ಚುನಾವಣೆ ಹಿನ್ನೆಲೆ; ರಾ.ಹೆದ್ದಾರಿಗಳಲ್ಲಿ ಸಾಗುತ್ತಿರುವ ವಾಹನಗಳ ತಪಾಸಣೆ

ವಿಧಾನಸಭೆ ಚುನಾವಣೆ ಪೂರ್ವ ತಯಾರಿಯಾಗಿ ಅಂಗವಾಗಿ ತಪಾಸಣೆ ಹಾಗೂ ಸಾಗರ ಕವಚ ಅಣಕು ಕಾರ್ಯಾಚರಣೆ ಬೈಂದೂರು ತಾಲೂಕಿನ ಅರೆಹೊಳೆ ಬೈಪಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆಯಿತು.
ಹೆದ್ದಾರಿಯಲ್ಲಿ ಸಾಗುತ್ತಿದ್ದ ವಾಹನಗಳನ್ನು ಪೊಲೀಸ್ ಅಧಿಕಾರಿಗಳು ತಪಾಸಣೆಯನ್ನು ನಡೆಸಿದರು.
ಈ ಸಂದರ್ಭದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕಾಯ್ಕಿಣಿ ಬೈಂದೂರು ಪಿಎಸ್‍ಐ ನಿರಂಜನ್ ಗೌಡ ಗಂಗೊಳ್ಳಿ ಪಿ ಎಸ ಐ ವಿನಯ್ ,ಕೊಲ್ಲೂರ್ ಪಿಎಸ್‍ಐ ಈರಣ್ಣ ಸಿರಗುಪ್ಪಿ ಹೆಡ್ ಕಾನ್ಸ್ಟೇಬಲ್ ಹಾಗೂ ಆರಕ್ಷಕ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
