Home Archive by category mangaluru (Page 9)

ಮಂಗಳೂರು :ಮೂಡುಶೆಡ್ಡೆ- ಬೋಂದೆಲ್ ಸಂಪರ್ಕ ರಸ್ತೆ ಮಧ್ಯೆ ಸುರಿದ ತ್ಯಾಜ್ಯ ರಾಶಿ

ಮಂಗಳೂರು ಪಾಲಿಕೆ ವ್ಯಾಪ್ತಿಯ ಮೂಡುಶೆಡ್ಡೆ-ಬೋಂದೆಲ್ ಸಂಪರ್ಕ ರಸ್ತೆ ಮಧ್ಯೆ ಕಿಡಿಗೇಡಿಕಗಳು ತ್ಯಾಜ್ಯ ತಂದು ಸುರಿದಿದ್ದು, ತ್ಯಾಜ್ಯ ರಸ್ತೆ ಮಧ್ಯೆ ಚೆಲ್ಲಾಪಿಲ್ಲಿಯಾಗಿದ್ದು, ಇದರಿಂದ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಕಿಡಿಗೇಡಿಗಳ ಕೃತ್ಯದ ವಿರುದ್ಧ ಇಲಾಖೆಗೆ ದೂರು ನೀಡಿದ್ದು, ಕೃತ್ಯ ಎಸಗಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ತಾಲೂಕು

0%ಕಮೀಷನ್ 100% ಕೆಲಸ ಆಮ್ ಆದ್ಮಿ ಭರವಸೆಃ ಪೃಥ್ವಿ ರೆಡ್ಡಿ

ಮಂಗಳೂರುಃ ನಮ್ಮ ದೇಶದಲ್ಲಿ ಆಮ್ ಆದ್ಮಿ ಪಕ್ಷ ಕಡಿಮೆ ಅವಧಿಯಲ್ಲೇ ಜನಜಾಮಾನ್ಯರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದು, ದೆಹಲಿ, ಪಂಜಾಬ್ ರಾಜ್ಯಗಳ ಅನಂತರ ನಾವು ಗುಜರಾತ್ ರಾಜ್ಯ ವಿಧಾನಸಭಾ ಚುನಾವಣೆಯನ್ನು ಗೆಲ್ಲಲಿದ್ದೇವೆ ಎಂದು ಭರವಸೆಯನ್ನು ದೇಶದಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯ ಅಧ್ಯಕ್ಷ ಪೃಥ್ವಿ ರೆಡ್ಡಿ ವ್ಯಕ್ತಪಡಿಸಿದ್ದಾರೆಅವರು ಇಂದು ನಗರದ ಡಾನ ಬಾಸ್ಕೋ ಸಬಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಆಮ್ ಆದ್ಮಿ ಪಕ್ಷದ ವತಿಯಂದ ಆಯೋಜಿಸಲಾದ ಪಕ್ಷದ

ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ

ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ.ಆರ್.ರವಿಕುಮಾರ್ ಬುಧವಾರ ಅಧಿಕಾರ ಸ್ವೀಕರಿಸಿದರು.ಪ್ರಭಾರ ಜಿಲ್ಲಾಧಿಕಾರಿಯಾಗಿದ್ದ ದ.ಕ. ಜಿಪಂ ಸಿಇಒ ಡಾ.ಕುಮಾರ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದರು. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ರಿಜಿಸ್ಟಾçರ್ ಆಗಿದ್ದ ಎಂ.ಆರ್.ರವಿಕುಮಾರ್ ಅವರನ್ನು ದ.ಕ. ಜಿಲ್ಲಾಧಿಕಾರಿಯಾಗಿ ನಿಯುಕ್ತಿಗೊಳಿಸಿ ರಾಜ್ಯ ಸರಕಾರ ಅ.31ರಂದು ಆದೇಶ ಹೊರಡಿಸಿತ್ತು.ಈ ಹಿಂದೆ ದ.ಕ. ಜಿಲ್ಲಾಧಿಕಾರಿಯಾಗಿದ್ದ

ಉಳ್ಳಾಲ: ಮಸೀದಿಗೆ ನುಗ್ಗಿ ಕಾಣಿಕೆ ಡಬ್ಬಿ ಒಡೆದು ನಗದು ಕಳವು

ಮಸೀದಿಗೆ ನುಗ್ಗಿದ ಕಳ್ಳರು ಆರು ಕಾಣಿಕೆ ಡಬ್ಬಿಗಳನ್ನು ಒಡೆದು ನಗದು ದೋಚಿರುವ ಘಟನೆ ಇಂದು ನಸುಕಿನ ಜಾವ ಸಂಭವಿಸಿದೆ.ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅರ್ಕಾನ ಬದ್ರಿಯಾ ಜುಮಾ ಮಸೀದಿ ಯಲ್ಲಿ ಘಟನೆ ನಡೆದಿದೆ. ಮಸೀದಿ ಬಾಗಿಲು ಒಡೆದು ಒಳನುಗ್ಗಿದ ಕಳ್ಳರು ಪಿಕ್ಕಾಸು ಬಳಸಿ ಕಾಣಿಕೆ ಡಬ್ಬಿಗಳನ್ನು ಒಡೆದು ನಗದು ದೋಚಿದ್ದಾರೆ. ಮಸೀದಿ ವಠಾರದಲ್ಲಿ ಅಳವಡಿಸಿದ್ದ ಆರು ಕಾಣಿಕೆ ಡಬ್ಬಿಗಳನ್ನು ಒಡೆದು ಹಾಕಲಾಗಿದೆ. ಮಸೀದಿಯನ್ನು ದೋಚುವulala ಮುನ್ನ ಅಥವಾ ನಂತರ ಕಳ್ಳರು

ಬಿಜೆಪಿ ವತಿಯಿಂದ ವಿಶೇಷ ಕಾರ್ಯಕಾರಿಣಿ ಸಭೆ

ಭಾರತೀಯ ಜನತಾ ಪಾರ್ಟಿ ಮುಲ್ಕಿ ಮೂಡುಬಿದಿರೆ ಮಂಡಲ ವತಿಯಿಂದ ವಿಶೇಷ ಕಾರ್ಯಕಾರಿಣಿಯು ಕನ್ನಡ ಭವನದಲ್ಲಿ ಮಂಗಳವಾರ ನಡೆಯಿತು.ಮಂಡಲ ಅಧ್ಯಕ್ಷ ಸುನಿಲ್ ಆಳ್ವ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಕೆ. ಆರ್ ಪಂಡಿತ್, ಜಿಲ್ಲಾ ಪ್ರಧಾನಕಾರ್ಯದರ್ಶಿ ಕಸ್ತೂರಿ ಪಂಜ, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್, ಹಾಗೂ ವಿವಿಧ ಮೊರ್ಚಾ

ಮಂಜೇಶ್ವರ: ಕುಂಜತ್ತೂರು ಶಾಲೆಯಲ್ಲಿ ಮಾದಕದ್ರವ್ಯ ವಿರೋಧಿ ಮಾಸಾಚರಣೆ

ಮಂಜೇಶ್ವರ: ಜಿ.ವಿ.ಎಚ್.ಎಸ್.ಎಸ್.ಕುಂಜತ್ತೂರು ಶಾಲೆಯಲ್ಲಿ ಮಾದಕದ್ರವ್ಯ ವಿರೋಧಿ ಮಾಸಾಚರಣೆಯ ಸಮಾರೋಪ ಸಮಾರಂಭ ನಡೆಯಿತು. ಇದೇ ವೇಳೆ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.ಕಾರ್ಯಕ್ರಮದ ಸಂದೇಶವನ್ನು ಶಿಕ್ಷಕರುಗಳಾದ ರವೀಂದ್ರ ರೈ, ಅಶ್ರಫ್ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಬಾಲಕೃಷ್ಣ. ಜಿ. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಮೋಹಿನಿ, ಉಪಾಧ್ಯಕ್ಷೆ ಮುಮ್ತಾಜ್, ಎಸ್.ಎಂ.ಸಿ.ವೈಸ್ ಚೇರ್ಮನ್ ಕೆ.ಪಿ.ಮೊಹಮ್ಮದ್,

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಉತ್ಸವ ಕಾರ್ಯಕ್ರಮ

ಕನ್ನಡ ಉತ್ಸವ ಸಮಿತಿ ಉಪ್ಪುಂದ ಇವರ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಉತ್ಸವ ಕಾರ್ಯಕ್ರಮ ಉಪ್ಪುಂದ ಶಾಲೆ ಬಾಗಿಲಿನಲ್ಲಿ ನಡೆಯಿತುಬೈಂದೂರು ಶಾಸಕ ಬಿ.ಎಮ್ ಸುಕುಮಾರ್ ಶೆಟ್ಟಿ ಅವರು ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕನ್ನಡ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಬಿ.ಎಮ್ ಸುಕುಮಾರ್ ಶೆಟ್ಟಿ ಅವರು ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ಈ ಒಂದು ಸಂದರ್ಭದಲ್ಲಿ ಮಾನ್ಯ

ಆನೆ ದಾಳಿಯಿಂದ ಸಾವಿಗೀಡಾದ ಯುವಕನ ಕುಟುಂಬಕ್ಕೆ ಸಾಂತ್ವಾನ

ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಬಕಾರಿ ಸಚಿವರಾದ ಕೆ ಗೋಪಾಲಯ್ಯ ಅವರು ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೆಬ್ಬನಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಆನೆ ದಾಳಿಯಿಂದ ಸಾವಿಗೀಡಾದ ಯುವಕನ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಸಚಿವ ಕೆ ಗೋಪಾಲಯ್ಯ ಅವರು ಹಾಸನ ಜಿಲ್ಲೆಯ ಆನೆ ಮಾನವ ಸಂಘರ್ಷ ಕುರಿತು ಮುಖ್ಯಮಂತ್ರಿ ಗಮನಕ್ಕೆ ತರಲಾಗಿದೆ. ಹಿರಿಯ ಅಧಿಕಾರಿಗಳನ್ನು ಕರೆಸಿ ಸಮಸ್ಯೆ ನಿಯಂತ್ರಣ ಕ್ರಮಗಳ ಕುರಿತು ವರದಿ

ಒಂದೇ ಗ್ರಾಮದಿಂದ ಏಕಕಾಲದಲ್ಲಿ 150 ಗ್ರಾಮಸ್ಥರಿಂದ ಕಾಂತಾರ ವೀಕ್ಷಣೆ

ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆಗಳನ್ನು ಬರೆಯುತ್ತಾ, ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿ ಮುನ್ನುಗುತ್ತಿರುವ ಕಾಂತರ ಚಿತ್ರ ಬಿಡುಗಡೆಯಾಗಿ ಒಂದು ತಿಂಗಳು ಪೂರೈಸಿದ್ದು, ಚಿತ್ರಮಂದಿರ ಈಗಲೂ ಹೌಸ್‌ಫುಲ್ ಆಗಿದೆ. ಮತ್ತೊಂದೆಡೆ ಗ್ರಾಮದ ಜನರೆಲ್ಲಾ ಚಿತ್ರ ವೀಕ್ಷಿಸಲು ಜೊತೆಯಾಗಿ ತೆರಳುವ ಸನ್ನಿವೇಷ ನಡೆದಿದೆ. ಇಂತಹ ವಿಶೇಷ ಘಟನೆಗೆ ಮಂಗಳೂರಿನ ಚಿತ್ರಮಂದಿರ ಸಾಕ್ಷಿಯಾಗಿದೆ. ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ 150 ಮಂದಿ ಗ್ರಾಮಸ್ಥರು ಏಕಕಾಲದಲ್ಲಿ ಜತೆಯಾಗಿ ಚಿತ್ರ

ಅಧಿಕಾರಿಗಳ ಬೇಜಾಬ್ದಾರಿತನದಿಂದ ಭೂದಾಖಲೆಗಳು ನಾಪತ್ತೆ

ಬಂಟ್ವಾಳ ತಾಲೂಕು ಕಚೇರಿಯಲ್ಲಿ ಭೂದಾಖಲೆಗಳು ಕಾಣೆಯಾಗುತ್ತಿವೆ! ಅಧಿಕಾರಿಗಳ ಬೇಜವಾಬ್ದಾರಿ ಇದಕ್ಕೆ ಕಾರಣ ಮತ್ತು ಆ ಮೂಲಕ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಆದುದರಿಂದ ನಾಪತ್ತೆಯಾದ ನಮ್ಮ ಕಡತಗಳನ್ನು ಹುಡುಕಿ ಕೊಡಬೇಕೆಂದು ವಿಟ್ಲದ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ಆಗ್ರಹಿಸಿದೆ .ವಿಟ್ಲದ ಪ್ರೆಸ್‌ಕ್ಲಬ್‌ನಲ್ಲಿ ವಿಟ್ಲದ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ಬಿ.ಕೆ.ಸೇಸಪ್ಪ ಬೆದ್ರಕಾಡು ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಗ್ಗೆ ತಹಶೀಲ್ದಾರರಿಗೆ, ಸಹಾಯಕ