ಮೂಡುಬಿದಿರೆ ತಾ.ಪಂ.ವತಿಯಿಂದ ಪರಿಸರ ದಿನಾಚರಣೆ

ಮೂಡುಬಿದಿರೆ: ವಿಶ್ವ ಪರಿಸರ ದಿನದ ಅಂಗವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಮೂಡುಬಿದಿರೆ ಮತ್ತು ಮೂಡುಬಿದಿರೆ ಥಡ್ ೯ ಶಾಲೆಯ ಜಂಟಿ ಆಶ್ರಯದಲ್ಲಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.

ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಎಸ್. ವೆಂಕಟಾಚಲಪತಿ ಅವರು ಗಿಡಗಳನ್ನು ನೆಡುವ ಮೂಲಕ ಚಾಲನೆಯನ್ನು ನೀಡಿದರು.
ಶಾಲೆಯ ನಿಯೋಜಿತ ಪ್ರಭಾರ ಮುಖ್ಯ ಶಿಕ್ಷಕ ರಾಬಟ್ ೯ ಡಿ’ಸೋಜಾ, ತಾ.ಪಂ.ಸಿಬಂದಿ ಅನ್ವಯ ಸಹಿತ ಇತರರು ಈ ಸಂದರ್ಭದಲ್ಲಿದ್ದರು.

govt women polytechnic

Related Posts

Leave a Reply

Your email address will not be published.