ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ
ಹಾಸನ: ನವೆಂಬರ್ 2ರಿಂದ ಆರಂಭವಾಗುವ ಹಾಸನಾಂಬೆ ಜಾತ್ರಾ ಮಹೋತ್ಸವ ಹಿನ್ನಲೆಯಲ್ಲಿ ಐಜಿ ಡಾ. ಬೋರಲಿಂಗಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾಸನ ಜಿಲ್ಲೆಯ ಡಿಸಿ ಸಿ. ಸತ್ಯಭಾಮ ಮತ್ತು ಎಸ್ಪಿ ಮಹಮದ್ ಸುಜೀತಾ ಹಾಗೂ ಉಪವಿಭಾಗಧಿಕಾರಿ ಮಾರುತಿ ಅವರಿಂದ ಮಾಹಿತಿ ಪಡೆದ ಮೈಸೂರು ದಕ್ಷಿಣ ವಲಯ ಐ.ಜಿ ಅವರು, ದೇವಸ್ಥಾನದ ಸರತಿ ಸಾಲು, ವಾಹನಗಳ ಪಾರ್ಕಿಂಗ್, ಭಕ್ತರು ಬಂದು ಹೋಗುವ ಸ್ಥಳ ಸೇರಿದಂತೆ ಇತರೆ ವ್ಯವಸ್ಥೆಯನ್ನು
ಹಾಸನ ಜಿಲ್ಲೆ ಅರಸೀಕೆರೆ ತಿಪಟೂರು ನ್ಯಾಷನಲ್ ಹೈವೆ ಪಕ್ಕದ ಹೊನ್ನ ಶೆಟ್ಟಿಹಳ್ಳಿ ಗ್ರಾಮದಲ್ಲಿ ಋಷಿಮುನಿಗಳು ಉಪಯೋಗಿಸುವಂತ ವಸ್ತುಗಳು ಸರಿಸಮಾನವಾಗಿ ಜೋಡಿಸಿರುವ ರೀತಿಯಲ್ಲಿ ಕಂಡುಬಂದಿದೆ. ಬೋರೇಗೌಡ ಎಂಬರಿಗೆ ಸೇರಿದ ಜಮೀನಿನಲ್ಲಿ ಈ ವಿಸ್ಮಯ ಘಟನೆ ನಡೆದಿದೆ. ತಕ್ಷಣ ಗ್ರಾಮಸ್ಥರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸುಮಾರು 12 ಜೊತೆ ಪಾದುಕೆಗಳು ಹಾಗೂ 28 ಕಮಂಡಲಗಳು ಪತ್ತೆಯಾಗಿವೆ. ಈ ಅಚ್ಚರಿಯ ಘಟನೆಯನ್ನು ವೀಕ್ಷಿಸಲು ಜನರು ಸಾಲು ಸಾಲಾಗಿ ಬರುತ್ತಿದ್ದರು.
ಸಕಲೇಶಪುರ ನಗರದ ಬಿಎಂ ರಸ್ತೆಯಲ್ಲಿ ಬೈಕ್ ಹಾಗೂ ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ತಮಿಳುನಾಡು ಮೂಲದ ಲಾರಿಯ ಚಾಲಕ ಲಾರಿಯನ್ನು ನಿಲ್ಲಿಸದೇ ಪರಾರಿಯಾದ ಘಟನೆ ನಡೆದಿದೆ. ನಂತರ ಲಾರಿಯನ್ನು ಬಾಳುಪೇಟೆಯ ಹತ್ತಿರ ತಡೆದು ನಿಲ್ಲಿಸಿಲಾಗಿದೆ. ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿದ್ದಂತ ಮಂಜುಗೆ ಗಂಭೀರ ಗಾಯವಾಗಿದ್ದು ಇನ್ನೊರ್ವ ಯುವರಾಜ್‌ಗೆ ಸಣ್ಣಪುಟ್ಟ ಗಾಯಗಳಾಗಿದೆ. ಇವರು ಜಮ್ಮನಹಳ್ಳಿ ಹಾಗೂ ಬಂದಿಹಳ್ಳಿಯವರು ಎಂದು ತಿಳಿದು ಬಂದಿದೆ. ಮಂಜುನಾಥ್ ಸ್ಥಿತಿ
ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಬಕಾರಿ ಸಚಿವರಾದ ಕೆ ಗೋಪಾಲಯ್ಯ ಅವರು ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೆಬ್ಬನಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಆನೆ ದಾಳಿಯಿಂದ ಸಾವಿಗೀಡಾದ ಯುವಕನ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಸಚಿವ ಕೆ ಗೋಪಾಲಯ್ಯ ಅವರು ಹಾಸನ ಜಿಲ್ಲೆಯ ಆನೆ ಮಾನವ ಸಂಘರ್ಷ ಕುರಿತು ಮುಖ್ಯಮಂತ್ರಿ ಗಮನಕ್ಕೆ ತರಲಾಗಿದೆ. ಹಿರಿಯ ಅಧಿಕಾರಿಗಳನ್ನು ಕರೆಸಿ ಸಮಸ್ಯೆ ನಿಯಂತ್ರಣ ಕ್ರಮಗಳ ಕುರಿತು ವರದಿ
ಮುಂಬರುವ 2023 ರ ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ರ‍್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಆಗಮಿಸಲಿದ್ದಾರೆ ಎಂದು ತಾಲ್ಲೂಕು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ್ ತಿಳಿಸಿದರು.ನಾಳೆ ಮಧ್ಯಾಹ್ನ 3ಗಂಟೆಗೆ ಗುಂಡ್ಲುಪೇಟೆಯ ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಇದು ಸಂಘಟನಾತ್ಮಕ ಸಭೆಯಾಗಿದ್ದು ವಿವಿಧ ಬೂತ್ ಮಟ್ಟದ ಪಧಾಧಿಕಾರಿಗಳು ಮತ್ತು ಮುಖಂಡರಗಳ ಜೊತೆ ಚರ್ಚೆ ನಡೆಸಲಿದ್ದಾರೆ ಎಂದರು. ನoತರ
ಹಾಸನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನಾಂಬೆ ದರ್ಶನ ಪಡೆಯಲೆಂದು ಆನಂದ ಗುರೂಜಿ ಅವರು ಹಾಸನಕ್ಕೆ ಭೇಟಿ ನೀಡಿದ್ದರು. ಹಾಸನಾಂಬ ದೇವಾಲಯಕ್ಕೆ ಭೇಟಿ ನೀಡಿದ ಗುರೂಜಿ, ತಾಯಿಯ ದರ್ಶನ ಪಡೆದು ಪುನೀತರಾದರು ನಂತರ ತಾಯಿಯ ಹಿನ್ನೆಲೆಯನ್ನು ಹೇಳುತ್ತಾ ಮತ್ತು ನೆರೆದಿದ್ದ ಭಕ್ತಾದಿಗಳಿಗೆ ಹಿತವಚನವನ್ನು ಹೇಳಿದರು.
ನಿವೇಶನ ಹಂಚಿಕೆ ವಿಚಾರವಾಗಿ ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ವಸತಿ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಮಾಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ. ನಿವೇಶನದ ಹಕ್ಕು ಪತ್ರ ಸಿಗದ ಹಿನ್ನಲೆ ಬೇಸತ್ತ ಕೆಂಪಮ್ಮ ಎಂಬಾಕೆ ಏರು ಧ್ವನಿಯಲ್ಲಿ ಸಚಿವರನ್ನು ಕೇಳಿದ್ದಕ್ಕೆ ಸಚಿವರು ಕಾಪಾಳಮೋಕ್ಷ ಮಾಡಿದ್ದಾರೆ.ಕಪಾಳಕ್ಕೆ ಹೊಡೆಸಿಕೊಂಡರೂ ಸಚಿವರ ಕಾಲಿಗೆ ಬಿದ್ದು, ಮಹಿಳೆ ಸಮಸ್ಯೆ ಹೇಳಿಕೊಂಡಿದ್ದಾರೆ. ಕಪಾಳಮೋಕ್ಷ ಮಾಡಿರುವ ಘಟನೆ
ಹಾಸನ ಜಿಲ್ಲೆ ಆಲೂರು ತಾಲೂಕಿನಲ್ಲಿ ಪ್ರಪ್ರಥಮವಾಗಿ ಕರ್ನಾಟಕ ರಾಜ್ಯದಿಂದ ಎ.ಐ.ಸಿ.ಸಿ ರಾಷ್ಟಿçÃಯ ಅಧ್ಯಕ್ಷರಾಗಿ ದಲಿತ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಹುಮತದೊಂದಿಗೆ ಆಯ್ಕೆ ಮಾಡಿರುವುದಕ್ಕೆ ನಗರದ ಕೇಂದ್ರ ಭಾಗದಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಂಗನಾಥ್ ಅವರು ಮಾತನಾಡಿ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷದಿಂದ ರಾಷ್ಟಿಯ ಅಧ್ಯಕ್ಷ ಸ್ಥಾನ ಕಲ್ಪಿಸಿದ್ದು
ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದರ್ಶನ ಮಾಡಲು ಇಂದು ಏಳನೇ ದಿನವಾಗಿದ್ದು ಲಕ್ಷೋಪಲಕ್ಷ ಜನರು ಸಾಗರೋಪಾದಿಯಲ್ಲಿ ಹರಿದು ಬರುತ್ತಿದ್ದಾರೆ ಈಗಾಗಲೇ ಹಲವಾರು ಗಣ್ಯಾತಿ ಗಣ್ಯರು ದೇವಿಯ ದರ್ಶನ ಪಡೆದು ಪುನೀತರಾಗಿದ್ದಾರೆ. ಪ್ರತಿದಿನವೂ ಕೂಡ ಒಂದಲ್ಲ ಒಂದು ರೀತಿಯಲ್ಲಿ ದೇವಿಯ ಮಹಿಮೆ ಹೆಚ್ಚಾಗುತ್ತಿದ್ದು, ಸಚಿವರಾಗಲಿ ಅಥವಾ ರಾಜಕೀಯ ಗಣ್ಯಾತಿಗಣ್ಯರು ಭೇಟಿ ನೀಡುತ್ತಿದ್ದಾರೆ ಈಗಾಗಲೇ ಹಾಸನ ಜಿಲ್ಲೆಯ ಇತಿಹಾಸ ಪ್ರಸಿದ್ಧ ಜಿಲ್ಲೆಯಾಗಿದ್ದು 9 ಜನ