ಕಟಪಾಡಿ: ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಕಟಪಾಡಿ ಪಡುಕುತ್ಯಾರು ಪರಮಪೂಜ್ಯ ಜಗದ್ಗುರು ಅನಂತ ಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ಲೋಕ ಕಲ್ಯಾಣಾರ್ಥವಾಗಿ ಸಾಮೂಹಿಕ ಶನೀಶ್ವರ ಪೂಜಾ ಮಹೋತ್ಸವವು ಶ್ರೀ ಸರಸ್ವತೀ ಯಾಗ ಶಾಲೆ, ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ,
ಕಾಪು: ರಾಜ್ಯದಲ್ಲಿ ಕಾರ್ಮಿಕರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಲು ಪ್ರತಿ ಜಿಲ್ಲೆಯಲ್ಲಿಯೂ ಕಾರ್ಮಿಕ ರಾಜ್ಯ ವಿಮಾ ಯೋಜನೆಯ ಆಸ್ಪತ್ರೆಗಳಿದ್ದು, ಮಾರಾಣಾಂತಿಕ ಖಾಯಿಲೆಗಳಿಗೆ ಬೇಕಾದ ಔಷಧೋಪಚಾರಗಳ ಕೊರತೆ ಇರುವುದು ಸರಕಾರದ ಗಮನಕ್ಕೆ ಬಂದಿದೆಯೇ..? ಬಂದಿದ್ದಲ್ಲಿ ಕೈಗೊಂಡ ಕ್ರಮವೇನು ಹಾಗೂ ಕಳೆದ 2 ವರ್ಷಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ನೊಂದಾಯಿತ ಕಟ್ಟಡ ಕಾರ್ಮಿಕರು ಸಹಜ ಹಾಗೂ ಕೆಲಸದ ಸ್ಥಳದಲ್ಲಿ ಮರಣ ಹೊಂದಿದ್ದಲ್ಲಿ ಅವಲಂಬಿತರಿಗೆ ಸರಕಾರ ನೀಡುಬಹುದಾದ
ಕಳೆದ ಆರು ವರ್ಷಗಳಲ್ಲಿ ಪ್ರತಿ ದಿನ ಒಂದು ಚಾರೊಳಿ ಚುಟುಕು ತನ್ನ ಮಾತೃಭಾಷೆ ಕೊಂಕಣಿಯಲ್ಲಿ ಬರೆದು ಇಂದಿಗೆ ಎಡುವರೆ ಸಾವಿರಕ್ಕೂ ಹೆಚ್ಚು ಚುಟುಕು ಕೊಂಕಣಿಯಲ್ಲಿ ಬರೆದು ಪ್ರಕಟಿಸಿದ ರೇಮಂಡ್ ಡಿಕೂನಾ ತಾಕೊಡೆ ಅವರಿಗೆ ಗೋವಾದ ಪನಜಿಯಲ್ಲಿ ಎಡಿಸಿ ಪ್ರಕಾಶನ ವತಿಯಿಂದ “ಚಾರೊಳಿ ಕಿಂಗ್” ಎಂದು ಸನ್ಮಾನ ಮಾಡಲಾಯಿತು. ಗೋವಾದ ಕೊಂಕಣಿ ಅಕಾಡೆಮಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ಬಾಲಿವುಡ್ ಹಾಡುಗಾರರು ,ಚಿತ್ರಗೀತೆ ರಚನಕಾರ ಪ್ರಶಾಂತ್
ಮೂಡುಬಿದಿರೆ : ಡಿ.13ರಿಂದ 18ರವರೆಗೆ ಕೊಲ್ಕೊತ್ತಾದಲ್ಲಿ ನಡೆಯಲಿರುವ ಅಖಿಲ ಭಾರತ ಸೀನಿಯರ್ ನ್ಯಾಶನಲ್ ಸಾಫ್ಟ್ ಬಾಲ್ ಚಾಂಪಿಯನ್‍ಶಿಪ್‍ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಇಲ್ಲಿನ ಬನ್ನಡ್ಕ ವಿಶ್ವವಿದ್ಯಾಲಯ ಕಾಲೇಜಿನ ತೃತೀಯ ಬಿಸಿಎ ವಿದ್ಯಾರ್ಥಿನಿಯರಾದ ಸಂಗೀತಾ ಪೂಜಾರಿ ಮತ್ತು ನಿಖಿತಾ ಸ್ಥಾನ ಪಡೆದಿದ್ದಾರೆ ಎಂದು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರತ್ನಾಕರ ಪುತ್ತೂರಾಯ ತಿಳಿಸಿದ್ದಾರೆ.
ಪಡುಬಿದ್ರಿ:ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ತೋಟಕ್ಕೆ ಉರುಳಿ ಕಾರಿನಲ್ಲಿದ್ದ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಪಡುಬಿದ್ರಿ ರಾ.ಹೆ.66 ರಲ್ಲಿ ತಡರಾತ್ರಿ 2 ಗಂಟೆಯ ಸುಮಾರಿಗೆ ಎರ್ಮಾಳು ತೆಂಕ ಸೇತುವೆ ಬಳಿ ಘಟಸಿದೆ. ಮೃತರನ್ನು ಮಂಗಳೂರಿನ ಗೌಜಿ ಇವೆಂಟ್ಸ್ ಮಾಲಿಕ ಕುಡುಪು ನಿವಾಸಿ ಅಭಿಷೇಕ್ (ಅಭಿ) ಎಂದು ಗುರುತಿಸಲಾಗಿದೆ. ಕಾಪು ಮೂಳೂರಿನ ಸಾಯಿರಾಧ ರೆಸಾರ್ಟ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ನೇಹಿತರೊಂದಿಗೆ
ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ಕೀರ್ತನ್ KP ರವರು ಭಾರತೀಯ ವಾಯುಸೇನೆಯ ನೇಮಕಾತಿಯ ನೇಮಕಾತಿ ಪ್ರಕ್ರಿಯೆಗಳಲ್ಲಿ ಉತ್ತೀರ್ಣರಾಗಿ ಆಯ್ಕೆಗೊಂಡಿರುತ್ತಾರೆ, ಹಲವಾರು ಸೇನಾ ನೇಮಕಾತಿಗಳು ಸೇರಿದಂತೆ ವಿವಿಧ ಸಶಸ್ತ್ರ ಪಡೆಗಳ ನೇಮಕಾತಿಗಳ ಆಯ್ಕೆ ಪ್ರಕ್ರಿಯೆಗಳಿಗೆ ತರಬೇತಿ ನೀಡುತ್ತಿರುವ ವಿದ್ಯಾಮಾತಾ ಅಕಾಡೆಮಿಯ ಯಶಸ್ವೀ ಪಯಣನಕ್ಕೆ ಮತ್ತೊಂದು ಬಹುದೊಡ್ಡ ಯಶಸ್ಸು ದೊರಕಿದ್ದು ನಿರಂತರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ ಎಂಬುದಕ್ಕೆ ಕೀರ್ತನ್ ರವರ
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವ ನಿಟ್ಟಿನಲ್ಲಿ ಮಂಗಳೂರಿನ ಅಮೃತ ವಿದ್ಯಾಲಯಂ ನಲ್ಲಿಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ಬಹುಮುಖ ಪ್ರತಿಭೆಯೊಂದಿಗೆ ಉಜ್ವಲ ಭವಿಷ್ಯವನ್ನು ಕಲ್ಪಿಸಬಲ್ಲ ಹಾಗೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಸಂಪನ್ಮೂಲ ವ್ಯಕ್ತಿಗಳಿಂದ ದಿನಾಂಕ 9-12-2025 ರಂದು ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಕರಾವಳಿ ಕರ್ನಾಟಕದ ಮಾತಾಅಮೃತಾನಂದಮಯಿ ಮಠದ ಮುಖ್ಯಸ್ಥರಾದ ಸ್ವಾಮಿನಿ ಮಂಗಳಾಮೃತ ಪ್ರಾಣ ಜ್ಯೋತಿ
ಮಂಗಳೂರು: ಯಸ್ ಬಿ ಗ್ರೂಪ್ಸ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ ನಡಿಯಲ್ಲಿ ತಯಾರಾದ, ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ, ಭರತ್ ಶೆಟ್ಟಿಯವರ ಕಥೆ, ಪರಿಕಲ್ಪನೆ ನಿರ್ದೇಶನದ, ವಿಭಿನ್ನ ತಂತ್ರಜ್ಞಾನದ ಬಹುತಾರಾಗಣದ “ಪಿಲಿಪಂಜ” ತುಳು ಸಿನಿಮಾ ಡಿಸೆಂಬರ್ 12 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ ಎಂದು ಸಿನಿಮಾದ ಕಾರ್ಯಕಾರಿ ನಿರ್ಮಾಪಕ, ನಟ ರಮೇಶ್ ರೈ ಕುಕ್ಕುವಳ್ಳಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಬಳಿಕ
ಮಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರವು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೇ ತಟಸ್ಥವಾಗಿರುವ ಕುರಿತು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಶೂನ್ಯ ವೇಳೆಯಲ್ಲಿ ಸದನದ ಗಮನ ಸೆಳೆದರು. ಈ ವೇಳೆ ಉತ್ತರಿಸಿದ ಸಚಿವ ಡಿ.ಸುಧಾಕರ್ ಅವರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಹಾಲಿ ನಿರ್ವಹಿಸುತ್ತಿರುವ ಕಾರ್ಯಗಳ ಜೊತೆಗೆ ಅದರ ಕಾರ್ಯಚಟುವಟಿಕೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅನುವಾಗುವಂತೆ ಅದರ ಕಾರ್ಯಚಟುವಟಿಕೆಯನ್ನು ವಿಸ್ತರಿಸಿ
ಮಂಗಳೂರು: ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (INTUC) ಜಿಲ್ಲಾ ಯುವ ಕಾಂಗ್ರೆಸ್ ಮಹಿಳಾ ಘಟಕದ ನೂತನ ಅಧ್ಯಕ್ಷೆಯಾಗಿ ಖ್ಯಾತ ವಕೀಲೆ ಕರೀಷ್ಮಾ ಎಸ್. ಅವರು ಪದಗ್ರಹಣ ಮಾಡಿದ್ದು, ಕಾರ್ಮಿಕರಿಗೆ ಸಂಬಂಧಿಸಿದ ಯಾವುದೇ ಕಾನೂನು ಸಮಸ್ಯೆಗಳಿಗೆ ಉಚಿತ ಕಾನೂನು ಸಲಹೆ ಮತ್ತು ಅಗತ್ಯವಿದ್ದರೆ ಉಚಿತ ಮೊಕದ್ದಮೆ ಸೌಲಭ್ಯ ಒದಗಿಸಲು ಒಂದು ಕಾನೂನು ನೆರವು ಘಟಕವನ್ನು ರೂಪಿಸುವುದಾಗಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ಪದಗ್ರಹಣ ಸಮಾರಂಭದ ಬಳಿಕ ಮಾತನಾಡಿದ ಅವರು,




























