central market mangalore : ಸೆಂಟ್ರಲ್ ಮಾರ್ಕೆಟ್ ನಿರ್ಮಾಣ ಕಾಮಗಾರಿ, ಮಣ್ಣು ಕುಸಿದು 9 ಮಂದಿ ಕಾರ್ಮಿಕರಿಗೆ ಗಾಯ

ನಗರದ ಸೆಂಟ್ರಲ್ ಮಾರ್ಕೆಟ್ ನಿರ್ಮಾಣ ಕಾಮಗಾರಿ ಸ್ಥಳದಲ್ಲಿದ್ದ ಶೆಡ್ ಬಳಿ ಮಣ್ಣು ಕುಸಿದು 9 ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದೆ. ಸೆಂಟ್ರಲ್ ಮಾರ್ಕೆಟ್ ನಿರ್ಮಾಣ ಕಾಮಗಾರಿ ಸ್ಥಳದಲ್ಲಿದ್ದ ಶೆಡ್ ಬಳಿ ಮಣ್ಣು ಕುಸಿದು ಬಿದ್ದಿದ್ದರಿಂದ 9 ಮಂದಿಗೆ ತರಚಿದ ಗಾಯಗಳಾಗಿದ್ದು ಚಿಕಿತ್ಸೆ ಕೊಡಿಸಲಾಗಿದೆ ಎಂದು ಸ್ಮಾರ್ಟ್ ಸಿಟಿ ಯೋಜನೆಯ ಅಧಿಕಾರಿಗಳು ತಿಳಿಸಿದ್ದಾರೆ. ಶೆಡ್ ತಳಭಾಗದ ಒಂದು ಬದಿಯಲ್ಲಿ ಮಣ್ಣು ಕುಸಿದಿದ್ದು ನಿದ್ದೆಯಲ್ಲಿದ್ದ ಕಾರ್ಮಿಕರು ಕೆಳಕ್ಕೆ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

Related Posts

Leave a Reply

Your email address will not be published.