ಕಾರ್ಕಳ: ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ಕಾರ್ಕಳ ರಾಕ್ ಸಿಟಿಯ ಉದ್ಘಾಟನೆ ಶಿರಿಡಿ ಸಾಯಿ ಮಂದಿರದಲ್ಲಿ ವಿಜೃಂಭಣೆಯಿಂದ ನೆರವೇರಿತು. ರಾಷ್ಟ್ರೀಯ ಅಧ್ಯಕ್ಷರಾದ ಸೀನಿಯರ್ ಚಿತ್ರ ಕುಮಾರ್ ರವರು ದೀಪ ಬೆಳಗಿಸುವ ಮೂಲಕ ನೂತನ ಘಟಕದ ಉದ್ಘಾಟನೆಯನ್ನು ನೆರವೇರಿಸಿದರು ಸಮಾರಂಭದಲ್ಲಿ ನೂತನ ಘಟಕ ಕಾರ್ಕಳ ರಾಕ್ ಸಿಟಿ ಇದರ ಅಧ್ಯಕ್ಷರಾಗಿ ಸುಧಾಕರ್ ಪೂಜಾರಿ ಕಾರ್ಕಳ,
ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಅವರು ಸ್ವಾಮಿ ವಿವೇಕಾನಂದ ರಾಷ್ಟ್ರ ಪ್ರಶಸ್ತಿ- 2025ಕ್ಕೆಆಯ್ಕೆ ಆಯ್ಕೆಯಾಗಿರುತ್ತಾರೆ ಎಂದು ಸ್ನೇಹಜೀವಿ ಫೌಂಡೇಶನ್ ಮಹಾರಾಷ್ಟ್ರಮತ್ತು ಅಕ್ಷರ ದೀಪ ಫೌಂಡೇಶನ್ ಕರ್ನಾಟಕ ಇದರ ಅಧ್ಯಕ್ಷರಾದ ಶ್ರೀ ಪ್ರವೀಣ್ ಕುಮಾರ್ ಕನ್ಯಾಳ ಅವರು ತಿಳಿಸಿರುತ್ತಾರೆ.2025 ಜನವರಿ12 ರಂದು ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು
ಮಂಗಳೂರು: ಯಸ್ ಬಿ ಗ್ರೂಪ್ ಅರ್ಪಿಸುವ “ಶಿಯಾನ ಪ್ರೊಡಕ್ಷನ್ ಹೌಸ್” ಅವರ ಯುವ ನಿರ್ಮಾಪಕ ಪ್ರತೀಕ್ ಯು ಪೂಜಾರಿ ನಿರ್ಮಾಣದ, ನವ ನಿರ್ದೇಶಕ ಭರತ್ ಶೆಟ್ಟಿಯವರ ಕಥೆ ನಿರ್ದೇಶನದ “ಪಿಲಿಪಂಜ” ವಿಭಿನ್ನ ಶೈಲಿಯ ತಂತ್ರಜ್ಞಾನದಿಂದ ಕೂಡಿದ, ವಿಭಿನ್ನ ಕಥಾಹಂದರದ ತುಳು ಕನ್ನಡ ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಕೊಕ್ಕಡ ಸುತ್ತಮುತ್ತ ನಡೆಯಿತು.ಒಟ್ಟು ಮೂವತ್ತು ದಿನದ ಚಿತ್ರೀಕರಣದ ಈ ಸಿನಿಮಾ ಎರಡು ಹಂತದಲ್ಲಿ ಚಿತ್ರೀಕರಿಸಲ್ಟಟ್ಟಿತ್ತು. ತುಳು
2001ರಿಂದ 2022ರವರೆಗೆ ಮಂಗಳೂರಿನಲ್ಲಿದ್ದ ಉದ್ಯೋಗಿಗಳಿಗಾಗಿ ಅಭಿಮಾನ್ ಸ್ನೇಹ ಸಮ್ಮಿಲನ-2025 ಎಂಬ ಸ್ನೇಹ ಸಮಾಗಮ ಕಾರ್ಯಕ್ರಮವು ನಗರದ ಜ್ಯೋತಿ ವೃತ್ತದ ಬಳಿಯ ಹೊಟೇಲ್ ಕ್ವಾಲಿಟಿಯ ಎಸಿ ಸಭಾಂಗಣದಲ್ಲಿ ಜ.19ರಂದು ನಡೆಯಲಿದೆ. ಜ.19ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಭಿಮಾನ್ ಸ್ನೇಹ ಸಮ್ಮಿಲನ ಸಮಿತಿಯ ಅಧ್ಯಕ್ಷರಾದ ವಿಶ್ವನಾಥ್ ಕಾಮತ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಗಳೂರಿನ ಕದ್ರಿಯ ಸ್ಟೆಲ್ಲಾ ಡಿ’ಸೋಜಾ,
ಫ್ರೆಂಡ್ಸ್ ಕ್ಲಬ್ ಕಿರೀಮಂಜೇಶ್ವರ ವತಿಯಿಂದ ರಾಜ್ಯ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವು ನಡೆಯಿತು. ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಉದ್ಘಾಟಿಸಿದರು ಹಾಗೂ ಅಂಕಣದ ಉದ್ಘಾಟನೆಯನ್ನು ಮಾಜಿ ಶಾಸಕರಾದ ಶ್ರೀಗೋಪಾಲ ಪೂಜಾರಿಯವರು ಉದ್ಗಾಟಿಸಿದರು. ಸಭೆಯ ಅಧ್ಯಕ್ಷತೆ ಯನ್ನು ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾದ ಉಮೇಶ್ ನಾಯರಿ ವಹಿಸಿದರು. ಮುಖ್ಯ ಅತಿಥಿಗಳಾಗಿ ಎನ್ ವಿ ಪ್ರಕಾಶ್ ಐತಾಳ್ ಶೇಖರ್ ಖಾರ್ವಿ ಗ್ರಾಮ ಪಂಚಾಯತ್ ಅಧ್ಯಕ್ಷರು ರಾಜೇಶ್ ನಾಯರಿ
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತ್ ಬೆಂಗಳೂರು ವತಿಯಿಂದ ಕೊಡಮಾಡುವ 2024 ನೇ ಸಾಲಿನ ರಾಜ್ಯ ಪ್ರಶಸ್ತಿಗಳು ಘೋಷಣೆಯಾಗಿದ್ದು,ಮೂಡಬಿದಿರೆಯ ವಿದ್ಯಾ ನಗರಿಯ ಹರಿಕಾರ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೂವಾರಿ ಡಾ ಮೋಹನ ಆಳ್ವರು ಪ್ರತಿಷ್ಠಿತ “ಜೀವಮಾನ ಸಾಧಕ” -2024” ಪ್ರಶಸ್ತಿಗೆ ಆಯ್ಕೆಯಾದರೆ, ಅಬ್ಬಕ್ಕನ ಕಲಾ ಗ್ಯಾಲರಿಯ ಸ್ಥಾಪಕರು, ವೃತ್ತಿಯಲ್ಲಿ ಉಪನ್ಯಾಸಕರು, ಪ್ರವೃತ್ತಿಯಲ್ಲಿ ಇತಿಹಾಸ, ಜಾನಪದ ತಜ್ಞರು ಹಾಗೂ ಹಲವು ವಿಚಾರಗಳಲ್ಲಿ ತಮ್ಮನ್ನು
ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಪ್ರಯುಕ್ತ ನವದುರ್ಗಾ ಲೇಖನ ಯಜ್ಞ ಆಯೋಜಿಲಾಗಿದ್ದು, ಈ ಲೇಖನವನ್ನು ಬರೆಯುವ ಕಾರ್ಯಕ್ರಮವನ್ನು ಯಶಸ್ವಿಗೊಳ್ಳಿಸುವ ನಿಟ್ಟಿನಲ್ಲಿ ಎಸ್ ಅರ್ ಗ್ರೂಪ್ ಆಫ್ ಎಜುಕೇಶನಲ್ ಇನ್ಸ್ಟಿಟ್ಯೂಟ್ ವಿದ್ಯಾಸಂಸ್ಥೆಗೆ ಉಡುಪಿಯ ನಿಕಟಪೂರ್ವ ಶಾಸಕರು, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷರಾದ ಕೆ ರಘುಪತಿ ಭಟ್ ಅವರು ಭೇಟಿ ಮಾಡಿ ನವದುರ್ಗಾ
Mangalore Refinery and Petrochemicals Limited (MRPL) announces the commissioning of its new Bitumen production train, powered by advanced ‘Biturox’ technology from the global leaders in Bitumen solutions, Pörner, Austria. Engineered by the premier Indian consulting firm Engineers India Limited (EIL), the additional train represents a major leap forward for MRPL
ಸಮುದಾಯ ಅಭಿವೃದ್ಧಿಯ ಗುರಿಯೊಂದಿಗೆ ಯುವಕರಲ್ಲಿ ನಾಯಕತ್ವ ಗುಣ ತುಂಬಿಸಿ ಜೇಸಿ ಸಂಸ್ಥೆಯು ಸಮಾಜಮುಖಿ ಚಿಂತನೆ ಬೆಳೆಸುವ ಕಾರ್ಯ ಮಾಡುತ್ತಿದೆ ಎಂದು ಜೇಸಿಐ ವಲಯ 15ರ ಪೂರ್ವ ವಲಯಾಧ್ಯಕ್ಷ ಚಂದ್ರಹಾಸ ರೈ ಹೇಳಿದರು.ಅವರು ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆದ ಜೇಸಿಐ ಬೆಳ್ಳಾರೆ ಘಟಕದ 2025ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.ಬೆಳ್ಳಾರೆ ಜೇಸಿಐ ಘಟಕದ 2025ನೇ
ಬಹುಮುಖ ಸಾಧಕಿ ಡಾ. ಅನುರಾಧಾ ಕುರುಂಜಿಯವರು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತ್ ವತಿಯಿಂದ ನೀಡುವ ಪ್ರತಿಷ್ಠಿತ “ಚೈತನ್ಯ ಶ್ರೀ- 2024” ಮಹಿಳಾ ಸಾಧಕಿ ಪ್ರಶಸ್ತಿಗೆ ದ.ಕ ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ. ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ವೃತ್ತಿಯಲ್ಲಿ ಉಪನ್ಯಾಸಕಿಯಾಗಿದ್ದು ಪ್ರವೃತ್ತಿಯಲ್ಲಿ ತರಬೇತುದಾರಳು, ಸಂಘಟಕಿ ಹಾಗೂ ಬರಹಗಾರ್ತಿಯಾಗಿರುವ ಬಹುಮುಖ ಪ್ರತಿಭೆ ಸುಳ್ಯದ ಡಾ.ಅನುರಾಧಾ




























