Home Archive by category Fresh News (Page 686)

ನಮ್ಮದು ಜನರಿಗೆ ಸ್ಪಂದಿಸುವ ಸರ್ಕಾರ : ಬೊಮ್ಮಾಯಿ

ಕುಂದಾಪುರ: ಜನಪ್ರಿಯ ಸರ್ಕಾರವಿದ್ದರೆ, ಜನಪರ ನಾಯಕ ಅದರ ಮುಖ್ಯಸ್ಥನಾದರೆ ಯಾವ ರೀತಿ ಜನಸ್ಪಂದನೆ ಸಿಗುತ್ತದೆ ಎನ್ನುವುದಕ್ಕೆ ಈ ಬೈಂದೂರಿನ ಅಭಿವೃದ್ದಿಯ ಕತೆಯೇ ಸಾಕ್ಷಿ. ನಮ್ಮ ಸರ್ಕಾರದÀ ಅಭಿವೃದ್ದಿಯ ಕೆಲಸಗಳು ನಿಮ್ಮ ಮುಂದಿವೆ. ಕೇಂದ್ರ, ರಾಜ್ಯ ಸರ್ಕಾರದಂತೆ ಬೈಂದೂರಿನಲ್ಲಿಯೂ ಸಂಸದ ಹಾಗೂ ಶಾಸಕರ ಡಬಲ್ ಇಂಜಿನ್ ಸಮನ್ವಯತೆ ಇದೆ. ಇದು ಕೇವಲ ಬಾಯಿ ಮಾತಿನ

ಬಿಗ್ ಬಾಸ್ ಸ್ವರ್ಧಿ ರೂಪೇಶ್ ಶೆಟ್ಟಿಗೆ ಬೆದರಿಕೆ

ಮಂಗಳೂರು: ತುಳು ಸಿನಿಮಾ ನಟ, ಬಿಗ್ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿರುವ ಬಗ್ಗೆ ದೂರು ದಾಖಲಾಗಿದೆ. ಬೆದರಿಕೆ ಬಗ್ಗೆ ರೂಪೇಶ್ ಕುಟುಂಬದ ಸದಸ್ಯರು ಮಂಗಳೂರು ಪೆÇಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಬಿಗ್ಬಾಸ್ನಲ್ಲಿ ರೂಪೇಶ್ ಹೇಳಿರುವ ಹೇಳಿಕೆಗಳ ಹಿನ್ನೆಲೆ ಕೆಲವರು ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ. ರೂಪೇಶ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ರೂಪೇಶ್ ಅವರ ಕುಟುಂಬ ಸದಸ್ಯರು ದೂರು ನೀಡಿದ್ದು,

ರಿಕ್ಷಾ ನಿಲ್ದಾಣದಲ್ಲಿ ಬೃಹತ್ ಗಾತ್ರದ ಅಪಾಯಕಾರಿ ಗುಂಡಿ

ಬೆಳ್ತಂಗಡಿ ಪಟ್ಟಣದಲ್ಲಿರುವ ಶ್ರೀ ನಾರಾಯಣ ಗುರು ವಾಣಿಜ್ಯ ಸಂಕೀರ್ಣದ ಮುಂಭಾಗದಲ್ಲಿರುವ ಖಾಸಗಿ ರಿಕ್ಷಾ ನಿಲ್ದಾಣದಲ್ಲಿ ಬೃಹತ್ ಗಾತ್ರದ ಅಪಾಯಕಾರಿ ಗುಂಡಿಯೊಂದು ನಿರ್ಮಾಣವಾಗಿದೆ. ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ಕೊಯ್ಯೂರು ಖಾಸಗಿ ರಿಕ್ಷಾ ನಿಲ್ದಾಣದಲ್ಲಿ ಈ ಅಪಾಯಕಾರಿ ಗುಂಡಿ ನಿರ್ಮಾಣವಾಗಿದೆ. ಈಗಾಗಲೇ ಗುಂಡಿ ಬಿದ್ದು ವಾರವಾಗಿದ್ದರೂ ಕೂಡ ಪಟ್ಟಣ ಪಂಚಾಯತ್ ಆಡಳಿತ ಮೌನವಾಗಿದೆ. ಇಲ್ಲಿ ದಿನನಿತ್ಯ ನೂರಾರು ವಾಹನಗಳು ಚಲಿಸುತ್ತದೆ. ಸಮೀಪದ

ಪಂಚಾಯತ್‍ಗೆ ಬರುವ ಅನುದಾನದಲ್ಲಿ ಹಸ್ತಕ್ಷೇಪ : ನಮ್ಮ ಹಕ್ಕಿಗೆ ಚ್ಯುತಿ ಬಾರದಂತೆ ಪ್ರತಿಭಟಿಸುತ್ತೇವೆ : ಸುಭಾಶ್ರಚಂದ್ರ ಶೆಟ್ಟಿ

ಪಂಚಾಯತ್‍ರಾಜ್ ವ್ಯವಸ್ಥೆಯನ್ನು ಬುಡಮೇಲು ಮಾಡುವ ಮೂಲಕ ಬಿಜೆಪಿ ಸರಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುವ ನಿಟ್ಟಿನಲ್ಲಿ ಒಂದೊಂದು ಕೆಲಸಗಳನ್ನು ಮಾಡುತ್ತಿದೆ ಎಂದು ರಾಜೀವಗಾಂಧಿ ಪಂಚಾಯತ್‍ರಾಜ್ ಸಂಘಟನೆಯ ಜಿಲ್ಲಾ ಅಧ್ಯಕ್ಷ ಸುಭಾಶ್ರಚಂದ್ರ ಶೆಟ್ಟಿ ಆರೋಪಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಕುರಿತು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಪ್ರತಿಭಟನೆ ಮೂಲಕ ಕಾಂಗ್ರೆಸ್ ತನ್ನ ಮೇಲೆ ಅಪಪ್ರಚಾರ ಮಾಡುತ್ತಿದೆ ಎಂದು ಶಾಸಕರು

ಪುತ್ತೂರಿನಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ : ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿಕೆ

ಪುತ್ತೂರು: ಪುತ್ತೂರಿಗೆ ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸ್ವಂತ ಮನೆ, ವಾಣಿಜ್ಯ ಉದ್ದೇಶಕ್ಕೆ 10 ಸೆಂಟ್ಸ್ ಭೂಮಿಯನ್ನು ಭೂ ಪರಿವರ್ತನೆಗೆ ಅವಕಾಶ ನೀಡಿರುವುದು ಸರಕಾರದ 2 ದೊಡ್ಡ ಕೊಡುಗೆಯಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.ಪುತ್ತೂರಿನಲ್ಲಿ ಸುಸಜ್ಜಿತವಾದ ಒಳಗಾಂಣ ಹೊರಾಂಗಣ ಇರುವಂತಹ ಕ್ರಿಕೆಟ್ ಕ್ರೀಡಾಂಗಣಕ್ಕೆ 23 ಎಕ್ರೆ 26 ಸೆಂಟ್ಸ್ ಜಾಗದಲ್ಲಿ ಕ್ರೀಡಾಂಗಣ ಮಾಡಲು ಮುಖ್ಯಮಂತ್ರಿ

ಬೀಪ್ ಸ್ಟಾಲ್ ನಿರ್ಮಾಣವಾದ್ರೆ ಸೆಂಟ್ರಲ್ ಮಾರ್ಕೆಟ್‌ಗೆ ಶಿಲಾನ್ಯಾಸವೇ ಮಾಡುವುದಿಲ್ಲ : ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು: ನಾನು ನಾಲ್ಕು ವರ್ಷದಿಂದ ಶಾಸಕನಾಗಿದ್ದೇನೆ. ಆದ್ರೆ ಬಾಲ್ಯದಿಂದಲೇ ನಾನು ಸ್ಚಯಂ ಸೇವಕ ಸಂಘದ ಸೇವಕ‌. ಗೋಹತ್ಯೆಯನ್ನು ನಾನು ಕಟಿಬದ್ಧವಾಗಿ ಖಂಡಿಸುತ್ತೇನೆ, ಬಿಜೆಪಿ ಸರ್ಕಾರ ಇತ್ತೀಚೆಗೆ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತಂದಿದೆ. ಈ ಮಧ್ಯೆ ಬೀಪ್ ಸ್ಟಾಲ್ ನಿರ್ಮಾಣದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಒಂದು ವೇಳೆ ಸ್ಟಾಲ್ ನಿರ್ಮಾಣವಾದ್ರೆ ನಾನಂತೂ ಸೆಂಟ್ರಲ್ ಮಾರ್ಕೆಟ್‌ ನಿರ್ಮಾಣವಾದ ಬಳಿಕ ಶಿಲಾನ್ಯಾಸವೇ ಮಾಡುವುದಿಲ್ಲ ಎಂದು ಶಾಸಕ

ನವೆಂಬರ್ 11ರಿಂದ 13ರ ವರೆಗೆ 5ನೇ ಆವೃತ್ತಿಯ ಏರೋಫಿಲಿಯಾ-2022

ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್‍ಮೆಂಟ್ ನ ಟೀಮ್ ಚ್ಯಾಲೆಂಜರ್ಸ್ ನ ಬಹು ನಿರೀಕ್ಷಿತ ಉತ್ಸವಗಳಲ್ಲಿ ಒಂದಾದ 5 ನೇ ಆವೃತ್ತಿಯ ಏರೋಫಿಲಿಯಾ 2022 ನವೆಂಬರ್ 11ರಿಂದ 13ವರಗೆ ನಡೆಯಲಿದೆ ಎಂದು ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥರಾದ ಡಾ. ಅನುಷ್ ಬೇಕಲ್ ತಿಳಿಸಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಏರೋಫಿಲಿಯಾ ಮೂರು ದಿನಗಳ ರಾಷ್ಟ್ರೀಯ

ಮುಲ್ಕಿ ವಿಜಯ ಕಾಲೇಜ್ ಬಡ ವಿದ್ಯಾರ್ಥಿಗಳ ವಿದ್ಯಾನಿಧಿಗೆ ಹಳೆ ವಿದ್ಯಾರ್ಥಿಗಳಿಂದ ದೇಣಿಗೆ

ಮುಲ್ಕಿ ವಿಜಯ ಕಾಲೇಜಿಗೆ 1994-97ರಲ್ಲಿ ಬಿಕಂ ಪದವಿ ಪಡೆದು ಹೊರ ಬಂದ ಹಳೆ ವಿದ್ಯಾರ್ಥಿಗಳು, ತಾವು ಕಲಿತ ಸಂಸ್ಥೆಯ ಬಡ ವಿದ್ಯಾರ್ಥಿಗಳ ವಿದ್ಯಾನಿಧಿಗೆ ಒಂದು ಲಕ್ಷ ರೂಪಾಯಿ ದೇಣಿಗೆ ನೀಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ನೂರಕ್ಕೂ ಅಧಿಕ ಹಳೆ ವಿದ್ಯಾರ್ಥಿಗಳು ತಾವು ಪದವಿ ಮುಗಿಸಿ 25ವರ್ಷಗಳ ಸುದೀರ್ಘ ಅವಧಿಯ ಬಳಿಕ ಎಲ್ಲರೂ ಒಂದಾಗಿ ಇಪ್ಪತ್ತೈದರ ಸಂಭ್ರಮಾಚರಣೆಯನ್ನು ತಮಗೆ ವಿದ್ಯಾದಾನ ಮಾಡಿದ ಗುರುಗಳಿಗೆ ಗುರುವಂದನೆಯ ಮೂಲಕ ಅರ್ಥಪೂರ್ಣವಾಗಿ ಪಡುಬಿದ್ರಿಯ

ವಿಷ್ಣುಮಂಗಲ ಇಂಗ್ಲಿಷ್ ಕಥಾ ಸಂಕಲನ ಬಿಡುಗಡೆ

ಡಾ. ವಸಂತಕುಮಾರ ಪೆರ್ಲ ಅವರ ಮೂಲ ಕನ್ನಡ ಕಥೆಗಳ ಇಂಗ್ಲಿಷ್ ಅನುವಾದ ವಿಷ್ಣುಮಂಗಲ ಇಂಗ್ಲಿಷ್ ಕಥಾ ಸಂಕಲನದ ಬಿಡುಗಡೆ ಕಾರ್ಯಕ್ರಮವು ನಗರದ ಪ್ರೆಸ್‍ಕ್ಲಬ್‍ನಲ್ಲಿ ನಡೆಯಿತು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ. ಪಿ.ಎಸ್. ಯಡಪಡಿತ್ತಾಯ ಅವರು ಕೃತಿ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಈ ಒಂದು ಸಣ್ಣ ಕೃತಿ 16 ಕಥೆಗಳನ್ನೊಳಗೊಂಡಿದೆ. ಈ ಕಥೆಗಳನ್ನು 100ರ ಹರೆಯಲ್ಲಿರುವ ಪ್ರಸಿದ್ಧ ಅನುವಾದಕ ಬಿ.ಆರ್. ಭೀಮಾಚಾರ್

ಫಾದರ್ ಮುಲ್ಲರ್ ಕಾಲೇಜಿನ ವತಿಯಿಂದ ಅಂತರ್ ಕಾಲೇಜು ಬ್ಯಾಡ್ಮಿಂಟನ್ ಪಂದ್ಯಾವಳಿ

ಫಾದರ್ ಮುಲ್ಲರ್ ಕಾಲೇಜಿನ ವಾಕ್ ಮತ್ತು ಶ್ರವಣ ವಿಭಾಗದ ವತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಪುರುಷ ಮತ್ತು ಮಹಿಳಾ ಬ್ಯಾಡ್ಮಿಂಟನ್ ಪಂದ್ಯಾವಳಿ ಶ್ರೀ ಕೆಮ್ಮಾರ್ ಬಾಲಕೃಷ್ಣ ಗೌಡ ಸ್ಮಾರಕ ಟ್ರೋಫಿ ನವೆಂಬರ್ 14 ಮತ್ತು 15ರಂದು ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಎಫ್‍ಎಂಸಿ ಪ್ರಾಂಶುಪಾಲರಾದ ಪ್ರೊ. ಅಖಿಲೇಶ್ ಪಿ.ಎಂ. ಹೇಳಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ