ಕುಕ್ಕರ್ ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ ಗೃಹ ಸಚಿವರ ಭೇಟಿ, ಪರಿಶೀಲನೆ

ನಗರದ ನಾಗೋರಿಯಲ್ಲಿ ಇತ್ತೀಚೆಗೆ ಆಟೋದಲ್ಲಿ ಕುಕ್ಕರ್‌ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರು ನ.23ರ ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಡಿಜಿಪಿ ಪ್ರವೀಣ್ ಸೂದ್, ಐಜಿಪಿ ಚಂದ್ರಗುಪ್ತ,ನಗರ ಪೊಲೀಸ್ ಆಯುಕ್ತ ಶಶಿ ಕುಮಾರ್, ಡಿಸಿಪಿ ಅನ್ಶು ಕುಮಾರ್ ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.
