ಇಸ್ರೋ ಚಂದ್ರಯಾನ-3 ನೌಕೆ ಉಡಾವಣೆ ಯಶಸ್ವಿ

ಇಸ್ರೋ ಮಹತ್ತ್ವಾಕಾಂಕ್ಷೆಯ ಚಂದ್ರಯಾನ-3 ವಿಶೇಷತೆಗಳನ್ನು ನೋಡುವುದಾದರೆ, ಲ್ಯಾಂಡರ್​, ರೋವರ್ ಯಂತ್ರ ಒಳಗೊಂಡಿದೆ. ಚಂದ್ರಯಾನ-3 ನೌಕೆ ನಭಕ್ಕೆ ಹೊತ್ತೊಯ್ಯುವ GSLV-MK3 ರಾಕೆಟ್, GSLV-MK3 ರಾಕೆಟ್​​-43.5 ಮೀಟರ್ ಎತ್ತರ, 640 ಟನ್ ತೂಕ ಹೊಂದಿದೆ. ಚಂದ್ರಯಾನ-3 ಯೋಜನೆಗೆ 630 ಕೋಟಿ ರೂ. ಆಗಿರುವ ವೆಚ್ಚ ತಗುಲಿದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಆಗಸ್ಟ್ ಅಂತ್ಯದ ವೇಳೆಗೆ ಚಂದ್ರಯಾನ -3 ಮಿಷನ್ ಅನ್ನು ಚಂದ್ರನ ಮೇಲ್ಮೈಯಲ್ಲಿ ಮೃದುವಾಗಿ ಇಳಿಸುವ ಗುರಿಯನ್ನು ಹೊಂದಿದೆ.  ಯಶಸ್ವಿ ಲ್ಯಾಂಡಿಂಗ್ ಯುನೈಟೆಡ್ ಸ್ಟೇಟ್ಸ್, ಚೀನಾ ಮತ್ತು ಈ ಸಾಧನೆಯನ್ನು ಮಾಡಿದ ನಾಲ್ಕನೇ ದೇಶವಾಗಿ ಭಾರತ ಹೊರಹೊಮ್ಮಲಿದೆ.

https://www.youtube.com/watch?v=0KAjm1dSgI0&t=2150s

Related Posts

Leave a Reply

Your email address will not be published.