ಉಳ್ಳಾಲ: ವಿದೇಶಿ ವಿದ್ಯಾರ್ಥಿ ಗಳಿದ್ದ ಸ್ಕೂಟರ್‍ಗೆ ಢಿಕ್ಕಿ ಹೊಡೆದ ಕಾರು ಪರಾರಿಯಾಗುವ ಯತ್ನದಲ್ಲಿದ್ದಾಗ ತಡೆದ ಸ್ಥಳೀಯರು, ಅದನ್ನು ಹಿಡಿದು ಪೆÇಲೀಸರಿಗೆ ಒಪ್ಪಿಸಿದ ಘಟನೆ ತಲಪಾಡಿ ದೇವಿನಗರ ಎಂಬಲ್ಲಿ ನಡೆದಿದೆ. ಕೇರಳ ಮೂಲದ ಕಾರು ಮತ್ತು ಅದರ ಚಾಲಕ ಅಹಮ್ಮದ್ ಮುಬಾರಿಷ್ ಎ.ಕೆ ಎಂಬಾತನನ್ನು ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೆÇಲೀಸರು ವಶಕ್ಕೆ
ಉಳ್ಳಾಲ: ತುಳುನಾಡಿನ ಯುವಕರ ತಲೆಗೆ ಕೋಮು ವಿಷ ಬೀಜ ಬಿತ್ತಿಸಿ ಹೆಣವಾಗಿಸಲಾಗುತ್ತಿದೆ. ಧಾರ್ಮಿಕ ಪೆÇಲೀಸ್ ಗಿರಿ ನಿರಂತರವಾಗಿ ನಡೆದರೂ ಪೊಲೀಸ್ರು ಆರ್ ಎಸ್ ಎಸ್ ಏಜೆಂಟರುಗಳಾಗಿ ವರ್ತಿಸುತ್ತಿದ್ದಾರೆ ಎಂದು ಡಿವೈಎಫ್‍ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್ ಹೇಳಿದರು. ಅವರು ಡಿವೈಎಫ್ ಐ ಉಳ್ಳಾಲ ವಲಯ ಸಮಿತಿ ತೊಕ್ಕೊಟ್ಟು ಬಸ್ ನಿಲ್ದಾಣದ ಬಳಿ ಶುಕ್ರವಾರ ಆಯೋಜಿಸಿದ್ದ ಜಿಲ್ಲೆಯಲ್ಲಿ ನಡೆಯುತ್ತಿರುವ ಸಂಘಪರಿವಾರ ಪ್ರೇರಿತ ಗೂಂಡಾಗಿರಿ ವಿರುದ್ಧ ಜನಾಕ್ರೋಶ
ಬಂಟ್ವಾಳ: ಇರ್ವತ್ತೂರು ಕಲ್ಲಡ್ಕ ಶ್ರೀ ದುರ್ಗಾ ಫ್ರೆಂಡ್ಸ್ ಯುವಕರ ಟ್ರಸ್ಟ್ ಮತ್ತು ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ ರಕ್ತದಾನ, ಉಚಿತ ನೇತ್ರ ಮತ್ತು ದಂತ ತಪಾಸಣಾ ಶಿಬಿರವು ಶುಕ್ರವಾರ ಅಜ್ಜಿಬೆಟ್ಟು ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ.ಕೃಷ್ಣ ಕುಮಾರ್ ಪೂಂಜ ಶಿಬಿರ ಉದ್ಘಾಟಿಸಿ ಮಾತನಾಡಿ ಆರೋಗ್ಯ ಮನುಷ್ಯನ ಪ್ರಮುಖ ಸಂಪತ್ತು. ಆರೋಗ್ಯವನ್ನು ಕಾಪಾಡುವ
ಬಂಟ್ವಾಳ: ಗ್ರಾಮೀಣ ಭಾಗದಲ್ಲಿ ಜನಸಾಮಾನ್ಯರ ತಳಮಟ್ಟದ ಎಲ್ಲಾ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳಿಗೆ ನೇರವಾಗಿ ಸ್ಪಂದಿಸುವ ಮೂಲಕ ಜನರ ಮನೆ -ಮನದಲ್ಲಿ ಇರುವ ಗ್ರಾಮ ಪಂಚಾಯತ್ ಪ್ರತಿನಿಧಿಗಳ ಸಂಕಷ್ಟವನ್ನು ಅರಿತು ಅವರ ಬೇಡಿಕೆಗೆ ಶೀಘ್ರದಲ್ಲಿ ಸ್ಪಂದಿಸಿ ಗೌರವ ಧನವನ್ನು ಇಮ್ಮಡಿಗೆ ಏರಿಸಿ ಸರಕಾರದ ಮಟ್ಟದಲ್ಲಿ ಆಧ್ಯಾದೇಶ ಹೊರಡಿಸಿರುವ ಕರ್ನಾಟಕ ರಾಜ್ಯ ಬಿಜೆಪಿ ಸರಕಾರ ಹಾಗೂ ಮುಖ್ಯಮಂತ್ರಿಗಳಿಗೆ ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಅಭಿನಂದನೆ
ಬಂಟ್ವಾಳ: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕು ವತಿಯಿಂದ ನಬಾರ್ಡ್ ಸಹಯೋಗದೊಂದಿಗೆ “ಆರ್ಥಿಕ ಅರಿವು ಜಾಗೃತಿ” ಕಾರ್ಯಕ್ರಮ ಸಿದ್ಧಕಟ್ಟೆ ಶಾಖೆಯಲ್ಲಿ ನಡೆಯಿತು. ಸಿದ್ಧಕಟ್ಟೆ ಸಿ.ಎ.ಬ್ಯಾಂಕು ಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿ ಮತ್ತು ನಿರ್ದೇಶಕಿ ಅರುಣಾ ಶೆಟ್ಟಿ ಕಾರ್ಯಾಗಾರ ಉದ್ಘಾಟಿಸಿ ಶುಭ ಹಾರೈಸಿದರು. ಸಿದ್ಧಕಟ್ಟೆ ಶಾಖಾ ವ್ಯವಸ್ಥಾಪಕಿ ಜ್ಯೋತಿ ಶರ್ಮಾ ಅಧ್ಯಕ್ಷತೆ ವಹಿಸಿದ್ದರು. ಡಿಸಿಸಿ ಬ್ಯಾಂಕು ಸಿಬ್ಬಂದಿ ರಾಜೀವ್ ಕಕ್ಯಪದವು ಬ್ಯಾಂಕ್
ಮೂಲ್ಕಿ ರಾಷ್ಟ್ರೀಯ ಹೆದ್ದಾರಿ 66 ರ ಹಳೆಯಂಗಡಿ ಸಮೀಪದ ಪಾವಂಜೆ ಸೇತುವೆಯಲ್ಲಿ ಆಟೋ ಮತ್ತು ಬಸ್ ಹಾಗೂ ಲಾರಿಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು ಆಟೋದಲ್ಲಿದ್ದ ಮಹಿಳೆ ಗಂಭೀರ ಗಾಯಗೊಂಡಿದ್ದ, ಮಹಿಳೆಯನ್ನು ಸ್ಧಳೀಯ ಆಸ್ಪತ್ರಗೆ ದಾಖಲಿಸಿದ್ದಾರೆ. ಗಾಯಗೊಂಡ ಮಹಿಳೆಯನ್ನು ಮಂಗಳೂರು ನಿವಾಸಿ ಸರಸ್ವತಿ ಎಂದು ಗುರುತಿಸಲಾಗಿದೆ. ಆಟೋ ಮಂಗಳೂರಿನಿಂದ ಮೂಲ್ಕಿ ಕಡೆಗೆ ಹೋಗುತ್ತಿದ್ದು ಆಟೋಗೆ ಪಾವಂಜೆ ಸೇತುವೆ ಬಳಿ ಮುಂಬೈ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಈ
ಉಜಿರೆ: ಏನನ್ನಾದರು ಸಾಧಿಸುವ ಮೊದಲು ನಾವು ಮಾನವರಾಗಬೇಕು, ಮಾನವೀಯತೆಯೇ ಮನುಷ್ಯನ ಮೊದಲ ಧರ್ಮವಾಗಬೇಕು. ಸೋತವರ ಜೊತೆಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವ ಗುಣವನ್ನು ಹೊಂದಬೇಕೆಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ | ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಪದವಿ ದಿನಗಳ ನೆನಪುಗಳನ್ನು ಮೆಲುಕು ಹಾಕಿದರು. ಶ್ರೀ. ಧ. ಮಂ. ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಎಸ್.ಡಿ.ಎಂ. ನೆನಪಿನಂಗಳ ಎಂಬ
ಮೂಡುಬಿದಿರೆ: ಸಾಸಿವೆ, ಕೊತ್ತಂಬರಿ, ಹುರುಳಿ, ರಾಗಿ ಸೇರಿದಂತೆ ಹಸಿ ಮತ್ತು ಒಣ ಅಡಿಕೆಯಿಂದ ವಿಶಿಷ್ಟ ತಿರುಗುವ ಕ್ರಿಸ್ಮಸ್ ನಕ್ಷತ್ರವನ್ನು ಶಿರ್ತಾಡಿಯ ಲೈಫ್ ಸೇವಾ ಸಂಸ್ಥೆಯವರು ನಿರ್ಮಿಸಿದ್ದಾರೆ. ನಕ್ಷತ್ರವನ್ನು ಶಿರ್ತಾಡಿಯ ಮೌಂಟ್ ಕಾರ್ಮೆಲ್ ಚರ್ಚ್ ನ ಆವರಣದಲ್ಲಿ ಕ್ರಿಸ್ಮಸ್ ಪ್ರಯುಕ್ತ ಡಿ.23 ರಿಂದ ಜ.5 ರವರೆಗೆ ಪ್ರದರ್ಶನಕ್ಕೆ ಇರಿಸಲಾಗುತ್ತದೆ. ನಕ್ಷತ್ರವು 120 ಕೆಜಿ ತೂಕ, 12 ಅಡಿ ಎತ್ತರ, 11 ಅಡಿ ಅಗಲವಿದ್ದು, ನಕ್ಷತ್ರದ ಮಧ್ಯಭಾಗದಲ್ಲಿ
ಮಂಗಳೂರಿನ ಕದ್ರಿ ಪಾರ್ಕ್ ಸಮೀಪದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದ್ದು, ಡ್ರೈನೇಜ್ ನೀರು ರಸ್ತೆಯಲ್ಲಿ ಹರಿಯುತ್ತಿದೆ. ಕಳೆದ ಕೆಲವು ದಿನಗಳಿಂದ ಹರಿಯುತ್ತಿದ್ದು, ರಸ್ತೆಯಲ್ಲಿ ಸಂಚರಿಸುವ ಪಾದಚಾರಿಗಳು ಸೇರಿದಂತೆ ವಾಹನ ಸವಾರರು ಮೂಗು ಮುಚ್ಚಿಕೊಂಡು ನಡೆದಾಡಬೇಕಾದ ಪರಿಸ್ಥಿತಿ ಬಂದೋದಗಿದೆ. ಕೂಡಲೇ ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಎಚ್ಚೆತ್ತುಕೊಂಡು ಡ್ರೈನೇಜ್ ಸಮಸ್ಯೆಯನ್ನು ಸರಿಪಡಿಸಬೇಕಾಗಿದೆ.
ಮೂಡುಬಿದಿರೆ: ಎಳ್ಳಮವಾಸ್ಯೆಯ ಪ್ರಯುಕ್ತ ಹನ್ನೆರಡು ಕವಲಿನಲ್ಲಿ ಸಾವಿರಾರು ಭಕ್ತರು ತೀರ್ಥಸ್ಥಾನ ಮಾಡಿದರು. ಮೂಡುಬಿದಿರೆಯಿಂದ ಸುಮಾರು 8 ಕಿ.ಮೀ ದೂರದಲ್ಲಿರುವ ತಾಕೊಡೆಯ ಬಳಿಯ ಹನ್ನೆರಡು ಕವಲಿನಲ್ಲಿ ಭಕ್ತರು ತೀರ್ಥಸ್ನಾನ ಮಾಡಿ ನಂತರ ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲಿ ಹಣ್ಣುಕಾಯಿ ಮಾಡಿ, ಪೂಜೆ ಸಲ್ಲಿಸಿ ತದ ನಂತರ ನದಿಯ ನಡುವಿನಲ್ಲಿರುವ ಪಂಚ ಮಹಾಲಿಂಗೇಶ್ವರ ದೇವಾಲಯಕ್ಕೆ ಪೂಜೆಗೈದು ನದಿಯಲ್ಲಿ ದಾನ ಬಿಟ್ಟು ದೇವರ ಕೃಪೆಗೆ ಪಾತ್ರರಾಗುತ್ತಾರೆ. ಈ




























