ವಿಟ್ಲ: ವಿಟ್ಲ ಹೋಬಳಿ ವ್ಯಾಪ್ತಿಯ ಹಲವೆಡೆ ಮಳೆಗೆ ಭಾರೀ ಹಾನಿ ಸಂಭವಿಸಿದೆ. ಬೋಳಂತೂರು ಗ್ರಾಮದ ಕೊಕ್ಕಪುಣಿ ಎಂಬಲ್ಲಿ ಗಾಳಿ ಮಳೆಗೆ ನೇಮಕ್ಕುರವರ ಮನೆಯ ಮೇಲಿನ ಬರೆ (ಅವರಣ ಗೋಡೆ) ಕುಸಿದು ಬಿದ್ದಿದ್ದು, ಅಪಾರ ನಷ್ಟ ಸಂಭವಿಸಿದೆ. ಸ್ಥಳಕ್ಕೆ ಪಂಚಾಯತ್ ಸದಸ್ಯ ಯಾಕುಬು ಮತ್ತು ಗ್ರಾಮಕರಣಿಕ ಕರಿಬಸಪ್ಪ ಆಗಮಿಸಿ ಪರಿಶೀಲಿಸಿದರು. ಬೋಳಂತೂರು ಗ್ರಾಮದ ಅಬ್ದುಲ್ ಖಾದ್ರಿ
ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಅವಾಂತರವನ್ನೇ ಸೃಷ್ಟಿಸುತ್ತಿದೆ. ತಡೆಗೋಡೆ ಕುಸಿದು ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ್ದ 13ಕ್ಕೂ ಅಧಿಕ ದ್ವಿಚಕ್ರ ವಾಹನಗಳು ಜಖಂ ಗೊಂಡಿರುವ ಘಟನೆ ಮಂಗಳೂರು ನಗರದ ನೆಲ್ಲಿಕಾಯಿ ರಸ್ತೆ ಸಮೀಪ ನಡೆದಿದೆ. ಪ್ಲಾಟ್ ಬಳಿ ತಡೆಗೋಡೆ ಶಿಥಿಲವಾಗಿದ್ದು, ಸುರಿದ ಭಾರೀ ಮಳೆಯಿಂದ ಕುಸಿದಿದೆ. ಈ ವೇಳೆ ಯಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನಗಳ ಮೇಲೆ ಗೋಡೆಯ ಕಲ್ಲುಗಳು ಬಿದ್ದ ಹಿನ್ನೆಲೆಯಲ್ಲಿ ವಾಹನ ಗಳು ಜಖಂಗೊಂಡಿವೆ. ಇನ್ನು
ರಾಜ್ಯ ಸರ್ಕಾರದಿಂದ ನಾಳೆಯಿಂದ ಶೇ.50ರಷ್ಟು ಸೀಟುಗಳ ಭರ್ತಿಯೊಂದಿಗೆ ಸಿನಿಮಾ ಮಂದಿರಗಳನ್ನು ತೆರೆಯೋದಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಅನ್ ಲಾಕ್ 4.0 ಮಾರ್ಗಸೂಚಿಯಂತೆ ಹಲವು ತಿಂಗಳ ಬಳಿಕ ನಾಳೆಯಿಂದ ಚಿತ್ರಮಂದಿರಗಳನ್ನು ತೆರೆದು, ಚಿತ್ರಗಳ ಪ್ರದರ್ಶನಕ್ಕೆ ಅವಕಾಶ ನೀಡಿದೆ. ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಅನ್ ಲಾಕ್ 4.0 ಮಾರ್ಗಸೂಚಿ ಕ್ರಮಗಳ ಜಾರಿ ಕುರಿತಂತೆ ಮಹತ್ವದ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಸಿನಿಮಾ
ಪುತ್ತೂರು ಕಬಕ -ಸುಬ್ರಹ್ಮಣ್ಯ ರೈಲ್ವೇ ಹಳಿಯ ನಡುವೆ ವೀರಮಂಗಲ ಗಡಿಪಿಲ ಸಮೀಪದಲ್ಲಿ ರೈಲು ಚಲಿಸುತ್ತಿದ್ದಾಗ ಧರೆ ಕುಸಿದು ರೈಲಿನ ಗಾರ್ಡ್‌ಗೆ ಹಾನಿಯಾಗಿದೆ.ಮಂಗಳೂರು-ಬೆಂಗಳೂರು ಪ್ರಯಾಣಿಕ ರೈಲು ಈ ಹಳಿಯಲ್ಲಿ ಹಾದು ಹೋಗುತ್ತಿದ್ದಾಗ ಏಕಾ-ಏಕಿ ಧರೆ ಕುಸಿದಿದ್ದು, ಮಣ್ಣು ರೈಲಿನ ಮುಂಭಾಗಕ್ಕೆ ಕುಸಿದಿದ್ದು ರೈಲಿನ ಗಾರ್ಡ್ ಗೆ ಹಾನಿಯಾಗಿದೆ.ರೈಲು ಹಳಿಯಲ್ಲಿ ಬಾಕಿಯಾಗಿದ್ದು,ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಮಣ್ಣು ತೆರವು ಮಾಡಲಾಗುತ್ತಿದೆ ಎಂದು
ಮುಖ್ಯಮಂತ್ರಿಗಳಿಂದ ಚಿನ್ನದ ಪದಕ ಸ್ವೀಕರಿಸಿದ ಅಗ್ನಿಶಾಮಕ ಹಾಗೂ ತುರ್ತು ಸೇವಾ ದಳದ ನಾಲ್ವರು ಸಿಬಂದಿಗಳಿಗೆ ಸನ್ಮಾನ ಕಾರ್ಯಕ್ರಮವು ಉಡುಪಿ ಅಗ್ನಿಶಾಮಕ ದಳ ಹಾಗೂ ತುರ್ತು ಸೇವಾ ದಳದ ಕಚೇರಿ ಯಲ್ಲಿ ನಡೆಯಿತು. ಉಡುಪಿ ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ ಹೆಚ್.ಎಂ ವಸಂತ್ ಕುಮಾರ್, ಆಶ್ವಿನ್ ಸನಿಲ್, ಎಂ ಕೇಶವ್ ಹಾಗೂ ನೂತನ್ ಕುಮಾರ್ ಇವರುಗಳಿಗೆ ಇಲಾಖೆಯ ಸಿಬ್ಬಂದಿಗಳು ಗೌರವಯುತವಾಗಿ ಪೇಟಾ, ಶಾಲು ಹೊದಿಸಿ ಸನ್ಮಾನಿಸಿದರು.ಅಗ್ನಿ ಶಾಮಕ ಹಾಗು ತುರ್ತು ಸೇವಾ
ಉಡುಪಿ: ಉಡುಪಿಯಲ್ಲಿ ಕಳೆದ ನಾಲ್ಕು ದಿನಗಳಿಂದ ಎಡೆಬಿಡದೆ ಭಾರೀ ಮಳೆ ಸುರಿಯುತ್ತಿದೆ.ಜಿಲ್ಲೆಯಲ್ಲಿ ಅರೆಂಜ್ ಅಲರ್ಟ್ ಮುಂದುವರೆದಿದ್ದು.ಜೀವ ನದಿಗಳು ತುಂಬಿ ಹರಿಯುತ್ತಿವೆ. ಉಡುಪಿ ನಗರದ ಮಠದಬೆಟ್ಟು ಪರಿಸರದಲ್ಲಿ ಇಂದ್ರಾಣಿ ನದಿ ತುಂಬಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ.ಭಾರೀ ಮಳೆಯಿಂದಾಗಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಕೃಷಿ ಪ್ರದೇಶಗಳು ಭಾಗಶಃ ಮುಳುಗಡೆ ಗೊಂಡಿದ್ದು,ಜನ ಜೀವನ ಅಸ್ತವ್ಯಸ್ತ ಗೊಂಡಿದೆ. ಮಠದ ಬೆಟ್ಟು ಕೊಪ್ಪರ ತೋಟಕ್ಕೆ ಸಂಪರ್ಕಿಸುವ
ಕಾರ್ಕಳ: ರಾಜ್ಯದಲ್ಲಿ ಡೀಮ್ಡ್ ಫಾರೆಸ್ಟ್ ಸಮಸ್ಸೆ ಬಗೆಹರಿಯಲಿದೆ. ರಾಜ್ಯದಲ್ಲಿ ಒಟ್ಟು 15 ಲಕ್ಷ ಹೆಕ್ಟೇರ್ ಪ್ರದೇಶವು ಡೀಮ್ಡ್ ಫಾರೆಸ್ಟ್ ಒಳಗೊಂಡಿದ್ದು, ಜಿಲ್ಲೆಯಲ್ಲಿ 34ಸಾವಿರ ಹೆಕ್ಟೇರ್ ಡೀಮ್ಡ್ ಫಾರೆಸ್ಟ್‌ನಲ್ಲಿದೆ. ಅದನ್ನು ಮುಕ್ತ ಮಾಡುವುದು ಸರಕಾರದ ಬದ್ಧತೆಯಾಗಿದೆ. ಕುಮ್ಕಿ ಸಮಸ್ಸೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಸರಕಾರದ ಮುಂದಿಡಲಾಗಿದೆ. ಹಿಂದಿನ ಕಾಂಗ್ರೆಸ್ ಸರಕಾರದ ಇದರ ಬಗ್ಗೆ ನಿರ್ಲಕ್ಷ್ಯ ತೋರಿತ್ತೆಂದು ಧಾರ್ಮಿಕ ದತ್ತಿ ಸಚಿವ ಕೋಟಾ
ಎರಡು ಕಾರು ಹಾಗೂ ಅಟೋ ರಿಕ್ಷಾ ನಡುವೆ ಸರಣಿ ಅಪಘಾತ ನಡೆದು ರಿಕ್ಷಾ ಚಾಲಕ ಸಹಿತ ಮೂವರು ಗಾಯಗೊಂಡ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66 ರ ತೆಂಕ ಎರ್ಮಾಳು ಗರಡಿ ಬಳಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 66 ರ ತೆಂಕ ಎರ್ಮಾಳು ಗರಡಿ ಬಳಿ ಪಡುಬಿದ್ರಿಯತ್ತ ಚಲಿಸುತ್ತಿದ್ದ ಆಟೋ ರಿಕ್ಷಕ್ಕೆ ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಫೊರ್ಡ್ ಕಾರು ಡಿಕ್ಕಿಯಾಗಿದೆ. ಪರಿಣಾಮ ರಿಕ್ಷಾ ಕಮರಿಗೆ ಉರುಳಿದೆ. ಈ ಸಂದರ್ಭ ಅದೇ ರಸ್ತೆಯಾಗಿ
ಪಂಪ್‌ವೆಲ್‌ನಲ್ಲಿ ನೀರು ನಿಲ್ಲುವುದು ಮಾಧ್ಯಮದ ಸೃಷ್ಟಿ. ಅವರು ಕ್ಯಾಮರಾದಲ್ಲಿ ಝೂಮ್ ಮಾಡಿ ತೋರಿಸುತ್ತಿದ್ದಾರೆ ಹೀಗಂತ.ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯಕಾರಿ ಇಂಜಿನಿಯರ್ ಶಿಶುಮೋಹನ್ ಅವರು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಹೇಳಿಕೊಂಡಿದ್ದಾರೆ. ದ.ಕ. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಇಂದು ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ
ಎಸೆಸೆಲ್ಸಿ ಪರೀಕ್ಷೆಗೆ ದ.ಕ. ಜಿಲ್ಲೆಯಲ್ಲಿ ಸಕಲ ಸಿದ್ಧತೆಯನ್ನು ಮಾಡಲಾಗಿದ್ದು, ಈಗಾಗಲೇ 9 ಮಂದಿ ಕೊರೋನ ಸೋಂಕಿತ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು ಅವರಿಗೆ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಸಕಲ ವ್ಯವಸ್ಥೆಯೊಂದಿಗೆ ಪರೀಕ್ಷೆಗೆ ಸಿದ್ಧತೆ ನಡೆಸಲಾಗಿದೆ. ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಇಂದು ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆಯಲ್ಲಿ ಡಿಡಿಪಿಐ


















