ಉಡುಪಿ ಜಿಲ್ಲೆಯ ಕೊಡವೂರು ವಾರ್ಡಿನಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿ ಇವರ ಸಹಯೋಗದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತವಾಗಿ ನೇತ್ರ ತಪಾಸಣಾ ಶಿಬಿರ ಮೇ 26, 2023 ರಂದು ನಡೆಯಿತು. ಶಿಬಿರದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಒಟ್ಟು 26 ಜನರು ಕಣ್ಣಿನ ಪರೀಕ್ಷೆಯನ್ನು ನಡೆಸಿ, 13 ಜನರಿಗೆ ಶಸ್ತ್ರ ಚಿಕಿತ್ಸೆ ಹಾಗೂ 7 ಜನರಿಗೆ
ಕ್ಯಾನ್ಸರ್ ರೋಗದ ಕುರಿತು ಜಾಗೃತಿ ಮೂಡಿಸಲು ನಾವೆಲ್ಲ ಒಂದಾಗಿ ಹೊರೋಡೋಣ ಎಂಬ ಘೋಷ ವಾಕ್ಯದೊಂದಿಗೆ ಮೇ 15, 2023 ರ ಸೋಮವಾರದಂದು, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಕ್ಯಾನ್ಸರ್ ಶಸ್ತ್ರ ಚಿಕಿತ್ಸಾ ವಿಭಾಗವು ಮಾಹೆ ಮಣಿಪಾಲ ಮತ್ತು ಟಾಟಾ ಮೆಮೋರಿಯಲ್ ಆಸ್ಪತ್ರೆ ಮುಂಬೈ ತಂಡಗಳ ಸೌಹಾರ್ದ ಕ್ರಿಕೆಟ್ ಪಂದ್ಯ 14ನೇ ಮೇ ಯಂದು ಏರ್ಪಡಿಸಲಾಗಿತ್ತು. ಮಾಹೆ ಮಣಿಪಾಲದ ವೈದ್ಯರುಗಳ ತಂಡದ ನೇತೃತ್ವವನ್ನು ಮಾಹೆ ಉಪ ಕುಲಪತಿಗಾಳದ ಲೆಫ್ಟಿನೆಂಟ್ ಜನರಲ್ (ಡಾ) ಎಂ ಡಿ ವೆಂಕಟೇಶ್
ಮೆಸೊಕಾನ್ 2023 – ಮಣಿಪಾಲ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ ಅನ್ನು ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಕ್ಯಾನ್ಸರ್ ಶಸ್ತ್ರ ಚಿಕಿತ್ಸಾ ವಿಭಾಗವು 2023 ರ ಮೇ 12 ಮತ್ತು 13 ರಂದು ಕೆಎಂಸಿ ಮಣಿಪಾಲದ ಡಾ ಟಿಎಂಎ ಪೈ ಆಡಿಟೋರಿಯಂನಲ್ಲಿ ಆಯೋಜಿಸಿದೆ. ಈ ಸಮ್ಮೇಳನದಲ್ಲಿ 150 ಕ್ಕೂ ಹೆಚ್ಚು ಪ್ರತಿನಿಧಿಗಳು ಮತ್ತು ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿದ್ದರು, ಅವರು ಮುಖ್ಯವಾಗಿ ಭಾರತದಾದ್ಯಂತ ವಿವಿಧ ಆಂಕೊಲಾಜಿ ಮತ್ತು ಶಸ್ತ್ರಚಿಕಿತ್ಸಾ
ವಿಶ್ವ ಆರೋಗ್ಯ ದಿನಾಚರಣೆಯ ಪ್ರಯುಕ್ತ ಏಪ್ರಿಲ್ 6 ರ ಗುರುವಾರದಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಆರೋಗ್ಯ ಜಾಗೃತಿ ಮತ್ತು ಅರಿವು ಮೂಡಿಸುವ ಶಿಲ್ಪ ಅನಾವರಣ ಮತ್ತು ಉಚಿತ ಆರೋಗ್ಯ ತಪಾಸಣೆ ಜರುಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಸರ್ವಲೆನ್ಸ್ ಆಫೀಸರ್ ಡಾ. ನಾಗರತ್ನ ಅವರು, “ಪ್ರತಿ ವರ್ಷ ಏಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನವನ್ನಾಗಿ ವಿಶ್ವಾದ್ಯಂತ ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಸಾರ್ವಜನಿಕರಲ್ಲಿ ಉತ್ತಮ ಆರೋಗ್ಯದ
ವಿಶ್ವ ಮೂತ್ರಪಿಂಡ ದಿನದ ಅಂಗವಾಗಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಮೂತ್ರಪಿಂಡ ಆರೋಗ್ಯದ ಕುರಿತು ಜಾಗೃತಿ ಹಾಗೂ ಶಿಕ್ಷಣ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇಂದು ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿದ್ದ ಡಾ ಪದ್ಮರಾಜ ಹೆಗ್ಡೆ , ಡೀನ್-ಕೆ ಎಂ ಸಿ ಮಣಿಪಾಲ ಇವರು ವಿಶೇಷ ಮೂತ್ರಪಿಂಡ ಹೆಲ್ತ್ ಚೆಕ್ ಪ್ಯಾಕೇಜ್ ಗಳನ್ನು ಬಿಡುಗಡೆ ಮಾಡಿದರು. ಗೌರವ ಅಥಿತಿಯಾಗಿದ್ದ ಡಾ ಜಿ ಅರುಣ್ ಮಯ್ಯ , ಡೀನ್- ಮಣಿಪಾಲ್ ಕಾಲೇಜು ಆಫ್
ವಿಶ್ವ ಮೂತ್ರಪಿಂಡ ಖಾಯಿಲೆಗಳ ದಿನದ ಪ್ರಯುಕ್ತ ಮಾರ್ಚ್ 09, 2023 ರ ಗುರುವಾರದಂದು ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಮೂತ್ರಪಿಂಡ ಖಾಯಿಲೆಗಳ ತಜ್ಞ ವೈದ್ಯರಾದ ಡಾ. ಮೇಘಾ ಪೈ ರವರ ನೇತೃತ್ವದಲ್ಲಿ ಡಯಾಲಿಸಿಸ್ ಚಿಕಿತ್ಸೆಗೆ ಒಳಪಡುವ ರೋಗಿಗಳಿಗಾಗಿ ಬೃಹತ್ ಉಚಿತ ಮೂತ್ರಪಿಂಡದ ಖಾಯಿಲೆಗಳ ತಪಾಸಣಾ ಶಿಬಿರ ನಡೆಯಿತು. ಈ ಕಾರ್ಯಕ್ರಮವನ್ನು ಉಡುಪಿ ಆದರ್ಶ ಆಸ್ಪತ್ರೆಯ ಖ್ಯಾತ ನೆಫ್ರೊಲೊಜಿಸ್ಟ್ ಡಾ. ಮೇಘಾ ಪೈ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ
ವಿಶ್ವ ಮೂತ್ರಪಿಂಡ ಖಾಯಿಲೆಗಳ ದಿನದ ಪ್ರಯುಕ್ತ ಮಾರ್ಚ್ 09, 2023 ರ ಗುರುವಾರದಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ರವರೆಗೆ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಮೂತ್ರಪಿಂಡ ಖಾಯಿಲೆಗಳ ತಜ್ಞ ವೈದ್ಯರಾದ ಡಾ. ಮೇಘಾ ಪೈ ರವರ ನೇತೃತ್ವದಲ್ಲಿ ಡಯಾಲಿಸಿಸ್ ಚಿಕಿತ್ಸೆಗೆ ಒಳಪಡುವ ರೋಗಿಗಳಿಗಾಗಿ ಬೃಹತ್ ಉಚಿತ ಮೂತ್ರಪಿಂಡದ ಖಾಯಿಲೆಗಳ ತಪಾಸಣಾ ಶಿಬಿರ ನಡೆಯಲಿದೆ. ಈ ಶಿಬಿರದಲ್ಲಿ ಭಾಗವಹಿಸುವ ರೋಗಿಗಳಿಗೆ ರಕ್ತದ ಸಾಮಾನ್ಯ ಪರೀಕ್ಷೆಗಳು (CBC), ರಕ್ತದ ಸಕ್ಕರೆ ಅಂಶದ