ರೋಟರಿ ಕ್ಲಬ್ ಬಾರ್ಕೂರು ಆಶ್ರಯದಲ್ಲಿ ಬಾರ್ಕೂರು ಅಂಚೆ ಕಛೇರಿ ಬಳಿ ವನ ಮಹೋತ್ಸವ ಮತ್ತು850 ಉಚಿತ ಔಷಧಿ ಗಿಡ ಹಾಗೂ ಹಣ್ಣಿನ ಗಿಡ ವಿತರಣೆ ಕಾರ್ಯಕ್ರಮ ಜರುಗಿತು. ಈ ಸಂದರ್ಭ ಬಾರಕೂರು ರೋಟರಿಯ ಗಣೇಶ್ ಶೆಟ್ಟಿ ಮಾತನಾಡಿ, ಮನು ಕುಲದ ಸೇವೆಯಲ್ಲಿ ಮೂಂಚೂಣಿಯಲ್ಲಿರುವ ರೋಟರಿ ಬಾರಕೂರು ಮುಂದಿನ ಮಾನವ ಜನಾಂಗ ಆರೋಗ್ಯದಿಂದ ಇರಲು ಮನುಷ್ಯನ ಉಸಿರಿಗೆ ಕಾರಣವಾಗುವ ಉತ್ತಮ
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ ಇಂದು ಪ್ರೆಸ್ ಕ್ಲಬ್ ನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ದಯಾನಂದ ಕಲ್ನಾರ್ ವಹಿಸಿದ್ದರು. ಸಭೆಯ ಕಾರ್ಯಕಲಾಪಗಳ ಬಳಿಕ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತನ ಅಧ್ಯಕ್ಷತೆಗೆ ಲೋಕೇಶ್ ಪೆರ್ಲಂಪಾಡಿ ಮತ್ತು ಪ್ರಜ್ಞಾ ಎಸ್. ನಾರಾಯಣ್ ಸ್ಪರ್ಧಿಸಿದ್ದರು. ಅಧ್ಯಕ್ಷತೆಗೆ ಚುನಾವಣೆ ನಡೆದು ಅಧ್ಯಕ್ಷರಾಗಿ ಲೋಕೇಶ್ ಪೆರ್ಲಂಪಾಡಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಪ್ರಜ್ಞಾ ಎಸ್. ನಾರಾಯಣ್,
ಪುತ್ತೂರು: ವಿಧಾನಸಭಾ ಅಧಿವೇಶನದಲ್ಲಿ ತುಳು ವಿನಲ್ಲೇ ಮಾತನಾಡುವ ಮೂಲಕ ,ತಾನು ಶಾಸಕನಾಗಿ ಆಯ್ಕೆಯಾದ ಮೊದಲ ಅಧಿವೇಶನದಲ್ಲೂ ತುಳು ಬಗ್ಗೆ ಸದನಕ್ಕೆ ಪರಿಚಯಿಸುವ ಮೂಲಕ ತುಳುವಿಗಾಗಿ ನಿರಂತರ ಹೋರಾಟ ಮಾಡುತ್ತಿರುವ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಕರ್ನಾಟಕ ರಾಜ್ಯ ತುಳು ಅಕಾಡೆಮಿಯಿಂದ ಗೌರವ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು.ಕರ್ನಾಟಕ ತುಳು ಅಕಾಡೆಮಿ ಅಧ್ಯಕ್ಷರಾದ ತಾರನಾಥ ಗಟ್ಟಿ ಕಾಪಿಕ್ಕಾಡ್ ರವರು ಶಾಸಕರನ್ನು ಸನ್ಮಾನಿಸಿದರು. ಬಳಿಕ ಮಾತನಾಡಿದ ಅವರು
ಬಿಲ್ಲವ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಮುಂಡ್ಕೂರು, ಮುಲ್ಲಡ್ಕ, ಇನ್ನಾ, ಇದರ ವತಿಯಿಂದ ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣೆ, ಆಟಿಡು ಒಂಜಿ ದಿನ ಕಾರ್ಯಕ್ರಮ ಮುಂಡ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ಸಮುದಾಯ ಭವನದಲ್ಲಿ ನಡೆಯಿತು. ತೋಟ ಮನೆ ಉಷಾ ವಾಸು ಅಂಚನ್ ದೀಪ ಬೆಳಗಿಸಿ ಕಾರ್ಯಕ್ರಮನ್ನು ಉದ್ಘಾಟಿಸಿದರು. ವಿದ್ಯಾ ವರ್ಧಕ ಪದವಿ ಪೂರ್ವ ಕಾಲೇಜಿನ ಮುಖ್ಯ ಶಿಕ್ಷಕಿ ಸವಿತಾ ಸದಾನಂದ ಪೂಜಾರಿ ಮುಖ್ಯ ಅತಿಥಿಯಾಗಿ ಮಾತನಾಡಿ ತುಳುನಾಡಿನಲ್ಲಿ ಆಷಾಡ
ಕಾರ್ಕಳ : ಟಿಪ್ಪರ್ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ನಗರ ಠಾಣೆ ವ್ಯಾಪ್ತಿ ಪುಲ್ಕೇರಿ ಎಂಬಲ್ಲಿ ನಡೆದಿದೆ.ಮೃತ ಕಾರ್ಕಳ ತಾಲೂಕು ಸಾಣೂರು ಗ್ರಾಮದ ಹಲಕ್ಕೀಕೆರೆ ನಿವಾಸಿ ಕತ್ತರಿ ಸಾಣೆ ಇಮ್ತಿಯಾಜ್ ರವರ ಪುತ್ರ ನಿಜಾಮ್ (22)ಎಂದು ಗುರುತಿಸಲಾಗಿದೆ.ಕಾರ್ಕಳ ಸಾಣೂರು ನಿಂದ ತನ್ನ ಕೆಲಸಕ್ಕೆಂದು ಬೆಳಗ್ಗೆ 10.30ರ ಸುಮಾರಿಗೆ ಕಾರ್ಕಳ ಕಡೆಗೆ ಹೋಗುತ್ತಿದ್ದಾಗ ಪುಲ್ಕೇರಿಯ ಬಳಿ ಮುಂದಿನಿಂದ ಹೋಗುತ್ತಿದ್ದ ರಿಕ್ಷಾವನ್ನು ಓವರ್ಟೇಕ್
ಸ್ನಾನಗೃಹದಲ್ಲಿ ಗ್ಯಾಸ್ ಗೀಸರ್ ಕೆಮಿಕಲ್ ಸ್ಪ್ರೆಡ್ ಆಗಿ ಸ್ನಾನಗೃಹದಲ್ಲಿ ಯುವಕನೋರ್ವ ಉಸಿರುಗಟ್ಟಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಕೋಟೆಬಾಗಿಲಿನಲ್ಲಿ ಸಂಭವಿಸಿದೆ.ಕೋಟೆಬಾಗಿಲಿನ ಪ್ಲಾಟ್ ಒಂದರಲ್ಲಿ ವಾಸವಾಗಿರುವ ದಿ.ಅನ್ಸಾರ್ ಎಂಬವರ ಪುತ್ರ ಶಾರಿಕ್ ( 18) ಎಂಬವನೇ ಮೃತಪಟ್ಟ ಯುವಕ.ಪ್ಲಾಟ್ ನಲ್ಲಿ ಶಾರಿಕ್ ಮತ್ತು ಆತನ ತಾಯಿ ವಾಸವಾಗಿದ್ದರು.ರಾತ್ರಿ ಶಾರಿಕ್ ಸ್ನಾನಕ್ಕೆಂದು ಹೋಗಿದ್ದ.ಆತ ಸ್ನಾನ ಮುಗಿಸಿಕೊಂಡು ಬರುವಾಗ ಯಾವತ್ತೂ ತಡವಾಗುತ್ತಿತ್ತೆಂದು ಆತನ
ಮೂಡುಬಿದಿರೆಯ ಸಮಾಜ ಮಂದಿರ ಸಭಾದಲ್ಲಿ ವಾಚ್ ಮೆನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಕುಮಾರ್ ಹೆಗ್ಡೆ (56 ವ) ಅವರು ಬಿಪಿ ಹೈ ಆಗಿ ಸೋಮವಾರ ಬೆಳಿಗ್ಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಕೊಕ್ರಾಡಿಯ ನಿವಾಸಿ ಸುಕುಮಾರ್ ಹೆಗ್ಡೆ ಅವರು ಕಳೆದ 5 ವರ್ಷಗಳಿಂದ ಸಮಾಜ ಮಂದಿರದಲ್ಲಿ ವಾಚ್ ಮೆನ್ ಆಗಿ ರಾತ್ರಿ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದು, ಹಗಲಿನಲ್ಲಿ ಬೇರೆ ಕಡೆಗೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಅವರಿಗೆ ಉಳಿದುಕೊಳ್ಳಲು ಸಮಾಜ ಮಂದಿರದ ವತಿಯಿಂದಲೇ
ಕರ್ನಾಟಕ ವಿಧಾನಸಭೆಯಲ್ಲಿ ತುಳು ಭಾಷೆಯನ್ನು ಮಾತನಾಡಲು ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಮಂಗಳೂರಲ್ಲಿ ಸನ್ಮಾನಿಸಿದರು. ಖಾದರ್ ಅವರಿಗೆ ಸಾಲು ಹಾಗೂ ಪುಸ್ತಕ ಮತ್ತು ಸ್ಮರಣಿಕೆ ನೀಡಿ, ಅಭಿನಂದಿಸಿದರು. ಈ ವೇಳೆ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾದ ರೋಹಿತ್ ಉಳ್ಳಾಲ್ ಉಪಸ್ಥಿತರಿದ್ದರು.
ಪ್ಯಾರಿಸ್ ಒಲಿಂಪಿಕ್ಸ್ನ ಎರಡನೇ ದಿನ ಭಾರತಕ್ಕೆ ಶುಭ ಸುದ್ದಿ ಸಿಕ್ಕಿದೆ. ಈ ಮಹಾ ಕ್ರೀಡಾಕೂಟದಲ್ಲಿ ಭಾರತ ತನ್ನ ಪದಕದ ಖಾತೆಯನ್ನು ತೆರೆದಿದೆ. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಶೂಟರ್ ಮನು ಭಾಕರ್ ಕಂಚಿನ ಪದಕಕ್ಕೆ ಕೊರಳ್ಳೊಡಿದ್ದಾರೆ. ಈ ಮೂಲಕ ಶೂಟಿಂಗ್‌ನಲ್ಲಿ ಭಾರತಕ್ಕೆ ಒಲಿಂಪಿಕ್ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಶೂಟರ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯ ಫೈನಲ್‌ನಲ್ಲಿ 221.7
ಭಾರತ ಸರಕಾರ ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ10ನೇ ತೋಕೂರು, ಶ್ರೀ ಜಾರಂದಾಯ ಯುವಕ ಮಂಡಲ ಮತ್ತು ಮಹಿಳಾ ಮಂಡಲ ಹರಿಪಾದೆ, ಡಾ. ರಾಮಣ್ಣ ಶೆಟ್ಟಿ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆ ತಪೋವನ ತೋಕೂರು ಇವರ ಜಂಟಿ ಆಶ್ರಯದಲ್ಲಿ ಮೇಬೈಲು ಸದಾಶಿವ ಶೆಟ್ಟಿ ಇವರ ನೇತೃತ್ವದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಎಸ್. […]




























