Home Archive by category karavali (Page 16)

ಇಂದಿರಾಗಾಂಧಿ ಹೇರಿದ ತುರ್ತುಪರಿಸ್ಥಿತಿಯಿಂದ ದೇಶಕ್ಕೆ ಮಾರಕವಾಗಿರಲಿಲ್ಲ : ಪುತ್ತೂರಿನಲ್ಲಿ ಕಾಂಗ್ರೆಸ್ ಮುಖಂಡೆ ದಿವ್ಯಪ್ರಭಾ ಚಿಲ್ತಡ್ಕ ಹೇಳಿಕೆ

ಪುತ್ತೂರು: ದೇಶದಲ್ಲಿ ಇಂದಿರಾಗಾಂಧಿ ಹೇರಿದ ತುರ್ತುಪರಿಸ್ಥಿತಿ ಜನತೆಗೆ ಕರಾಳವಾಗಿರಲಿಲ್ಲ ಎಂದು ಕಾಂಗ್ರೇಸ್ ಮುಖಂಡೆ ದಿವ್ಯಪ್ರಭಾ ಚಿಲ್ತಡ್ಕ ಹೇಳಿದರು.ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಿರೋಧ ಪಕ್ಷವಾದ ಬಿಜೆಪಿ ದೇಶದ ಉಕ್ಕಿನ ಮಹಿಳೆ ಎಂದೇ ಕರೆಯಲ್ಪಡುವ ಇಂದಿರಾ ಗಾಂಧಿ ಹೇರಿದ ತುರ್ತುಪರಿಸ್ಥಿತಿಯನ್ನು ಕರಾಳದಿನ

ಮೂಡುಬಿದಿರೆ ಪುರಸಭೆ ಸಾಮಾನ್ಯ ಸಭೆ : ತಾತ್ಕಾಲಿಕ ಪೌರಕಾರ್ಮಿಕರನ್ನು ನೇಮಿಸಲು ಪರಿಸರ ಅಭಿಯಂತರೆ ಸಲಹೆ

ಮೂಡುಬಿದಿರೆ : ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು ಎಂದು ಬೇಡಿಕೆಯಿರಿಸಿ ಜು 1ರಿಂದ ರಾಜ್ಯಾದಂತ ಪೌರಕಾರ್ಮಿಕರು ಅನಿರ್ಧಿಷ್ಠಾವಧಿ ಮುಷ್ಕರ ನಡೆಸುವುದರಿಂದ ಕಸ ಸಂಗ್ರಹಣೆ ಮತ್ತು ವಿಲೇವಾರಿಗೆ ನಮ್ಮಲ್ಲೂ ಸಮಸ್ಯೆಯಾಗಲಿದೆ ಆದ್ದರಿಂದ ಪ್ರತೀ ವಾರ್ಡ್ ಮಟ್ಟದಲ್ಲಿ ಪೌರಕಾರ್ಮಿಕ ವೃತ್ತಿ ಮಾಡುವವರನ್ನು ಗುರುತಿಸಿ ತಾತ್ಕಾಲಿಕವಾಗಿ ನೇಮಿಸಿದರೆ ಉತ್ತಮ ಎಂದು ಪರಿಸರ ಇಂಜಿನಿಯರ್ ಶಿಲ್ಪಾ ಸಲಹೆ ನೀಡಿದರು. ಅವರು ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್ ಅಧ್ಯಕ್ಷತೆಯಲ್ಲಿ

ಜುಲೈ 3 : ಬಿಜೆಪಿ ಯುಮೋರ್ಚಾದಿಂದ ಕೆಸರ್‍ಡೊಂಜಿ ದಿನ

ಮೂಡುಬಿದಿರೆ : ಭಾರತೀಯ ಜನತಾಪಾರ್ಟಿ ಯುವಮೋರ್ಚಾ ಮೂಲ್ಕಿ ಮೂಡುಬಿದಿರೆ ಮಂಡಲದ ವತಿಯಿಂದ ದರೆಗುಡ್ಡೆಯ ಸಿರಿಸಂಪದ ಫಾರ್ಮ್ನಲ್ಲಿ ಜು.3ರಂದು ಕೆಸರ್‍ಡೊಂಜಿ ಕಮಲದಿನ ಎಂಬ ಕಾರ್ಯಕ್ರಮವನ್ನು ಆಚರಿಸಲಾಗುವುದು ಎಂದು ಶಾಸಕ ಉಮಾನಾಥ ಕೋಟ್ಯಾನ್ ಮತ್ತು ಮಂಡಲಾಧ್ಯಕ್ಷ ಸುನಿಲ್ ಆಳ್ವ ತಿಳಿಸಿದರು. ಬಿಜೆಪಿ ಕಛೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಪಕ್ಷ ಸಂಘಟನೆ, ಬಲವರ್ಧನೆ ಹಾಗೂ ಕಾರ್ಯಕರ್ತರಲ್ಲಿ ಬಾಂಧವ್ಯ ವೃದ್ಧಿಸುವ