ಎo.ಸಿ.ಸಿ. ಬ್ಯಾಂಕಿನ ಬೆಳ್ಮಣ್ ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಒಂದೇ ವರ್ಷದಲ್ಲಿ ರೂ.10 ಕೋಟಿ ವ್ಯವಹಾರ ಗುರಿಯನ್ನು ಯಶಸ್ವಿಯಾಗಿ ದಾಟಿದ ಮಹತ್ವದ ಸಾಧನೆಯನ್ನು ಶನಿವಾರ, 28ನೇ ಫೆಬ್ರವರಿ 2026 ರಂದು ಬೆಳ್ಮಣ್‌ಶಾಖೆಯಲ್ಲಿ ಸಂಭ್ರಮದಿAದ ಆಚರಿಸಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ
ಮಲ್ಲಾರು ಶ್ರೀ ಧೂಮಾವತಿ ದೈವಸ್ಥಾನದ ಅಂಗಳಕ್ಕೆ ಗ್ರಾನೈಟ್ ಅಳವಡಿಸಲು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ 10 ಲಕ್ಷ ರೂಪಾಯಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಪು ಪುರಸಭಾ ಸದಸ್ಯರಾದ ಶೈಲೇಶ್ ಎನ್ ಅಮೀನ್,ಉಮೇಶ್ ಕರ್ಕೇರಾ,ವಿದ್ಯಾಲತಾ,ಪ್ರಮುಖರಾದ ಸುಧಾಮ ಶೆಟ್ಟಿ, ಸುರೇಖ ಶೈಲೇಶ್, ಸುನಿಲ್ ಶೆಟ್ಟಿ, ಸುಧಾಕರ್ ಶೆಟ್ಟಿ, ಉಮೇಶ್
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಬೈಂದೂರು ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ದೂರದರ್ಶನ ಚಂದನದ ಉದಯ ಪಡಿಯಾರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಕರ್ನಾಟಕದ ರಾಮ ಬಿಜೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಅಸ್ಟೊç ಮೋಹನ್ ಅಧ್ಯಕ್ಷತೆಯಲ್ಲಿ ಶನಿವಾರ ಬೈಂದೂರು ಪ್ರವಾಸಿ ಬಂಗಲೆಯಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ಮಾಡಲಾಯಿತು.
ಪುತ್ತೂರಿನಲ್ಲಿ ಆಟೋ ಮ್ಯಾಟ್ರಿಕ್ಸ್ನವರ ಹೊಸ ಶೋರೂಂ ಮತ್ತು ಸರ್ವೀಸ್ ಕೇಂದ್ರದ ಉದ್ಘಾಟನಾ ಕಾರ್ಯಕ್ರಮವು ಫೆ.22ರಂದು ನಡೆಯಲಿದೆ. ಪುತ್ತೂರಿನ ಹೃದಯ ಭಾಗದಲ್ಲಿ ವಿಶಿಷ್ಟ, ಆಧುನಿಕ ಹಾಗೂ ಭವಿಷ್ಯನಿರ್ಧಿಷ್ಟ ಸೌಲಭ್ಯವನ್ನು ಪರಿಚಯಿಸುತ್ತಿದ್ದಾರೆ. ಟಾಟಾ ಮೋಟರ‍್ಸ್ನವರ ಅಧಿಕೃತ ಡೀಲರ್, 7 ವಾಹನಗಳ ಪ್ರದರ್ಶನ ಶೋರೂಮ್, 16-ಬೇ ವರ್ಕ್ಶಾಪ್, 7-ಬೇ ಬಾಡಿ ಶಾಪ್ ಹೊಂದಿದೆ. ಆರAಭದಿAದಲೇ ಗ್ರಾಹಕರ ಮನೆಬಾಗಿಲಿಗೆ ಸೇವೆ ತಲುಪಿಸುವ ಧ್ಯೇಯವನ್ನು ಹೊಂದಿದ್ದು, ಆ ದೃಢ
ಮಹಾಶಿವರಾತ್ರಿಯ ಪವಿತ್ರ ಪರ್ವದ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿ–ಸಂಗೀತಗಳ ಅಪೂರ್ವ ಸಂಯೋಗ ಸಾಕ್ಷಿಯಾಯಿತು. ಮಂಗಳೂರಿನ ಖ್ಯಾತ ಸಿತಾರ್ ವಾದಕ “ಸಿತಾರ್ ರತ್ನ” ಕೊಚ್ಚಿಕಾರ್ ದೇವದಾಸ್ ಪೈ ಅವರು ಶ್ರೀ ಮಂಜುನಾಥ ದೇವಸ್ಥಾನ ಸನ್ನಿಧಿಯಲ್ಲಿ ಭಕ್ತಿಭಾವಪೂರ್ಣ ಸಿತಾರ್ ವಾದನ ನೀಡಿದ್ದು, ಭಕ್ತರು ಹಾಗೂ ಸಂಗೀತಾಸಕ್ತರ ಮನಸೂರೆಗೊಂಡರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಸಮ್ಮುಖದಲ್ಲಿ ನಡೆದ ಈ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪೈ ಅವರ
ನಾಯಕತ್ವ ಸಾಮಥ್ರ್ಯಗಳನ್ನು ಬಲಪಡಿಸುವ ಮತ್ತು ಸಾಂಸ್ಥಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಉದ್ದೇಶದಿಂದ ಎಂ.ಸಿ.ಸಿ. ಬ್ಯಾಂಕ್ ಮಂಗಳೂರಿನಲ್ಲಿರುವ ತನ್ನ ಪ್ರಧಾನ ಕಚೇರಿಯಲ್ಲಿ ಫೆ.19ರಂದು “Speak, Lead and Connect”ಎಂಬ ಶೀರ್ಷಿಕೆಯಡಿ ನಾಯಕತ್ವ ಅಧಿವೇಶನವನ್ನು ಆಯೋಜಿಸಿತ್ತು. ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಅವರು ಗಣ್ಯ ಅತಿಥಿಗಳನ್ನು ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು. ಅತಿಥಿ ಭಾಷಣಕಾರರಾಗಿ ಮಸ್ಕತ್‍ನ ಬ್ಯಾಂಕಿಂಗ್ ಮತ್ತು ಹಣಕಾಸು ಅಧ್ಯಯನ ಕಾಲೇಜಿನ
ಸುಳ್ಯ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದ್ಯಕ್ಷರೂ, ವಿಧಾನ ಪರಿಷತ್ ಶಾಸಕರಾದ ಶ್ರೀ ಮಂಜುನಾಥ ಭಂಡಾರಿ ಅವರಿಗೆ ಅರೋಗ್ಯ ಶೀಘ್ರ ಚೇತರಿಕೆಗಾಗಿ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಸುಳ್ಯ ಕಾಂಗ್ರೆಸ್ ಮುಖಂಡರಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು ಸಾರ್ವಜನಿಕ ಬದುಕಿನಲ್ಲಿ ನಿಸ್ವಾರ್ಥ ಸೇವೆಯ ಮೂಲಕ ಜನಮನ ಗೆದ್ದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರೂ, ವಿಧಾನ ಪರಿಷತ್ ಶಾಸಕರೂ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಖರೀದಿಸಿ ತಂದು ಅದನ್ನು ಮಂಗಳೂರಿನ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉಳ್ಳಾಲ ತಾಲೂಕಿನ ತಲಪಾಡಿ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೆÇಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ 118 ಗ್ರಾಮ್ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಫೆ.12 ರಂದು ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಕಾರನ್ನು ಪತ್ತೆಹಚ್ಚಿ ಕಾರ್ಯಾಚರಣೆ ನಡೆಸಿದ್ದಾರೆ. ಮುಕ್ಕಚೇರಿಯ
ಸುಳ್ಯ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಮಡಿಕೇರಿ ಹಾಗೂ ಮಹಾತ್ಮಗಾಂಧಿ ಮಲ್ನಾಡು ಆಂಗ್ಲಮಾಧ್ಯಮ ಪ್ರೌಢಶಾಲೆ, ಕೊಡಿಯಾಲಬೈಲು ಇವರ ಸಂಯುಕ್ತ ಆಶ್ರಯದಲ್ಲಿ ಕೆಡ್ಡಸ ದಿನಾಚರಣೆ–2026 ಕಾರ್ಯಕ್ರಮವು ಫೆಬ್ರವರಿ 14ರಂದು ಬೆಳಿಗ್ಗೆ 10 ಗಂಟೆಗೆ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಲಿದ್ದು, ನೆಹರು ಮೆಮೋರಿಯಲ್ ಕಾಲೇಜು ಸುಳ್ಯದ ವಿಶ್ರಾಂತ ಪ್ರಾಂಶುಪಾಲರಾದ
ಮೂಡುಬಿದಿರೆ: ಗುರುವಾರ ರಾತ್ರಿ ಬನ್ನಡ್ಕದಲ್ಲಿ ನಡೆದ ಕಾರು-ಬೈಕ್ ಢಿಕ್ಕಿಯಲ್ಲಿ ತೀವೃವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸಹ ಸವಾರ ರೋಟರಿ ಪಿಯುಸಿ ಕಾಲೇಜಿನ ವಿದ್ಯಾಥಿ೯ ಚಿಕಿತ್ಸೆಗೆ ಫಲಕಾರಿಯಾಗದೆ ಮೃತಪಟ್ಟ ದುಘ೯ಟನೆ ನಡೆದಿದೆ. ಮರ‍್ಪಾಡಿ ಗ್ರಾಮದ ಕೋಟೆಬಾಗಿಲಿನ ಸದಾನಂದ ಸುರ‍್ಣ- ರಾಜಶ್ರೀ ದಂಪತಿಯ ಪುತ್ರ ಶ್ರವಣ್ ಮೃತ ದರ‍್ದೈವಿ. ಕಾಮಗಾರಿ ಹಂತದಲ್ಲಿರುವ ಕರ‍್ಕಳ–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕದಲ್ಲಿ ಘಟನೆ ಸಂಭವಿಸಿತ್ತು. ಖ್ಯಾತ




























