ವಿಶ್ವ ಹೃದಯ ದಿನದ ಅಂಗವಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಮರೇನಾ ಸ್ಪೋಟ್ಸ್ ಕಾಂಪ್ಲೆಕ್ಸ್‌ನಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಫಿಟ್ ಹಾರ್ಟ್ ವರ್ಚುವಲ್ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಕಾರ್ಯಕ್ರಮದ ಆರಂಭದಲ್ಲಿ ಮಾತನಾಡಿದ ಇಂಟರ್‌ವೆನ್ಷನಲ್ ಕಾರ್ಡಿಯಾಲಾಜಿಸ್ಟ್ ಡಾ. ನರಸಿಂಹ್ ಪೈ ಅವರು, ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಮಹತ್ವ ಹಾಗೂ ಪ್ರಸ್ತುತ
ಪುತ್ತೂರು: ಕೋವಿಡ್ ಪ್ರಥಮ ಅಲೆಯಿಂದಾಗಿ ಒಂದು ವರ್ಷದ ಸ್ಥಗಿತಗೊಂಡು ಎ.26ಕ್ಕೆ ಪುನರಾರಂಭಗೊಂಡಿದ್ದರೂ, ಕೋವಿಡ್ 2ನೇ ಅಲೆಯಿಂದಾಗಿ ಮತ್ತೆ ಸ್ಥಗಿತಗೊಂಡಿದ್ದ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯುವ ಸೋಮವಾರ ಸಂತೆ ಇದೀಗ ಮತ್ತೆ ಜೀವ ಪಡೆದು ಕೊಂಡಿದೆ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಕಡಿಮೆ ಮತ್ತು ವಾರಾಂತ್ಯದ ಕರ್ಫ್ಯೂ ತೆರವಾದ್ದರಿಂದ ಸೆ.27 ರಂದು ಕಿಲ್ಲೆ ಮೈದಾನದ ಸೋಮವಾರದ ಸಂತೆಗೆ ಚಾಲನೆ ಸಿಗಲಿದೆ. ಕೋವಿಡ್ ಸೋಂಕು ಆರಂಭ ಆದ ಸಂದರ್ಭ ಕೋವಿಡ್ ಲಾಕ್‌ಡೌನ್
ಬೆಳಪುವಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಉದ್ಘಾಟನೆ ಕಾರ್ಯಕ್ರಮದ ಆಮಂತ್ರಣ ಪತ್ರದಲ್ಲಿ ಮಾಜಿ ಸಚಿವ ವಿಜಯಕುಮಾರ್ ಸೊರಕೆಯವರ ಹೆಸರನ್ನು ಮುದ್ರಿಸದೆ ಸೌಜನ್ಯಕ್ಕಾಗಿಯಾದರೂ ಆಹ್ವಾನ ನೀಡದೆ ಕಡೆಗಣಿಸಿರುವುದನ್ನು ವಿರೋಧಿಸಿ ಕಾಪು ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಕಾಲೇಜು ಮುಂಭಾಗ ಕುಳಿತು ಪ್ರತಿಭಟನೆ ನಡೆಸಿದರು. ಈ ಸಂದರ್ಭ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಪಾಲಿಟೆಕ್ನಿಕ್ ಕಾಲೇಜಿಗೆ ಬರುವ ರಸ್ತೆಯನ್ನೂ
ಬೆಂಗಳೂರಿನ ಬಸವನಗುಡಿಯ ಅಕ್ವಾಟಿಕ್ ಸೆಂಟರ್ ನಲ್ಲಿ ರಾಜ್ಯ ಸಬ್ ಜೂನಿಯರ್ ಮತ್ತು ಜೂನಿಯರ್ ಅಕ್ವಾಟಿಕ್ ಚಾಂಪಿಯನ್ ಶಿಪ್ ಸ್ಮಿಮ್ಮಿಂಗ್ ಸ್ಪರ್ಧೆ ನಡೆಯುತ್ತಿದ್ದು ಮಂಗಳೂರಿನ ವಿ ವನ್ ಅಕ್ವಾ ಸೆಂಟರ್‌ನ ಈಜು ಪಟುಗಳು ಅದ್ವಿತೀಯ ಸಾಧನೆ ಮಾಡಿದ್ದಾರೆ.ಇನ್ನು ಈ ಈಜುಪಟುಗಳು ಬೆಂಗಳೂರಿನ ಡಾಲ್ಪಿನ್ ಅಕ್ವಾಟಿಕ್ ಸೆಂಟರನ್ನು ಪ್ರತಿನಿಧಿಸುತ್ತಿದ್ದಾರೆ. ಮಂಗಳೂರಿನ ಸೈಂಟ್ ಅಲೋಶಿಯಸ್ ವಿ ವನ್ ಅಕ್ವಾ ಸೆಂಟರ್‌ನ ಈಜುಪಟುಗಳು ರಾಜ್ಯಮಟ್ಟದಲ್ಲಿ ಅದ್ವಿತೀಯ ಸಾಧನೆಯನ್ನು
ಉಜಿರೆ: ವಿದ್ಯಾರ್ಥಿಗಳಲ್ಲಿ ಹೃದಯವಂತಿಕೆ, ಯೋಚನಾ ಶಕ್ತಿ ಹಾಗೂ ಕಾರ್ಯತತ್ಪರತೆ ಅತ್ಯಗತ್ಯ. ಅವರ ಸಂಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ಗೌರವ, ನಿರಂತರ ಕಲಿಕೆ, ಗುರಿ, ಆತ್ಮವಿಶ್ವಾಸಗಳನ್ನು ರೂಢಿಸಿಕೊಳ್ಳಬೇಕು. ಸೇವೆಯೇ ಪರಮ ಗುರಿಯಾಗಿರಬೇಕು ಹಾಗೂ ಭವ್ಯಭಾರತದ ದಿವ್ಯ ಪ್ರಜೆಯಾಗಿ, ಭಾರತವನ್ನು ಗೆಲ್ಲಿಸುವಂತಾಗಬೇಕು.” ಎಂದು ಭಾರತೀಯ ಸೇನೆಯ ನಿವೃತ್ತ ಯೋಧ ಹಾಗೂ ಮಂಗಳೂರಿನ ರಾಮಕೃಷ್ಣ ಆಶ್ರಮದ ‘ಸ್ವಚ್ಛ ಮನಸ್’ ಕಾರ್ಯಕ್ರಮದಸಂಪನ್ಮೂಲ ವ್ಯಕ್ತಿ
ಅಸ್ಸಾಂ ಸರ್ಕಾರ ಬಡ 800 ಕುಟುಂಬಗಳ ಭೂಮಿಯನ್ನು ಅತಿಕ್ರಮಿಸುವ ಸಂದರ್ಭದಲ್ಲಿ ಪ್ರತಿಭಟಿಸಿದ ಸ್ಥಳೀಯರ ಮೇಲೆ ಸರ್ಕಾರಿ ಪ್ರಾಯೋಜಿತ ಪೋಲಿಸ್ ದಾಳಿ ಮೂಲಕ ಅಮಾಯಕ ಯುವಕರನ್ನು ಬರ್ಬರವಾಗಿ ಹತ್ಯೆ ನಡೆಸಿದನ್ನು ಖಂಡಿಸಿ ಸುರತ್ಕಲ್ ಚೊಕ್ಕಬೆಟ್ಟುವಿನಲ್ಲಿ SDPI ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮಂಗಳೂರು ವಿಶ್ವವಿದ್ಯಾನಿಲಯ ತುಳು ಭಾಷೆಯ ಬಲವರ್ಧನೆಗೆ ಶೈಕ್ಷಣಿಕ ಪ್ರೋತ್ಸಾಹ ನೀಡುತ್ತಾ ಬರುತ್ತಿದೆ. ತುಳು ಪದವಿ, ಸ್ನಾತಕೋತ್ತರ ಪದವಿಗಳಲ್ಲಿ ತುಳುವಿಗೆ ಅವಕಾಶವನ್ನು ಕಲ್ಪಿಸಿದ್ದು ಮಾತ್ರವಲ್ಲ ತುಳುವಿಗೆ ಸಂಬಂಧಿಸಿದ ಮೌಲಿಕ ರಚನೆಗಳನ್ನು ಪಠ್ಯಪುಸ್ತಕಗಳಲ್ಲಿ ಸೇರ್ಪಡೆಗೊಳಿಸಿ ಪ್ರಸಾರಾಂಗದ ಮೂಲಕ ಇದನ್ನು ಪ್ರಕಟಿಸುವ ಕಾರ್ಯದಲ್ಲಿ ತೊಡಗಿದೆ, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಸ್ ಯಡಪಡಿತ್ತಾಯ ಹೇಳಿದರು. ಅವರು ಶುಕ್ರವಾರ ಮಂಗಳೂರು
ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆ ವತಿಯಿಂದ ಮಂಗಳೂರಿನ ರಾಷ್ಟ್ರೀಯ ಆಯುಷ್ ಮಿಷನ್ ಸಂಯುಕ್ತ ಆಯುಷ್ ಆಸ್ಪತ್ರೆಯನ್ನು ಸೆ.25ರ ಶನಿವಾರ ನಗರದ ವೆನ್‍ಲಾಕ್ ಆಯುಷ್ ಆಸ್ಪತ್ರೆಯ ಆವರಣದಲ್ಲಿಕೇಂದ್ರ ಸರಕಾರದ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವರು ಮತ್ತು ಆಯುಷ್ ಸಚಿವರಾದ ಸರ್ಬಾನಂದ ಸೋನೋವಾಲ್ ಅವರು ಲೋಕಾರ್ಪಣೆ ಮಾಡಿದರು. ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಅಧ್ಯಕ್ಷತೆ ವಹಿಸಿದ್ದರು.ಎಂಎಲ್ ಸಿ ಪ್ರತಾಪ್ ಸಿಂಹ ನಾಯಕ್,
On 24th September, 2021, The department of B. Com, College of Management and Commerce, Srinivas University City Campus Pandeshwar had organised a Campus Cleaning programme within the college premises at Pandeshwar. The National Service Scheme (NSS) wing of B. Com had conducted this event. The main motto of the programme was to remove all the […]
ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯ ವತಿಯಿಂದ ದ.ಕ ಜಿಲ್ಲಾ ಮಟ್ಟದ ಪತ್ರಕರ್ತರಿಗೆ ಮತ್ತು ಅವರ ಕುಟುಂಬಸ್ಥರಿಗೆ ಯೆನ್ ಮೀಡಿಯ ಆರೋಗ್ಯ ಕಾರ್ಡ್ ವಿತರಣೆ ಮಾಡಲಾಯಿತು. ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಯೆನ್ ಮೀಡಿಯ ಆರೋಗ್ಯ ಕಾರ್ಡ್ ವಿತರಣೆ ಕಾರ್ಯಕ್ರಮ. ಕೊರೊನಾ ಸಂದರ್ಭದಲ್ಲಿ ಪ್ರೆಂಟ್ ಲೈನ್ ವಾರಿಯರ್ ಆಗಿ ಕರ್ತವ್ಯ ನಿರ್ವಹಿಸಿದ ಪತ್ರಕರ್ತರಿಗೆ ಸ್ಪೆಷ್ಯಾಲಿಟಿ ಮತ್ತು ಮಲ್ಟಿ ಸ್ಪೆಷ್ಯಾಲಿಟಿ ಆರೋಗ್ಯ ಸೇವೆಯನ್ನ ರಿಯಾಯಿತಿ ದರದಲ್ಲಿ


















