ವಿಧಾನ ಪರಿಷತ್ ಚುನಾವಣೆ ಸ್ಪರ್ಧಾಕಣದಿಂದ ಎಸ್‍ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ ಎಂ. ಎನ್. ರಾಜೇಂದ್ರ ಕುಮಾರ್ ಅವರು ಹಿಂದೆ ಸರಿದಿದ್ದಾರೆ. ಶನಿವಾರ ಅಧಿಕೃತವಾಗಿ ಘೋಷಣೆ ಮಾಡಿದ ಅವರು, ಸಹಕಾರ ಕ್ಷೇತ್ರದಲ್ಲಿ ಪಕ್ಷಾತೀತನಾಗಿ ಉಳಿಯುವ ಬಯಕೆ ನನ್ನದು, ಹೀಗಾಗಿ ರಾಜಕೀಯ ದಿಂದ ದೂರವಿದ್ದು, ಸಹಕಾರಿ ಕ್ಷೇತ್ರದ ಉನ್ನತಿಗೆ ಶ್ರಮಿಸುತ್ತೇನೆ ಎಂದರು. ಕಳೆದ 35
ಮಂಗಳೂರು, ನ.20(ಕ.ವಾ):- ಕರ್ನಾಟಕ ವಿಧಾನ ಪರಿಷತ್ ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸಭಾಂಗಣದಲ್ಲಿ ನ.20ರ ಶನಿವಾರ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕೋಟಾ ಶ್ರೀನಿವಾಸ ಪೂಜಾರಿ ಅವರು ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವರಾದ ಸುನೀಲ್ ಕುಮಾರ್, ಮೀನುಗಾರಿಕೆ,
ಮಂಗಳೂರು: ಮುಂಬರುವ 25 ಸ್ಥಾನಗಳಿಗೆ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ 17 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಕರ್ನಾಟಕ ವಿಧಾನ ಪರಿಷತ್ ನಲ್ಲಿ ಗರಿಷ್ಠ ಸಂಖ್ಯಾಬಲವನ್ನು ಹೊಂದಲಿದೆ ಎಂದು ಮಾಜಿ ಮುಖ್ಯ ಮಂತ್ರಿ ಹಾಗೂ ಸಂಸದ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಬಿಜೆಪಿ ವತಿಯಿಂದ ಅಡ್ಯಾರ್ ಗಾರ್ಡನ್ ಸಭಾಂಗಣ ದಲ್ಲಿಂದು ಹಮ್ಮಿಕೊಂ ಡ ಜನಸ್ವರಾಜ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಯಾವುದೇ ಮಸೂದೆ ಅಂಗೀಕಾರ ವಾಗಬೇಕಾ ದರೆ.ಎರಡೂ
ಉಳ್ಳಾಲ. ಎಸ್ ಡಿಪಿಐ ಉಳ್ಳಾಲ ನಗರ ಸಮಿತಿ ವತಿಯಿಂದ ಸ್ಥಳಾಂತರಿತ ಪಕ್ಷದ ಕಚೇರಿ ಮತ್ತು ಮಾಹಿತಿ ಸೇವಾ ಕೇಂದ್ರ ಉದ್ಘಾಟನೆಗೊಂಡಿತು.ಉಳ್ಳಾಲ ಸೈಯ್ಯದ್ ಮದನಿ ದರ್ಗಾ ಸಮಿತಿ ಅಧ್ಯಕ್ಷ ಅಬ್ದುಲ್ ರಶೀದ್ ಹಾಜಿ ನೂತನ ಸೇವಾ ಕೇಂದ್ರವನ್ನು ಉದ್ಘಾಟಿಸಿದರು.ಎಸ್ ಡಿಪಿಐ ದ.ಕ ಪ್ರ.ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ಎಸ್ ಡಿಪಿಐ ಉಳ್ಳಾಲ ನಗರ ಸಮಿತಿ ಕಚೇರಿಯನ್ನು ಉದ್ಘಾಟಿಸಿದರು.ಎಸ್ ಡಿಪಿಐ ರಾಜ್ಯ ಪ್ರ.ಕಾರ್ಯದರ್ಶಿ ಬಿ.ಆರ್ ಭಾಸ್ಕರ್ ಪ್ರಸಾದ್ ದಿಕ್ಸೂಚಿ
ಕೇಂದ್ರ ಸರಕಾರ ಮೂರು ಕೃಷಿ ಕಾಯಿದೆ ಹಿಂಪಡೆದ ಪರಿಣಾಮ ಬೆಳ್ತಂಗಡಿಯಲ್ಲಿ ವಿಜಯೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೆಳ್ತಂಗಡಿ ಮಾಜಿ ಶಾಸಕರಾದ ವಸಂತ ಬಂಗೇರಾ ಮಾತನಾಡಿ ಕೇಂದ್ರ ಸರಕಾರ ಮೂರು ಕೃಷಿ ಮಸೂದೆಗಳನ್ನು ವಾಪಸ್ ಪಡೆದು ಕೊಂಡಿದೆ ಈ ದೇಶದ ರೈತರ ಒಗ್ಗಟ್ಟಿನ ಹೋರಾಟ ಇದಕ್ಕೆ ಕಾರಣ,ಒಂದು ವರ್ಷದಿಂದ ಹೋರಾಟ ಮಾಡುತಿದ್ದ ರೈತರು ಈ ಹಂತಕ್ಕೆ ತಲುಪುವ ಸಂದರ್ಭದಲ್ಲಿ ಕೇಂದ್ರ ಸರ್ಕಾರದವರು ಮಸೂದೆ ವಾಪಸ್ ಪಡೆದಿದ್ದಾರೆ, ನಾವು ಈ ವಿಚಾರವಾಗಿ
ಬಂಟ್ವಾಳ: ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಹೆಗಡೆಗುಳಿ ಎಂಬಲ್ಲಿ ಉರುಳಿಗೆ ಸಿಲುಕಿದ್ದ ಚಿರತೆಯೊಂದನ್ನು ಬಂಟ್ವಾಳದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳೀಯರ ಸಹಕಾರದೊಂದಿಗೆ ರಕ್ಷಿಸಲು ಯಶಸ್ವಿಯಾಗಿದೆ. ಶುಕ್ರವಾರ ತಡರಾತ್ರಿವರೆಗೂ ಈ ಕಾರ್ಯಾಚರಣೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್, ಉಪಅರಣ್ಯ ಸಂರಕ್ಷಣಾಧಿಕಾರಿ ದಿನೇಶ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನಟಾಲ್ಕರ್ ಮಾರ್ಗದರ್ಶನದಲ್ಲಿ ನಡೆದಿದ್ದು. ಅವರ ಮಾರ್ಗದರ್ಶನದಂತೆ ಮುಂದಿನ ಕ್ರಮ
ಮೂಡುಬಿದಿರೆ: ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ವರದಾನವಾಗಿರುವ ಅಳಿಯೂರಿನ ಸರ್ಕಾರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಮುನ್ನೂರು ದಾಟಿದರೂ, ಕೊಠಡಿಯ ವ್ಯವಸ್ಥೆ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ಬಿಸಿಲು, ಗಾಳಿ ಮಳೆಯನ್ನು ಲೆಕ್ಕಿಸದೆ ಅಂಗಳದಲ್ಲೇ ಕೂತು ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಳಿಯೂರು ದ.ಕ ಜಿ.ಪಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಈ ಪರಿಸ್ಥಿತಿ ಎದುರಾಗಿದೆ. ಶಾಲೆಯಲ್ಲಿ
ಮಣ್ಣಿನ ಮಕ್ಕಳ ಹೋರಾಟಕ್ಕೆ ಕೇಂದ್ರದ ನರೇಂದ್ರ ಮೋದಿ ಸರಕಾರವು ಮಣಿದಿದ್ದು,ಇದು ರೈತರ ಚಾರಿತ್ರಿಕ ಹೋರಾಟಕ್ಕೆ ಸಂದ ವಿಜಯವಾಗಿದೆ.ಈ ನಿಟ್ಟಿನಲ್ಲಿ ರೈತ ಕಾರ್ಮಿಕ ದಲಿತ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟದ ನೇತ್ರತ್ವದಲ್ಲಿ ಮಂಗಳೂರಿನಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಸಂಭ್ರಮ ಆಚರಿಸಲಾಯಿತು. ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ನಾಯಕರಾದ ರವಿಕಿರಣ್ ಪೂನಚ,ಜಿಲ್ಲಾ ನಾಯಕರಾದ ಕ್ರಷ್ಣಪ್ಪ ಸಾಲ್ಯಾನ್,ಓಸ್ವಾಲ್ಡ್ ಪ್ರಕಾಶ್, DYFI ರಾಜ್ಯಾಧ್ಯಕ್ಷರಾದ
ಉಜಿರೆ ನ.16: “ಅಭಿವೃದ್ಧಿ ಹೊಂದುತ್ತಿರುವ ತಂತ್ರಜ್ಞಾನ ಯುಗದಲ್ಲಿ ಶಿಕ್ಷಣದ ಅಗತ್ಯತೆ ಹಾಗೂ ಪರಿಕಲ್ಪನೆಗಳೂ ಬದಲಾಗುತ್ತಿದ್ದು, ಅದಕ್ಕೆ ತಕ್ಕಂತೆ ನೂತನ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗಿದೆ. ಒಬ್ಬ ವ್ಯಕ್ತಿಯ ಸಾಮರ್ಥ್ಯವನ್ನುವ್ಯಕ್ತಿಯ ಸಾಮರ್ಥ್ಯವನ್ನು ಅನಾವರಣಗೊಳಿಸುವುದೇ ಶಿಕ್ಷಣ: ಡಾ. ಎ. ಜಯಕುಮಾರ್ ಶೆಟ್ಟಿ ಅನಾವರಣಗೊಳಿಸುವುದೇ ಶಿಕ್ಷಣ; ಹಾಗಾಗಿ ಅದಕ್ಕೆ ಪೂರಕವಾಗಿ ನೂತನ ಶಿಕ್ಷಣ ನೀತಿಯೂ ಇರಲಿದೆ” ಎಂದು ಉಜಿರೆಯ ಎಸ್‌ಡಿಎಂ ಪದವಿ
ಉಜಿರೆ:ಪರಭಾಷೆಯಸಿನಿಮಾ,ಧಾರವಾಹಿಗಳುಕನ್ನಡದಲ್ಲಿಕಾಣಿಸಿಕೊಳ್ಳುವುದರಿಂದಹಿನ್ನಲೆಧ್ವನಿಕಲಾವಿದರಿಗೆವಿಪುಲಅವಕಾಶಗಳುಲಭ್ಯವಾಗುತ್ತಿವೆಎಂದುಹಿನ್ನಲೆಧ್ವನಿಕಲಾವಿದಅನ್ವಿತ್ತಿಳಿಸಿದರು. ಉಜಿರೆಎಸ್.ಡಿ.ಎಂಸ್ನಾತಕೋತ್ತರಕೇಂದ್ರದಪತ್ರಿಕೋದ್ಯಮಮತ್ತುಸಮೂಹಸಂವಹನವಿಭಾಗದ ಹಳೆವಿದ್ಯಾರ್ಥಿಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿಧ್ವ ನಿಕಲಾವಿದರಿಗೆ ಇರುವಅವಕಾಶಗಳ ಕುರಿತು ಮಾತನಾಡಿದರು. ಇತ್ತೀಚಿನದಿನಗಳಲ್ಲಿಇಂಗ್ಲಿಷ್, ತಮಿಳು, ಹಿಂದಿ, ತೆಲುಗು, ಮಲಯಾಳ,


















