ಕಡಬ: ಜೀಪು ಪಲ್ಟಿಯಾಗಿ ಕೃಷಿಕರೋರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದಲ್ಲಿ ಸಂಭವಿಸಿದೆ.ಬಿಳಿನೆಲೆ ಗ್ರಾಮದ ಬಿಳಿನೆಲೆ ಬೈಲು ನಿವಾಸಿ ಧರ್ಮಪಾಲ (68) ಮೃತರು. ಧರ್ಮಪಾಲ ಅವರು ತನ್ನ ಮಗನೊಂದಿಗೆ ತೋಟಕ್ಕೆ ಔಷಧಿ ಸಿಂಪಡಿಸಿದ ಬಳಿಕ ತಮ್ಮ ಜೀಪಿನಲ್ಲಿ ಮನೆಗೆ ಹಿಂದಿರುಗುವ ವೇಳೆ ಮನೆ ಸಮೀಪ ಮಣ್ಣಿನ ರಸ್ತೆಯಲ್ಲಿ ಜೀಪು ಹತ್ತದೇ ಇದ್ದುದರಿಂದ ಧರ್ಮಪಾಲ
ಕಡಬ: ಇಲ್ಲಿನ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025- 26 ನೇ ಸಾಲಿನ ಮಂತ್ರಿ ಮಂಡಲದ ಪದಗ್ರಹಣ ಹಾಗೂ ಕ್ಲಬ್ ಗಳ ಉದ್ಘಾಟನಾ ಕಾರ್ಯಕ್ರಮವು ಸೈಂಟ್ ಜೋಕಿಮ್ ಸಭಾಂಗಣದಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸರಕಾರಿ ಪದವಿ ಪೂರ್ವ ಕಾಲೇಜ್ ಕಡಬ, ಇಲ್ಲಿನ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಾದ ಶ್ರೀ ವಾಸುದೇವ ಗೌಡ. ಕೆ ಇವರು ಪ್ರಜೆಗಳೇ ಪ್ರಭುಗಳಾಗುವ ಈ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸುವ ದೃಷ್ಟಿಯಲ್ಲಿ ಹಾಗೂ
ಕಡಬ:ಸೈಂಟ್ ಜೋಕಿಮ್ ವಿದ್ಯಾ ಸಂಸ್ಥೆಯಲ್ಲಿ 2025 -26 ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ದೀಪ ಬೆಳಗಿಸುವುದರ ಮೂಲಕ ಶಾಲಾ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆಯನ್ನು ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಸಂಚಾಲಕರಾದ ವಂದನೀಯ ಪ್ರಕಾಶ್ ಪೌಲ್ ಡಿಸೋಜಾ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಶುಭ ಹಾರೈಸಿದರು. ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ವಂದನೀಯ ಸುನಿಲ್ ಪ್ರವೀಣ್ ಪಿಂಟೋ ರವರು ಪ್ರಾಸ್ತಾವಿಕ
ಕಡಬ: ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಎಲ್ಲಾ ಸಮುದಾಯದ ಪ್ರಸ್ತುತ ಸಾಲಿನ ಪ್ರೌಢ ಶಿಕ್ಷಣದಲ್ಲಿ 9 ನೇ ತರಗತಿ, 10 ನೇ ತರಗತಿ ಮತ್ತು 10 ನೇ ತರಗತಿ ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಹಾಗೂ ದ್ವಿತೀಯ ಪಿ.ಯು.ಸಿ ಮತ್ತು ದ್ವಿತೀಯ ಪಿ.ಯು.ಸಿ ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಮೇ.17 ರಂದು ಮುಂದಿನ ಶಿಕ್ಷಣ ಮತ್ತು ಉದ್ಯೋಗವಕಾಶಗಳು, ಉದ್ಯಮಶೀಲತೆ & ಕೌಶಲ್ಯಾಭಿವೃದ್ದಿ, ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಮತ್ತು ಅವಕಾಶಗಳ ಬಗ್ಗೆ
ಸುಬ್ರಹ್ಮಣ್ಯ : ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ದೇವರಾಜ್ ,ಅವರ ಸುಪುತ್ರ ಪ್ರಜ್ವಲ್ ದೇವರಾಜ್ , ಹಾಗೂ ಕುಟುಂಬಸ್ಥರು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ಅವರನ್ನು ಶ್ರೀ ದೇವಳದ ಸಿಷ್ಟಾಚಾರ ಅಧಿಕಾರಿ ಜಯರಾಮ್ ರಾವ್ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಕಡಬ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುದೀರ್ ಕುಮಾರ್ ಶೆಟ್ಟಿ, ಸುಬ್ರಹ್ಮಣ್ಯದ ರಾಜಕೀಯ ಮುಖಂಡರಾದ ಗೋಪಾಲ
ಕಡಬ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರು ಇವರು ನಡೆಸುವ ಹೈಯರ್ ಗ್ರೇಡ್ ಮತ್ತು ಲೋಯರ್ ಗ್ರೇಡ್ ಚಿತ್ರಕಲಾ ಪರೀಕ್ಷೆಯಲ್ಲಿ ಸೈಂಟ್ ಜೋಕಿಮ್ಸ್, ಸೈಂಟ್ ಆನ್ಸ್ ಪ್ರೌಢಶಾಲೆಗೆ ಶೇಕಡ 100 ಫಲಿತಾಂಶ ಬಂದಿರುತ್ತದೆ. ಹೈಯರ್ ಗ್ರೇಡ್ ವಿಭಾಗದಲ್ಲಿ ಸೈಂಟ್ ಆನ್ಸ್ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ಅಂಜನಾ ಜೇಮ್ಸ್ 491 ಅಂಕ ಪಡೆದು ಕಡಬ ತಾಲೂಕಿಗೆ ಪ್ರಥಮ, ಲವ್ಯಶ್ರೀ 475 ಅಂಕ ಪಡೆದು ತಾಲೂಕಿಗೆ ದ್ವಿತೀಯ, ಶಿವಾನಿ ಡಿ ಎ 463
ಕಡಬದ ಸೈಂಟ್ ಆನ್ಸ್ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧತೆಗೊಳಿಸಲು ಕಲಿಕಾ ಬಲವರ್ಧನೆ ಹಾಗೂ ವೃತ್ತಿ ಮಾರ್ಗದರ್ಶನ ಶಿಬಿರವನ್ನು ಆಯೋಜಿಸಲಾಗಿತ್ತು. ಪುತ್ತೂರು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂಟ ಅಶೋಕ್ ರಾಯನ್ ಕ್ರಾಸ್ತ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೇಗೆ ತಯಾರಿಯಾಗಬೇಕು, ಓದುವ ವಿಧಾನ ಹಾಗೂ ಗುರಿ ಸಾಧನೆ ಯಾವ ರೀತಿ ಮಾಡಬಹುದು ಎಂದು ಮಾರ್ಗದರ್ಶನ ನೀಡಿದರು.ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ
ಕಡಬ : ವಿದ್ಯುತ್ ಶಾರ್ಟ್ ಸಕ್ಯೂಟ್ನಿಂದ ಮನೆಯ ಅಮೂಲ್ಯ ವಸ್ತುಗಳು ಸುಟ್ಟು ಹೋದ ಘಟನೆ ಆಲಂಕಾರಿನಲ್ಲಿ ನಡೆದಿದೆ. ಆಲಂಕಾರು ಗ್ರಾಮದ ನೆಕ್ಕಿಲಾಡಿ ವಿನೋದಾ ಅವರ ಮನೆ ಬೆಂಕಿಗೆ ಆಹುತಿಯಾಗಿದೆ. ಮನೆ ಒಳಗಡೆಯಿದ್ದ ವಿದ್ಯುತ್ ಉಪಕರಣಗಳು, ಬಟ್ಟೆ ಸೇರಿದಂತೆ ಚಿನ್ನದ ಒಡವೆಗಳು ಬೆಂಕಿಗೆ ಆಹುತಿಯಾಗಿದೆ. ಪತಿ ಮೃತಪಟ್ಟ ಬಳಿಕ ವಿನೋದಾ ಇಬ್ಬರು ಮಕ್ಕಳೊಂದಿಗೆ ಚಿಕ್ಕದೊಂದು ಹಂಚಿನ ಮನೆಯಲ್ಲಿ ವಾಸಿಸುತಿದ್ದರು. ಮಕ್ಕಳು ತಮ್ಮ ಶಾಲೆಯ ವಾರ್ಷಿಕೋತ್ಸವಕ್ಕೆ ತೆರಳಿದ್ದರು.
Ratan Tata, chairman emeritus of Tata Sons, one of the biggest conglomerates in India, passed away at 86 on Wednesday, October 9. Earlier today, reports surfaced that he was in a critical condition in intensive care in a Mumbai hospital. Two days ago, Ratan Tata, had refuted rumours surrounding his health condition, stating that he […]
ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ ಅವರು ಇನ್ನಿಲ್ಲ. ರತನ್ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ