ಬೈಂದೂರು: ಗಂಗೊಳ್ಳಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದ ದೋಣಿ ದುರಂತದಲ್ಲಿ ಒರ್ವ ಮೀನುಗಾರ ಅಪಾಯದಿಂದ ಪಾರಾಗಿದ್ದು ಮೂವರು ಮೀನುಗಾರರು ನಾಪತ್ತೆಯಾಗಿರು ಮಾಹಿತಿ ತಿಳಿದು ಬಂದಿದೆ. ಕಾಣೆಯಾಗಿರುವ ಮೀನುಗಾರರ ಪತ್ತೆಗೆ ಅಗತ್ಯ ತುರ್ತು ಕ್ರಮಕ್ಕೆ ಈಗಾಗಲೇ ನಿರ್ದೇಶಿಸಲಾಗಿದೆ. ಮುಂದುರಿದು ಮೀನುಗಾರ ಕುಟುಂಬಕ್ಕೆ ಮೀನುಗಾರಿಕೆ ಇಲಾಖೆಯ ಸಂಕಷ್ಟ ಪರಿಹಾರ ನಿಧಿಯಡಿ
ಮೂಡುಬಿದಿರೆ : ಇಲ್ಲಿನ ಕಾಲೇಜೊಂದರ ಕಾಮುಕ ಉಪನ್ಯಾಸಕರಿಬ್ಬರು ಮತ್ತು ಅವರ ಸ್ನೇಹಿತನೋವ೯ ಸೇರಿಕೊಂಡು ವಿದ್ಯಾರ್ಥಿನಿಯೋರ್ವಳ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮೂವರು ಆರೋಪಿಗಳನ್ನೂ ಅಲ್ಲಿನ ಪೊಲೀಸರು ಬಂಧಿಸಿದ್ದಾರೆಂದು ತಿಳಿದು ಬಂದಿದೆ.ಫಿಸಿಕ್ಸ್ ಉಪನ್ಯಾಸಕ ನರೇಂದ್ರ, ಬಯಾಲಜಿ ಉಪನ್ಯಾಸಕ ಸಂದೀಪ್ ಹಾಗೂ ಅವರ ಸ್ನೇಹಿತ ಅನೂಪ್ ಎಂಬವರೇ ಬಂಧಿತ ಆರೋಪಿಗಳು.ಉಪನ್ಯಾಸಕ ನರೇಂದ್ರ ನೋಟ್ಸ್
ಪುತ್ತೂರು: ಪುತ್ತೂರಿನ ಕನ್ನಡದ ಕಟ್ಟಾಳು ಬನ್ನೂರು ನಿವಾಸಿ ಸೀತಾರಾಮ ರೈ ಬನ್ನೂರು(76ವ)ರವರು ಜು.15 ರಂದು ನಿಧನರಾದರು. ಪುತ್ತೂರಿನಲ್ಲಿ ಕನ್ನಡ ರಾಜ್ಯೋತ್ಸವ ಸಹಿತ ಹಲವಾರು ಕಾರ್ಯಕ್ರಮಗಳಲ್ಲಿ ಸಕ್ರೀಯರಾಗಿ ಭಾಗವಹಿಸುತ್ತಿದ್ದ ಸೀತಾರಾಮ ರೈ ಬನ್ನೂರು ಅವರು ಹೃದಯಾಘಾತಕ್ಕೊಳಗಾಗಿ ಹಲವು ದಿನಗಳ ಹಿಂದೆ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ. ಮೃತರು ಪುತ್ರಿ ರೋಜಾ, ಪುತ್ರರಾದ ಬ್ಲಾಕ್ ಕಾಂಗ್ರೆಸ್
ಮಂಗಳೂರು: ಸೌಹಾರ್ದತೆ ನಮ್ಮ ಬದುಕಿನ ಮೂಲ ಧ್ಯೇಯವಾಗಬೇಕು, ವಿದ್ಯಾರ್ಥಿಗಳು ತಮ್ಮ ಬದುಕನ್ನು ರೂಪಿಸಿಕೊಳ್ಳುವ ಸಂದರ್ಭದಲ್ಲಿ ಜಾತಿ, ಮತ ತಾರತಮ್ಯವನ್ನು ಮೀರಿ ನಿಂತು ಸಾಧನೆಯನ್ನು ಮಾಡಬೇಕು. ಸೌಹಾರ್ದತೆ ಅನ್ನುವುದು ನಮ್ಮ ನಾಡಿನ ಪರಂಪರೆಯಾಗಿದೆ, ಈ ಆಶಯದಂತೆ ಬದುಕು ರೂಪಿಸಿಕೊಳ್ಳುವುದು ಪ್ರತಿಯೊಬ್ಬರ ಜವಬ್ದಾರಿ ಆಗಿದೆ ಎಂದು ಖ್ಯಾತ ವಕೀಲ ದಿನೇಶ್ ಹೆಗ್ಡೆ ಉಳೇಪಾಡಿ ಅವರು ಹೇಳಿದರು. ಅವರು ಮಂಗಳೂರಿನ ಸಂತ ಅಲೋಶಿಯಸ್ ಪ್ರೌಢಶಾಲೆಯಲ್ಲಿ ಕರ್ನಾಟಕ ತುಳು ಸಾಹಿತ್ಯ
ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಹಾಗೂ ಮಣಿಪಾಲ್ ಇಂಟೆಗ್ರೇಟಿವ್ ಮೆಡಿಸಿನ್ ಮತ್ತು ರಿಸರ್ಚ್ (ಸಿ ಐ ಎಂ ಆರ್) ಕೇಂದ್ರದ ಯೋಗ ವಿಭಾಗವು ಮಾಧವ ಕೃಪಾ ಶಾಲೆ (ಎಂ ಕೆ ಎಸ್), ಮಣಿಪಾಲ ಮತ್ತು ಶಾರದಾ ರೆಸಿಡೆನ್ಷಿಯಲ್ ಶಾಲೆ (ಎಸ್ ಆರ್ ಎಸ್), ಕುಂಜಿಬೆಟ್ಟು, ಉಡುಪಿ ಇದರ ಸಹಯೋಗದಲ್ಲಿ, ಅಂತರಾಷ್ಟ್ರೀಯ ಯೋಗ ದಿನಾಚರಣೆ 2025 ರ ಭಾಗವಾಗಿ ಯೋಗ ಸಮಾವೇಶ ಎಂಬ ಸಮಗ್ರ ಕಾರ್ಯಕ್ರವನ್ನು ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮಕ್ಕೆ ಭಾರತ ಸರ್ಕಾರದ
ಮಣಿಪಾಲ, ಜು. 3: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಹಾಗೂ ಮಣಿಪಾಲ್ ಇಂಟೆಗ್ರೇಟಿವ್ ಮೆಡಿಸಿನ್ ಮತ್ತು ರಿಸರ್ಚ್ (ಸಿ ಐ ಎಂ ಆರ್) ಕೇಂದ್ರದ ಯೋಗ ವಿಭಾಗವು ಮಾಧವ ಕೃಪಾ ಶಾಲೆ (ಎಂ ಕೆ ಎಸ್), ಮಣಿಪಾಲ ಮತ್ತು ಶಾರದಾ ರೆಸಿಡೆನ್ಷಿಯಲ್ ಶಾಲೆ (ಎಸ್ ಆರ್ ಎಸ್), ಕುಂಜಿಬೆಟ್ಟು, ಉಡುಪಿ ಇದರ ಸಹಯೋಗದಲ್ಲಿ, ಅಂತರಾಷ್ಟ್ರೀಯ ಯೋಗ ದಿನಾಚರಣೆ 2025 ರ ಭಾಗವಾಗಿ ಯೋಗ ಸಮಾವೇಶ ಎಂಬ ಸಮಗ್ರ ಕಾರ್ಯಕ್ರವನ್ನು ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮಕ್ಕೆ […]
ಕಡಬ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಡಬ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನೂಜಿಬಾಳ್ತಿಲ ಬೆಥನಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆಯಿತು. ಮಂಗಳೂರು ವೃತ್ತ ಪರೀಕ್ಷಾರ್ಥಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಸ್ತಾ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪತ್ರಿಕೆ, ಮಾಧ್ಯಮಗಳು ನಮ್ಮ ಸುತ್ತ-ಮುತ್ತ ನಡೆಯುವ ಆಗು-ಹೋಗುಗಳನ್ನು ತಿಳಿಸುವ ಜೊತೆಗೆ ವಿದ್ಯಾರ್ಥಿಗಳಿಗೆ, ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವವರಿಗೆ ಭರಪೂರ
ಬೈಂದೂರು ತಾಲೂಕು ಕೆರ್ಗಾಲ್ ಗ್ರಾಮದಲ್ಲಿ ಪರಿಶ್ರಮ ಕೋ-ಆಪರೇಟಿವ್ ಸೊಸೈಟಿ (ನಿ) ಕೊಕ್ಕೇಶ್ವರ ಕಾಂಪ್ಲೆಕ್ಸ್ನಾಯ್ಕನಕಟ್ಟೆ, ನೂತನವಾಗಿ ಲೋಕಾರ್ಪಣೆಗೊಂಡಿದೆ. ಗ್ರಾಮೀಣ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಈ ಸೊಸೈಟಿ ಲೋಕಾರ್ಪಣೆಗೊಂಡಿದೆ ಮತ್ತು ಆಕರ್ಷಕ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲಾಗುವುದು ಹಾಗೂ ಆಸ್ತಿ ಅಡಮಾನ ಸಾಲ, ವ್ಯವಹಾರ ಸಾಲ, ಚಿನ್ನಾಭರಣ ಸಾಲ, ವೈಯಕ್ತಿಕ ಸಾಲ, ವಾಹನ ಸಾಲ, ಸ್ವ-ಸಹಾಯ ಗುಂಪು ಸಾಲ,ಹಾಗೂ ಹಲವಾರು ಠೇವಣಿಗಳು, ಬಂಪರ್ ಆರ್ ಡಿ
ಬೈಂದೂರು: ರೋಟರಿ ಬಹುದೊಡ್ಡ ಸೇವಾ ಸಂಸ್ಥೆಯಾಗಿದ್ದು ವಿಶ್ವದಾದ್ಯಂತ ನೂರಾರು ಕೊಡುಗೆಗಳನ್ನು ಜನರಿಗೆ ಒದಗಿಸುತ್ತಿದೆ. ವಿವಿಧ ಕ್ಷೇತ್ರದ ಪರಿಣತರನ್ನು ರೋಟರಿ ಸೇವೆಗೆ ಸೇರಿಸಿಕೊಳ್ಳುವ ಮೂಲಕ ಅವರ ಜ್ಞಾನವೂ ಅಗತ್ಯವುಳ್ಳವರಿಗೆ ತಲುಪಿಸುವ ಕಾರ್ಯ ನಿರಂತರವಾಗಿ ನಡೆಯಲಿ ಎಂದು ರೋಟರಿ ಜಿಲ್ಲಾ ಮಾಜಿ ಗವರ್ನರ್ ಸದಾನಂದ ಚಾತ್ರ ಹೇಳಿದರು. ಅವರು ಬುಧವಾರ ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ನಡೆದ ೨೦೨೫-೨೬ನೇ ಸಾಲಿನ ಪದಪ್ರದಾನ ಸಮಾರಂಭದಲ್ಲಿ ಬೈಂದೂರು ರೋಟರಿ ಕ್ಲಬ್ ನ
ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದ ಪ್ರಸಾರಾಂಗ ಸಲಹಾ ಸಮಿತಿ ಇದರ ಸದಸ್ಯರಾಗಿ ವೈದ್ಯ ಸಾಹಿತಿ,ಬರಹಗಾರ ಮತ್ತು ಬಾಯಿ ಮುಖ ಮತ್ತು ದವಡೆ ಶಸ್ತ್ರಚಿಕಿತ್ಸಕ ರಾದ ಪ್ರೋಫೆಸರ್ ಡಾ ಮುರಲೀ ಮೋಹನ್ ಚೂಂತಾರು ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜೀವ್ ಗಾಂಧಿ ವಿಶ್ವ ವಿದ್ಯಾಲಯದ ಕುಲ ಸಚಿವರ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಗೌರವಾನ್ವಿತ ಕುಲಪತಿಗಳು ಈ ಸಮಿತಿಯ ಅಧ್ಯಕ್ಷರಾಗಿರುತ್ತಾರೆ.ಒಟ್ಟು ಹತ್ತು ಮಂದಿ ಈ ಸಮಿತಿಯಲ್ಲಿರುತ್ತಾರೆ. ವಿಶ್ವವಿದ್ಯಾಲಯದ ನಿಯತಕಾಲಿಕ




























