ದಕ್ಷಿಣ ಕನ್ನಡ : ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ವರ್ಗಾವಣೆ
ಕಳೆದ ಎರಡು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಹಾಗೂ ಕೊರೊನಾ ಸಂದರ್ಭದಲ್ಲಿ ಉತ್ತಮವಾಗಿ ಅಧಿಕಾರ ನಿಭಾಯಿಸಿದ ರಾಜೇಂದ್ರ ಕೆವಿ ಅವರು ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿದ್ದಾರೆ.
ಇನ್ನು ಮುಂದಿನ ದಿನಗಳಲ್ಲಿ ದ.ಕ. ಜಿಲ್ಲಾಧಿಕಾರಿ ಆಗಿ ಜಿಪಂ ಸಿಇಓ ಡಾ.ಕುಮಾರ್ ಪ್ರಭಾರ ಅವರು ಚಾರ್ಜ್ ತೆಗೆದುಕೊಳ್ಳಲಿದ್ದಾರೆ