಇಸಿ ಚಾಂಪಿಯನ್

ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್‌ಜೆಇಸಿ) ಮಹಿಳಾ ಥ್ರೋಬಾಲ್ ತಂಡವು ಮಾರ್ಚ್ 25,2025 ರಂದು ನಿಟ್ಟೆ ಮೀನಾಕ್ಷಿ ಹೆಗ್ಡೆ ಏನ್.ಎಂ.ಎ.ಎಂ.ಐ.ಟಿ ನಿಟ್ಟೆಯಲ್ಲಿ ನಡೆದ ಸ್ಮಾರಕ ಟ್ರೋಫಿ ಥ್ರೋಬಾಲ್ಪಂದ್ಯಾವಳಿಯಲ್ಲಿ ದೈಹಿಕ ಶಿಕ್ಷಣ ನಿರ್ದೇಶಕಿ (ಪಿಇಡಿ) ವನೀಶಾ ವಿ ರೊಡ್ರಿಗಸ್ ಮತ್ತು ಸಹಾಯಕ ಪಿಇಡಿ ಸುಧೀರ್ ಎಂಅವರ ಮಾರ್ಗದರ್ಶನದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತು. ಪ್ರಥಮ ವರ್ಷದ ಎಐಎಂಎಲ್ ನ ನವಿತಾ ಶೆಟ್ಟಿ ಅತ್ಯುತ್ತಮ ಥ್ರೋವರ್ ಪ್ರಶಸ್ತಿಯನ್ನು ಪಡೆದರು

ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ರೋಲರ್ ಸ್ಕೇಟ್ಸ್ ಚಾಂಪಿಯನ್‌ಶಿಪ್‌ನಲ್ಲಿ ಟ್ರೋಫಿ ಗೆದ್ದ ಎಸ್‌ಜೆಇಸಿ

ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್‌ಜೆಇಸಿ) ಪುರುಷರ ಸ್ಕೇಟಿಂಗ್ ತಂಡವು ಮಾರ್ಚ್ 24 ರಿಂದ26, 2025 ರವರೆಗೆ ಸ್ಯಾಮ್ ಗ್ಲೋಬಲ್ ಯೂನಿವರ್ಸಿಟಿ ಭೋಪಾಲ್ನಲ್ಲಿ ನಡೆದ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ರೋಲರ್ ಸ್ಕೇಟ್ಸ್ ಚಾಂಪಿಯನ್‌ಶಿಪ್‌ನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕಿ (ಪಿಇಡಿ) ವನೀಶಾ ವಿ ರೊಡ್ರಿಗಸ್ ಮತ್ತು ಸಹಾಯಕ ಪಿಇಡಿ ಸುಧೀರ್ ಎಂ ಅವರ ಮಾರ್ಗದರ್ಶನದಲ್ಲಿ ವಿವಿಧ ಟ್ರೋಫಿಗಳನ್ನು ಗೆದ್ದಿದೆ. ಡೇನಿಯಲ್, 3 ನೇ ವರ್ಷದ ಸಿಎಸ್‌ಇ ವಿದ್ಯಾರ್ಥಿ, 5000

ಮುನಿಯಾಲಿನ ಆಪ್ತಿ ಆಚಾರ್ಯ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆ

ಮುನಿಯಾಲಿನ ಅಪ್ತಿ ಆಚಾರ್ಯ ಕಳೆದ ಮಾರ್ಚ್ 01 ರಂದು ಜಿಮ್ನಾಸ್ಟಿಕ್ ನ ಮಾದರಿಯಲ್ಲೊಂದಾದ ಹೆಡ್ರೋಲ್ ನಲ್ಲಿ ಗರಿಷ್ಠ 4 ನಿಮಿಷ 40 ಸೆಕೆಂಡ್ ನಲ್ಲಿ ಸತತ 65 ರೌಂಡ್ ಗಳನ್ನು ಮಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ್ದಾಳೆ. ಮುನಿಯಲಿನ ಶಿವಾನಂದ ಆಚಾರ್ಯ ಮತ್ತು ಲತಾ ಆಚಾರ್ಯ ದಂಪತಿಯ ಪುತ್ರಿಯಾಗಿರುವ ಆಪ್ತಿ ಆಚಾರ್ಯ ಹೆಬ್ರಿಯ ಎಸ್. ಆರ್ ಪಬ್ಲಿಕ್ ಸ್ಕೂಲಿನ 4ನೇ ತರಗತಿಯ ವಿದ್ಯಾರ್ಥಿಯಾಗಿದ್ದು ಕಳೆದ ಎರಡು ವರ್ಷಗಳಿಂದ ಅವಿನಾಶ್ ಪೆರ್ಡೂರು ರ ವರಿಂದ

ಮಂಗಳೂರು: ನಗರದ ಮಂಗಳಾ ಸ್ಟೇಡಿಯಂನಲ್ಲಿ ರೈಸಿಂಗ್ ಚಾಂಪಿಯನ್ಸ್ ಕ್ಯಾಂಪ್ ನ ಉದ್ಘಾಟನೆ

ಮಂಗಳೂರಿನ ಅಥ್ಲೆಟಿಕ್ಸ್ ಅಕಾಡೆಮಿಯಾದ ಮಂಗಳಾ ಅಥ್ಲಿಟ್ ವತಿಯಿಂದ ಮಂಗಳೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ದ.ಕ ಅಥ್ಲೆಟಿಕ್ಸ್  ಅಸೋಸಿಯೇಶನ್ ಸಹಯೋಗದೊಂದಿಗೆ ರೈಸಿಂಗ್ ಚಾಂಪಿಯನ್ಸ್ ಕ್ಯಾಂಪ್ – ೨೦೨೫ ಎಂಬ ಅಥ್ಲೆಟಿಕ್ಸ್ ಸಮ್ಮರ್ ಕ್ಯಾಂಪ್‌ನ ಉದ್ಘಾಟನಾ ಕಾರ್ಯಕ್ರಮವು ನಗರದ ಮಂಗಳಾ ಸ್ಟೇಡಿಯಂನಲ್ಲಿ ನಡೆಯಿತು. ಜಿಲ್ಲೆಯ ವಿದ್ಯಾರ್ಥಿಗಳು ಕ್ರೀಡಾಪಟುಗಳಾಗಿ ವಿಶೇಷ ಸಾಧನೆ ಮಾಡಬೇಕೆಂದು ಉದ್ದೇಶದಿಂದ ಅಂತರಾಷ್ಟ್ರೀಯ ಅಥ್ಲೆಟಿಕ್ ಕೋಚ್

ಮಂಗಳೂರು: ವೆನ್‌ ಲಾಕ್, ಪಿಲಿಕುಳ ಅಭಿವೃದ್ಧಿಗೆ ಎಂಆರ್‌ಪಿಎಲ್ ನಿಂದ ನೆರವು

ಎಂ.ಆರ್.ಪಿ. ಎಲ್. ಸಂಸ್ಥೆ ವತಿಯಿಂದ ಸಿ ಎಸ್ ಆರ್ ನಿಧಿಯಿಂದ ವೆನ್ ಲಾಕ್ ಆಸ್ಪತ್ರೆ ಹಾಗೂ ಪಿಲಿಕುಳ ನಿಸರ್ಗಧಾಮಕ್ಕೆ ಕೊಡುಗೆ ನೀಡಲಾಯಿತು.  ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಸಿಎಸ್‌ಆರ್ ಪತ್ರವನ್ನು ಅಧಿಕಾರಿಗಳಿಗೆ ವಿತರಿಸಿದರು. ಈ ನಿಧಿಯಿಂದ ವೆನ್ ಲಾಕ್ ಆಸ್ಪತ್ರೆಯ ಮೆಡಿಸಿನ್ ಬ್ಲಾಕ್ ನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ನೂತನವಾದ ಸರ್ಜಿಕಲ್ ವಾರ್ಡ್ ನಿರ್ಮಾಣಗೊಳ್ಳಲಿದ್ದು, ಹೊಸದಾಗಿ ೧೩೨ ಹಾಸಿಗೆಗಳು ಸೇರ್ಪಡೆಗೊಳ್ಳಲಿವೆ.

ಮಂಜೇಶ್ವರ: ಮೂಡಂಬೈಲ್ ದಡ್ಡಂಗಡಿ ತರವಾಡು ಟ್ರಸ್ಟ್‌ನವರು ನೂತನವಾಗಿ ನಿರ್ಮಿಸಿದ ಶ್ರೀ ನಾಗದೇವರ ಪುನರ್ ಪ್ರತಿಷ್ಠಾ ಬ್ರಹ್ಮಕಲಾಶಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಜೇಶ್ವರ ಮೂಡಂಬೈಲ್ ದಡ್ಡಂಗಡಿ ತರವಾಡು ಟ್ರಸ್ಟ್‌ನ ದಡ್ಡಂಗಡಿ ಕುಟುಂಬಸ್ಥರು ನೂತನವಾಗಿ ನಿರ್ಮಿಸಿದ ಶ್ರೀ ನಾಗದೇವರ ಪುನರ್ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಏಪ್ರಿಲ್ 10 ಮತ್ತು 11ರಂದು ನಡೆಯಲಿದೆ. ನಾಗದೇವರ ಪುನರ್ ಪ್ರತಿಷ್ಟ  ಬ್ರಹ್ಮಕಲಶದ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭವು ದಡ್ಡಂಗಡಿ ಶ್ರೀಮಹಾ ವಿಷ್ಣು ದೇವಸ್ಥಾನದಲ್ಲಿ ದೇವರ ಮಹಾ ಪೂಜೆಯ ಬಳಿಕ ನೆರವೇರಿತು. ಈ ಸಂದರ್ಭದಲ್ಲಿ ಬಾಲಕೃಷ್ಣ ಭಂಡಾರಿ ದಡ್ಡಂಗಡಿ, ಶಂಕರ್ ಶೆಟ್ಟಿ, ಮಂಜುನಾಥ್

ದೇರಳಕಟ್ಟೆ: ಕಣಚೂರು ಆಸ್ಪತ್ರೆಯಲ್ಲಿ ಮಂಗಳೂರು ವಿವಿಯ ಸಿಎಎಸ್‌ಕೆ ಎಮ್‌ಎಸ್‌ಡಬ್ಲ್ಯು ವಿದ್ಯಾರ್ಥಿಗಳಿಗಾಗಿ ಮನೋವಿಜ್ಞಾನ ಶಿಬಿರ

ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜ ಕಾರ್ಯದಲ್ಲಿ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗ, ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಮನೋವೈದ್ಯಶಾಸ್ತ್ರ ವಿಭಾಗದ ತಜ್ಞರ ಸಹಕಾರದೊಂದಿಗೆ ದಕ್ಷಿಣ ಕೆನರಾದ ಕ್ಯಾಥೋಲಿಕ್ ಸಂಘದ ಸಹಯೋಗದೊಂದಿಗೆ ಪ್ರಥಮ ವರ್ಷದ ಕೈಗಾರಿಕಾ ಮನೋವಿಜ್ಞಾನ ವಿದ್ಯಾರ್ಥಿಗಳಿಗಾಗಿ ಮನೋವಿಜ್ಞಾನ ಶಿಬಿರವನ್ನು ಆಯೋಜಿಸಿದ್ದರು. ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಮುಖ್ಯ ಆಡಳಿತಾಧಿಕಾರಿ ಮತ್ತು ಸಿಎಎಸ್‌ಕೆ ಉಪಾಧ್ಯಕ್ಷರಾದ

ಕಡಬ ಸೈಂಟ್ ಆನ್ಸ್ ಕಿಂಡರ್ ಗಾರ್ಡನ್ ಶಾಲೆಯಲ್ಲಿ ಪದವಿ ಪ್ರದಾನ ಸಮಾರಂಭ

ಕಡಬ :ಇಲ್ಲಿನ ಸೈಂಟ್ ಆನ್ಸ್ ಕಿಂಡರ್ ಗಾರ್ಡನ್ ಶಾಲೆಯಲ್ಲಿ ಯು ಕೆ ಜಿ ಪುಟಾಣಿಗಳ ಪದವಿ ಪ್ರಧಾನ ಸಮಾರಂಭವು ಬಹಳ ವಿಜೃಂಭಣೆಯಿಂದ ನಡೆಯಿತು.ಮುಖ್ಯ ಅತಿಥಿಯಾಗಿ ಆಗಮಿಸಿದ ಸೈಂಟ್ ತೋಮಸ್ ವಸತಿ ಶಾಲೆ ಬೈಂದೂರು ಇಲ್ಲಿನ ಪ್ರಾಂಶುರಾದ ವಂದನೀಯ ಫಿಲಿಪ್ ನೆಲ್ಲಿವಿಲಾ ಅವರು ಪುಟಾಣಿಗಳು ತಮ್ಮ ಶಿಕ್ಷಣದ ಪ್ರಾಥಮಿಕ ಹಂತವನ್ನು ಪೂರೈಸಿ ಹೊಸ ಪ್ರವಾಸಕ್ಕೆ ಕಾಲಿಡುವ ಈ ಕ್ಷಣದಲ್ಲಿ ಎಲ್ಲರೂ ಸಂತೋಷವಾಗಿದ್ದಾರೆ.ಹೆತ್ತವರು ಮತ್ತು ಶಿಕ್ಷಕರು ವಿದ್ಯಾರ್ಥಿಗಳಿಗೆ ಛಲ, ಧೈರ್ಯ,