Home Archive by category kerala (Page 3)

ತಲಪಾಡಿ ಗಡಿಯಲ್ಲಿ ಕೋವಿಡ್ ಟೆಸ್ಟ್‌ಗೆ ಸಾಲುಗಟ್ಟಿ ನಿಂತ ಜನತೆ

ಕೇರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು ಕರ್ನಾಟಕಕ್ಕೆ ಆಗಮಿಸುವ ಜನರ ಮೇಲೆ ಗಡಿಭಾಗಗಳಲ್ಲಿ ತೀವ್ರ ನಿಗಾ ವಹಿಸಲಾಗಿದೆ. ಕೇರಳದಿಂದ ಕರ್ನಾಟಕಕ್ಕೆ ಬರುವ ಜನರಿಗೆ ನೆಗೆಟಿವ್ ವರದಿ ಕಡ್ಡಾಯ ಮಾಡಿದ್ದು, ಇಂದು ಮಂಗಳೂರಿಗೆ ಅಗಮಿಸುವ ಜನರು ತಲಪಾಡಿ ಗಡಿಯಲ್ಲಿ ಕೋವಿಡ್ ಟೆಸ್ಟ್‌ಗೆ ಸಾಲುಗಟ್ಟಿ ನಿಂತ ದೃಶ್ಯ ಕಂಡುಬಂತು. ಆರ್‌ಟಿಪಿಸಿಆರ್ ಟೆಸ್ಟ್‌ಗೆ