Home Archive by category Fresh News (Page 867)

ವಿಮಾನ ನಿಲ್ದಾಣ ಕಾಮಗಾರಿ ಶೀಘ್ರ ಪ್ರಾರಂಭ : ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ಹೇಳಿಕೆ

ಜಿಲ್ಲೆಯ ಹಲವು ದಶಕಗಳ ವಿಮಾನ ನಿಲ್ದಾಣ ಪ್ರಾರಂಭದ ಕನಸು ನನಸಾಗುವ ಕಾಲ ಸನ್ನಿಹಿತವಾಗಿದ್ದು, ಶೀಘ್ರವೇ ಕಾಮಗಾರಿ ಚಾಲನೆ ಯಾಗಲಿದೆ. ನಾಳೆಯಿಂದಲೇ ಮಾರ್ಕಿಂಗ್ ಕಾರ್ಯ ಪ್ರಾರಂಬಿಸುವಂತೆ ಜಿಲ್ಲಾಧಿಕಾರಿ ಆರ್.ಗಿರೀಶ್ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ವಿವಿಧ ಇಲಾಖೆ ಅಧಿಕಾರಿಗಳು, ಹಾಗೂ ವಿಮಾನ ಕಾಮಗಾರಿ ಗುತ್ತಿಗೆ ಪಡೆದಿರುವ ಸಂಸ್ಥೆಯ

ಕುಂದಾಪುರ: ಕೇಂದ್ರದ ಮಾಜಿ ಸಚಿವ ದಿ.ಆಸ್ಕರ್ ಫೆರ್ನಾಂಡಿಸ್ ಅವರಿಗೆ ಶ್ರದ್ಧಾಂಜಲಿ

ಆಸ್ಕರ್ ಫೆರ್ನಾಂಡೀಸ್ ಅವರು ನನಗೆ ಶಾಸಕನಾಗಲು ಅವಕಾಶ ಮಾಡಿಕೊಟ್ಟಿದ್ದು, ನನ್ನೊಂದಿಗೆ ಬೈಂದೂರು ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಸಹಕಾರ ನೀಡಿದ್ದರು. ಬೈಂದೂರು ಕ್ಷೇತ್ರವನ್ನು ಮಾದರಿಯನ್ನಾಗಿಸುವಲ್ಲಿ ಆಸ್ಕರ್ ಅವರ ಶ್ರಮವೂ ಅಪಾರವಾದುದು ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ತ್ರಾಸಿ ಅಣ್ಣಪ್ಪಯ್ಯ ಸಭಾಭವನದಲ್ಲಿ ಬೈಂದೂರು ಹಾಗೂ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ

ಬಿಸಿಯೂಟ ನೌಕರರನ್ನು ನಿರ್ಲಕ್ಷಿಸುವುದು ಮಹಿಳಾ ದೌರ್ಜನ್ಯವಾಗಿದೆ : ಬಿ.ಎಂ. ಭಟ್ ಹೇಳಿಕೆ

ಪುತ್ತೂರು : ಕಳೆದ 20 ವರ್ಷಗಳಿಂದ ಅತೀ ಕಡಿಮೆ ಸಂಬಳದಲ್ಲಿ ಕನಿಷ್ಟ ವೇತನವೂ ಸಿಗದೆ ಶಾಲಾ ಮಕ್ಕಳಿಗೆ ಪ್ರೀತಿಯಿಂದ ಅಡುಗೆ ತಯಾರಿಸಿ ಬಡಿಸುತ್ತಿರುವ ಬಿಸಿಯೂಟ ನೌಕರರ ಬಗ್ಗೆ ಸರಕಾರದ ನಿರ್ಲಕ್ಷ ಕೂಡ ಸರಕಾರದ ಮಹಿಳಾ ದೌರ್ಜನ್ಯ ಆಗಿದೆ ಎಂದು ಹಿರಿಯ ಕಾರ್ಮಿಕ ಮುಖಂಡರಾದ ಬಿ.ಎಂ.ಭಟ್ ಹೇಳಿದರು. ಅವರು ಸೆ.20 ರಂದು ಪುತ್ತೂರು ಮತ್ತು ಕಡಬ ತಾಲೂಕು ಅಕ್ಷರದಾಸೋಹ ನೌಕರರ ಸಮಾವೇಶವನ್ನುದ್ದೇಶಿಸಿ ಮಾತಾಡಿ ಕೆಲವು ಅಸಂಘಟಿತ ಕಾರ್ಮಿಕರಿಗೆ ಕೊರೋನಾ ಪ್ಯಾಕೇಜು ನೀಡಿದ ಸರಕಾರ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆತ್ಮನಿರ್ಭರತೆಯ ಯಶೋಗಾಥೆ

ಪಕೋಡಾ ಮಾರಿಯೂ ಸ್ವ ಉದ್ಯೋಗದಲ್ಲಿ ತೊಡಗಿಕೊಳ್ಳಬಹುದು ಎಂದ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಮಾತಿಗೆ ದೇಶದೆಲ್ಲೆಡೆ ಭಾರೀ ಪ್ರತಿಭಟನೆ, ವ್ಯಂಗ್ಯ ಪ್ರದರ್ಶನಗಳು ಕಂಡು ಬಂದಿತ್ತು. ಅದೇ ರೀತಿ ಪ್ರಧಾನಿಯ ಮಾತಿನಲ್ಲಿ ಸತ್ಯಾಂಶವಿದೆ ಎನ್ನುವುದನ್ನು ತೋರಿಸಿಕೊಟ್ಟ ಹಲವು ವಿಚಾರಗಳೂ ದೇಶದ ಜನರ ಗಮನಕ್ಕೂ ಬಂದಿತ್ತು. ಈ ನಡುವೆ ಸ್ವ ಉದ್ಯೋಗದಲ್ಲಿ ತೊಡಗಿಕೊಂಡು ಸ್ವಾವಲಂಭಿಯಾಗಿ ಬದುಕು ಸಾಗಿಸುತ್ತಿರುವ ಸಾವಿರಾರು ಯುವಪಡೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ

ಸಿಂಧೂರ ಕಲಾವಿದೆರ್ ಕಾರ್ಲ:ವಿದ್ಯಾರ್ಥಿ ವೇತನ ವಿತರಣೆ

ಕಾರ್ಕಳ:  ಸಿಂಧೂರ ಕಲಾವಿದೆರ್ ಕಾರ್ಲ ಇವರು ಪ್ರತೀ ವರ್ಷ ಕೊಡುತ್ತಿರುವ ವಿದ್ಯಾರ್ಥಿ ವೇತನ ಕಾರ್ಯಕ್ರಮ ವು ಸೆಪ್ಟೆಂಬರ್ 19 ರಂದು ದೇವಿಕೃಪಾ ಇಂದಿರಾ ನಗರ ಪುಲ್ಕೇರಿ ಇಲ್ಲಿ ನಡೆಯಿತು.  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉದ್ಯಮಿ ವಿಜಯ ಶೆಟ್ಟಿ ಕಾರ್ಕಳ ಇವರು ಸಿಂಧೂರ ಕಲಾವಿದರು ಜನರಿಗೆ ಮನರಂಜನೆ ನೀಡುವುದರೊಂದಿಗೆ ಸಮಾಜ ಮುಖಿಯಂತ ಉತ್ತಮ ಕೆಲಸಗಳನ್ನು ಮಾಡುತ್ತೀದ್ದು  ತುಂಬಾ ಸಂತೋಷ ದ ವಿಷಯ ಎಂದು ಪ್ರಶಂಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಂಡದ

ಇತರರ ಕಷ್ಟವನ್ನು ತನ್ನದೇ ಕಷ್ಟವೆಂದು ಭಾವಿಸಿಕೊಂಡು ಸಹಾಯ ಮಾಡುವ ಗುಣವಿರಬೇಕು:ಶ್ರೀ ಐಕಳ ಹರೀಶ್ ಶೆಟ್ಟಿ

 ಮಂಗಳೂರು :ನೆರೆಮನೆಯವರ ಅಥವಾ ಇತರರ ಕಷ್ಟಗಳನ್ನು ನೋಡಿ  ಏನಾದರೂ ಸಹಾಯ ಮಾಡಲು ಪ್ರಯತ್ನಿಸಬೇಕು. ನೋಡಿಯೂ ನೋಡದಂತೆ ನನಗೇಕೆ ಬೇಕು ಬೇಡದ ಕೆಲಸವೆಂದು ಸುಮ್ಮನಿರಬಾರದು. ಇತರರ ಕಷ್ಟವನ್ನು ತನ್ನದೇ ಕಷ್ಟವೆಂದು ಸ್ವೀಕರಿಸಿ ಸಾಧ್ಯವಾದ ಸಹಾಯವನ್ನು ಮಾಡಲು ಪ್ರಯತ್ನಿಸಬೇಕು.ಅದುವೇ  ಬದುಕಿನ ಸಾರ್ಥಕತೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ    ಐಕಳ ಹರೀಶ್ ಶೆಟ್ಟಿಯವರು  ಹೇಳಿದರು.      ಬಂಟ್ವಾಳ ತಾಲೂಕಿನ ಇರಾ ಗ್ರಾಮದ ಬಾಳೆಪುಣಿ ಸಮೀಪದ ಯರ್ಮಾಜೆ 

ಮಂಗಳೂರಿನ ಜೈಲ್ ರೋಡ್ ಬಳಿ ಮಹಿಳೆಯರಿಗೆ ತಲ್ವಾರ್ ನಿಂದ ಹಲ್ಲೆ

ಮಂಗಳೂರಿನ ಜೈಲ್ ರೋಡ್ ಬಳಿಯ ಇರುವ ಡಯಟ್ ಸಂಸ್ಥೆಯ ಒಳಗೆ ನುಗ್ಗಿದ ದುಷ್ಕರ್ಮಿಯೋರ್ವ ಮೂವರು ಮಹಿಳೆಯರಿಗೆ ತಲ್ವಾರ್ ನಿಂದ ಹಲ್ಲೆ ನಡೆಸಿ ಘಟನೆ ನಡೆದಿದೆ. ಹಲ್ಲೆಗೊಳಗಾದವರನ್ನು ರೀನ, ಗುಣವತಿ, ನಿರ್ಮಲ ಎಂದು ಗುರುತಿಸಲಾಗಿದ್ದು, ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆಪೊಲೀಸ್ ಆಯುಕ್ತರಾದ ಎನ್. ಶಶಿಕುಮಾರ್ ಹಾಗೂ ಹಿರಿಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್

ಕಾರಿನಡಿ ಬಿದ್ದ ಬಾಲಕ ಪವಾಡಸದೃಶ ಪಾರು

ಉಳ್ಳಾಲ : ಕಾರಿನಡಿಗೆ ಬಿದ್ದ ಬಾಲಕನೋರ್ವ ಪವಾಡಸದೃಶವಾಗಿ ಪಾರಾದ ಘಟನೆ ಬಂಟ್ವಾಳದ ಇರಾ ಬಳಿ ನಡೆದಿದೆ. ಘಟನೆ ಕುರಿತ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಿವಾನಂದ್ ಎಂಬವರ ಪುತ್ರ ಮನೋಜ್ (12) ಗಾಯಾಳು ಬಾಲಕ. ಆಟವಾಡಲೆಂದು ಮನೆಯಿಂದ ಹೊರ ಓಡಿಬಂದ ಬಾಲಕ ರಸ್ತೆ ದಾಟುವಾಗ ಕಾರು ಆತನ ಮೇಲೆ ಹರಿದಿದೆ. ಕಾರಿನಡಿಗೆ ಬಾಲಕ ಬಿದ್ದು ಎಡಕಾಲು ಮುರಿತಕ್ಕೊಳಗಾಗಿದ್ದು, ಪ್ರಾಣಾಪಾಯದಿಂದ ಪವಾಡಸದೃಶವಾಗಿ ಪಾರಾಗಿದ್ದಾರೆ

ಮೂಡುಬಿದಿರೆ: 6ನೇ ವರ್ಷದ ಕಂಬಳ ಓಟಗಾರ ತರಬೇತಿ ಶಿಬಿರ ಉದ್ಘಾಟನೆ

ಮೂಡುಬಿದಿರೆ: ದ.ಕ., ಉಡುಪಿ ಮತ್ತು ಕಾಸರಗೋಡು ಜಿಲ್ಲಾ ವ್ಯಾಪ್ತಿ ಹೊಂದಿರುವ ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆಮಿ ವತಿಯಿಂದ ಮೂಡುಬಿದಿರೆ ಒಂಟಿಕಟ್ಟೆಯಲ್ಲಿರುವ ವೀರ ರಾಣಿ ಅಬ್ಬಕ್ಕ ಸಂಸ್ಕøತಿ ಗ್ರಾಮದ ಕೋಟಿ-ಚೆನ್ನಯ ಕಂಬಳ ಕ್ರೀಡಾಂಗಣದಲ್ಲಿ 15 ದಿನಗಳು ನಡೆಯುವ 6ನೇ ವರ್ಷದ ಕಂಬಳ ಓಟಗಾರ ತರಬೇತಿ ಶಿಬಿರಕ್ಕೆ ಭಾನುವಾರ ಕಡಲಕೆರೆಯ ಸೃಷ್ಟಿ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಮಾಜಿ ಸಚಿವ, ಮೂಡುಬಿದಿರೆ ಕಂಬಳ ಸಮಿತಿಯ ಮಾಜಿ ಅಧ್ಯಕ್ಷ ಅಭಯಚಂದ್ರ

ನೀರುಮಾರ್ಗದ ಸುಬ್ರಹ್ಮಣ್ಯ ಭಜನಾ ಮಂದಿರ ಕಳವು ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಪ್ರತಿಭಟನೆ

ಮಂಗಳೂರು: ಸುಬ್ರಹ್ಮಣ್ಯ ಭಜನಾ ಮಂಡಳಿ ನೀರುಮಾರ್ಗ ಮಂಗಳೂರು ಇತ್ತೀಚಿಗೆ ಮಂದಿರದಲ್ಲಿ ನಡೆದ ಕಳವು ಪ್ರಕರಣ, ಗರ್ಭಗುಡಿಯ ಪಾವಿತ್ರ್ಯತೆಗೆ ದಕ್ಕೆ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಿವಂತೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳು ಸೇರಿ ಮಂಗಳೂರು ನಗರದ ಹೊರವಲಯದ ನೀರುಮಾರ್ಗದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ವಿಹೆಚ್‍ಪಿ ಮುಖಂಡ ಶರಣ್ ಪಂಪ್ವೆಲ್ ಮಾತನಾಡಿ, ಭಜನಾ ಮಂದಿರ ಕೇವಲ ಭಜನ ಕೇಂದ್ರ ಅಲ್ಲ ಅದು