HomeFresh Newsವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಳ

ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಳ

ತೈಲ ಮಾರಾಟ ಕಂಪನಿಗಳು  ಭಾನುವಾರದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ದರವನ್ನು 39 ರೂ. ಗೆ ಹೆಚ್ಚಿಸಿವೆ.

ದೆಹಲಿಯಲ್ಲಿ ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಸಿಲಿಂಡರ್‌ ದರವು ₹ 1,691ಕ್ಕೆ ಏರಿಕೆ ಆಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಏರಿಕೆಗೆ ಅನುಗುಣವಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ಕಂಪನಿಗಳು ತಿಳಿಸಿವೆ. 14.2 ಕೆ.ಜಿಯ ಗೃಹ ಬಳಕೆ ಸಿಲಿಂಡರ್‌ ದರವು ಯಥಾಸ್ಥಿತಿಯಲ್ಲಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments