ಕುವೈತ್‌ನಲ್ಲಿ ಸಂಭವಿಸಿದ ಅಗ್ನಿ ದುರಂತ

ಕುವೈತ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 49 ಭಾರತೀಯರು ಮೃತಪಟ್ಟಿದ್ದು, ಮೃತರಲ್ಲಿ ಹೆಚ್ಚಿನವರು ಕೇರಳದಿಂದ ಹೋದವರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇರಳದಿಂದ ಹೋದ 14 ಜನರು ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ಅನಧಿಕೃತ ಮೂಲಗಳು ಹೇಳಿವೆ. ಮೃತದೇಹಗಳನ್ನು ಆದಷ್ಟು ಬೇಗ ಭಾರತಕ್ಕೆ ತರಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಬೆನ್ನಲ್ಲೇ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ಕೀರ್ತಿವರ್ಧನ್ ಸಿಂಗ್ ಕುವೈತ್‌ಗೆ ತೆರಳಿದ್ದಾರೆ.

add - wolkwagon

Related Posts

Leave a Reply

Your email address will not be published.