2011ನೇ ಇಸವಿಯಲ್ಲಿ ಇಡೀ ಕರ್ನಾಟಕದಲ್ಲಿ ಹಳ್ಳಿ ಹಳ್ಳಿಗೆ ಹೋಗಿ ಸುಮಾರು ಮೂರು ಲಕ್ಷ ಮನೆಗಳಿಗೆ ಸೋಲಾರ್ ದೀಪಗಳ ವ್ಯವಸ್ಥೆ ಮಾಡಿದ್ದೇವೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಧರ್ಮಸ್ಥಳದ ಅನ್ನಪೂರ್ಣ ಚಿತ್ರದಲ್ಲಿ ಸುಮಾರು ೫೦ ಲಕ್ಷ ವ್ಯತ್ಯಾಸದ ಸೆಲ್ಕ್ಕೋ ಫೌಂಡೇಶನ್ ಪ್ರಾಯೋಜತ್ವದಲ್ಲಿ ಅಳವಡಿಸಲಾದ ಉಚಿತ ಸೌರ ವಿದ್ಯುತ್
ಮಂಗಳೂರು: “ಜುಲೈ ೯ರಂದು ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಲಾವಿದರ ತಂಡ ಯಕ್ಷಗಾನ ಅಭಿಯಾನಕ್ಕಾಗಿ ಅಮೆರಿಕ ಪ್ರವಾಸ ಕೈಗೊಳ್ಳುತ್ತಿದೆ. ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಯುಎಸ್‌ಎ ಆಯೋಜನೆಯನ್ನು ಮಾಡುತ್ತಿದೆ. ಅಮೇರಿಕಾದ ೨೦ ರಾಜ್ಯಗಳ ಮುಖ್ಯ ನಗರಗಳಲ್ಲಿ ನಿಶ್ಚಯಿಸಿರುತ್ತಾರೆ” ಎಂದು ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಮಾಹಿತಿ ನೀಡಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.
ಕರಂಡೆಯು ಹುಳಿ ಕಾಡು ಕಾಯಿಯಾಗಿದ್ದು, ಹಣ್ಣಾದಾಗ ನೀಲಿ ದ್ರಾಕ್ಷಿಯ ರುಚಿ ಹೊಂದಿದೆ. ಬ್ರಿಟನ್, ಅಮೆರಿಕದ ಕ್ರಾನ್‌ಬೆರಿ ಇದೇ ರುಚಿಯದು, ತುಸು ದೊಡ್ಡದು.ವ್ಯಾಪಕವಾಗಿ ಬೆಳೆಸಿ ನಾವು ಬಳಸುವಂತೆಯೇ ಬಳಸುತ್ತಾರೆ. ಕರಂಡೆಯನ್ನು ಉಪ್ಪಿನಕಾಯಿ ಹಾಕುತ್ತಾರೆ, ಉಪ್ಪಿನಲ್ಲಿ ಹಾಕಿ ಇಡುತ್ತಾರೆ. ಬೇಯಿಸಿ ಒಣಗಿಸಿಟ್ಟು ಹುಣಸೆ ಹುಳಿಯ ಬದಲು ಬಳಸುತ್ತಾರೆ. ರೈಲಿನಲ್ಲಿ ಪೂನಾ ಮುಂಬಯಿ ನಡುವೆ ಲೋನಾವಳ ಬಳಿ ಇದರ ಹಣ್ಣನ್ನು ಎಲೆಯಲ್ಲಿ ಕಟ್ಟಿ ಮಾರುವ ಬುಡಕಟ್ಟು ಮಹಿಳೆಯರು
ನಗರದ ಕಾವೂರು ಸೂಜಿಕಲ್ ಗುಡ್ಡೆ ಎಂಬಲ್ಲಿ ಭೂಕುಸಿತದಿಂದ ಕೆಲವು ಮನೆಗಳು ಅಪಾಯಕಾರಿ ಸ್ಥಿತಿಯಲ್ಲಿದ್ದು, ತಕ್ಷಣವೇ ಅಲ್ಲಿನ ನಿವಾಸಿಗಳ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದ್ದಾರೆ.ಅವರು ಗುರುವಾರ ಮಂಗಳೂರು ತಾಲೂಕಿನ ವಿವಿಧ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಕಾವೂರು ಸೂಜಿಕಲ್ ಗುಡ್ಡೆಯಲ್ಲಿ ಖಾಸಗಿ ಮನೆ ಕಟ್ಟಡ ನಿರ್ಮಿಸಲು ಅಗೆಯಲಾದ ಮಣ್ಣಿನಿಂದ ಎತ್ತರದ ಪ್ರದೇಶದಲ್ಲಿರುವ ಮನೆಗಳು ಕೆಳಗೆ ಬೀಳುವ ಸ್ಥಿತಿಯಲ್ಲಿವೆ. ಈ
ಮಂಗಳೂರಿನ ಅತ್ತಾವರದಲ್ಲಿರುವ ಕೆಎಂಸಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸವಲತ್ತುಗಳಿರುವ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ನೂತನ ಕಾಂಪ್ರಹೆನ್ಸಿವ್ ಕ್ಯಾನ್ಸರ್ ಕೇರ್ ಸೆಂಟರ್ ಮತ್ತು ಬ್ಲೋಸಮ್ ಡಿಲಕ್ಸ್ ಕೊಠಡಿಗಳನ್ನು ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಸಚಿವರು ಮತ್ತು ಅತಿಥಿಗಳು ನೂತನ, ಸರ್ವಸಜ್ಜಿತ ಕಾಂಪ್ರಹೆನ್ಸಿವ್ ಕ್ಯಾನ್ಸರ್ ಕೇರ್ ಸೆಂಟರ್ ಮತ್ತು ಬ್ಲೋಸಮ್ ಡಿಲಕ್ಸ್ ಕೊಠಡಿಗಳನ್ನು
ಸಣ್ಣ ಮಕ್ಕಳು ಬಾಯಲ್ಲಿ ಕೈಬೆರಳು ಹಾಕಿ ಚೀಪುವುದು ಸಾಮಾನ್ಯ ಲಕ್ಷಣ. ಇದೇನೂ ಬಹಳ ದೊಡ್ಡ ಸಮಸ್ಯೆ ಏನಲ್ಲ. ಸಾಮಾನ್ಯವಾಗಿ ಚಿಕ್ಕ ಮಕ್ಕಳು ಸುಸ್ತಾದಾಗ, ಬೇಸರವಾದಾಗ, ನಿದ್ದೆ ಬರುವ ಹೊತ್ತಲ್ಲಿ, ಸಾಂತ್ವನದ ಅವಶ್ಯಕತೆ ಇದ್ದಾಗ ಹೆಬ್ಬೆರಳನ್ನು ಚೀಪುವುದು ಕಂಡು ಬರುತ್ತದೆ. ಈ ಬೆರಳು ಚೀಪುವ ಅಭ್ಯಾಸ ಗರ್ಭಾವಸ್ಥೆಯ (15ನೇ ವಾರದಲ್ಲಿ) ಆರಂಭವಾಗುತ್ತದೆ ಎಂದು ಸಂಶೋಧನೆಗಳಿಂದ ತಿಳಿದು ಬಂದಿದೆ. ಗರ್ಭಾಶಯದ ಒಳಗೆ ಮಗು ದಿನಕ್ಕೆ ನೂರಾರು ಬಾರಿ ಆಕಳಿಸುತ್ತದೆ ಎಂದೂ
ಫೋರ್ಡೇಸ್ ಸ್ಪಾಟ್ಸ್ ಎನ್ನುವುದು ಬಾಯಿಯ ಒಳಗೆ ಕೆನ್ನೆಯ ಒಳಭಾಗದಲ್ಲಿ, ತುಟಿಗಳ ಒಳಭಾಗದಲ್ಲಿ ಕಂಡು ಬರುವ ಬಿಳಿ ಮತ್ತು ಹಳದಿ ಮಿಶ್ರಿತ ಚಿಕ್ಕದಾದ ಉಬ್ಬುಗಳಾಗಿರುತ್ತದೆ. ನೋಡಲು ಒಂದು ರೀತಿಯಲ್ಲಿ ಅಸಹ್ಯವಾಗಿ ಕಾಣುವ ಈ ಸ್ಪಾಟ್‍ಗಳು, ರೋಗಿಗಳನ್ನು ಕೆಲವೊಮ್ಮೆ ದಿಗಿಲುಗೊಳಿಸಿ ಕ್ಯಾನ್ಸರ್ ಎಂದು ತಲೆÀಕೆಡಿಸಿಕೊಂಡು ದಂತ ವೈದ್ಯರನ್ನು ಸತಾಯಿಸುವುದು ಕಂಡುಬಂದಿದೆ. ಸಾಮಾನ್ಯವಾಗಿ ಆರೋಗ್ಯವಂತ ವ್ಯಕ್ತಿಗಳ ಬಾಯಿಯೊಳಗಿನ ಕೆನ್ನೆಯ ಒಳಭಾಗ, ತುಟಿಗಳ ಒ¼ಭಾಗ
ರೋಗ ಪತ್ತೆಗೆ ರಹದಾರಿ ನೀಡುವ ನಾಲಗೆನಾಲಗೆ ನಮ್ಮ ದೇಹದ ಬಹಳ ಮುಖ್ಯವಾದ ಅಂಗ. ಜೀರ್ಣಾಂಗ ವ್ಯವಸ್ಥೆಯು ಪ್ರಾಥಮಿಕ ಹಂತದಲ್ಲಿ ಅಂದರೆ ಹೆಬ್ಬಾಗಿಲಿನಲ್ಲಿ ಇರುವ ನಾಲಗೆ, ಜೀರ್ಣ ಪ್ರಕ್ರಿಯೆಗೆ ಅತೀ ಅಗತ್ಯ. ನಾವು ತಿನ್ನುವ ಆಹಾರದ ರುಚಿ ಸವಿಯಲು, ಆಹಾರ ಪದಾರ್ಥಗಳನ್ನು ಸೂಕ್ತವಾಗಿ ಜಗಿಯಲು, ಸ್ಪಷ್ಟವಾಗಿ ಮಾತನಾಡಲು ನಾಲಗೆಯ ಸಹಕಾರ ಅತೀ ಅಗತ್ಯ. ಈ ಕಾರಣದಿಂದಲೇ ನಮ್ಮ ಹಿರಿಯರು “ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ” ಎಂದು ಹೇಳಿದ ಮಾತು ಬಹಳ
ಪ್ರತಿ ವರ್ಷ ವಿಶ್ವದಾದ್ಯಂತ ಅಕ್ಟೋಬರ್ 26 ರಂದು ವಿಶ್ವ ಬೊಜ್ಜು ಜಾಗ್ರತಿ ದಿನ ಎಂದು ಆಚರಿಸಲಾಗುತ್ತದೆ ಮತ್ತು ಅಧಿಕ ಬೊಜ್ಜಿನಿಂದ ಉಂಟಾಗುವ ಆರೋಗ್ಯ ಸಮಸ್ಯೆ ಗಳು ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತದೆ. ಈ ಆಚರಣೆ ಯನ್ನು ವಿಶ್ವ ಆರೋಗ್ಯ ಸಂಸ್ಥೆ 2015 ರಿಂದ ಆರಂಭಿಸಿತ್ತು. ಬದುಕನ್ನು ಹೈರಾಣಾಗಿಸುವ ಬೊಜ್ಜು ಪ್ರತಿಯೊಬ್ಬ ಮನುಷ್ಯನಿಗೂ ತಾನು ಚೆನ್ನಾಗಿ ಕಾಣಿಸಬೇಕು ಮತ್ತು ತೆಳ್ಳಗೆ ಸ್ಲಿಮ್ ಆಗಿ ಇರಬೇಕು ಎಂದು ಮಹದಾಶೆ ಇರುವುದಂತೂ ಸತ್ಯ. ಆದರೆ
ಲೀಚ್ ಎಂದು ಆಂಗ್ಲಭಾಷೆಯಲ್ಲಿ ಕರೆಸಿಕೊಳ್ಳುವ ‘ಜಿಗಣೆ’ ಅಥವಾ ‘ಇಂಬಳ’ ಸಾಮಾನ್ಯವಾಗಿ ತೇವವಿರುವ ಜಾಗಗಳಲ್ಲಿ, ಅರಣ್ಯ ಪ್ರದೇಶಗಳಲ್ಲಿ ಹೆಚ್ಚಾಗಿ ವಾಸಿಸುತ್ತದೆ. ಈ ಜೀವಿಯ ಆಹಾರ ಮತ್ತು ವಾಸಸ್ಥಳ ಎಲ್ಲವೂ ಜಲವೇ ಆಗಿರುವುದರಿಂದ ಇವುಗಳಿಗೆ ‘ಜಲೌಕ’ ಎಂದೂ ಕರೆಯುತ್ತಾರೆ. ವಿಷಕಾರಕ ಜಿಗಣೆ ಮತ್ತು ವಿಷರಹಿತ ಜಿಗಣೆ ಎಂದು ಎರಡು ವಿಧಗಳಿದ್ದು, ವಿಷರಹಿತ ಜಿಗಣೆಗಳನ್ನು ಚಿಕಿತ್ಸೆಗಾಗಿ ಬಳಸುತ್ತಾರೆ. ಕಾಡು ಪ್ರದೇಶಗಳಲ್ಲಿ ತೇವವಿರುವ ಜಾಗಗಳಲ್ಲಿ ಹೇರಳವಾಗಿ ಕಂಡು ಬರುವ ಈ