ಭಾರತದಲ್ಲಿ ಓದು ಕಡೆಗಣಿಸಿ ಮದುವೆಗೆ ಹೆಚ್ಚು ವೆಚ್ಚ ಮಾಡಲಾಗುತ್ತಿದೆ ಎಂದು ಜಾಗತಿಕ ಬ್ರೋಕರೇಜ್ ಸಂಸ್ಥೆ ಜೆಫರಿಸ್ ವರದಿ ಮಾಡಿದೆ. ಭಾರತದಲ್ಲಿ ಚೀನಾ ಮತ್ತು ಇತರ ದೇಶಗಳಿಗಿಂತ ಹೆಚ್ಚು ವರುಷದಲ್ಲಿ ೮೦ ಲಕ್ಷದಿಂದ ಒಂದು ಕೋಟಿಯವರೆಗೆ ಮದುವೆಗಳು ನಡೆಯುತ್ತವೆ. ಭಾರತದ ಮದುವೆಯೊಂದಕ್ಕೆ ಸರಾಸರಿ ೧೨.೫೦ ಲಕ್ಷ ರೂಪಾಯಿ ಖರ್ಚಾಗುತ್ತದೆ. ಭಾರತದ ಮದುವೆ ಮಾರುಕಟ್ಟೆ
ಐಎನ್‌ಎಸ್‌ಟಿಸಿ- ಅಂತರರಾಷ್ಟಿçÃಯ ಬಡಗಣ ತೆಂಕಣ ಸಾಗಣೆ ನೇರದಾರಿಯ ಮೂಲಕ ಇದೇ ಮೊದಲ ಬಾರಿಗೆ ರಶಿಯಾದ ಕಲ್ಲಿದ್ದಲು ಭಾರತಕ್ಕೆ ಬಂತು.ರಶಿಯಾದಿದ ನೇರ ಭಾರತಕ್ಕೆ ಇಂಟರ್‌ನ್ಯಾಶನಲ್ ನಾರ್ತ್ ಸೌತ್ ಟ್ರಾನ್ಸ್ಪೋರ್ಟ್ ಕಾರಿಡಾರ್ ರಚನೆಯನ್ನು ರಶಿಯಾ 2000ದಲ್ಲಿ ಆರಂಭಿಸಿತ್ತು. ಆದರೆ ತಡವಾಗಿ ಆರಂಭವಾಗಿದೆ. ಇರಾನಿನ ಬಂದರ್ ಅಬ್ಬಾಸ್‌ವರೆಗೆ ರೈಲು ಹಾದಿ. ಅಲ್ಲಿಂದ ಹಡಗು. ಮುಂದಿನ ರೈಲು ಹಾದಿ ಆಲೋಚನೆಯಲ್ಲೇ ಇದೆ.ಈಗ ರಶಿಯಾವು ಕಜ್‌ಬಾಸ್‌ನಿಂದ ಎರಡು ರೈಲು ಭರ್ತಿ
ಪಾಕಿಸ್ತಾನದ ಪೋನ್ ಕರೆಯಿಂದ ಕಂಗಾಲಾದ ಬೆಳ್ತಂಗಡಿಯ ದಂಪತಿ ಇದೀಗ ಪೋಲಿಸ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಪಟ್ರಮೇ ಗ್ರಾಮದ ದಂಪತಿಗಳಿಗೆ ಪೋನ್ ಮಾಡಿ ನಿಮ್ಮ ಮಗ ರೇಪ್ ಕೇಸಿನಲ್ಲಿ ಸಿಕ್ಕಿ ಹಾಕಿ ಕೊಂಡಿದ್ದಾನೆ ನೀವು ಏನಾದರೂ ಮಾತು ಕಥೆ ಮಾಡಿ ಮುಗಿಸಿ ಎಂದು ಹೇಳಿದಾಗ ತಾಯಿಯು ಗಾಬರಿಗೊಂಡು ತನ್ನ ಗಂಡನಿಗೆ ಮೊಬೈಲ್ ಕೊಟ್ಟು ಮಾತನಾಡಿದಾಗ ಮಗನ ಕೈಯಲ್ಲಿ ಪೋನ್ ಕೊಡಿ ಎಂದಾಗ ಅತ್ತ ಕಡೆಯಿಂದ ಅಳುವ ಶಬ್ದ ಕೇಳಿಸಿತು ಆಗ ಗಾಬರಿಗೊಂಡ ದಂಪತಿಗಳು
ಬ್ರಹ್ಮಾವರ:ಯುನೈಟೆಡ್ ಟೊಯೊಟ ವತಿಯಿಂದ ಟೊಯೊಟಾ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮ ಬ್ರಹ್ಮಾವರದಲ್ಲಿ ಸೋಮವಾರ ನಡೆಯಿತು. ಟೊಯೊಟಾ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮ ಜೂ.10 ರಿಂದ ಜೂ.16 ರ ವರೆಗೆ ಬ್ರಹ್ಮವಾರದಲ್ಲಿ ನಡೆಯಲಿದೆ. ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮದ ಅಂಗವಾಗಿ ಗ್ರಾಹಕರಿಗೆ ಆಕರ್ಷಕ ಆಫರ್ ಗಳನ್ನು ನೀಡಲಾಗುತ್ತಿದ್ದು.ತಮ್ಮ ಹಳೆ ಕಾರನ್ನು ನೀಡಿ ಉತ್ತಮ ಬೆಲೆಯನ್ನು ಪಡೆದುಕೊಂಡು ಹೊಸ ಕಾರನ್ನು ಖರೀದಿಸಲು ಅವಕಾಶವನ್ನು ಕಲ್ಪಿಸಲಾಗಿದೆ.ಕಡಿಮೆ
ಮಂಗಳೂರು ವಕೀಲರ ಸಂಘದ 2024-26 ರ ಪದಾಧಿಕಾರಿಗಳ ಆಯ್ಕೆ, ಚುನಾವಣೆ ಮೂಲಕ ದಿನಾಂಕ 07.06.2024ರಂದು ಮಂಗಳೂರು ವಕೀಲರ ಸಂಘದ ಕಛೇರಿಯ ಆವರಣದಲ್ಲಿ ನಡೆದಿದ್ದು, ಅಧ್ಯಕ್ಷರಾಗಿ ಶ್ರೀ ಎಚ್. ವಿ ರಾಘವೇಂದ್ರ, ಉಪಾಧ್ಯಕ್ಷರಾಗಿ ಶ್ರೀ ಸುಜಿತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಶ್ರೀಧರ್ ಎಚ್, ಜತೆ ಕಾರ್ಯದರ್ಶಿಯಾಗಿ ಶ್ರೀಮತಿ ಜ್ಯೋತಿ ಮತ್ತು ಖಜಾಂಚಿಯಾಗಿ ಶ್ರೀ ಗಿರೀಶ್ ಶೆಟ್ಟಿ ಇವರು ಆಯ್ಕೆಯಾಗಿರುತ್ತಾರೆ. ಹಾಗೆಯೇ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಶ್ರೀಮತಿ
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಲಿಜನ್ ಮತ್ತು ಯೂತ್ ಸ್ಪೋರ್ಟ್ಸ್ & ಕಲ್ಬರಲ್ ಅಸೋಸಿಯೇಶನ್ (ರಿ.) ಮರ್ಣಿ, ಉಡುಪಿ, ಇವರ ಜಂಟಿ ಆಶ್ರಯದಲ್ಲಿ ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರ ಅಜ್ಜರಕಾಡು ಉಡುಪಿಇದರ ಸಹಯೋಗದಲ್ಲಿಸ್ವಯಂಪ್ರೇರಿತ ರಕ್ತದಾನ ಶಿಬಿರವು ದಿನಾಂಕ 9ರವಿವಾರದಂದುಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಮರ್ಣೆಯಲ್ಲಿಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1.00 ರ ವರೆಗೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಕೆಳಗೆ ಕಾಣಿಸಿದ ನಂಬರಿಗೆ
ಜರ್ಮನಿಯ ಮ್ಯೂನಿಕ್‍ನಿಂದ ಹಿಂತಿರುಗಿದ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ವಿಶೇಷ ತನಿಖಾ ತಂಡದ ಅಧಿಕಾರಿಗಳು ಶುಕ್ರವಾರ ಆರಂಭವಾದ ಗಂಟೆ 12.50 ನಿಮಿಷಕ್ಕೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದರು. ಸಿಐಎಸ್‍ಎಫ್- ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿ ಮತ್ತು ವಲಸೆ ಅಧಿಕಾರಿಗಳ ನೆರವಿನಿಂದ ವಿಮಾನದಿಂದ ಇಳಿದು ಬರುವಾಗಲೆ ಎಸ್‍ಐಟಿ- ವಿಶೇಷ ತನಿಖಾ ದಳದವರು ಪ್ರಜ್ವಲ್‍ರನ್ನು ಬಂಧಿಸಿದರು. ಪಕ್ಕದ ಭದ್ರತಾ ಕೊಠಡಿಗೆ
ಕಾಪುವಿನ ಕ್ರೆಸೆಂಟ್ ಇಂಟರ್ನಾ್ಯಷನಲ್ ಸ್ಕೂಲ್ ಎನ್‌ಎನ್‌ಒ ಪರ್ಯಾವರಣ ಸಂರಕ್ಷಣಾ ಸಮಿತಿ ವತಿಯಿಂದ ಪರಿಸರ ಉಳಿಸಿ – ಬೆಳೆಸುವ ಅಭಿಯಾನ ಪ್ರಯುಕ್ತ ಪರಿಸರ ಪ್ರಜ್ಞೆ ಬೆಳೆಸುವುದರ ಜತೆಗೆ ಪ್ರಕೃತಿ ಸಮತೋಲನ ಕಾಯ್ದುಕೊಂಡು ಉತ್ತಮ ಮಳೆ ಬೆಳೆ ಬರಲು ಸಹಾಯವಾಗುವಂತೆ ರಾಜ್ಯಾಧ್ಯಕ್ಷರಾದ ಶೈಖ್ ಅಬ್ದುಲ್ ವಾಹಿದ್ ಉಡುಪಿಯವರ ನೇತೃತ್ವದಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸಂಘಟನಾ ಕಾರ್ಯದರ್ಶಿ ಹುಸೇನ್ ಹೈಕಾಡಿ ಸ್ವಾಗತಿಸಿದರು. ಕೇಂದ್ರ
ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಎವಿಯೇಷನ್ ವಿಭಾಗದ ವತಿಯಿಂದ ಅಗ್ನಿ ಸುರಕ್ಷತೆ ಮತ್ತು ಆರೋಗ್ಯ ಸುರಕ್ಷತೆ ವಿಪತ್ತು ನಿರ್ವಹಣೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪ್ರೊ ಸತ್ಯರಾಜ್ ಅಗ್ನಿ ಸುರಕ್ಷತೆ ಆರೋಗ್ಯ ಸುರಕ್ಷತೆ ವಿಪತ್ತು ನಿರ್ವಹಣೆ ವಿಭಾಗ ಮಂಗಳೂರು ಇವರು ಆಗಮಿಸಿ ವಿದ್ಯಾರ್ಥಿಗಳಿಗೆ ಅಗ್ನಿ ಸುರಕ್ಷತೆಯ ಬಗ್ಗೆ ಆರೋಗ್ಯ ಸುರಕ್ಷತೆಯ ಕುರಿತು ಮಾಹಿತಿ ಅಗ್ನಿ ಅವಘಡ ಸಂಭವಿಸಿದಾಗ ಹೇಗೆ
ಪ್ರತಿ ವರ್ಷ ಮೇ 16ರಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ವತಿಯಿಂದ ರಾಷ್ಟ್ರೀಯ ಡೆಂಗ್ಯೂ ಜಾಗ್ರತಿ ದಿನ ಎಂದು ಆಚರಿಸಲಾಗುತ್ತದೆ ಮತ್ತು ಡೆಂಗ್ಯೂ ರೋಗದ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ . 2023ರ ಆಚರಣೆಯ ಘೋಷ ವಾಕ್ಯ ಎಲ್ಲರ ಸಹಭಾಗಿತ್ವ ದಿಂದ ಡೆಂಗ್ಯೂ ಸೋಲಿಸೋಣ ಎಂಬುದಾಗಿದೆ. ಏನಿದು ಡೆಂಗ್ಯೂ ಜ್ವರ? ಡೆಂಗ್ಯೂ ಜ್ವರ ಮತ್ತು ಡೆಂಗ್ಯೂ ರಕ್ತಸ್ರಾವ ಜ್ವರಗಳು ಉಷ್ಣವಲಯದ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುವ




























