ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ದಾರ ಪ್ರಕ್ರಿಯೆಗಳ ಸಂಬಂಧವಾಗಿ ಪಡುಬಿದ್ರಿಯ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಸಭಾಂಗಣದಲ್ಲಿ ಶನಿವಾರದಂದು ಅವಲೋಕನ ಸಭೆಯು ನಡೆಯಿತು. ಮುಂದಿನ ಮಳೆಗಾಲದೊಳಗೆ ಪಡುಬಿದ್ರಿಯ ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಆಗಬೇಕಿದ್ದು, ಈ ಮಹತ್ಕಾರ್ಯಕ್ಕೆ ಗ್ರಾಮಸ್ಥರ ಸಹಭಾಗಿತ್ವ ಮತ್ತು
ಪಡುಬಿದ್ರಿ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪಡುಬಿದ್ರಿ ಘಟಕದ 2025-26ನೇ ಸಾಲಿನ ಪದಗ್ರಹಣ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾ ನಿಧಿ ವಿತರಣೆ ಕಾರ್ಯಕ್ರಮ ಆ. 24 ಆದಿತ್ಯವಾರ ಮಧ್ಯಾಹ್ನ ಗಂಟೆ 2 ಕ್ಕೆ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಜರಗಲಿದೆ. ಯುವವಾಹಿನಿ ಪಡುಬಿದ್ರಿ ಘಟಕದ ಅಧ್ಯಕ್ಷೆ ಶಶಿಕಲಾ ಯಶೋಧರ್ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮವನ್ನು ಶ್ರೀ ಬ್ರಹ್ಮ ಬೈದರ್ಕಳ ಗರಡಿ, ಕಣ್ಣಂಗಾರು
ಹೆಜಮಾಡಿ: 79ನೇ ಸ್ವತಂತ್ರ ದಿನಾಚರಣೆಯ ಶುಭ ಸಂದರ್ಭದಲ್ಲಿ ಭಾರತೀಯ ಸೇನೆಯ ಆರ್ಟಿಲರಿ ವಿಭಾಗದಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿದ ನಮ್ಮ ಮಟ್ಟು ಗ್ರಾಮದ ಹೆಮ್ಮೆಯ ಯೋಧ ಚೇತನ್ ಶ್ರೀಯನ್ ರವರಿಗೆ ಕೋಟೆ ಮಟ್ಟು ಬಿಜೆಪಿ ವತಿಯಿಂದ ಮಂಡಲ ಪ್ರದಾನ ಕಾರ್ಯದರ್ಶಿ ಶ್ರೀ ಗೋಪಾಲ್ ಕೃಷ್ಣ ರಾವ್ ನೇತೃತ್ವದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಿವೃತ್ತ ಯೋಧ ಚೇತನ್ ಶ್ರೀಯನ್ ರವರ ಬಗ್ಗೆ ಕೋಟೆ ಪಂಚಾಯತ್ ಉಪಾಧ್ಯಕ್ಷರಾದ ಯೋಗೀಶ್ ಸುವರ್ಣ ರವರು
ನ್ಯೂ ಫ್ರೆಂಡ್ಸ್ ಗಿರಿನಗರ ಕುಂಜಾರುಗಿರಿ ಇವರ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಮಾಜಿ ಅಧ್ಯಕ್ಷರಾದ ಕುರ್ಕಾಲು ಮಹೇಶ್ ಶೆಟ್ಟಿಯವರು ನೆರವೇರಿಸಿದರು. ಈ ಸಂದರ್ಭ ಪಂಚಾಯತ್ ಉಪಾಧ್ಯಕ್ಷರಾದ ನತಾಲಿಯ ಮಾರ್ಟಿಸ್,ಸದಸ್ಯರಾದ ಸರೋಜಾ ಪೂಜಾರಿ, ಅಧ್ಯಕ್ಷರಾದ ಮಂಜೇಶ್ ಗಿರಿನಗರ,ಅಂಗನವಾಡಿ ಕಾರ್ಯಕರ್ತೆ ಸುಶೀಲಾ,ಹಿರಿಯರಾದ ಕೊರಗಪ್ಪ ಮೇಸ್ತ್ರಿ ಉಪಸ್ಥಿತರಿದ್ದರು.
ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಕಚೇರಿಯಲ್ಲಿ ನಡೆದ 79ನೇ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಸಂತೋಷ್ ಮೂಡುಬೆಳ್ಳೆ ಹಾಗೂ
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲೆಯಲ್ಲಿನ ಗಣಿ ಇಲಾಖೆಯ ಸಮಸ್ಯೆಗಳ ಬಗ್ಗೆ ಇಂದು ವಿಧಾನಸೌಧದ ಕೊಠಡಿ ಸಂಖ್ಯೆ106ರಲ್ಲಿ ನಡೆದ ಜನಪ್ರತಿನಿಧಿಗಳ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು. ಸಭೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿನ ಕೆಂಪು ಕಲ್ಲು ಹಾಗೂ ಮರಳು ಗಣಿಗಾರಿಕೆಗೆ ವಿಷಯಗಳ ಬಗ್ಗೆ ಚರ್ಚಿಸಲಾಯಿತು.
ಪಡುಬಿದ್ರಿ: ಸಂತೆಕಟ್ಟೆ ಶ್ರೀ ದೈವರಾಜ ಕೋರ್ದಬ್ಬು ದೈವಸ್ಥಾನದ ಕಾರ್ಯಕಾರಿ ಸಮಿತಿಯ ವಾರ್ಷಿಕ ಮಹಾ ಸಭೆಯು ನಡೆಯಿತು. ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಮಾಜಿ ಜಿ. ಪಂ. ಸದಸ್ಯ ಶಶಿಕಾಂತ್ ಪಡುಬಿದ್ರಿ ಆಯ್ಕೆಯಾದರು. ನೂತನ ಸಮಿತಿಯ ಗೌರವಾಧ್ಯಕ್ಷರಾಗಿ ಬಿ. ದಯಾನಂದ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ರವಿರಾಜ್ ಕೋಟ್ಯಾನ್, ಜತೆ ಕಾರ್ಯದರ್ಶಿಯಾಗಿ ಯತೀಶ್ ದೇವಾಡಿಗ, ಕೋಶಾಧಿಕಾರಿಯಾಗಿ ಚಿತ್ರಾಕ್ಷಿ ಕೆ. ಕೋಟ್ಯಾನ್, ಜತೆ ಕೋಶಾಧಿಕಾರಿಯಾಗಿ
ಛತ್ತೀಸ್‌ಗಢದಲ್ಲಿ ಇಬ್ಬರು ಕ್ರೈಸ್ತ ಧರ್ಮ ಭಗಿನಿಯರನ್ನು ಸುಳ್ಳು ಆರೋಪದ ಆಧಾರದ ಮೇಲೆ ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಮಾಜಿ ಸಚಿವರು ಹಾಗೂ ಕರ್ನಾಟಕ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ತೀವ್ರವಾಗಿ ಖಂಡಿಸಿದ್ದಾರೆ. ಸಿಸ್ಟರ್ಸ್ ಆಫ್ ಮೇರಿ ಇಮ್ಯಾಕುಲೇಟ್ ಆಫ್ ಅಸಿಸ್ಸಿ ಸಂಸ್ಥೆಯ ಸದಸ್ಯರಾದ ಸಿಸ್ಟರ್ ವಂದನಾ ಫ್ರಾನ್ಸಿಸ್ ಮತ್ತು ಸಿಸ್ಟರ್ ಪ್ರೀತಿ ಮೇರಿ ಅವರನ್ನು ಮಾನವ ಕಳ್ಳಸಾಗಣೆ ಹಾಗೂ ಧಾರ್ಮಿಕ ಮತಾಂತರದ
ಬ್ರಹ್ಮವಿದ್ಯಾ ಪ್ರಕಾಶಿನಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪಡುಬಿದ್ರಿ ಗಣಪತಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಅಡಿಗಳ್ ಸುಬ್ರಾಯ ಭಟ್ ಮೆಮೋರಿಯಲ್ ಟ್ರಸ್ಟ್ ನ ವತಿಯಿಂದ ಸಮವಸ್ತ್ರವನ್ನು ವಿತರಣ ಕಾರ್ಯಕ್ರಮ ನಡೆಯಿತು. “ಬಾಲ್ಯದಲ್ಲಿ ವಿದ್ಯಾಭ್ಯಾಸ ಮಾಡಿದ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ನೀಡುವ ಯೋಗ ನಮಗೆ ದೊರಕಿದೆ. ಇದು ನಿಜಕ್ಕೂ ಸೌಭಾಗ್ಯ. ಶಾಲೆಯ ಋಣ ಬಹಳ ದೊಡ್ಡದು. ಈಗ ಈ ಮೂಲಕ ಋಣವನ್ನು ತೀರಿಸುವ ಅವಕಾಶ ದೊರೆತಿದೆ ” ಎಂದು
ಪಡುಬಿದ್ರಿ :- ಕರಾವಳಿ ಭಾಗದ ಉದ್ದಗಲಕ್ಕೂ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಮೊಗವೀರ ಸಮಾಜವು ಹಿಂದುಳಿದ ಸಮಾಜವಾಗಿದ್ದು..ಮೀನುಗಾರಿಕೆಯನ್ನೇ ನಂಬಿ ಜೀವನ ಸಾಗಿಸುತಿದ್ದು ಅಬ್ಬರದ ಕಡಲಿಗೆ ಎದೆ ಒಡ್ಡಿ ಜೀವ ಭಯ ಲೆಕ್ಕಿಸದೇ ಮೀನುಗಾರಿಕೆಯನ್ನು ಮಾಡಿಕೂಂಡು ಬರುತಿದ್ದು. ನ್ಯಾಯಯುತ ಬದುಕನ್ನು ನಡೆಸುತಿರುವ ಮೊಗವೀರ ಸಮಾಜವು ಸರ್ಕಾರದ ಸ್ಥಾನ ಮಾನವನನ್ನು ಪಡೆಯುವಲ್ಲಿ ವಂಚಿತರಾಗಿದ್ದು .ಅದ್ದರಿಂದ ಈ ಬಾರಿ ಕಾಂಗ್ರೆಸ್ ಸರ್ಕಾರ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ