ಪಾವ್ ಪಾವ್ ಹಣ್ಣಿನ ರುಚಿ ಮಾವು ಮತ್ತು ಬಾಳೆಹಣ್ಣು ತಿಂದಂತೆ ಇರುತ್ತದಂತೆ. ಒಳಗೆ ಬೀಜಗಳು ಇರುತ್ತವೆ. ಹೊರಗೆ ನೋಡಲು ಬೆಣ್ಣೆ ಹಣ್ಣಿನಂತೆ ಕಾಣುವ ಇದು ಹಸಿರು ಮತ್ತು ಹಳದಿ ಬಣ್ಣದಲ್ಲಿ ಸಿಗುತ್ತದೆ.ಮಧ್ಯ ಅಮೆರಿಕ ಮತ್ತು ತೆಂಕಣ ಅಮೆರಿಕದಲ್ಲಿ ಇದು ಕಾಡು ಹಣ್ಣಾಗಿಯೇ ಹೆಚ್ಚು ಪ್ರಸಿದ್ಧ. ಯುಎಸ್‌ಎ, ಕೆನಡಾದಗಳ ತೋಟಗಳಲ್ಲಿ ನಡು ನಡುವೆ ಬೆಳೆಸುವ ಮರವಾಗಿದೆ. ಹಾಗಾಗಿ
ಜೀರಿಗೆ ಬೆಳೆಯ ಹಳೆಯ ದಾಖಲೆ ಈಜಿಪ್ತಿನಲ್ಲಿ ಸಿಕ್ಕಿದ್ದರೂ ಲೋಕದಲ್ಲಿ ಈಗ ಅತಿ ಹೆಚ್ಚು ಜೀರಿಗೆ ಬೆಳೆಯುವ ಹಾಗೂ ರಫ್ತು ಮಾಡುವ ದೇಶವಾಗಿದೆ ಭಾರತ.ಭಾರತವು ಜಾಗತಿಕ ಉತ್ಪಾದನೆಯ 60 ಶೇಕಡಾ ಜೀರಿಗೆ ಬೆಳೆಯುತ್ತದೆ. ಭಾರತದ ಒಟ್ಟು ಜೀರಿಗೆ ಬೆಳೆಯಲ್ಲಿ 65 ಶೇಕಡಾ ರಾಜಸ್ತಾನದಲ್ಲಿ ಬೆಳೆಯುತ್ತದೆ. ಭಾರತವು ಬೆಳೆದ ಜೀರಿಗೆಯಲ್ಲಿ ೬೦ ಶೇಕಡಾದಷ್ಟನ್ನು ಬ್ರಿಟನ್, ಯುಎಸ್‌ಎ ಮೊದಲಾದ ದೇಶಗಳಿಗೆ ರಫ್ತು ಮಾಡುತ್ತದೆ. ಐದು ಪ್ರಮುಖ ಜೀರಿಗೆ ಬೆಳೆಯುವ ದೇಶಗಳು ಮತ್ತು ಪ್ರಮಾಣ
ಪರ್ಶಿಯನ್ ನುಡಿ ಬಿರಿಯನ್ ಎನ್ನುವುದರಿಂದ ಬಿರಿಯಾನಿ ನುಡಿ ಹುಟ್ಟಿದೆ. ಇಂಗ್ಲಿಷಿನಲ್ಲಿ ಬಿರಿಯಾನಿಯನ್ನು ಮಿಕ್ಸೆಡ್ ರೈಸ್ ಡಿಶ್ ಎನ್ನುವರು.ಪರ್ಶಿಯನ್ನಿನ ಬಿರಿಯನ್ ಎನ್ನುವುದಕ್ಕೆ ಬೇಯಿಸುವುದಕ್ಕೆ ಮೊದಲು ಹುರಿದದ್ದು ಎಂದು ಅರ್ಥ. ಪರ್ಶಿಯಾದಿಂದ ಮೊಗಲ ಅಡುಗೆ ಮನೆಗೆ ಬಂದ ಬಿರಿಯಾನಿ ಇಂದು ಭಾರತ ಉಪಖಂಡದ ಬೀದಿ ಬೀದಿಗಳಲ್ಲಿ ಕೂಡ ಸಿಗುತ್ತದೆ. ಮಾಂಸ, ಉತ್ತಮ ಅಕ್ಕಿ, ತರಕಾರಿ, ಸಮಗ್ರ ಮಸಾಲೆ ಹಾಗೂ ತುಪ್ಪದ ಬಗೆ ಬೆರೆಸಿ ಮಾಡಿದ್ದು ಬಿರಿಯಾನಿ. ಕೊನೆಯಲ್ಲಿ
ವಿದ್ಯಾಸಂಸ್ಥೆ ಸಂಚಾಲಕರಾದ ಫಾ. ನೋಮಿಸ್ ಕರಿಯಕೋಸ್ ದೀಪ ಬೆಳಗಿಸಿ ಉದ್ಘಾಟಿಸಿದರು ತುಳುನಾಡಿನ ವಿಶಿಷ್ಟ ಸಂಪ್ರದಾಯದ ಕಾರ್ಯಕ್ರಮ ಉತ್ತಮವಾಗಿ ಮೂಡಿ ಬರುತ್ತಿದೆ. ಹಳೆಯ ಸಂಪ್ರದಾಯಗಳು ಮತ್ತೊಮ್ಮೆ ಮೇಲುಕು ಹಾಕುವ ಮೂಲಕ ವಿದ್ಯಾರ್ಥಿಗಳಿಗೆ ಈ ಮೂಲಕ ಅರಿವು ಮೂಡಿಸಲು ಸಾಧ್ಯ ಎಂದರು. ಮುಖ್ಯ ಅತಿಥಿಗಳಾಗಿ ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಶ್ವನಾಥ ರೈ ಮಾತನಾಡಿ ಇಂದಿನ ಆಧುನಿಕ ಯುಗದಲ್ಲಿ ನಮ್ಮ ಹಿರಿಯರು ನಡೆಸಿಕೊಂಡು ಬರುತ್ತಿದ್ದ
ಮಧ್ಯ ಅಮೆರಿಕ ಮೂಲದ ಟೊಮ್ಯಾಟೊ ಇಲ್ಲವೇ ಚಪ್ಪರಬದನೆ ಯುರೋಪಿನಲ್ಲಿ ಹೆಚ್ಚು ಬಳಸುವರು ಹಾಗೂ ಏಶಿಯಾದಲ್ಲಿ ಹೆಚ್ಚು ಬೆಳೆಯುವರು.ಅತಿ ಹೆಚ್ಚು ಟೊಮ್ಯಾಟೊ ಬೆಳೆಯುವ ಮತ್ತು ರಫ್ತು ಮಾಡುವ ದೇಶವಾಗಿದೆ ಚೀನಾ. ಕ್ಸಿಂಜಿಯಾಂಗ್ ಟೊಮ್ಯಾಟೊ ತೋಟಗಾರಿಕೆ ಪ್ರಾಂತ್ಯವಾಗಿದೆ ಭಾರತ ಎರಡನೆಯ ಸ್ಥಾನದಲ್ಲಿದೆ. ಮಧ್ಯ ಪ್ರದೇಶ, ಕರ್ನಾಟಕ ಹೆಚ್ಚು ಬೆಳೆಯುವ ರಾಜ್ಯಗಳಾಗಿವೆ. ಚೀನಾವು ಪೇಸ್ಟ್, ಸಾಸ್, ಕ್ಯಾನಿಂಗ್ ರೂಪದಲ್ಲಿ ಹೆಚ್ಚು ರಫ್ತು ಮಾಡುತ್ತದೆ. ಅತಿ ಹೆಚ್ಚು ಟೊಮ್ಯಾಟೊ
ಬೀದಿ ನಾಯಿಗಳು ಮತ್ತೆ ಬೀದಿಗೆ ಬಂದು ತಿರುಗಾಡಬಹುದು ಆದರೆ ಬೀದಿಯಲ್ಲಿ ಬೀದಿ ನಾಯಿಗಳಿಗೆ ತಿನಿಸು ಕೊಡುವುದು ಅಪರಾಧ ಎಂದು ಸುಪ್ರೀಂ ಕೋರ್ಟು ಹಿಂದಿನ ತೀರ್ಪನ್ನು ಬದಲಿಸಿ ತೀರ್ಪಿತ್ತಿದೆ.ಎಲ್ಲ ಬೀದಿ ನಾಯಿಗಳಿಗೆ ನಾಯಿ ಮನೆ ಕಟ್ಟುವುದು ಕಷ್ಟ ಎಂದು ದಿಲ್ಲಿಯ ಬಿಜೆಪಿ ಸರಕಾರವು ಹೇಳಿತ್ತು. ನಾಯಿ ಪ್ರಿಯರುಗಳು ಬೀದಿ ನಾಯಿಗಳ ಮೇಲೆ ಕಠಿಣ ಕ್ರಮ ಸರಿಯಲ್ಲ ಎಂದು ವಾದಿಸಿದ್ದವು. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ, ಎನ್. ವಿ. ಅಂಜಾರಿಯಾ
ಮಧ್ಯ ಪ್ರದೇಶದಲ್ಲಿ ಹಂಚಿದ ಲಾಡು ಪೊಟ್ಟಣದಲ್ಲಿ ಎಲ್ಲರಿಗೂ ಎರಡು ಲಾಡು ಸಿಕ್ಕರೆ, ಒಬ್ಬ ಸಾಮಾನ್ಯನಿಗೆ ಒಂದು ಲಾಡು ಸಿಕ್ಕಿತ್ತು. ಆತನು ಮುಖ್ಯಮಂತ್ರಿಗಳ ಸಹಾಯವಾಣಿಯಲ್ಲಿ ದೂರು ಸಲ್ಲಿಸಿದ; ಪಂಚಾಯತ್ ಒಂದು ಕಿಲೋ ಸಿಹಿ ತಪ್ಪು ದಂಡ ಕೊಟ್ಟಿತು.ಈ ಘಟನೆಯು ಮಧ್ಯ ಪ್ರದೇಶದ ಭಿಂದ್ ಜಿಲ್ಲೆಯಲ್ಲಿಸ್ವಾತಂತ್ರ‍್ಯ ದಿನಾಚರಣೆಯಂದು ನಡೆದಿದೆ. ಕಮಲೇಶ್ ಕುಶ್ವಾಹನಿಗೆ ಮಾತ್ರ ಒಂದು ಲಾಡು ಕೊಡಲಾಗಿತ್ತು ಆತನು ಒಂದಿದೆ, ಎರಡು ಕೊಡಿ ಎಂದರೂ ಸಂಘಟಕರು ಕೊಟ್ಟಿಲ್ಲ. ಆತನು
ನೆಪೆಲಿಯಂ ಲೆಪ್ಪೆಸಿಯಂ ಎಂಬ ರಾಂಬುಟಾನ್ ಹಣ್ಣು ಜಾಗತಿಕವಾಗಿ ಅರ್ಧಕ್ಕರ್ಧ ಇಂಡೋನೇಶಿಯಾದಲ್ಲಿ ಬೆಳೆಯುತ್ತಿತ್ತು; ಆ ಸ್ಥಾನವನ್ನು ಈಗ ತಾಯ್‍ಲ್ಯಾಂಡ್ ಕಸಿದುಕೊಂಡಿದೆ.ರಾಂಬುಟಾನ್ ಮೂಲ ಕೊಂಗಣ ಎಂದರೆ ಆಗ್ನೇಯ ಏಶಿಯಾ. ಅರಬ್ ವ್ಯಾಪಾರಿಗಳು ನಡುಗಾಲದಲ್ಲಿ ಇದನ್ನು ಆಫ್ರಿಕಾದ ಜಾಂಜಿಬಾರ್ ಮೊದಲಾದ ಕಡೆಗೆ ಒಯ್ದರು. ಕಳೆದ ಶತಮಾನದಲ್ಲಿ ನಡುವಣ ಅಮೆರಿಕದ ದೇಶಗಳಿಗೆ ಈ ಉಷ್ಣವಲಯದ ಹಣ್ಣಿನ ಬೆಳೆ ವಿಸ್ತರಿಸಿದೆ. ದಶಕದ ಹಿಂದಿನವರೆಗೆ ಇಂಡೋನೇಶಿಯಾ ಮುಂದಿತ್ತು. ಕಳೆದೊಂದು
ಜಾಗತಿಕವಾಗಿ ಯುಎಸ್‌ಎ, ಯೂರೋಪಿನಲ್ಲಿ ಹಂಗೆರಿ, ಏಶಿಯಾದಲ್ಲಿ ತಾಯ್‌ಲ್ಯಾಂಡ್ ಪ್ರಮುಖ ಸ್ವೀಟ್ ಕಾರ್ನ್ ರಫ್ತು ಮಾಡುವ ದೇಶಗಳಾಗಿವೆ.ಅಮೆರಿಕ ಸಂಯುಕ್ತ ಸಂಸ್ಥಾನವು ಪ್ರಪಂಚದಲ್ಲಿ ಅತಿ ಹೆಚ್ಚು ಸಿಹಿ ಮೆಕ್ಕೆಜೋಳ ಬೆಳೆಯುವ ದೇಶವಾಗಿದೆ. ಮೆಕ್ಕೆಜೋಳವನ್ನು ಶೀತಲವಾಗಿಸಿ ಯುಎಸ್‌ಎ ಬಹಳಷ್ಟು ದೇಶಗಳಿಗೆ ರಫ್ತು ಮಾಡುತ್ತದೆ. ಪ್ರತಿ ವರುಷ ಈ ದೇಶದ ಸ್ವೀಟ್ ಕಾರ್ನ್ ರಫ್ತುವ್ಯವಹಾರ 10 ಕೋಟಿ ಡಾಲರ್‌ನಷ್ಟು ಇರುತ್ತದೆ. ಹಂಗೆರಿ ದೇಶವು ಎರಡನೆಯ ಸ್ಥಾನದಲ್ಲಿದೆ. ಇದು
ಟರ್ಕಿ ದೇಶವು ಜಾಗತಿಕವಾಗಿ ಅತಿ ಹೆಚ್ಚು ಗಸಗಸೆ ಬೆಳೆಯುವ ಹಾಗೂ ರಫ್ತು ಮಾಡುವ ದೇಶವಾಗಿದೆ; ಭಾರತವು ಮೂರನೆಯ ಸ್ಥಾನದಲ್ಲಿ ಇದೆ.ಇದನ್ನು ಓಪಿಯಂ ಸೀಡ್ ಎಂದು ಹೇಳಲು ಕಾರಣ ಓಪಿಯಂ ಎನ್ನುವುದು ಒಂದು ಮಾದಕ ದ್ರವ್ಯವಾಗಿದೆ. ಬೀಜ ಬಂಧದ ಮೇಲೆ ಗೀರಿ ಸೊನೆ ತೆಗೆದು ಓಪಿಯಂ ತಯಾರಿಸುವರು. ಅದು ಬೆಳೆದಾಗ ಬೀಜ ಬಂಧದೊಳಗೆ ಸಿಗುವುದೇ ಓಪಿಯಂ ಬೀಜ ಗಸಗಸೆ. ಗಟ್ಟಿ ಬೀಜಗಳ ಪರಿಮಳ, ಕಚಕಚ ರಚನೆ, ಪೌಷ್ಟಿಕ ಮೌಲ್ಯಗಳ ಗಸಗಸೆಯನ್ನು ಎಲ್ಲ ಬಗೆಯ ಆಹಾರ ತಯಾರಿಕೆಯಲ್ಲಿ ಬಳಸುತ್ತಾರೆ;