ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದವತಿಯಿಂದ ಉದಯವಾಣಿ ದಿನಪತ್ರಿಕೆ, ಸಾವಯವ ಕೃಷಿಕ ಗ್ರಾಹಕ ಬಳಗ, ರೋಟರಿ ಕ್ಲಬ್ ಮಂಗಳೂರು ಉತ್ತರ ಹಾಗೂ ಇನ್ನರ್ ವ್ಹೀಲ್ ಮಂಗಳೂರು ಉತ್ತರ ಇವರ ಸಂಯುಕ್ತ ಆಶ್ರಯದಲ್ಲಿ ಅಮೃತ ಧ್ವನಿ- ನಮ್ಮ ಕೈತೋಟ, ನಮ್ಮ ಆಹಾರ ಜರುಗಿತು. ಸ್ವಾಮಿನಿ ಮಂಗಳಾಮೃತ ಪ್ರಾಣರವರು ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಈ ಸಂದರ್ಭದಲ್ಲಿ
ಬೆಳ್ತಂಗಡಿ: ಜ್ಯೋತಿರಾಜ್ ಯಾನೆ ಕೋತಿ ರಾಜ್ ಎಂದೇ ಖ್ಯಾತಿಯಾಗಿರುವ ಮಂಕಿ ಮ್ಯಾನ್ ಎರಡೇ ತಾಸಿನಲ್ಲಿ ಮೆಟ್ಟಿಲುಗಳ ಸಹಾಯವಿಲ್ಲದೆ ಕೈಗಳ ಸಹಾಯದಿಂದ ಬಂಡೆ ಏರಿ ದಾಖಲೆ ನಿರ್ಮಿಸಿದ್ದಾರೆ. ಕೈ ಮೂಲಕ ಸಮುದ್ರ ಮಟ್ಟದಿಂದ 1700 ಅಡಿಯಿರುವ ಬೆಳ್ತಂಗಡಿ ತಾಲೂಕಿನ ಗಡಾಯಿಕಲ್ಲನ್ನು ಪ್ರಪ್ರಥಮ ಬಾರಿಗೆ ಏರುವ ಮೂಲಕ ದಿ ಮಂಕಿ ಮ್ಯಾನ್ ಮತ್ತೊಂದು ದಾಖಲೆಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ರವಿವಾರ ಬೆಳಗ್ಗೆ ಇಲ್ಲಿನ ಚಂದ್ರರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ
ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ 10 ನೇ ಕಾವಳಮುಡೂರು – ಎನ್. ಸಿ.ರೋಡು ಶಾಖೆ ಕಾವಳಮೂಡೂರು ಗ್ರಾಮದ ಎನ್.ಸಿ. ರೋಡಿನಲ್ಲಿರುವ ತೌಹೀದ್ ಕಾಂಪ್ಲೆಕ್ಸ್‍ನಲ್ಲಿ ಶುಭಾರಂಭಗೊಂಡಿತು.ನೂತನ ಶಾಖೆಯನ್ನು ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ ಉದ್ಘಾಟಿಸಿದರು. ಅವರು ಮಾತನಾಡಿ ಗ್ರಾಮೀಣ ಭಾಗದಲ್ಲಿ ಜನರಿಗೆ ಆರ್ಥಿಕ ವ್ಯವಹಾರವನ್ನು ಒದಗಿಸುವ ಕಾರ್ಯವನ್ನು ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಮಾಡಿಕೊಂಡು
ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಮಗು ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ -ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ಸೋಮವಾರದಂದು ನಡೆದಿದೆ. ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಿಯಾ ಕಾರು ಹಾಗೂಕೆ ಎಸ್ ಆರ್ ಟಿ ಸಿ ಬಸ್ ನಡುವೆ ಮರ್ಧಾಳ ಸಮೀಪದ ಐತ್ತೂರು ಗ್ರಾಮ ಪಂಚಾಯತ್ ಎದುರು ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು,
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಅತಿರುದ್ರ ಮಹಾಯಾಗದ ಅಂಗವಾಗಿ ಭಾನುವಾರದಂದು ಯಜ್ಞಕ್ಕೆ ಬೇಕಾಗುವ ದ್ರವ್ಯಗಳ ಸಮರ್ಪಣಾ ಕಾರ್ಯಕ್ರಮದಲ್ಲಿ ಅತಿಥಿಗಳೆಲ್ಲರೂ ಸೇರಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಕೊಪ್ಪರಿಗೆಗೆ ಭತ್ತ ಸುರಿಯುವ ಮೂಲಕ ಚಾಲನೆ ನೀಡಿದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೆರಾಡಿ ಚಂದ್ರಶೇಖರ್ ಶೆಟ್ಟಿ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಡುಪಿಯ ಶಾಸಕರು,
ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ನಿಡೋಡಿ ಚರ್ಚಿನ ಬಲಭಾಗದಲ್ಲಿರುವಂತ ದಡ್ಡಿನ ಫ್ಲೋರಿಂಗ್ ಇವರ ಮನೆಯ ಬಾವಿಗೆ ಶುಕ್ರವಾರ ರಾತ್ರಿ ಎಂದು ಚಿರತೆಯೂ ಬಿದ್ದಿರುವ ಘಟನೆಯು ನಡೆದಿದೆ. ಶನಿವಾರ ಮಧ್ಯಾಹ್ನ 11 ಗಂಟೆಯ ಹೊತ್ತಿಗೆ ಚಿರತೆಯು ಬಾವಿಯಲ್ಲಿ ಮನೆಯವರಿಗೆ ಬೆಳಕಿಗೆ ಬಂದಿದ್ದು ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಲಾಗಿತ್ತು ಕೂಡಲೆ ಅರಣ್ಯ ಇಲಾಖೆಯವರು ಇದಕ್ಕೆ ಸ್ಪಂದಿಸಿ ಎರಡು ಗಂಟೆಯ ಹೊತ್ತಿಗೆ ಸ್ಥಳಕ್ಕೆ ಭೇಟಿ ನೀಡಿ ಅದನ್ನು ಪರಿಶೀಲಿಸಿ ಬೋನಿಯನ್ನ
ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು ಶಾಖೆಯ ಆಶ್ರಯದಲ್ಲಿ ಸರ್ಕಾರಿ ನೌಕರರಿಗೆ ಮಾಹಿತಿ ಕಾರ್ಯಗಾರ ಮತ್ತು ವಿಶ್ರಾಂತ ಸರಕಾರಿ ನೌಕರರಿಗೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಮತ್ತು 2021-22 ನೇ ಸಾಲಿನ ವಾರ್ಷಿಕ ಮಹಾಸಭೆ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಎಂ.ಪಿ. ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ ಬಾಲ್ಯ, ಯೌವನ ನಮ್ಮ ಸಂಪತ್ತು ಅದನ್ನು
ಪುತ್ತೂರು: ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ರೈತರ ಮತ್ತು ರಾಷ್ಟ್ರದ ಸಮಗ್ರ ಅಭಿವೃದ್ಧಿಯ ಧ್ಯೇಯೋದ್ದೇಶವನ್ನು ಒಳಗೊಂಡಿರುವ ವಿವಿಧ ಆಯಾಮಗಳನ್ನು ಹೊಂದಿರುವ ಏಕರೂಪಿ ನಿಯಮಾಧಾರಿತ ಕೃಷಿ ಪತ್ತಿನ ಸಹಕಾರಿ ಸಂಘ(ಪಿಎಸಿಎಸ್)ಗಳನ್ನು ದೇಶದ ಪ್ರತೀ ಗ್ರಾಮ ಪಂಚಾಯತ್‌ಗಳಲ್ಲಿ ಮುಂದಿನ ಮೂರು ವರ್ಷಗಳೊಳಗೆ ಸ್ಥಾಪಿಸಲಾಗುವುದು ಎಂದು ಕೇಂದ್ರದ ಪ್ರಥಮ ಸಹಕಾರಿ ಮತ್ತು ಗೃಹ ಸಚಿವ ಅಮಿತ್ ಶಾ ಪ್ರಕಟಿಸಿದರು. ಅವರು ಪುತ್ತೂರು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರಮಂಗಲದ ಹನುಮಗಿರಿಯ ಅಮರಗಿರಿಯಲ್ಲಿ ಧರ್ಮಶ್ರೀ ಪ್ರತಿಷ್ಠಾನ ವತಿಯಿಂದ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಭಾರತೀ ಅಮರಜ್ಯೋತಿ ಮಂದಿರ ಥೀಮ್ ಪಾರ್ಕ್ ಅನ್ನು ಕೇಂದ್ರದ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರು ಲೋಕಾರ್ಪಣೆ ಮಾಡಿದರು. ಭಾರತಮಾತೆಗೆ ಪುಷ್ಪಾರ್ಚನೆ ಮಾಡಿದ ಅಮಿತ್ ಶಾ ಅವರು ನಂತರ ಸಂದರ್ಶಕರ ಪುಸ್ತಕದಲ್ಲಿ ಅಮರಗಿರಿಯ ಬಗ್ಗೆ ತಮ್ಮ ಅಭಿಪ್ರಾಯವನ್ನು ಬರೆದು ಹಸ್ತಾಕ್ಷರ
ಫೆಬ್ರವರಿ 14 ನ್ನು ಗೋವು ಆಲಿಂಗನ ದಿನವಾಗಿ ಮಣಿಪಾಲದ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಆಚರಿಸಲಾಗುತ್ತಿದೆ. ಈ ಕಾರ್ಯಕ್ರಮವು ಬೆಳಿಗ್ಗೆ 9.30ರಿಂದ ವಿಶಿಷ್ಟ ಮತ್ತು ಧಾರ್ಮಿಕ ಮಹತ್ವದ ಪುಂಗನೂರು ಗೋವುಗಳ ಆಲಿಂಗನದ ಮೂಲಕ ಆರಂಭವಾಗುವುದು. ಗೋವು ಪ್ರಿಯರು ಮತ್ತು ಆಸ್ತಿಕ ಬಾಂಧವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಗೋವು ಆಲಿಂಗನ ದಿನಾಚರಣೆಯನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಲಾಗಿದೆ. ಪುಂಗನೂರು ತಳಿಯ ಗೋವುಗಳು ಜಗತ್ತಿನಲ್ಲೇ ಅತಿ ಸುಂದರ,




























