Home Archive by category Puttur (Page 4)

ಮೌಲಾನಾ ಅಝಾದ್ ಮಾದರಿ ಶಾಲಾ ಕಟ್ಟಡ ಉದ್ಘಾಟನೆ : ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಮಹತ್ವ ನೀಡುವ ನಿಟ್ಟಿನಲ್ಲಿ ಕ್ರಮ ಮಾದರಿ ಶಾಲೆ

ಶಿಕ್ಷಣ ಎಂಬುದು ಬದುಕಿಗೆ ಬೆಳಕು ನೀಡುವ ಕ್ಷೇತ್ರವಾಗಿದೆ. ಅಲ್ಪ ಸಂಖ್ಯಾತರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರವು ಮೌಲಾನಾ ಅಝಾದ್‍ನಂತಹ ಮಾದರಿ ಶಾಲೆಗಳನ್ನು ಸ್ಥಾಪಿಸಿ ಮುನ್ನಡೆಸುತ್ತಿದೆ ಎಂದು ರಾಜ್ಯ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಹೇಳಿದರು , ಪುತ್ತೂರು ನಗರದ

ರಾಜಸ್ಥಾನದಲ್ಲಿ ಟೈಲರ್ ಹತ್ಯೆ ಖಂಡಿಸಿ : ಪುತ್ತೂರಿನಲ್ಲಿ ಹಿಂಜಾವೆಯಿಂದ ದೊಂದಿ ಹಿಡಿದು ಪ್ರತಿಭಟನೆ

ಪುತ್ತೂರು: ನೂಪುರ್ ಶರ್ಮಾ ಬೆಂಬಲಿಗ ರಾಜಸ್ಥಾನದ ಟೈಲರ್ ಕನ್ನಯ್ಯಾ ಲಾಲ್ ಅವರ ಹತ್ಯೆ ಯನ್ನು ಖಂಡಿಸಿ ಹಿಂದು ಜಾಗರಣ ವೇದಿಕೆಯಿಂದ ದರ್ಬೆಯಲ್ಲಿ ರಸ್ತೆಗೆ ಅಡ್ಡವಾಗಿ ಕುಳಿತು ಪ್ರತಿಭಟನೆ ನಡೆಸಿದರು. ಹಿಂದು ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್ , ಅಜಿತ್ ರೈ ಹೊಸಮನೆ, ಚಿನ್ಮಯ್ ಈಶ್ವರಮಂಗಲ, ನರಸಿಂಹ ಮಾಣಿ, ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್, ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

ಇಂದಿರಾಗಾಂಧಿ ಹೇರಿದ ತುರ್ತುಪರಿಸ್ಥಿತಿಯಿಂದ ದೇಶಕ್ಕೆ ಮಾರಕವಾಗಿರಲಿಲ್ಲ : ಪುತ್ತೂರಿನಲ್ಲಿ ಕಾಂಗ್ರೆಸ್ ಮುಖಂಡೆ ದಿವ್ಯಪ್ರಭಾ ಚಿಲ್ತಡ್ಕ ಹೇಳಿಕೆ

ಪುತ್ತೂರು: ದೇಶದಲ್ಲಿ ಇಂದಿರಾಗಾಂಧಿ ಹೇರಿದ ತುರ್ತುಪರಿಸ್ಥಿತಿ ಜನತೆಗೆ ಕರಾಳವಾಗಿರಲಿಲ್ಲ ಎಂದು ಕಾಂಗ್ರೇಸ್ ಮುಖಂಡೆ ದಿವ್ಯಪ್ರಭಾ ಚಿಲ್ತಡ್ಕ ಹೇಳಿದರು.ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಿರೋಧ ಪಕ್ಷವಾದ ಬಿಜೆಪಿ ದೇಶದ ಉಕ್ಕಿನ ಮಹಿಳೆ ಎಂದೇ ಕರೆಯಲ್ಪಡುವ ಇಂದಿರಾ ಗಾಂಧಿ ಹೇರಿದ ತುರ್ತುಪರಿಸ್ಥಿತಿಯನ್ನು ಕರಾಳದಿನ ಎಂದು ಬಿಂಬಿಸುತ್ತಿದೆ. ಆದರೆ ಅದು ಕರಾಳದಿನವಾಗಿರಲಿಲ್ಲ. ಇಂದಿರಾ ಗಾಂಧಿ ಸರಕಾರ ಉರುಳಿದ