ಮನುಷ್ಯ ತನ್ನ ಜೀವನದಲ್ಲಿ ಸಮಾಜಕ್ಕೆ ಕಿಂಚಿತ್ ಸೇವೆಯನ್ನು ಮಾಡುವ ಮೂಲಕ ಸಾರ್ಥಕ ಜೀವನವನ್ನು ಕಟ್ಟಿಕೊಳ್ಳಬೇಕು. ರೆಡ್ ಕ್ರಾಸ್ ಸಂಸ್ಥೆ ಬಹಳಷ್ಟು ಸಮಾಜಮುಖಿ ಕೆಲಸಗಳಲ್ಲಿ ಗುರುತಿಸಿಕೊಂಡಿದ್ದು ಅದರ ದ್ಯೇಯೋದ್ದೇಶವನ್ನು ಅರಿತು, ಸೇವಾ ಮನೋಭಾವದೊಂದಿಗೆ ಪ್ರಾಮಾಣಿಕವಾಗಿ ತಮ್ಮನ್ನು ತೊಡಗಿಸಿಕೊಳ್ಳಿ. ಆ ಮೂಲಕ ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಿ ಎಂದು
ಪುತ್ತೂರು: ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ಬಾಲಕಿಯರ ಕಬಡ್ಡಿ ತಂಡ ಸತತ 2ನೇ ಬಾರಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ,ಉಪನಿರ್ದೇಶಕರ ಕಛೇರಿ(ಆಡಳಿತ)ಚಿಕ್ಕಮಗಳೂರು ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಡೂರು , ಹಾಗೂ ಕ್ಯಾಂಬ್ರಿಡ್ಜ್ ಪಬ್ಲಿಕ್ ಸ್ಕೂಲ್ ಪುರ,ಕಡೂರು ಇಲ್ಲಿ ನಡೆದ 14 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು, ಸತತ 2ನೇ ಬಾರಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಮಾರ್ಗದರ್ಶನದಲ್ಲಿ ಸಹ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ಹಾಗೂ
ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಗ್ರಾಮ ಪಂಚಾಯತ್ ಪಡುಪಣಂಬೂರು ಜಂಟಿ ಆಶ್ರಯದಲ್ಲಿ ಆಧಾರ್ ಸೇವಾ ಕೇಂದ್ರ ಮಂಗಳೂರು ಇವರ ಸಹಯೋಗದಲ್ಲಿ, ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ10ನೇ ತೋಕೂರು, ಹಳೆಯಂಗಡಿ ಪ್ರಾಯೋಜಕತ್ವದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರದ ಸಮಾರೋಪ ಕಾರ್ಯಕ್ರಮವನ್ನು ಫೇಮಸ್ ಯೂತ್ ಕ್ಲಬ್ಬಿನ
ಬಂಟ್ವಾಳ: ಯಕ್ಷಗಾನದ ಹಾಸ್ಯರಾಜ ಎಂದೇ ಹೇಳಲಾಗುವ ಶುದ್ಧ ಹಾಸ್ಯ ನೀಡುವ ಮೂಲಕ ಪ್ರೇಕ್ಷಕರ ಮನರಂಜಿಸುತ್ತಿದ್ದ ಬಂಟ್ವಾಳ ಜಯರಾಮ ಆಚಾರ್ಯ ಬೆಂಗಳೂರಿನಲ್ಲಿ ಅ.21ರಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದ ಅವರು ಇಂದು ಮುಂಜಾನೆ ನಾಲ್ಕು ಗಂಟೆಗೆ ಹೃದಯಸ್ತಂಭನವಾಗಿ ಜೊತೆ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಫಲವಾಗದೆ ನಿಧನ ಹೊಂದಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಬಂಟ್ವಾಳದಲ್ಲಿ 1957,
ದ್ವಿಚಕ್ರ ವಾಹನ ಮಾರಾಟ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದ ತಿರುಮಲ ಹೋಂಡಾ ಶೋರೂಂನಲ್ಲಿ ಗ್ರಾಹಕರಿಗೆ ವಿಶೇಷ ರಿಯಾಯಿತಿಯನ್ನು ನೀಡುತ್ತಿದ್ದಾರೆ. ಪುತ್ತೂರು, ಕಬಕ, ಕಡಬ, ಸುಳ್ಯ, ಉಪ್ಪಿನಂಗಡಿ ಶೋರೂಂಗಳಲ್ಲಿ ದ್ವಿಚಕ್ರ ವಾಹನಗಳಿಗೆ 700 ಅಧಿಕ ಸಿಬಿಲ್ ಶೇಕಡಾ 100ರಷ್ಟು ಧನ ಸಹಾಯ ನೀಡುತ್ತಿದ್ದಾರೆ. 6.66%ರಷ್ಟು ಬಡ್ಡಿ ದರ, ಸ್ಥಳದಲ್ಲೇ 14 ಸಾವಿರ ರೂಪಾಯಿ ವರೆಗೆ ಕ್ಯಾಶ್ ಬ್ಯಾಕ್ ಪಡೆಯುವ ಅವಕಾಶವಿದೆ. 60 ತಿಂಗಳ ಇಎಮ್‌ಐ ಸೌಲಭ್ಯವಿದೆ. ಈ ಎಲ್ಲಾ
ತೊಕ್ಕೊಟ್ಟು: ರೈಲ್ವೇ ಹಳಿಯ ಎರಡೂ ಬದಿಗಳಲ್ಲಿ ಆಗಂತುಕರಿಬ್ಬರು ಜಲ್ಲಿಕಲ್ಲುಗಳನ್ನಿಟ್ಟ ಪರಿಣಾಮ ಎರಡು ರೈಲುಗಳು ಚಲಿಸುವ ಸಂದರ್ಭ ದೊಡ್ಡ ಸದ್ದು ಸ್ಥಳೀಯರಿಗೆ ಕೇಳಿಬಂದಿದ್ದು, ಸ್ಥಳೀಯರು ರೈಲ್ವೇ ಹಳಿಯತ್ತ ದೌಡಾಯಿಸಿದ್ದಾರೆ. ತಡರಾತ್ರಿ 8.05 ರ ಸುಮಾರಿಗೆ ಕೊರಗಜ್ಜನ ಅಗೆಲು ಮುಗಿಸಿ ವಾಪಸ್ಸಾಗುತ್ತಿದ್ದ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿವಾಸಿ ಮಹಿಳೆಯರು ಹಳಿಯಲ್ಲಿ ಇಬ್ಬರು ಆಗಂತುಕರನ್ನು ಕಂಡಿದ್ದರು. ಅಲ್ಲಿಂದ ಮನೆಗೆ ತಲುಪುವಷ್ಟರಲ್ಲಿ ರೈಲೊಂದು ಕೇರಳ ಕಡೆಗೆ
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’ ಇದರ ಒಂಭತ್ತು ಬಣ್ಣಗಳ ಜೆರ್ಸಿ ಅನಾವರಣ ಕಾರ್ಯಕ್ರಮವನ್ನು ಶನಿವಾರ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಯಾಗಿ ಆಗಮಿಸಿದ ಅಂತಾರಾಷ್ಟ್ರೀಯ ಕಿವುಡರ ವಿಶ್ವ ಕಪ್ ಕ್ರಿಕೆಟ್ ಪಂದ್ಯಾಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಹಾಗೂ ಪ್ರಸ್ತುತ ಕರ್ನಾಟಕ ತಂಡದ ನಾಯಕ ಕುಂದಾಪುರದ ಪೃಥ್ವಿರಾಜ್ ಶೆಟ್ಟಿ ಅನಾವರಣ ಗೊಳಿಸಿದರು.
ಉಡುಪಿ: ವಿಧಾನಪರಿಷತ್ತಿನ ಉಪಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಪಕ್ಷದ ಶಿಸ್ತಿನ ಸಿಪಾಯಿ ಆಗಿದ್ದು, ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಪಕ್ಷ ಟಿಕೆಟ್ ನೀಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ದಕ್ಷಿಣ ಕನ್ನಡ – ಉಡುಪಿ ಸ್ಥಳೀಯ ಸಂಸ್ಥೆಗಳ ಕರ್ನಾಟಕ ವಿಧಾನ ಪರಿಷತ್ ಉಪ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿಯ
ಉಡುಪಿ : ದಕ್ಷಿಣ ಕನ್ನಡ – ಉಡುಪಿ ಸ್ಥಳೀಯ ಸಂಸ್ಥೆಗಳ ಕರ್ನಾಟಕ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ಶತಸಿದ್ಧ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದ್ಧಾರೆ. ಉಡುಪಿಯ ಕಾಂಗ್ರೆಸ್ ಭವನದಲ್ಲಿ ನಡೆದ ಚುನಾವಣಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು
ಉಡುಪಿ,: ಶ್ರೀ ಮಹರ್ಷಿ ವಾಲ್ಮೀಕಿಯವರು ನಾಗರಿಕ ಸಮಾಜದ ಮೊದಲ ಅಕ್ಷರ ಜ್ಞಾನಿ. ಅವರು ರಾಮಾಯಣದ ಮೂಲಕ ಬಿಂಬಿಸಿದ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ನಮ್ಮ ಮುಂದಿನ ಪೀಳಿಗೆಗೂ ಮಾದರಿಯಾಗಿರೋಣ ಎಂದು ಜಿಲ್ಲಾಧಿಕಾರಿ ಡಾ. ಕೆ, ವಿದ್ಯಾಕುಮಾರಿ ತಿಳಿಸಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಉಡುಪಿ ನಗರಸಭೆ ಮತ್ತು ಪರಿಶಿಷ್ಟ




























