ಸಿಎಂ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರಲಿಂಗಸ್ವಾಮಿ ನಿಧನ
ಸಿಎಂ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರಲಿಂಗಸ್ವಾಮಿ ನಿಧನ.ಬೆಳಗ್ಗೆ ಜಿಮ್‍ಗೆ ಹೋಗಿ ವರ್ಕೌಟ್ ಮಾಡುವಾಗ ಎದೆನೋವು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮದ್ಯೆ ನಿಧನ ಹೊಂದಿದ್ದಾರೆ. ಬೊಮ್ಮಾಯಿ ಗೃಹ ಸಚಿವರಾದಾಗಿಂದ ಮಾಧ್ಯಮ ವರ್ಗ ನೋಡಿಕೊಳ್ಳುತ್ತಿದ್ದ ಇವರು ನಾಗರಭಾವಿ ಯುನಿಟಿ ಲೈಫ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ