Home Archive by category Fresh News (Page 116)

ಸಾಂತೋಮ್ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆ ರೆಂಜಿಲಾಡಿ ಯು. ಕೆ. ಜಿ ಪದವಿ ಪ್ರಧಾನ ಸಮಾರಂಭ

ಸಾಂತೋಮ್ ವಿದ್ಯಾನಿಕೇತನದಲ್ಲಿ ಯು. ಕೆ. ಜಿ ಪುಟಾಣಿಗಳ ಪದವಿ ಪ್ರಧಾನ ಸಮಾರಂಭ ವಿಜೃಂಭಣೆಯಿಂದ ದಿನಾಂಕ 29.03.2025 ಶನಿವಾರದಂದು ಸಾಂತೋಮ್ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಪುಟಾಣಿಗಳು ತಮ್ಮ ಶಿಕ್ಷಣದ ಪ್ರಥಮ ಹಂತವನ್ನು ಪೂರೈಸಿ ಪ್ರಾಥಮಿಕ ಶಿಕ್ಷಣಕ್ಕೆ ಕಾಲಿಡುವ ಈ ಕ್ಷಣವು ಸಂತಸದಾಯಕವಾಗಿತ್ತು.ಮುಖ್ಯ ಅತಿಥಿಯಾಗಿ ಕರ್ನಲ್ ಎನ್.

ಮೂಡುಬಿದಿರೆ:ಮನೆಯ ಹಟ್ಟಿಯಿಂದಲೇ ದನ ಕಳ್ಳತನ : ಓವ೯ನ ಬಂಧನ

ಮೂಡುಬಿದಿರೆ: ಕಳೆದ 10 ದಿನಗಳ ಹಿಂದೆ ತಾಲೂಕಿನ ಬಜರಂಗದಳದ ಮಾಜಿ ಸಂಚಾಲಕ ಬೆಳುವಾಯಿ ಗ್ರಾಮದ ಖಂಡಿಗ ದರ್ಖಸು ನಿವಾಸಿ ಸೋಮನಾಥ ಕೋಟ್ಯಾನ್ ರವರ ಮನೆಯ ಹಟ್ಟಿಯಿಂದ ದನಗಳನ್ನು ಕದ್ದೊಯ್ದ ಓವ೯ ಆರೋಪಿ ಪುತ್ತಿಗೆಯ ಮೊಹಮ್ಮದ್ ಆರೀಫ್ ( 25ವ.) ಎಂಬಾತನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.ಅಂದು ರಾತ್ರಿ ಮನೆಯ ಹೊರಗೆ ನಾಯಿ ಬೊಗಳಿದ ಶಬ್ದಕ್ಕೆ ಮನೆಯ ಲೈಟ್ ಆನ್ ಮಾಡಿ ಹೊರಗೆ ಬಂದು ನೋಡಿದಾಗ ಸಿಲ್ವರ್ ಬಣ್ಣದ ಕಾರೊಂದು ಮನೆಯ ಹಿಂಭಾಗ ನಿಂತಿದ್ದು ಡ್ರೈವರ್ ಸೀಟ್

ಎನ್ನೆಂಸಿ; ವಾರ್ಷಿಕ ಕ್ರೀಡೋತ್ಸವ: ಹಿರಿಯ ವಿದ್ಯಾರ್ಥಿಗಳ ಕ್ರೀಡಾ ಸಮ್ಮಿಲನ

ಕ್ರೀಡೆ ಎಂಬುದು ಆರೋಗ್ಯಕ್ಕೆ ಪೂರಕ. ಕ್ರೀಡೆಯಿಂದ ದೈಹಿಕ ಕ್ಷಮತೆಯೊಂದಿಗೆ ನಾವು ಆರೋಗ್ಯವಾಗಿ ಕ್ರಿಯಾಶೀಲವಾಗಿ ಇರಲು ಸಾಧ್ಯ ಎಂದು ರಾಷ್ಟ್ರ ಮಟ್ಟದ ಕ್ರೀಡಾಪಟು, ಫೀಲ್ಡ ಮಾರ್ಷಲ್ ಕಾರ್ಯಪ್ಪ ಪದವಿ ಕಾಲೇಜು ಮಡಿಕೇರಿ ಇಲ್ಲಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರೊ. ಎವರೆಸ್ಟ್ ರೋಡ್ರಿಗಸ್ ಹೇಳಿದರು. ಇವರು ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಮಾರ್ಚ್ 27 ಮತ್ತು 28ರಂದು ನಡೆದ ಎರಡು ದಿನಗಳ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಉತ್ತಮ ಆಹಾರ ಮತ್ತು

ಕಳಂಜ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಭೋಜನ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 3 ಲಕ್ಷ ಧನಸಹಾಯ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ಳಾರೆ ವಲಯದ ಕಳಂಜ ಕಾರ್ಯಕ್ಷೇತ್ರದಲ್ಲಿ ಶ್ರೀ ವಿಷ್ಣಮೂರ್ತಿ ದೈವಸ್ಥಾನದ ನೂತನ ಭೋಜನಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 3 ಲಕ್ಷ ಅನುದಾನದ ಮಂಜೂರಾತಿ ಪತ್ರ ವಿತರಣೆ ಇಂದು ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ ) ಸುಳ್ಯ ಇದರ ಯೋಜನಾಧಿಕಾರಿಗಳಾದ ಶ್ರೀ ಮಾಧವ,ಗೌಡ ಇವರು ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟ್ (ರಿ )

ದೇರಳಕಟ್ಟೆ: ಮಂಗಳೂರು ವಿವಿ ಎಮ್‌ಎಸ್‌ಡಬ್ಲ್ಯು ವಿದ್ಯಾರ್ಥಿಗಳಿಗಾಗಿ ಕಣಚೂರು ಆಸ್ಪತ್ರೆಯಲ್ಲಿ ಮನೋವಿಜ್ಞಾನ ಶಿಬಿರ

ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜ ಕಾರ್ಯದಲ್ಲಿ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗ, ದಕ್ಷಿಣ ಕೆನರಾದ ಕ್ಯಾಥೋಲಿಕ್ ಸಂಘ ಮತ್ತು ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಎಮ್‌ಎಸ್‌ಡಬ್ಲ್ಯುನ ಕೈಗಾರಿಕಾ ಮನೋವಿಜ್ಞಾನ ವಿದ್ಯಾರ್ಥಿಗಳಿಗಾಗಿ ಮನೋವಿಜ್ಞಾನ ಶಿಬಿರವನ್ನು ಆಯೋಜಿಸಲಾಗಿತ್ತು. ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಮುಖ್ಯ ಆಡಳಿತಾಧಿಕಾರಿ ಡಾ. ರೋಹನ್ ಎಸ್ ಮೋನಿಸ್ ಅವರು ತಂಡಗಳು ಮತ್ತು ವಿದ್ಯಾರ್ಥಿಗಳನ್ನು

ರೋಹನ್ ಮೊಂತೆರೋ, ಡಾ. ಎಂ.ಎನ್. ರಾಜೇಂದ್ರ ಕುಮಾರ್, ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ಮಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್

ವಿಶ್ವವಿದ್ಯಾನಿಲಯದ 43ನೇ ಘಟಿಕೋತ್ಸದಲ್ಲಿ ಉದ್ಯಮಿಗಳಾದ ರೋಹನ್ ಮೊಂತೆರೋ, ಡಾ.ಎಂ.ಎನ್.ರಾಜೇಂದ್ರ ಕುಮಾರ್ , ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ಮಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ. ಮಾ. 29ರಂದು ಪೂರ್ವಾಹ್ನ 11ಕ್ಕೆ ವಿಶ್ವವಿದ್ಯಾನಿಲಯದ ಆವರಣದ ಮಂಗಳ ಸಭಾಂಗಣದಲ್ಲಿ ಘಟಿಕೋತ್ಸವ ನಡೆಯಲಿದೆ ಎಂದು ವಿವಿ ಕುಲಪತಿ ಪ್ರೊ.ಧರ್ಮ ತಿಳಿಸಿದ್ದಾರೆ. ಕೊಣಾಜೆಯ ಮಂಗಳೂರು ವಿವಿಯ ಆಡಳಿತ ಸೌಧದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಮಾಹಿತಿ

ನೀರು ಬರದಿದ್ದರೆ ಇದೇ ಖಾಲಿ ಕೊಡಗಳನ್ನು ಹಿಡಿದು ಪಾಲಿಕೆ ಆಯುಕ್ತರ ಕಚೇರಿಗೆ ನಾವೇ ಬರುತ್ತೇವೆ – ಸಂತೋಷ್ ಬಜಾಲ್

ನೇತ್ರಾವತಿ ನದಿ ತೀರದಲ್ಲೇ ಇರುವ ಬಜಾಲ್ ಕಟ್ಟಪುನಿ ಪ್ರದೇಶಕ್ಕೆ ಸರಿಯಾದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗದ ಶಾಸಕರು, ಪಾಲಿಕೆ ಸದಸ್ಯರು ಯಾಕಿರಬೇಕು. ಈ ಕೂಡಲೇ ನೀರು ವಿತರಿಸುವಲ್ಲಿ ವಿಳಂಬವಾದರೆ ಇದೇ ಖಾಲಿ ಕೊಡಗಳನ್ನು ಹಿಡಿದು ಪಾಲಿಕೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಲಿದ್ದೇವೆ ಎಂದು ಬಜಾಲ್ ವಾರ್ಡ್ ಅಭಿವೃದ್ಧಿ ಹೋರಾಟ ಸಮಿತಿ ಕಾರ್ಯದರ್ಶಿ, ಡಿವೈಎಫ್ಐ ಮುಖಂಡ ಸಂತೋಷ್ ಬಜಾಲ್ ಇಂದು ( 27-03-2025) ಬಜಾಲ್ ಕಟ್ಟಪುನಿ ಪ್ರದೇಶದ

ಸಂಸದ ಕ್ಯಾ. ಚೌಟ ಅವರಿಂದ ಶಾಸಕ ಪೂಂಜ ಜತೆಗೂಡಿ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಭೇಟಿ:‘ಪ್ರಸಾದ್’ ಯೋಜನೆಯಡಿಯಲ್ಲಿ ದ.ಕ. ದ ಹಲವು ಪ್ರಮುಖ ದೇವಾಲಯಗಳ ಅಭಿವೃದ್ದಿಗೆ ಮನವಿ

ನವದೆಹಲಿ: ಪುತ್ತೂರು ಶ್ರೀ ಮಹಾಲಿಂಗೇಶ್ವರ, ಶಿಶಿಲದ ಶ್ರೀ ಶಿಶಿಲೇಶ್ವರ ದೇವಸ್ಥಾನ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪ್ರಮುಖ ದೇವಾಲಯಗಳನ್ನು ಕೇಂದ್ರ ಸರ್ಕಾರ ‘ಪ್ರಸಾದ್’ ಯೋಜನೆಯಡಿಯಲ್ಲಿ ಅಭಿವೃದ್ದಿಪಡಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಜೊತೆ ನವದೆಹಲಿಯಲ್ಲಿ

ಕಂಬಳದಲ್ಲಿ ಮುಗಿಯದ ಗೊಂದಲ:ಮುಂದಿನ ಕಂಬಳಗಳನ್ನಾದರೂ ಗೊಂದಲ ರಹಿತವಾಗಿ ನಡೆಸುವಂತೆ ಜಿಲ್ಲಾ ಕಂಬಳ ಸಮಿತಿ ಬೇಡಿಕೆ

ಮೂಡುಬಿದಿರೆ : ಅವಿಭಜಿತ ದ.ಕ ಜಿಲ್ಲೆಯಲ್ಲಿ ಈ ವರ್ಷದ ಋತುವಿನ ಕಂಬಳಗಳು ಮುಕ್ತಾಯದ ಹಂತದಲ್ಲಿದ್ದು ಮೂರ್‍ನಾಲ್ಕು ಕಂಬಳಗಳು ಮಾತ್ರ ಬಾಕಿಯುಳಿದಿದ್ದು ಈ ಕಂಬಳಗಳನ್ನಾದರೂ ಗೊಂದಲರಹಿತವಾಗಿ ನಡೆಸುವಂತೆ ಜಿಲ್ಲಾ ಕಂಬಳ ಸಮಿತಿಯು ಬೇಡಿಕೊಂಡಿದೆ. ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಇಲ್ಲಿನ ಸೃಷ್ಠಿ ಗಾರ್ಡನ್‌ನಲ್ಲಿ ಬುಧವಾರ ನಡೆದ ಪರಾಮಶೆ೯ ಸಭೆಯಲ್ಲಿ ಮಾತನಾಡಿದ ಅಧ್ಯಕ್ಷರು ಈಗಾಗಲೇ ನಡೆದಿರುವಒಂದೆರಡು ಕಂಬಳಗಳಲ್ಲಿ ಗೊಂದಲಗಳು