ಬೈಕ್ ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರು ಗಂಭೀರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಇಂದಿರಾ ನಗರ ಬಜ್ಪೆ ಅತ್ರಾಡಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.ಮುಂಡ್ಕೂರು ಕಡೆಯಿಂದ ಬೆಳ್ಮಣ್ ಕಡೆ ಸಾಗುತ್ತಿದ್ದ KA 1969 ನಂಬರ್ ನ ಬೈಕ್ ನಲ್ಲಿ ಅಶ್ವಿನ್ ಎಂಬವರು ಆದೇಶ್ ಎಂಬವರನ್ನು ಸಹಸವಾರನಾಗಿ ಕುಳ್ಳರಿಸಿಕೊಂಡು ಹೋಗುತ್ತಿದ್ದಾಗ ಬೆಳ್ಮಣ್
ಕಾರ್ಕಳದ ಸಂತ ಲರೆನ್ಸ್ ರ ಬಸಿಲಿಕದ ಆರು ದಿನಗಳ ನಡೆದ ವಾರ್ಷಿಕ ಮಹೋತ್ಸವ ತುಂಬಾ ಅದ್ದೂರಿಯಿಂದ ಹಾಗೂ ವಿಜೃಂಭಣೆಯಿಂದ ಜರುಗಿತು. ದೇವರಿಗೆ ಮಹಿಮೆ ಕೊಡಲು ಸ್ವಂತ ಲಾರೆನ್ ಸರ ಪ್ರಾರ್ಥನೆ ಹಾಗೂ ಮಧ್ಯ ಸ್ಥಿತಿಯಿಂದ ಅವರ ಪ್ರಸನ್ನತೆಯಿಂದ ಅತಿ ವಿಜೃಂಭಣೆಯಿಂದ ಜರುಗಿತು. ಕಳೆದ ಆರು ದಿನಗಳಿಂದ ೫೨ ಬಲಿ ಪೂಜೆಗಳು ನಡೆದಿವೆ ಇನ್ನೂರಕೂ ಹೆಚ್ಚಿನ ಧರ್ಮ ಗುರುಗಳು ಪಾಪ ನಿವೇದನೆಗಾಗಿ ಭಾಗವಹಿಸಿದ್ದರು. ಕಾರ್ಕಳ ಗ್ರಾಮಾಂತರ ಹಾಗೂ ನಗರ ಠಾಣಾ ಪೊಲೀಸ್ ಹಾಗೂ ಪೊಲೀಸ್
ಕಾರ್ಕಳ ಹಿರ್ಗಾನ ಶ್ರೀಕುಂದೇಶ್ವರ ಕ್ಷೇತ್ರ ವತಿಯಿಂದ ತೆಂಕು- ಬಡಗು ತಿಟ್ಟಿನ ಕಲಾ ಸವ್ಯಸಾಚಿ ರಕ್ಷಿತ್ ಪಡ್ರೆಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಯನ್ನು ಜಾತ್ರೆಯ ಸಾಂಸ್ಕೃತಿಕ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.ಪ್ರಶಸ್ತಿ ಪ್ರದಾನ ಮಾಡಿದ ಕೇಮಾರು ಸಾಂದೀಪನಿ ಆಶ್ರಮದ ಈಶ ವಿಠಲದಾಸ ಸ್ವಾಮೀಜಿ ಮಾತನಾಡಿ, ಬ್ರಹ್ಮದೇವ ಬ್ರಹ್ಮಲೋಕದವರು, ವಿಷ್ಣು ವೈಕುಂಠಲೋಕದಿಂದ ಭೂಲೋಕಕ್ಕೆ ಬರುವವರು ಆದರೆ ಈಶ್ವರ ಮಾತ್ರ ಭಾರತದೇಶದ ಹಿಮಾಲಯದ ಕೈಲಾಸದವರು. ಹೀಗಾಗಿ ಈಶ
ಬಡ ರೋಗಿಗಳಿಗೆ ಅನುಕೂಲವಾಗಲೆಂದು ಸುಮಾರು ಎಂಟು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಕಾರ್ಕಳ ಸರ್ಕಾರಿ ಆಸ್ಪತ್ರೆಯ ವೈದ್ಯರ ವಿರುದ್ಧ ಕರ್ತವ್ಯ ಲೋಪದ ಆರೋಪ ಕೇಳಿ ಬಂದಿದೆ. ತುಂಬು ಗರ್ಭಿಣಿಯೊಬ್ಬರು ಸರಕಾರಿ ಆಸ್ಪತ್ರೆಗೆ ಬಂದರು ಸಕಾಲದಲ್ಲಿ ವೈದ್ಯರ ನೆರವು ಸಿಗದೆ ಮಂಗಳೂರಿನಲ್ಲಿ ಮೃತಪಟ್ಟಿದ್ದು ಇದಕ್ಕೆ ಕಾರ್ಕಳ ವೈದ್ಯಾಧಿಕಾರಿಗಳ ನಿರ್ಲಕ್ಷ ಹಾಗೂ ಕರ್ತವ್ಯ ಲೋಪ ಕಾರಣವೆಂದು ಮಹಿಳೆಯ ಸಂಬಂಧಿಕರು ದೂರಿದ್ದಾರೆ. ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಮಠದಕೆರೆ
ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಅತ್ತೂರು ಪರ್ಪಲೆಗುಡ್ಡೆ ಎಂಬಲ್ಲಿನ ಮೇಣದ ಬತ್ತಿ ತಯಾರಿಕಾ ಘಟಕದಲ್ಲಿ ನಿನ್ನೆ ಅಗ್ನಿ ಅವಘಡ ಸಂಭವಿಸಿದ್ದು, ಈ ದುರಂತದಿಂದ ಮೇಣದ ಬತ್ತಿ ತಯಾರಿಕಾ ಘಟಕ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು ಸುಮಾರು 25 ಲಕ್ಷ ರೂಪಾಯಿಗೂ ಮಿಕ್ಕಿ ನಷ್ಟ ಸಂಭವಿಸಿದೆ ಎನ್ನಲಾಗಿದೆ. ಅತ್ತೂರು ಚರ್ಚಿಗೆ ಸೇರಿದ್ದ ಪರ್ಪಲೆ ಗುಡ್ಡದಲ್ಲಿರುವ ಮೇಣದ ಬತ್ತಿ ತಯಾರಿಕಾ ಘಟಕದ ಇಡೀ ಕಟ್ಟಡ, ಯಂತ್ರೋಪಕರಣಗಳು ಹಾಗೂ ಮೇಣದ ಬತ್ತಿ ತಯಾರಿಕೆಗೆ ದಾಸ್ತಾನು
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ದಿಬ್ಬಕ್ಕೆ ಬಡಿದು ಮಗುಚಿ ಬಿದ್ದು ಪ್ರಯಾಣಿಕರು ಗಾಯಗೊಂಡ ಘಟನೆ ನೀರೆ ಗುಡ್ಡೆಯಂಗಡಿ ಬಳಿಯಲ್ಲಿ ಮಂಗಳವಾರ ನಡೆದಿದೆ. ಪ್ರಯಾಣಿಕರು ಪುತ್ತೂರು ಮೂಲದವರೆಂದು ತಿಳಿದು ಬಂದಿದೆ.ಉಡುಪಿಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಈ ಘಟನೆ ನಡೆದಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದ್ದು ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರ್ಕಳ: ರಾಜ್ಯದ ಪ್ರಮುಖ ನಗರವಾದ ಮೈಸೂರು ಹಾಗೂ ಬೆಂಗಳೂರಿಗೆ ಸೀಮಿತವಾಗಿದ್ದ ಪೊಲೀಸ್ ಕವಾಯತು ಕಾರ್ಕಳದಲ್ಲಿ ನಡೆಯುತ್ತಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು . ಅವರು ಸ್ವರಾಜ್ ಮೈದಾನದಲ್ಲಿ ನಡೆದ ವಿಶ್ವವಿಖ್ಯಾತ ಬೈಲೂರಿನ ಪರಶುರಾಮ ಧಿಂ ಪಾರ್ಕ್ ಲೋಕಾರ್ಪಣೆಗೆ ಪ್ರಯುಕ್ತ ಪೊಲೀಸ್ ಇಲಾಖೆ ಶ್ರೀ ಭುವನೇಂದ್ರ ಕಾಲೇಜು ಇವರ ಸಹಯೋಗದಲ್ಲಿ ನಡೆದ ಆಕರ್ಷಕ ಪಂಜಿನ ಕವಾಯತು ಉದ್ಘಾಟಿಸಿ ಮಾತನಾಡಿದರು. ಅಭಿವೃದ್ಧಿ ಸಾಂಸ್ಕೃತಿಕತೆ ಜನತೆಗೆ ಎಲ್ಲ ಆಯಾಮಗಳಲ್ಲಿನ
ಪರಶುರಾಮ ಅಸಾಧ್ಯ ಎನಿಸಿದ್ದನ್ನು ಸಾಧಿಸಿದ ತ್ರಿಲೋತ್ತಮ. ಆತನ ಸಂದೇಶ ಸಮಾಜ ವಿರೋಧಿ ಕೃತ್ಯ ಮಾಡುವವರಿಗೆ ಪಾಠ. ಯುವ ಸಮೂಹ ಸಮಾಜದ ಕೆಡುಕುಗಳ ವಿರುದ್ಧ ದನಿಯತ್ತಲು ಪರುಶುರಾಮ ಧ್ಯೇಯ ಅನುಕರಣೆಯ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು. ದೇಶಭಕ್ತ ಯುವ ಸಂಘಟನೆ ಉಡುಪಿಯ ಟೀ ನ್ಯಾಷನಲ್ ಟ್ರಸ್ಟ್ ಇದರ ನೇತೃತ್ವದಲ್ಲಿ ಸ್ಥಳೀಯ ಶಿಕ್ಷಣ ಹಾಗೂ ಸಂಘ-ಸಂಸ್ಥೆಗಳ ಸಹಕಾರದಲ್ಲಿ ಕಾರ್ಕಳದಲ್ಲಿ ನಡೆದ ಪರಶುರಾಮ ದೌಡು ಮಹಾ ಮ್ಯಾರಥಾನ್‍ಗೆ ಸಾರ್ವಜನಿಕ ಬಸ್
ಕಾರ್ಕಳ ತಿರುಪತಿ ಖ್ಯಾತಿಯ ಕಾರ್ಕಳದ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಸಂಭ್ರಮದ ದೀಪುತ್ಸವ ನಡೆದು ಮಂಗಳವಾರ ಉತ್ಸವ ಭಕ್ತಿ ಭಾವಗಳಿಂದ ನಡೆದು ಲಕ್ಷ ದೀಪೋತ್ಸವ ಸಮಾಪನ ಗೊಂಡಿತು. ಬೆಳಿಗ್ಗೆ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಬಳಿಕ ವೆಂಕಟರಮಣ ಮತ್ತು ಶ್ರೀನಿವಾಸ್ ದೇವರುಗಳನ್ನು ವಜ್ರತಟ್ಟೆಯಿಂದ ಅಲಂಕರಿಸಿದ ಪಲ್ಲಕ್ಕಿಯಲ್ಲಿ ಕುಳ್ಳಿರಿಸಿ ಜಲಾವಗಹನಕ್ಕೆ ರಾಮಸಮುದ್ರಕ್ಕೆ ಕುಂಡಯ್ಯಲಾಯಿತು. ಅವಭೃಧೂತೃವಕೆ ತೆರಳುವ ಮುನ್ನ ರಸ್ತೆ
ಕಾರ್ಕಳ: ಕಾಂಗ್ರೆಸ್‍ನ ಕುಟಿಲ ರಾಜಕೀಯದ ಪರಮಾವಧಿಯೆ ಕಾಂಗ್ರೆಸ್ ಮುಖಂಡ ಸತೀಶ್ ಜಾರಕಿಹೊಳೆ ಹಿಂದೂ ಶಬ್ದದ ಅವಹೇಳನಕಾರಿ ಹೇಳಿಕೆ. ಕಾಂಗ್ರೆಸ್‍ನ ಹೀನ ರಾಜಕಾರಣದ ಬಗ್ಗೆ ಪ್ರತಿ ಹಿಂದೂವಿನಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದ್ದು ಹಿಂದುತ್ವ ಪ್ರತಿ ಹಿಂದೂ ಜೀವ ತ್ಯಾಗಕ್ಕೂ ಸಿದ್ಧರಿರಬೇಕಿದೆ ಎಂದು ಗೆರುಬೀಜ ಅಭಿವೃದ್ಧಿ ನಿಗಮದ ಅಧ್ಯಕ್ಷ ಮನಿರಾಜ ಶೆಟ್ಟಿ ಹೇಳಿದರು. ಬಿಜೆಪಿ ಕಾರ್ಕಳ ಇದರ ವತಿಯಿಂದ ಕಾಂಗ್ರೆಸ್ ಸತೀಶ್ ಜಾರಕಿಹೊಳಿ ವಿರುದ್ಧ ಬಸ್